• About us
  • Contact us
  • Disclaimer
Saturday, September 12, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕಂಕನಾಡಿಯ ಬ್ರಹ್ಮಬೈದರ್ಕಳ ಗರಡಿ 150 ರ ಸಂಭ್ರಮ – ಕಚೇರಿ ಉದ್ಘಾಟನೆ

Coastal Times by Coastal Times
December 11, 2022
in ಕರಾವಳಿ
ಕಂಕನಾಡಿಯ ಬ್ರಹ್ಮಬೈದರ್ಕಳ ಗರಡಿ 150 ರ ಸಂಭ್ರಮ – ಕಚೇರಿ ಉದ್ಘಾಟನೆ
27
VIEWS
WhatsappTelegramShare on FacebookShare on Twitter

ಮಂಗಳೂರು: ನಗರದ ಕಂಕನಾಡಿಯ ಬ್ರಹ್ಮಬೈದರ್ಕಳ ಗರಡಿ 150ನೇ ವರ್ಷಾಚರಣೆ ಸಂಭ್ರಮಾಚರಣೆಗೆ ಸಜ್ಜಾಗಿದೆ. ಈ ಸಲುವಾಗಿ ಆರಂಭಿಸಲಾದ ಕಾರ್ಯಾಲಯವನ್ನು ಕಾಂಗ್ರೆಸ್ ಮುಖಂಡ ಬಿ.ಜನಾರ್ದನ ಪೂಜಾರಿ ಅವರು ಭಾನುವಾರ ಉದ್ಘಾಟಿಸಿದರು. ‘ಎಲ್ಲರಿಗೂ ಶುಭವಾಗಲಿ. ಈ ಕಾರ್ಯಕ್ರಮ ಸಾಂಗವಾಗಿ ನೆರವೇರಲಿ’ ಎಂದು ಅವರು ಶುಭ ಹಾರೈಸಿದರು.

ಗರಡಿ ಕ್ಷೇತ್ರದ ಅಧ್ಯಕ್ಷ ಚಿತ್ತರಂಜನ್‌, ‘ಗರಡಿಯ 150ನೇ ವರ್ಷಾಚರಣೆಯನ್ನು ಹಮ್ಮಿಕೊಳ್ಳುವ ಶುಭ ಸಂದರ್ಭದ ನಮಗೆ ಒದಗಿ ಬಂದಿದೆ. ಈ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಬೇಕು’ ಎಂದು ಕೋರಿದರು.

ಶಾಸಕ ವೇದವ್ಯಾಸ ಕಾಮತ್‌ ಮಾತನಾಡಿ, ‘ಸ್ಮಾರ್ಟ್‌ ಸಿಟಿ ಯೋಜನೆಯಡಿ ಪಂಪ್‌ವೆಲ್‌–ಪಡೀಲ್‌ ನಡುವಿನ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. ಗರಡಿ ಕ್ಷೇತ್ರದ 150ನೇ ವರ್ಷಾಚರಣೆ ಕಾರ್ಯಕ್ರಮಕ್ಕೆ ಮುನ್ನ ಈ ಕಾಮಗಾರಿಯನ್ನು ಪೂರ್ಣಗೊಳಿಸಲು ಕ್ರಮಕೈಗೊಳ್ಳುತ್ತೇನೆ’ ಎಂದರು.

ದಿನೇಶ್‌ ಅಂಚನ್‌, ‘ಗರಡಿಯ 150ನೇ ವರ್ಷಾಚರಣೆ ಪ್ರಯುಕ್ತ 2023ರ ಮಾರ್ಚ್ 4ರಿಂ’ದ 9ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಲಿವೆ. ಈ ಸಂಭ್ರಮಾಚರಣೆಯಲ್ಲಿ 1 ಲಕ್ಷಕ್ಕೂ ಹೆಚ್ಚು ಜನ  ಭಾಗವಹಿಸುವ ನಿರೀಕ್ಷೆ ಇದೆ. ಈ ಸಂದರ್ಭದಲ್ಲಿ ಹಮ್ಮಿಕೊಂಡಿರುವ ನಾಗಮಂಡಲೋತ್ಸವದಲ್ಲಿ 25 ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸಲಿದ್ದಾರೆ. 2023ರ ಜ.5ರಿಂದ ಐದು ದಿನಗಳ ಕಾಲ ಗರಡಿ ಕ್ಷೇತ್ರದ ವಾರ್ಷಿ ಜಾತ್ರೋತ್ಸವ ನಡೆಯಲಿದೆ’ ಎಂದರು.

ವಿಶ್ವ ಬಿಲ್ಲವ ಮಹಿಳಾ ವೇದಿಕೆಯ ಅಧ್ಯಕ್ಷೆ ಊರ್ಮಿಳಾ ರಮೇಶ್ ಕುಮಾರ್‌, ಮರೋಳಿ ಸೂರ್ಯನಾರಾಯಣ ದೇವಸ್ಥಾನ ಅಭಿವೃದ್ಧಿ ಸಮಿತಿಯ ಗೌರವಾಧ್ಯಕ್ಷ ಕೆ.ಪಿ.ಶೆಟ್ಟಿ, ಕಂಕನಾಡಿ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಕೃಷ್ಣಮೂರ್ತಿ, ಗರಡಿಯ 150ರ ಸಂಭ್ರಮ ಸಮಿತಿಯ ಪ್ರಧಾನ ಸಂಚಾಲಕ ಮೋಹನ್‌ ಉಜ್ಜೋಡಿ, ಕಂಕನಾಡಿ ಗರಡಿಯ ಮೊಕ್ತೇಸರ ದಾಮೋದರ ನಿಸರ್ಗ, ಕ್ಷೇತ್ರದ ಟ್ರಸ್ಟಿಗಳಾದ ಜೆ.ವಿಜಯ್‌, ದಿವ್‌ರಾಜ್‌, ವಿಠಲ ಜೆ., ವಾಮನ ಅಳಪೆ , ಪಾಲಿಕೆ ಸದಸ್ಯರಾದ ಪ್ರವೀಣ ಚಂದ್ರ ಆಳ್ವ, ವೀಣಾ ಮಂಗಳ ಹಾಗೂ ಅನಿಲ್‌ ಪೂಜಾರಿ ಅವರು ಭಾಗವಹಿಸಿದ್ದರು. ಪಾಲಿಕೆ ಸದಸ್ಯ ಸಂದೀಪ್‌ ವಂದಿಸಿದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಸುಲ್ತಾನ್ ಗೋಲ್ಡ್ ಜುವೆಲ್ಲರಿಗೆ ದಾಳಿಗೈದು ಅನೈತಿಕ ಪೊಲೀಸ್‌ಗಿರಿ ; ನಾಲ್ವರು ಬಜರಂಗದಳ ಕಾರ್ಯಕರ್ತರ ಬಂಧನ

Next Post

ಒಂದೇ ಸಮಯದಲ್ಲಿ ಗರ್ಭಿಣಿಯರಾದ ಯೂಟ್ಯೂಬರ್ ಅರ್ಮಾನ್ ಮಲಿಕ್ ಪತ್ನಿಯರು

Related Posts

ಸೆ.19: ಕಾಞಂಗಾಡ್‌ನ  ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ
ಕರಾವಳಿ

ಸೆ.19: ಕಾಞಂಗಾಡ್‌ನ ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

September 11, 2026
17
ಬೆಳೆಗಾರರ ಬೆಂಬಲದಿಂದ 2025-26 ರ ಆರ್ಥಿಕ ವರ್ಷದಲ್ಲಿ ಕ್ಯಾಂಪ್ಕೊ, ದಾಖಲೆ ಸಾಧನೆ:  ರೂ.3,735 ಕೋಟಿ ವಹಿವಾಟು, ರೂ.49.62 ಕೋಟಿ ಲಾಭ

Discussion about this post

Recent News

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
40
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
59
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
ಸೆ.19: ಕಾಞಂಗಾಡ್‌ನ  ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

ಸೆ.19: ಕಾಞಂಗಾಡ್‌ನ ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

September 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d