• About us
  • Contact us
  • Disclaimer
Thursday, April 2, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕರಾವಳಿಯ ಪ್ರತಿಭಾನ್ವಿತ ಕಬಡ್ಡಿ ಆಟಗಾರ್ತಿ ಧನಲಕ್ಷ್ಮೀ ಪೂಜಾರಿ ಅವರು ಭಾರತದ ರಾಷ್ಟ್ರೀಯ ಕಬ್ಬಡ್ಡಿ ತಂಡಕ್ಕೆ ಆಯ್ಕೆ

Coastal Times by Coastal Times
November 11, 2025
in ಕ್ರೀಡಾ ಸುದ್ದಿ
ಕರಾವಳಿಯ ಪ್ರತಿಭಾನ್ವಿತ ಕಬಡ್ಡಿ ಆಟಗಾರ್ತಿ ಧನಲಕ್ಷ್ಮೀ ಪೂಜಾರಿ ಅವರು ಭಾರತದ ರಾಷ್ಟ್ರೀಯ ಕಬ್ಬಡ್ಡಿ ತಂಡಕ್ಕೆ ಆಯ್ಕೆ
27
VIEWS
WhatsappTelegramShare on FacebookShare on Twitter

ಮೂಡುಬಿದಿರೆ: ಸುರತ್ಕಲ್‌ ಇಡ್ಯಾ ನಿವಾಸಿ ಧನಲಕ್ಷ್ಮೀ ಪೂಜಾರಿ ರಾಷ್ಟ್ರೀಯ ಕಬಡ್ಡಿ ತಂಡಕ್ಕೆ ಆಯ್ಕೆಯಾಗಿದ್ದು, ನ. 13ರಂದು ಬಾಂಗ್ಲಾದೇಶ ದಲ್ಲಿ ನಡೆಯಲಿರುವ 12 ರಾಷ್ಟ್ರಗಳ ಮಹಿಳಾ ವಿಶ್ವಕಪ್‌ಕಬಡ್ಡಿಯಲ್ಲಿ ಭಾರತೀಯ ತಂಡವನ್ನು ಪ್ರತಿನಿಧಿಸಲಿದ್ದಾರೆ. ಇವರು ಇಡ್ಯಾ ನಾರಾಯಣ ಪೂಜಾರಿ ಮತ್ತು ಶಶಿಕಲಾ ದಂಪತಿಯ ಪುತ್ರಿ.

ಧನಲಕ್ಷ್ಮೀ ದಕ್ಷಿಣ ಭಾರತದಿಂದ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾದ ಏಕೈಕ ಆಟಗಾರ್ತಿಯಾಗಿದ್ದಾರೆ. ತನ್ನ ಆಲ್‌ರೌಂಡರ್ ಆಟದಿಂದ ತಂಡದಲ್ಲಿ ಬಹುಬೇಡಿಕೆಯ ಕ್ರೀಡಾಪಟುವಾಗಿದ್ದಾರೆ. ಧನಲಕ್ಷ್ಮೀ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ ಪದವಿಪೂರ್ವ, ಪದವಿ ಹಾಗೂ ಸ್ನಾತಕೋತ್ತರ ಪದವಿಯೊಂದಿಗೆ ಡಿಪ್ಲೋಮಾ ಕೋರ್ಸ್‌ಗಳನ್ನು ಸಂಪೂರ್ಣ ಕ್ರೀಡಾ ದತ್ತು ಶಿಕ್ಷಣ ಯೋಜನೆಯಲ್ಲಿ ಉಚಿತವಾಗಿ ಪಡೆದಿದ್ದಾರೆ.

ಇದುವರೆಗೆ 12 ಬಾರಿ ರಾಜ್ಯವನ್ನು ಪ್ರತಿನಿಧಿಸಿದ್ದರು. ಜೂನಿಯರ್‌, ಸೀನಿಯರ್‌, ಖೇಲೋ ಇಂಡಿಯಾ ಸ್ಪರ್ಧೆಯಲ್ಲಿ ತಮ್ಮ ಪ್ರತಿಭೆ ಪ್ರದರ್ಶಿಸಿದ್ದಾರೆ. ಕರ್ನಾಟಕದ ಪರವಾಗಿ ಧನಲಕ್ಷ್ಮೀ ಒಬ್ಬರೇ ಆಯ್ಕೆಯಾಗಿದ್ದಾರೆ.  ಈಗಾಗಲೇ ಸೀನಿಯರ್ ಹಾಗೂ ಜೂನಿಯರ್ ವಿಭಾಗದಲ್ಲಿ 4 ಬಾರಿ ರಾಷ್ಟ್ರೀಯ ತರಬೇತಿ ಶಿಬಿರದಲ್ಲಿ ಭಾಗವಹಿಸಿದ್ದಾರೆ. ಪ್ರಸ್ತುತ ಗುಜರಾತಿನ ಗಾಂಧಿನಗರದಲ್ಲಿರುವ ಸಾಯ್ ಸೆಂಟರ್‌ನಲ್ಲಿ ಅಂತಿಮ ತರಬೇತಿ ಶಿಬಿರದಲ್ಲಿ ಪಾಲ್ಗೊಂಡಿದ್ದಾರೆ. ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಹಾಗೂ ದಕ್ಷಿಣಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್‌ನ ಸಹಕಾರ ಸ್ಮರಿಸಲಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ನ.13: ನವಮಂಗಳೂರು ಬಂದರು ಪ್ರಾಧಿಕಾರ (ಎನ್‌ಎಂಪಿಎ)ಯ ಸುವರ್ಣ ಮಹೋತ್ಸವ ಕಾರ್ಯಕ್ರಮ

Next Post

3800 ಮಕ್ಕಳ ಹೃದಯ ಶಸ್ತ್ರಚಿಕಿತ್ಸೆ ಮಾಡಿಸಿ ಗಿನ್ನೆಸ್ ದಾಖಲೆ ಮಾಡಿದ ‘ಏನಮ್ಮಿ ಏನಮ್ಮಿ’ ಗಾಯಕಿ ಪಲಕ್ ಮುಚ್ಚಲ್

Related Posts

IPL 2026: ಬೆಂಗಳೂರು(ಆರ್‌ಸಿಬಿ)ರೂ.16,705 ಕೋಟಿಗೆ ಮತ್ತು ರಾಜಸ್ಥಾನ್ ರಾಯಲ್ಸ್ ರೂ.15,290 ಕೋಟಿಗೆ ಸೇಲ್! ಹೊಸ ಮಾಲೀಕರು ಇವರು
ಕ್ರೀಡಾ ಸುದ್ದಿ

IPL 2026: ಬೆಂಗಳೂರು(ಆರ್‌ಸಿಬಿ)ರೂ.16,705 ಕೋಟಿಗೆ ಮತ್ತು ರಾಜಸ್ಥಾನ್ ರಾಯಲ್ಸ್ ರೂ.15,290 ಕೋಟಿಗೆ ಸೇಲ್! ಹೊಸ ಮಾಲೀಕರು ಇವರು

March 26, 2026
19
ನ್ಯೂಜಿಲೆಂಡ್​ ಮಣಿಸಿ ಮೂರನೇ ಬಾರಿಗೆ ಟಿ20 ವಿಶ್ವ ಚಾಂಪಿಯನ್​ ಆದ ಭಾರತ!
ಕ್ರೀಡಾ ಸುದ್ದಿ

ನ್ಯೂಜಿಲೆಂಡ್​ ಮಣಿಸಿ ಮೂರನೇ ಬಾರಿಗೆ ಟಿ20 ವಿಶ್ವ ಚಾಂಪಿಯನ್​ ಆದ ಭಾರತ!

March 9, 2026
24
Next Post
3800 ಮಕ್ಕಳ ಹೃದಯ ಶಸ್ತ್ರಚಿಕಿತ್ಸೆ ಮಾಡಿಸಿ ಗಿನ್ನೆಸ್ ದಾಖಲೆ ಮಾಡಿದ ‘ಏನಮ್ಮಿ ಏನಮ್ಮಿ’ ಗಾಯಕಿ ಪಲಕ್ ಮುಚ್ಚಲ್

3800 ಮಕ್ಕಳ ಹೃದಯ ಶಸ್ತ್ರಚಿಕಿತ್ಸೆ ಮಾಡಿಸಿ ಗಿನ್ನೆಸ್ ದಾಖಲೆ ಮಾಡಿದ ‘ಏನಮ್ಮಿ ಏನಮ್ಮಿ’ ಗಾಯಕಿ ಪಲಕ್ ಮುಚ್ಚಲ್

Discussion about this post

Recent News

ಬಂಟ್ವಾಳ: ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ; ಹತ್ತಡಿ ದೂರಕ್ಕೆ ಹಾರಿ ಬಿದ್ದ ಮಹಿಳೆ, ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಬಂಟ್ವಾಳ: ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ; ಹತ್ತಡಿ ದೂರಕ್ಕೆ ಹಾರಿ ಬಿದ್ದ ಮಹಿಳೆ, ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

April 1, 2026
83
ರಿಜಿಸ್ಟರ್ ಮದ್ವೆಯಾದ ಒಂದೇ ತಿಂಗಳಲ್ಲಿ ಬೆಳ್ತಂಗಡಿಯ ಯುವ ಉದ್ಯಮಿ ವಿಷ ಸೇವಿಸಿ ಸಾವು

ರಿಜಿಸ್ಟರ್ ಮದ್ವೆಯಾದ ಒಂದೇ ತಿಂಗಳಲ್ಲಿ ಬೆಳ್ತಂಗಡಿಯ ಯುವ ಉದ್ಯಮಿ ವಿಷ ಸೇವಿಸಿ ಸಾವು

March 31, 2026
97
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬಂಟ್ವಾಳ: ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ; ಹತ್ತಡಿ ದೂರಕ್ಕೆ ಹಾರಿ ಬಿದ್ದ ಮಹಿಳೆ, ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಬಂಟ್ವಾಳ: ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ; ಹತ್ತಡಿ ದೂರಕ್ಕೆ ಹಾರಿ ಬಿದ್ದ ಮಹಿಳೆ, ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

April 1, 2026
ರಿಜಿಸ್ಟರ್ ಮದ್ವೆಯಾದ ಒಂದೇ ತಿಂಗಳಲ್ಲಿ ಬೆಳ್ತಂಗಡಿಯ ಯುವ ಉದ್ಯಮಿ ವಿಷ ಸೇವಿಸಿ ಸಾವು

ರಿಜಿಸ್ಟರ್ ಮದ್ವೆಯಾದ ಒಂದೇ ತಿಂಗಳಲ್ಲಿ ಬೆಳ್ತಂಗಡಿಯ ಯುವ ಉದ್ಯಮಿ ವಿಷ ಸೇವಿಸಿ ಸಾವು

March 31, 2026
ಕಾರ್ಕಳ ಹಾಗೂ ಶಿರ್ವ ಪೊಲೀಸರ ಮೇಲೆ ಕಾರು ಚಲಾಯಿಸುವ ಮೂಲಕ ಕರ್ತವ್ಯಕ್ಕೆ ಅಡ್ಡಿ, ತನಿಖೆಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ಜಾಲ ಬಹಿರಂಗ, ಐವರ ಬಂಧನ

ಕಾರ್ಕಳ ಹಾಗೂ ಶಿರ್ವ ಪೊಲೀಸರ ಮೇಲೆ ಕಾರು ಚಲಾಯಿಸುವ ಮೂಲಕ ಕರ್ತವ್ಯಕ್ಕೆ ಅಡ್ಡಿ, ತನಿಖೆಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ಜಾಲ ಬಹಿರಂಗ, ಐವರ ಬಂಧನ

March 29, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d