• About us
  • Contact us
  • Disclaimer
Sunday, June 1, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಐಟಿಐ ತೇರ್ಗಡೆಯಾದವರಿಗೆ ದುಬೈ ಶಿಪ್ ಯಾರ್ಡ್​ನಲ್ಲಿ ತರಬೇತಿ: ಅರ್ಜಿ ಆಹ್ವಾನ

Coastal Times by Coastal Times
August 11, 2024
in ಕರಾವಳಿ
ಮಂಗಳೂರು: ಐಟಿಐ ತೇರ್ಗಡೆಯಾದವರಿಗೆ ದುಬೈ ಶಿಪ್ ಯಾರ್ಡ್​ನಲ್ಲಿ ತರಬೇತಿ: ಅರ್ಜಿ ಆಹ್ವಾನ
8
VIEWS
WhatsappTelegramShare on FacebookShare on Twitter

ಮಂಗಳೂರು: ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ (ಕೆ.ಎಸ್.ಡಿ.ಸಿ) ಅಧೀನದಲ್ಲಿರುವ ಅಂತಾರಾಷ್ಟ್ರೀಯ ವಲಸಿಗರ ಕೇಂದ್ರದ ಮೂಲಕ ಹೊಸದಾಗಿ ಐಟಿಐ ತೇರ್ಗಡೆಯಾದ ಅಭ್ಯರ್ಥಿಗಳಿಗೆ ದುಬೈ ಶಿಪ್ ಯಾರ್ಡ್​​ನಲ್ಲಿ ತರಬೇತಿ, ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರಾಯೋಗಿಕ ಕೌಶಲ್ಯಾಭಿವೃದ್ಧಿ ಮತ್ತು ಬಹು-ವಿಭಾಗೀಯ ಔದ್ಯೋಗಿಕ ತರಬೇತಿ ಒಳಗೊಂಡ ವೃತ್ತಿ ಜೀವನ ನಿರ್ಮಾಣದ ವಿಶಿಷ್ಟ ಅಪ್ರೆಂಟಿಸ್ ಕಾರ್ಯಕ್ರಮ ಇದಾಗಿದೆ. 18 ರಿಂದ 23 ವರ್ಷ ವಯಸ್ಸಿನ ಒಳಗಿನ, ಸರಳ ಇಂಗ್ಲಿಷ್ ಭಾಷಾ ಜ್ಞಾನ ಹೊಂದಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಸಂಬಳ/ಸ್ಟೈಫಂಡ್ ಪ್ರತಿ ತಿಂಗಳಿಗೆ 27,500 ವರೆಗೆ ನೀಡಲಾಗುತ್ತದೆ.

ಹೆಚ್ಚುವರಿ ಪ್ರಯೋಜನಗಳು: ಉಚಿತ ವಿಮಾನ ಟಿಕೆಟ್, ವೈದ್ಯಕೀಯ ವಿಮೆ, ವಾರ್ಷಿಕ ರಜೆಗಳು, ವಸತಿ, ಉಚಿತ ಆಹಾರ, ಉಚಿತ ಸಾರಿಗೆ ವ್ಯವಸ್ಥೆ ನೀಡಲಾಗುತ್ತದೆ.

ವಿದ್ಯಾರ್ಹತೆ: ಐಟಿಐ, ಮಲ್ಟಿಪಲ್ ಟ್ರೇಡ್​ಗಳು – ಫಿಟ್ಟರ್, ಫ್ಯಾಬ್ರಿಕೇಟರ್, ವೆಲ್ಡರ್. 2020-21ರಲ್ಲಿ ಅಥವಾ ನಂತರ ಮಾತ್ರ ಉತ್ತೀರ್ಣರಾಗಿರಬೇಕು. 2 ವರ್ಷಗಳ ತರಬೇತಿ ಮತ್ತು 3 ವರ್ಷಗಳ ನಂತರ ಟ್ರೇಡ್/ಟೆಕ್ನಿಷಿಯನ್ ಹುದ್ದೆಗೆ ಕೆಲಸ ನಿರ್ವಹಿಸಬೇಕು. ಅರ್ಜಿ ಸಲ್ಲಿಸಲು ಆಗಸ್ಟ್ 11 ಕೊನೆಯ ದಿನ.

ಆಸಕ್ತ ಅಭ್ಯರ್ಥಿಗಳು http://imck.kaushalkar.com/ವೆಬ್​ಸೈಟ್​ ಮೂಲಕ ಅರ್ಜಿ ಸಲ್ಲಿಸಬಹುದು ಹಾಗೂ ತಮ್ಮ ಬಯೋಡೆಟಾವನ್ನು hr.imck@gmail.com ಗೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಅಂತಾರಾಷ್ಟ್ರೀಯ ವಲಸಿಗರ ಕೇಂದ್ರದ (IMC-K) ದೂರವಾಣಿ ಸಂಖ್ಯೆ: 9606492213 / 9606492214 ನ್ನು ಸಂಪರ್ಕಿಸುವಂತೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share this:

  • Facebook
  • X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಕಡೆಗೂ ಆಕೆ ಕೇರಳದ ಮುಸ್ಲಿಂ ಯುವಕನನ್ನು ಮದುವೆ ಆಗಿಬಿಟ್ಟಳು: ಕ್ಷಮಿಸಿ ಎಂದ ಹಿಂದೂ ಮುಖಂಡ

Next Post

ಟಾರ್ಗೆಟ್ ಇಲ್ಯಾಸ್ ಕೊಲೆ ಆರೋಪಿ ಉಳ್ಳಾಲದ ನಟೋರಿಯಸ್ ರೌಡಿ ಕಡಪ್ಪರ ಸಮೀರ್ ನನ್ನ ಅಟ್ಟಾಡಿಸಿ ಬರ್ಬರ ಹತ್ಯೆ,

Related Posts

ಮಂಗಳೂರು: ಆರೋಪಿಗಳಿಗೆ ಆಶ್ರಯ, ಸಹಕಾರ ನೀಡುವವರಿಗೆ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಖಡಕ್​ ವಾರ್ನಿಂಗ್
ಕರಾವಳಿ

ಮಂಗಳೂರು: ಆರೋಪಿಗಳಿಗೆ ಆಶ್ರಯ, ಸಹಕಾರ ನೀಡುವವರಿಗೆ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಖಡಕ್​ ವಾರ್ನಿಂಗ್

June 1, 2025
42
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ( ರಿ,) ಮೆಸ್ಕಾಂ ಉಪಾಧ್ಯಕ್ಷ  ಶ್ರೀ ಹೆಚ್. ಎಸ್. ಗುರುಮೂರ್ತಿಯವರಿಗೆ ಬೀಳ್ಕೊಡುಗೆ
ಕರಾವಳಿ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ( ರಿ,) ಮೆಸ್ಕಾಂ ಉಪಾಧ್ಯಕ್ಷ ಶ್ರೀ ಹೆಚ್. ಎಸ್. ಗುರುಮೂರ್ತಿಯವರಿಗೆ ಬೀಳ್ಕೊಡುಗೆ

May 30, 2025
139
Next Post
ಟಾರ್ಗೆಟ್ ಇಲ್ಯಾಸ್ ಕೊಲೆ ಆರೋಪಿ ಉಳ್ಳಾಲದ ನಟೋರಿಯಸ್ ರೌಡಿ ಕಡಪ್ಪರ ಸಮೀರ್ ನನ್ನ ಅಟ್ಟಾಡಿಸಿ ಬರ್ಬರ ಹತ್ಯೆ,

ಟಾರ್ಗೆಟ್ ಇಲ್ಯಾಸ್ ಕೊಲೆ ಆರೋಪಿ ಉಳ್ಳಾಲದ ನಟೋರಿಯಸ್ ರೌಡಿ ಕಡಪ್ಪರ ಸಮೀರ್ ನನ್ನ ಅಟ್ಟಾಡಿಸಿ ಬರ್ಬರ ಹತ್ಯೆ,

Discussion about this post

Recent News

ಮಂಗಳೂರು: ಆರೋಪಿಗಳಿಗೆ ಆಶ್ರಯ, ಸಹಕಾರ ನೀಡುವವರಿಗೆ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಖಡಕ್​ ವಾರ್ನಿಂಗ್

ಮಂಗಳೂರು: ಆರೋಪಿಗಳಿಗೆ ಆಶ್ರಯ, ಸಹಕಾರ ನೀಡುವವರಿಗೆ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಖಡಕ್​ ವಾರ್ನಿಂಗ್

June 1, 2025
42
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ( ರಿ,) ಮೆಸ್ಕಾಂ ಉಪಾಧ್ಯಕ್ಷ  ಶ್ರೀ ಹೆಚ್. ಎಸ್. ಗುರುಮೂರ್ತಿಯವರಿಗೆ ಬೀಳ್ಕೊಡುಗೆ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ( ರಿ,) ಮೆಸ್ಕಾಂ ಉಪಾಧ್ಯಕ್ಷ ಶ್ರೀ ಹೆಚ್. ಎಸ್. ಗುರುಮೂರ್ತಿಯವರಿಗೆ ಬೀಳ್ಕೊಡುಗೆ

May 30, 2025
139
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಆರೋಪಿಗಳಿಗೆ ಆಶ್ರಯ, ಸಹಕಾರ ನೀಡುವವರಿಗೆ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಖಡಕ್​ ವಾರ್ನಿಂಗ್

ಮಂಗಳೂರು: ಆರೋಪಿಗಳಿಗೆ ಆಶ್ರಯ, ಸಹಕಾರ ನೀಡುವವರಿಗೆ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಖಡಕ್​ ವಾರ್ನಿಂಗ್

June 1, 2025
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ( ರಿ,) ಮೆಸ್ಕಾಂ ಉಪಾಧ್ಯಕ್ಷ  ಶ್ರೀ ಹೆಚ್. ಎಸ್. ಗುರುಮೂರ್ತಿಯವರಿಗೆ ಬೀಳ್ಕೊಡುಗೆ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ( ರಿ,) ಮೆಸ್ಕಾಂ ಉಪಾಧ್ಯಕ್ಷ ಶ್ರೀ ಹೆಚ್. ಎಸ್. ಗುರುಮೂರ್ತಿಯವರಿಗೆ ಬೀಳ್ಕೊಡುಗೆ

May 30, 2025
ಉಳ್ಳಾಲದ ಮಂಜನಾಡಿ ಗ್ರಾಮದ ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಅಜ್ಜಿ‌-ಇಬ್ಬರು ಮೊಮ್ಮಕ್ಕಳು ಸಾವು, ನಾಲ್ವರ ರಕ್ಷಣೆ

ಉಳ್ಳಾಲದ ಮಂಜನಾಡಿ ಗ್ರಾಮದ ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಅಜ್ಜಿ‌-ಇಬ್ಬರು ಮೊಮ್ಮಕ್ಕಳು ಸಾವು, ನಾಲ್ವರ ರಕ್ಷಣೆ

May 30, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d