• About us
  • Contact us
  • Disclaimer
Saturday, March 28, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಖ್ಯಾತ ಬಹುಭಾಷಾ ನಟಿ ಜಯಪ್ರದಾಗೆ 6 ತಿಂಗಳು ಜೈಲು ಶಿಕ್ಷೆ !

Coastal Times by Coastal Times
August 11, 2023
in ರಾಷ್ಟ್ರೀಯ ಸುದ್ದಿ
ಖ್ಯಾತ ಬಹುಭಾಷಾ ನಟಿ ಜಯಪ್ರದಾಗೆ 6 ತಿಂಗಳು ಜೈಲು ಶಿಕ್ಷೆ !
198
VIEWS
WhatsappTelegramShare on FacebookShare on Twitter

ತಮಿಳುನಾಡು: ಖ್ಯಾತ ಬಹುಭಾಷಾ ನಟಿ ಜಯಪ್ರದಾಗೆ 6 ತಿಂಗಳ ಜೈಲು ಶಿಕ್ಷೆಯಾಗಿದೆ. ನಟಿ ಜಯಪ್ರದಾ ಸೇರಿದಂತೆ ಮೂವರಿಗೆ 6 ತಿಂಗಳ ಕಾಲ ಜೈಲು ಶಿಕ್ಷೆ ಹಾಗೂ 5 ಸಾವಿರ ರೂಪಾಯಿ ದಂಡ ವಿಧಿಸಿ ತಮಿಳುನಾಡಿನ  ಎಗ್ಮೋರ್ ಕೋರ್ಟ್  ಆದೇಶ ನೀಡಿದೆ. ಬಹುಭಾಷಾ ನಟಿ ಜಯಪ್ರದಾ ರಾಜಕಾರಣಿಯಾಗಿಯೂ  ಗುರುತಿಸಿಕೊಂಡವರು. ಚೆನ್ನೈನಲ್ಲಿ  ಅವರ ಮಾಲೀಕತ್ವದ ಸಿನಿಮಾ ಥಿಯೇಟರ್‌ನಲ್ಲಿ  ಕಾರ್ಮಿಕರಿಗೆ ಕಾರ್ಮಿಕ ವಿಮಾ ನಿಧಿ  ಪಾವತಿಸದೇ ಮೋಸ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಕೇಸ್‌ನ ವಿಚಾರಣೆ ನಡೆಸಿದ ಕೋರ್ಟ್, ಜಯಪ್ರದಾ ಸೇರಿದಂತೆ ಮೂವರಿಗೆ 6 ತಿಂಗಳ ಕಾಲ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ.

ಚೆನ್ನೈನ ರಾಯಪೇಟಾ ಎಂಬಲ್ಲಿ ನಟಿ ಜಯಪ್ರದಾ ಒಡೆತನದ ಜಯಪ್ರದಾ ಎಂಬ ಸಿನಿಮಾ ಥಿಯೇಟರ್ ಇದೆ. ಈ ಥಿಯೇಟರ್‌ನಲ್ಲಿ ಕಾರ್ಮಿಕರಿಗೆ ಕಾರ್ಮಿಕ ವಿಮಾ ನಿಧಿ (ESI) ನೀಡದೇ ವಂಚಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ದೂರು ದಾಖಲಿಸಿದ್ದ ಥಿಯೇಟರ್ ಕಾರ್ಮಿಕ : ಜಯಪ್ರದಾ ಸಿನಿಮಾ ಥಿಯೇಟರ್‌ನಲ್ಲಿ ಹಲವು ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಇದನ್ನು ರಾಮ್ ಕುಮಾರ್ ಮತ್ತು ರಾಜಾಬಾಬು ಎಂಬುವರು ಥಿಯೇಟರ್ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ. ಈ ಥಿಯೇಟರ್‌ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನೊಬ್ಬ ಮೊದಲಿಗೆ ದೂರು ನೀಡಿದ್ದ. ತಮ್ಮ ಇಎಸ್‌ಐ ನಿಧಿ ಮೊತ್ತವನ್ನು ಪಾವತಿಸಿಲ್ಲ ಅಂತ ತಮಿಳುನಾಡು ರಾಜ್ಯ ವಿಮಾ ನಿಗಮದ ವಿರುದ್ಧ ದೂರು ದಾಖಲಿಸಿದರು.

ಈ ವೇಳೆ ಪರಿಶೀಲನೆ ನಡೆಸಿದಾಗ ಜಯಪ್ರದಾ ಥಿಯೇಟರ್‌ನವರೇ ವಿಮಾ ಹಣ ಪಾವತಿಸಿರಲಿಲ್ಲ ಎನ್ನಲಾಗಿದೆ. ಇದರ ಬೆನ್ನಲ್ಲೇ ಕಾರ್ಮಿಕ ಸರ್ಕಾರಿ ವಿಮಾ ನಿಗಮವು ನಟಿ ಜಯಪ್ರದಾ, ಥಿಯೇಟರ್ ಉಸ್ತುವಾರಿಗಳಾದ ರಾಜಾಬಾಬು ಹಾಗೂ ರಾಮ್‌ ಕುಮಾರ್ ವಿರುದ್ಧ ಚೆನ್ನೈನ ಎಗ್ಮೋರ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿತ್ತು. ಕೇಸ್ ಕೋರ್ಟ್ ಮೆಟ್ಟಿಲೇರುತ್ತಿದ್ದಂತೆ ಜಯಪ್ರದಾ ಹಾಗೂ ಥಿಯೇಟರ್ ಉಸ್ತುವಾರಿಗಳು ಮನವಿ ಮಾಡಿಕೊಂಡಿದ್ದರು. ಥಿಯೇಟರ್ ಕಾರ್ಮಿಕರಿಗೆ ಸಂಪೂರ್ಣ ಹಣ ನೀಡುವುದಾಗಿ ಭರವಸೆ ನೀಡಿ, ತಮ್ಮ ಮೇಲೆ ದಾಖಲಾಗಿದ್ದ ಪ್ರಕರಣವನ್ನು ವಜಾಗೊಳಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.

6 ತಿಂಗಳ ಜೈಲು ಶಿಕ್ಷೆ, ದಂಡ ವಿಧಿಸಿದ ಕೋರ್ಟ್ : ಆದರೆ ಕಾರ್ಮಿಕ ಸರ್ಕಾರಿ ವಿಮಾ ನಿಗಮದ ವಕೀಲರು ಜಯಪ್ರದಾ ಹಾಗೂ ಇತರೇ ಇಬ್ಬರು ಆರೋಪಿಗಳ ಮನವಿಯನ್ನು ವಿರೋಧಿಸಿದರು. ನಂತರ ಜಯಪ್ರದಾದ್ ಮತ್ತು ಪ್ರಕರಣಕ್ಕೆ ಸಂಬಂಧಿಸಿದ ಇತರ ಮೂವರಿಗೆ ಆರು ತಿಂಗಳ ಜೈಲು ಶಿಕ್ಷೆ ವಿಧಿಸಲಾಯಿತು. ಅದೇ ರೀತಿ ತಲಾ 5,000 ರೂ.ಗಳ ದಂಡ ಕಟ್ಟುವಂತೆಯೂ ಎಗ್ಮೋರ್ ಕೋರ್ಟ್ ಸೂಚಿಸಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಏರ್ ಇಂಡಿಯಾದ ವಿಮಾನಯಾನ ಸಂಸ್ಥೆಯು ನೂತನ ಲೋಗೋ ಅನಾವರಣ ಮಾಡಿದ ಟಾಟಾ ಸಂಸ್ಥೆ

Next Post

ಗೂಂಡಾ ಕಾಯ್ದೆಯಡಿ ಪುನೀತ್ ಕೆರೆಹಳ್ಳಿ‌ ಅರೆಸ್ಟ್

Related Posts

ಲ್ಯಾಂಡಿಂಗ್​ ವೇಳೆ ರನ್​ವೇನಲ್ಲಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ ; 100ಕ್ಕೂ ಹೆಚ್ಚು ಜನರಿಗೆ ಗಾಯ
ರಾಷ್ಟ್ರೀಯ ಸುದ್ದಿ

ಲ್ಯಾಂಡಿಂಗ್​ ವೇಳೆ ರನ್​ವೇನಲ್ಲಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ ; 100ಕ್ಕೂ ಹೆಚ್ಚು ಜನರಿಗೆ ಗಾಯ

March 24, 2026
44
LPG ಹೊತ್ತ 2 ಹಡಗುಗಳು ಹಾರ್ಮುಜ್ ಜಲಸಂಧಿ ದಾಟಿದ್ದು, ಇದೇ 16ರಂದು ಭಾರತ ತಲುಪಲಿವೆ ಕೇಂದ್ರ ಸರ್ಕಾರ
ರಾಷ್ಟ್ರೀಯ ಸುದ್ದಿ

LPG ಹೊತ್ತ 2 ಹಡಗುಗಳು ಹಾರ್ಮುಜ್ ಜಲಸಂಧಿ ದಾಟಿದ್ದು, ಇದೇ 16ರಂದು ಭಾರತ ತಲುಪಲಿವೆ ಕೇಂದ್ರ ಸರ್ಕಾರ

March 15, 2026
62
Next Post
ಗೂಂಡಾ ಕಾಯ್ದೆಯಡಿ ಪುನೀತ್ ಕೆರೆಹಳ್ಳಿ‌ ಅರೆಸ್ಟ್

ಗೂಂಡಾ ಕಾಯ್ದೆಯಡಿ ಪುನೀತ್ ಕೆರೆಹಳ್ಳಿ‌ ಅರೆಸ್ಟ್

Discussion about this post

Recent News

ಉಡುಪಿ: ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ರೌಡಿ ಶೀಟರ್ ಸಹಿತ ಇಬ್ಬರು ಆರೋಪಿಗಳ ಗಡಿಪಾರು

ಉಡುಪಿ: ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ರೌಡಿ ಶೀಟರ್ ಸಹಿತ ಇಬ್ಬರು ಆರೋಪಿಗಳ ಗಡಿಪಾರು

March 28, 2026
28
ಬೆಳ್ಳಂಬೆಳಗ್ಗೆ ಬುಲೆಟ್ ಬೈಕಿನಲ್ಲಿ ಧಕ್ಕೆಗೆ ತೆರಳುತ್ತಿದ್ದಾಗ ತೊಕ್ಜೊಟ್ಟು ಫ್ಲೈ ಓವರಲ್ಲಿ ರೌಡಿಶೀಟರ್ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

ಬೆಳ್ಳಂಬೆಳಗ್ಗೆ ಬುಲೆಟ್ ಬೈಕಿನಲ್ಲಿ ಧಕ್ಕೆಗೆ ತೆರಳುತ್ತಿದ್ದಾಗ ತೊಕ್ಜೊಟ್ಟು ಫ್ಲೈ ಓವರಲ್ಲಿ ರೌಡಿಶೀಟರ್ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

March 27, 2026
406
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಉಡುಪಿ: ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ರೌಡಿ ಶೀಟರ್ ಸಹಿತ ಇಬ್ಬರು ಆರೋಪಿಗಳ ಗಡಿಪಾರು

ಉಡುಪಿ: ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ರೌಡಿ ಶೀಟರ್ ಸಹಿತ ಇಬ್ಬರು ಆರೋಪಿಗಳ ಗಡಿಪಾರು

March 28, 2026
ಬೆಳ್ಳಂಬೆಳಗ್ಗೆ ಬುಲೆಟ್ ಬೈಕಿನಲ್ಲಿ ಧಕ್ಕೆಗೆ ತೆರಳುತ್ತಿದ್ದಾಗ ತೊಕ್ಜೊಟ್ಟು ಫ್ಲೈ ಓವರಲ್ಲಿ ರೌಡಿಶೀಟರ್ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

ಬೆಳ್ಳಂಬೆಳಗ್ಗೆ ಬುಲೆಟ್ ಬೈಕಿನಲ್ಲಿ ಧಕ್ಕೆಗೆ ತೆರಳುತ್ತಿದ್ದಾಗ ತೊಕ್ಜೊಟ್ಟು ಫ್ಲೈ ಓವರಲ್ಲಿ ರೌಡಿಶೀಟರ್ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

March 27, 2026
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ 3ನೇ ವರ್ಷದ ಮೂಳೂರು-ಅಡ್ಡೂರು ಜೋಡುಕರೆ ಕಂಬಳ

ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ 3ನೇ ವರ್ಷದ ಮೂಳೂರು-ಅಡ್ಡೂರು ಜೋಡುಕರೆ ಕಂಬಳ

March 27, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d