• About us
  • Contact us
  • Disclaimer
Tuesday, September 8, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಭಟ್ಕಳ ನಗರ 24 ಗಂಟೆಯಲ್ಲಿ ಸ್ಫೋಟಿಸುವುದಾಗಿ ಬೆದರಿಕೆ ಸಂದೇಶ

Coastal Times by Coastal Times
July 11, 2025
in ರಾಜ್ಯ
ಭಟ್ಕಳ ನಗರ 24 ಗಂಟೆಯಲ್ಲಿ ಸ್ಫೋಟಿಸುವುದಾಗಿ ಬೆದರಿಕೆ ಸಂದೇಶ
47
VIEWS
WhatsappTelegramShare on FacebookShare on Twitter

ಕಾರವಾರ (ಜು.11): ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರವನ್ನು 24 ಗಂಟೆಯೊಳಗೆ ಸ್ಫೋಟಿಸಿ ನಾಶಮಾಡುತ್ತೇವೆ ಎಂದು ಇ-ಮೇಲ್ ಮೂಲಕ ಬರುವಂತೆ ಕಳಿಸಿರುವ ಬೆದರಿಕೆದಿಂದ ಭಟ್ಕಳ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿದ್ದು, ನಗರದೆಲ್ಲೆಡೆ ಬಿಗಿ ಭದ್ರತೆ ಏರ್ಪಡಿಸಲಾಗಿದೆ.

ಜುಲೈ 10ರ ಬೆಳಗ್ಗೆ 10.30ರ ಸಮಯದಲ್ಲಿ, kannnannandik@gmail.com ಎಂಬ ವಿಳಾಸದಿಂದ ‘ಕಣ್ಣನ್ ಗುರುಸ್ವಾಮಿ’ ಎಂಬ ಹೆಸರಿನಲ್ಲಿ ಈ ಬೆದರಿಕೆಭರಿತ ಇ-ಮೇಲ್, ಭಟ್ಕಳ ಶಹರ ಪೊಲೀಸ್ ಠಾಣೆಯ ಅಧಿಕೃತ ಇ-ಮೇಲ್ ವಿಳಾಸ bhatkaltownkwr@ksp.gov.in ಗೆ ರವಾನೆಯಾಗಿತ್ತು. ಇ-ಮೇಲ್‌ನಲ್ಲಿ ‘ಭಟ್ಕಳ ನಗರದಾದ್ಯಂತ ಸ್ಫೋಟ ಸಂಭವಿಸುತ್ತಿದೆ. 24 ಗಂಟೆಯೊಳಗೆ ನಗರ ನಾಶವಾಗಲಿದೆ’ ಎಂಬ ಹೆಸರಿಲ್ಲದ ಬೆದರಿಕೆಯೊಂದಿಗೆ ಭಯದ ವಾತಾವರಣವನ್ನು ಸೃಷ್ಟಿಸಲು ಯತ್ನಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಈ ಇ-ಮೇಲ್‌ ಬಂದ ತಕ್ಷಣವೇ ಭಟ್ಕಳ ಪೊಲೀಸರು ಎಚ್ಚರಗೊಂಡು, ಜಿಲ್ಲಾ ಬಾಂಬ್ ನಿಷ್ಕ್ರಿಯ ದಳ (Bomb Disposal Squad) ಹಾಗೂ ಡಾಗ್ ಸ್ಕ್ವಾಡ್‌ನ ಸಹಾಯದಿಂದ ನಗರದ ಪ್ರಮುಖ ಸ್ಥಳಗಳಲ್ಲಿ ವಿಸ್ತೃತ ತಪಾಸಣಾ ಕಾರ್ಯಾಚರಣೆ ಆರಂಭಿಸಿದರು. ಭಟ್ಕಳ ಬಸ್ ನಿಲ್ದಾಣ, ರೈಲ್ವೇ ನಿಲ್ದಾಣ, ಸಾರ್ವಜನಿಕ ಉದ್ಯಾನಗಳು, ಸಾರ್ವಜನಿಕ ಆವರಣಗಳು ಹಾಗೂ ಶಾಲಾ ಕಾಲೇಜು ಹತ್ತಿರದ ಭಾಗಗಳಲ್ಲಿ ಬಿಗಿ ಭದ್ರತೆ ಮತ್ತು ಪರಿಶೀಲನೆ ನಡೆಯಿತು.

ಸುಮೋಟೊ ದೂರು ದಾಖಲು: ಈ ಸಂಬಂಧ ಭಟ್ಕಳ ಶಹರ ಠಾಣೆಯ ಪಿಎಸ್‌ಐ ನವೀನ್ ನಾಯ್ಕ ಅವರು ಸ್ವಯಂಪ್ರೇರಿತ (suomoto) ದೂರು ದಾಖಲಿಸಿಕೊಂಡಿದ್ದಾರೆ. ‘ಕಣ್ಣನ್ ಗುರುಸ್ವಾಮಿ’ ಎಂಬ ಹೆಸರಿನ ವ್ಯಕ್ತಿ ವಿರುದ್ಧ ಐಟಿ ಕಾಯ್ದೆಗಳಡಿ ಹಾಗೂ ಸಾರ್ವಜನಿಕ ಆತಂಕ ಉಂಟುಮಾಡುವ ಹೆಸರಿಲ್ಲದ ಬೆದರಿಕೆ ನೀಡಿರುವ ಹಿನ್ನೆಲೆಯಲ್ಲಿ ಕಾನೂನು ಕ್ರಮ ಆರಂಭಿಸಲಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಸೈಂಟ್ ಜೋಸೆಫ್‌ ವಿಶ್ವವಿದ್ಯಾಲಯ, ಬೆಂಗಳೂರು ಇದರ IT ಸಂಘಗಳ ಅಧಿಕಾರ ಸ್ವೀಕಾರ ಸಮಾರಂಭ 2025-26

Next Post

ಧರ್ಮಸ್ಥಳ ಗ್ರಾಮದ ಸುತ್ತಮುತ್ತ ಮೃತದೇಹಗಳನ್ನು ಹೂತು ಹಾಕಿದ್ದೇನೆ ಎಂದ ವ್ಯಕ್ತಿ ಕೋರ್ಟ್ ಗೆ ಹಾಜರು

Related Posts

ಮಾಜಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನಿಧನ
ರಾಜ್ಯ

ಮಾಜಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನಿಧನ

August 19, 2026
27
ರಾಜ್ಯಾದ್ಯಂತ ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಒಂದು ವರ್ಷ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ
ಆರೋಗ್ಯ

ರಾಜ್ಯಾದ್ಯಂತ ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಒಂದು ವರ್ಷ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

August 12, 2026
40
Next Post
ಧರ್ಮಸ್ಥಳ ಗ್ರಾಮದ ಸುತ್ತಮುತ್ತ ಮೃತದೇಹಗಳನ್ನು ಹೂತು ಹಾಕಿದ್ದೇನೆ ಎಂದ ವ್ಯಕ್ತಿ ಕೋರ್ಟ್ ಗೆ ಹಾಜರು

ಧರ್ಮಸ್ಥಳ ಗ್ರಾಮದ ಸುತ್ತಮುತ್ತ ಮೃತದೇಹಗಳನ್ನು ಹೂತು ಹಾಕಿದ್ದೇನೆ ಎಂದ ವ್ಯಕ್ತಿ ಕೋರ್ಟ್ ಗೆ ಹಾಜರು

Discussion about this post

Recent News

ವಿಟ್ಲ; ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ಮೂವರು ಆರೋಪಿಗಳ ಬಂಧನ

ವಿಟ್ಲ; ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ಮೂವರು ಆರೋಪಿಗಳ ಬಂಧನ

September 8, 2026
35
ತಾ.14ರಿಂದ 16ರವರೆಗೆ ಮಂಗಳೂರಿನ “ಓಂಕಾರ ನಗರ” ಬಂಟ್ಸ್ ಹಾಸ್ಟೇಲ್‌ನಲ್ಲಿ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಜರಗಲಿದೆ

ತಾ.14ರಿಂದ 16ರವರೆಗೆ ಮಂಗಳೂರಿನ “ಓಂಕಾರ ನಗರ” ಬಂಟ್ಸ್ ಹಾಸ್ಟೇಲ್‌ನಲ್ಲಿ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಜರಗಲಿದೆ

September 8, 2026
14
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ವಿಟ್ಲ; ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ಮೂವರು ಆರೋಪಿಗಳ ಬಂಧನ

ವಿಟ್ಲ; ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ಮೂವರು ಆರೋಪಿಗಳ ಬಂಧನ

September 8, 2026
ತಾ.14ರಿಂದ 16ರವರೆಗೆ ಮಂಗಳೂರಿನ “ಓಂಕಾರ ನಗರ” ಬಂಟ್ಸ್ ಹಾಸ್ಟೇಲ್‌ನಲ್ಲಿ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಜರಗಲಿದೆ

ತಾ.14ರಿಂದ 16ರವರೆಗೆ ಮಂಗಳೂರಿನ “ಓಂಕಾರ ನಗರ” ಬಂಟ್ಸ್ ಹಾಸ್ಟೇಲ್‌ನಲ್ಲಿ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಜರಗಲಿದೆ

September 8, 2026
ಮಲ್ಪೆ: ಹೂಡೆ ಸಮೀಪ ಇಂದು ಬೆಳಿಗ್ಗೆ ನವಜಾತ ಶಿಶುವೊಂದು ರಸ್ತೆ ಬದಿಯಲ್ಲಿ ಎಸೆದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮಲ್ಪೆ: ಹೂಡೆ ಸಮೀಪ ಇಂದು ಬೆಳಿಗ್ಗೆ ನವಜಾತ ಶಿಶುವೊಂದು ರಸ್ತೆ ಬದಿಯಲ್ಲಿ ಎಸೆದ ಸ್ಥಿತಿಯಲ್ಲಿ ಪತ್ತೆಯಾಗಿದೆ.

September 7, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d