• About us
  • Contact us
  • Disclaimer
Monday, October 19, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

VIDEO – ಕಂಠಪೂರ್ತಿ ಕುಡಿದ ಯುವತಿಯಿಂದ ರಸ್ತೆಯಲ್ಲೇ ಹೈಡ್ರಾಮ: ಆಕೆಯ ದಾಂಧಲೆಗೆ ಸೇನಾ ವಾಹನ ಜಖಂ

Coastal Times by Coastal Times
September 11, 2021
in ರಾಷ್ಟ್ರೀಯ ಸುದ್ದಿ
VIDEO – ಕಂಠಪೂರ್ತಿ ಕುಡಿದ ಯುವತಿಯಿಂದ ರಸ್ತೆಯಲ್ಲೇ ಹೈಡ್ರಾಮ: ಆಕೆಯ ದಾಂಧಲೆಗೆ ಸೇನಾ ವಾಹನ ಜಖಂ
40
VIEWS
WhatsappTelegramShare on FacebookShare on Twitter

ಭೋಪಾಲ್​: ಗುಂಡಿನ ಗಮ್ಮತ್ತು…ದೆಹಲಿ ಮೂಲದ ಯುವತಿಯೊಬ್ಬಳು ಕಂಠಪೂರ್ತಿ ಕುಡಿದು ರಸ್ತೆಯಲ್ಲಿ ತೂರಾಡಿದ್ದಲ್ಲದೆ, ವಾಹನ ನಿಬಿಡ ರಸ್ತೆಯ ಮಧ್ಯೆಯೇ ಸೇನಾ ವಾಹನವನ್ನು ತಡೆದು ಅದನ್ನು ಜಖಂಗೊಳಿಸಲು ಪ್ರಯತ್ನಿಸಿ ಹೈಡ್ರಾಮ ಸೃಷ್ಟಿಸಿದ ಘಟನೆ ಮಧ್ಯಪ್ರದೇಶದ ಗ್ವಾಲಿಯರ್​ನಲ್ಲಿ ನಡೆದಿದೆ.

22 ವರ್ಷದ ಯುವತಿ ಮಾಡೆಲ್​ ಎಂದು ತಿಳಿದುಬಂದಿದೆ. ಆಕೆ ಕುಡಿದ ಮತ್ತಿನಲ್ಲಿ ದಾಂಧಲೆ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿದೆ.

ಸೇನಾ ವಾಹನವನ್ನು ತಡೆದು ಅದಕ್ಕೆ ಒರಗಿಕೊಂಡು ಫೋನ್​ನಲ್ಲಿ ಮಾತನಾಡುತ್ತಿರುತ್ತಾಳೆ. ಈ ವೇಳೆ ಎಷ್ಟೇ ಹಾರ್ನ್​ ಮಾಡಿದರೂ ಆಕೆ ದಾರಿಯನ್ನು ಬಿಡುವುದಿಲ್ಲ. ಕಾರಿನ ಎದುರಿಗೆ ತಿರುಗಿ ಒಳಗೆ ಕುಳಿತಿದ್ದ ಯೋಧನನ್ನು ನಿಂದಿಸಲು ಶುರು ಮಾಡುತ್ತಾಳೆ. ಬಳಿಕ ಮಾತನಾಡುವುದನ್ನು ಮುಂದುವರಿಸುತ್ತಲೇ ಸೇನಾ ಕಾರಿಗೆ ಕಾಲಿನಿಂದ ಒದೆಯುತ್ತಾಳೆ. ಈ ವೇಳೆ ಅವಳ ಬ್ಯಾಗ್​ನಿಂದ ಒಂದು ಮದ್ಯದ ಬಾಟಲ್​ ರಸ್ತೆ ಬಿದ್ದು ಚೂರಾಗುತ್ತದೆ. ಅದನ್ನು ಗಮನಿಸಿದ ಮಾಡೆಲ್​, ಕಾರು ಒದೆಯುವುದನ್ನು ಮುಂದುವರಿಸುತ್ತಾಳೆ. ಅದನ್ನು ನೋಡಿ ಕಾರಿನ ಒಳಗಿದ್ದ ಯೋಧ ಕೆಳಗಿಳಿದು ಬರುತ್ತಾರೆ. ಆದರೆ, ಅವರಿಗೂ ಕ್ಯಾರೆ ಎನ್ನದ ಯುವತಿ, ಯೋಧನನ್ನು ನೂಕುತ್ತಾಳೆ. ಕೊನೆಗೆ ದಾರಿ ಬಿಡುತ್ತಾಳೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಸೆಪ್ಟೆಂಬರ್ 30 ರೊಳಗೆ ಕೇರಳದಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೋವಿಡ್ ಲಸಿಕೆ : ಸಿಎಂ ವಿಜಯನ್

Next Post

ಪಣಂಬೂರು ಕಡಲಲ್ಲಿ ಗಿಲ್ ನೆಟ್ ಬೋಟ್ ಅವಗಢ, ಓರ್ವ ಮೀನುಗಾರ ನೀರುಪಾಲು

Related Posts

ದೆಹಲಿ: ‘ಲೆಹ್ರಾ ದೋ ತಿರಂಗಾ’ ಪ್ರತಿಭಟನಾ ಮೆರವಣಿಗೆ – ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಬಂಧನ, ನೇಹಾ ಬೋರಾ ಬಿಡುಗಡೆ
ರಾಷ್ಟ್ರೀಯ ಸುದ್ದಿ

ದೆಹಲಿ: ‘ಲೆಹ್ರಾ ದೋ ತಿರಂಗಾ’ ಪ್ರತಿಭಟನಾ ಮೆರವಣಿಗೆ – ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಬಂಧನ, ನೇಹಾ ಬೋರಾ ಬಿಡುಗಡೆ

October 17, 2026
13
ಕರ್ನಾಟಕ ಸೇರಿ 6 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ: ರಾಜ್ಯದ ಗವರ್ನರ್ ಆಗಿ​ ಡಾ.ಸುಧಾ ಯಾದವ್
ರಾಷ್ಟ್ರೀಯ ಸುದ್ದಿ

ಕರ್ನಾಟಕ ಸೇರಿ 6 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ: ರಾಜ್ಯದ ಗವರ್ನರ್ ಆಗಿ​ ಡಾ.ಸುಧಾ ಯಾದವ್

October 13, 2026
20
Next Post
ಪಣಂಬೂರು ಕಡಲಲ್ಲಿ ಗಿಲ್ ನೆಟ್ ಬೋಟ್ ಅವಗಢ, ಓರ್ವ ಮೀನುಗಾರ ನೀರುಪಾಲು

ಪಣಂಬೂರು ಕಡಲಲ್ಲಿ ಗಿಲ್ ನೆಟ್ ಬೋಟ್ ಅವಗಢ, ಓರ್ವ ಮೀನುಗಾರ ನೀರುಪಾಲು

Discussion about this post

Recent News

ಪುತ್ತೂರು ಜಾಗದ ವಿಚಾರಕ್ಕೆ ಮಹಿಳೆ ಮೇಲೆ ಹಲ್ಲೆ, ದೌರ್ಜನ್ಯ ಪ್ರಕರಣ: ಮೂವರು ಆರೋಪಿಗಳಿಗೆ ಜೈಲು ಶಿಕ್ಷೆ

ಪುತ್ತೂರು ಜಾಗದ ವಿಚಾರಕ್ಕೆ ಮಹಿಳೆ ಮೇಲೆ ಹಲ್ಲೆ, ದೌರ್ಜನ್ಯ ಪ್ರಕರಣ: ಮೂವರು ಆರೋಪಿಗಳಿಗೆ ಜೈಲು ಶಿಕ್ಷೆ

October 18, 2026
11
ಮಂಗಳೂರು: ಬೇಕರಿ ತಿಂಡಿಗಳ ರೀ-ಪ್ಯಾಕಿಂಗ್ ದಂಧೆ ಪತ್ತೆ; ಫಲ್ನೀರ್ ಜಂಕ್ಷನ್ ನಲ್ಲಿರುವ ಜಿ.ಐ. ಬೇಕರಿ ಮೇಲೆ ಅಧಿಕಾರಿಗಳ ದಾಳಿ

ಮಂಗಳೂರು: ಬೇಕರಿ ತಿಂಡಿಗಳ ರೀ-ಪ್ಯಾಕಿಂಗ್ ದಂಧೆ ಪತ್ತೆ; ಫಲ್ನೀರ್ ಜಂಕ್ಷನ್ ನಲ್ಲಿರುವ ಜಿ.ಐ. ಬೇಕರಿ ಮೇಲೆ ಅಧಿಕಾರಿಗಳ ದಾಳಿ

October 18, 2026
59
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಪುತ್ತೂರು ಜಾಗದ ವಿಚಾರಕ್ಕೆ ಮಹಿಳೆ ಮೇಲೆ ಹಲ್ಲೆ, ದೌರ್ಜನ್ಯ ಪ್ರಕರಣ: ಮೂವರು ಆರೋಪಿಗಳಿಗೆ ಜೈಲು ಶಿಕ್ಷೆ

ಪುತ್ತೂರು ಜಾಗದ ವಿಚಾರಕ್ಕೆ ಮಹಿಳೆ ಮೇಲೆ ಹಲ್ಲೆ, ದೌರ್ಜನ್ಯ ಪ್ರಕರಣ: ಮೂವರು ಆರೋಪಿಗಳಿಗೆ ಜೈಲು ಶಿಕ್ಷೆ

October 18, 2026
ಮಂಗಳೂರು: ಬೇಕರಿ ತಿಂಡಿಗಳ ರೀ-ಪ್ಯಾಕಿಂಗ್ ದಂಧೆ ಪತ್ತೆ; ಫಲ್ನೀರ್ ಜಂಕ್ಷನ್ ನಲ್ಲಿರುವ ಜಿ.ಐ. ಬೇಕರಿ ಮೇಲೆ ಅಧಿಕಾರಿಗಳ ದಾಳಿ

ಮಂಗಳೂರು: ಬೇಕರಿ ತಿಂಡಿಗಳ ರೀ-ಪ್ಯಾಕಿಂಗ್ ದಂಧೆ ಪತ್ತೆ; ಫಲ್ನೀರ್ ಜಂಕ್ಷನ್ ನಲ್ಲಿರುವ ಜಿ.ಐ. ಬೇಕರಿ ಮೇಲೆ ಅಧಿಕಾರಿಗಳ ದಾಳಿ

October 18, 2026
50ಕ್ಕೂ ಹೆಚ್ಚು ಮಕ್ಕಳಿಗೆ ಲೈಂಗಿಕ ದೌರ್ಜನ್ಯ ; ವೆಲೆನ್ಸಿಯಾ ಚರ್ಚ್ ಪಾದ್ರಿ ಸಿಪ್ರಿಯನ್ ಪಿಂಟೋ ಸಕಲೇಶಪುರದಲ್ಲಿ ಬಂಧನ

50ಕ್ಕೂ ಹೆಚ್ಚು ಮಕ್ಕಳಿಗೆ ಲೈಂಗಿಕ ದೌರ್ಜನ್ಯ ; ವೆಲೆನ್ಸಿಯಾ ಚರ್ಚ್ ಪಾದ್ರಿ ಸಿಪ್ರಿಯನ್ ಪಿಂಟೋ ಸಕಲೇಶಪುರದಲ್ಲಿ ಬಂಧನ

October 18, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d