• About us
  • Contact us
  • Disclaimer
Friday, June 20, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಪಿಗ್ಮಿ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ಸಂಗ್ರಹಿಸಿ ರಾಯಲ್ ಟ್ರಾವಂಕೂರ್ ಸಂಸ್ಥೆ ಬೀಗ ಜಡಿದು ಪರಾರಿ

Coastal Times by Coastal Times
December 11, 2023
in ಕ್ರೈಮ್ ನ್ಯೂಸ್
ಮಂಗಳೂರು: ಪಿಗ್ಮಿ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ಸಂಗ್ರಹಿಸಿ ರಾಯಲ್ ಟ್ರಾವಂಕೂರ್ ಸಂಸ್ಥೆ ಬೀಗ ಜಡಿದು ಪರಾರಿ
172
VIEWS
WhatsappTelegramShare on FacebookShare on Twitter

ಮಂಗಳೂರು: ಬ್ಲೇಡ್ ಕಂಪೆನಿಯೊಂದು ಪಿಗ್ಮಿ ಹೆಸರಿನಲ್ಲಿ ಬಡವರ ಲಕ್ಷಾಂತರ ರೂ. ಹಣವನ್ನು ಗುಳುಂ ಮಾಡಿ ಕಚೇರಿಗೆ ಬೀಗ ಜಡಿದು ಪರಾರಿಯಾಗಿದೆ.  ಹಣ ಕಟ್ಟಿದವರು ಕಳೆದ ಕೆಲ ವರ್ಷದಿಂದ ನಗರದ ಪಿವಿಎಸ್ ಬಿಲ್ಡಿಂಗ್ ನಲ್ಲಿ ಕಾರ್ಯಾಚರಿಸುತ್ತಿದ್ದ ರಾಯಲ್ ಟ್ರಾವಂಕೂರು ಫಾರ್ಮರ್ಸ್‌ ಪ್ರೊಡ್ಯೂಸರ್ ಕಂಪೆನಿ ವಂಚಿಸಿರುವ ಸಂಸ್ಥೆ. ಹಣ ಕಟ್ಟಿದವರು ಸಂಸ್ಥೆಯ ಈ ಕಚೇರಿಗೆ ಬಂದು ನೋಡಿದಾಗಲೇ ಅವರಿಗೆ ತಾವು ಮೋಸ ಹೋದದ್ದು ತಿಳಿದದ್ದು.

ರಾಯಲ್ ಟ್ರಾವಂಕೂರು ಫಾರ್ಮರ್ಸ್ ಪ್ರೊಡ್ಯೂಸರ್ ಹೆಸರಲ್ಲಿ ಸಂಸ್ಥೆ ಈ ನಕಲಿ ಕಂಪನಿ ಪ್ರಾರಂಭಗೊಂಡಿದ್ದು, ಕಂಪೆನಿಯ ಸಿಬ್ಬಂದಿಗಳ ಬೆಣ್ಣೆ ಮಾತಿಗೆ  ಮರುಳಾದ,  ಸಣ್ಣ ಪುಟ್ಟ ಉದ್ಯೋಗ ಮಾಡುವವರು,  ಕೂಲಿ ಕಾರ್ಮಿಕರು,  ಬೀದಿ ವ್ಯಾಪಾರಿಗಳು , ಸಣ್ಣ ಪುಟ್ಟ ವ್ಯಾಪಾರಿಗಳು ದಿನನಿತ್ಯ ಈ ಸಂಸ್ಥೆಯ  ಪಿಗ್ಮಿಗೆ ಹಣ ಕಟ್ಟಿದ್ದಾರೆ.  ಭವಿಷ್ಯದಲ್ಲಿ ತೊಂದರೆ ತಾಪತ್ರಯ ಎದುರಾದಾಗ ಅಥಾವ ಮನೆಯ ಶುಭ ಕಾರ್ಯಕ್ಕೆ ಅಥಾವ ಇನ್ನಿತ್ತರ ಹಣದ ಅವಶ್ಯಕತೆಗಳಿಗೆ ಉಪಯೋಗಕ್ಕೆ ಬರಬಹುದೆಂದು ಬಡಪಾಯಿಗಳು ಹಣ ಕಟ್ಟಿದ್ದರು. ಈ ವರ್ಷದ ನವೆಂಬರ್ ಅಂತ್ಯದ ಬಳಿಕ ಫಿಗ್ಮಿ ಕಲೆಕ್ಟರ್ ಬಾರದಿದ್ದರಿಂದ ಹಣ ಕಟ್ಟಿದವರು ಆತನಿಗೆ ಫೋನ್ ಮಾಡಿದ್ದಾರೆ. ಆದರೆ ಅದು ಸ್ವಿಚ್ ಆಫ್ ಆಗಿತ್ತು. ಅನುಮಾನ ಬಂದು ಕಚೇರಿಗೆ ಬಂದು ನೋಡಿದಾಗ ಕಂಪನಿಯು ಬೀಗ ಜಡಿದು ದುಡ್ಡಿನೊಂದಿಗೆ ಪರಾರಿಯಾಗಿರುವುದು ಬೆಳಕಿಗೆ ಬಂದಿದೆ.

ಹೆಚ್ಚಿನ ಮಂದಿಗೆ ಸಂಸ್ಥೆಯಲ್ಲಿ ಸಮಸ್ಯೆ ಆಗಿರುವ ಮಾಹಿತಿ ಇಲ್ಲ. ಹೀಗಾಗಿ ಪೊಲೀಸ್ ದೂರು ನೀಡಲು ಬಂದಿಲ್ಲ. ಹಲವಾರು ಮಂದಿ 40-50 ಸಾವಿರ ಅಂತ ಹಣ ಕಳಕೊಂಡಿದ್ದಾರೆ ಎಂದು ಅಬ್ದುಲ್ ಅಜೀಜ್ ತಿಳಿಸಿದ್ದಾರೆ. ರಾಯಲ್ ಟ್ರಾವಂಕೂರ್ ಹಣಕಾಸು ಸಂಸ್ಥೆ 2021ರಲ್ಲಿ ಆರಂಭಗೊಂಡಿದ್ದು ಕೇರಳದ ಕಣ್ಣೂರಿನಲ್ಲಿ ಪ್ರಧಾನ ಕಚೇರಿ ಹೊಂದಿದೆ. ಕಾಸರಗೋಡು, ಕಣ್ಣೂರು ಸೇರಿದಂತೆ ಉತ್ತರ ಕೇರಳದ ಹಲವು ಕಡೆಗಳಲ್ಲಿ ಶಾಖಾ ಕಚೇರಿಯಿದ್ದು, ಕರ್ನಾಟಕದ ಮಂಗಳೂರು ಮತ್ತು ತೊಕ್ಕೊಟ್ಟಿನಲ್ಲಿ ಕಳೆದ ವರ್ಷ ಕಚೇರಿ ಆರಂಭಿಸಿತ್ತು. ರಾಹುಲ್ ಚಕ್ರಪಾಣಿ ಎಂಬವರು ಸಂಸ್ಥೆಯ ಎಂಡಿ ಆಗಿದ್ದಾರೆ.

Share this:

  • Facebook
  • X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಎಂಆರ್ ಪಿಎಲ್ ಟ್ಯಾಂಕರ್ ನಿಂದ ಡಾಮರು ಕಳ್ಳತನ ; ಬಂಟ್ವಾಳದಲ್ಲಿ ಹತ್ತು ಮಂದಿ ಬಂಧನ

Next Post

ಮಂಗಳೂರಿನ ಕರೆನ್ ಕ್ಷಿತಿ ಸುವರ್ಣ ನಿರ್ದೇಶನದ ಚಿತ್ರ ‘ಹೈಡ್ ಅಂಡ್ ಸೀಕ್’ ಪ್ರತಿಷ್ಠಿತ ಕೇನ್ಸ್ ವಿಶ್ವ ಚಲನಚಿತ್ರೋತ್ಸವಕ್ಕೆ ಆಯ್ಕೆ

Related Posts

ಮಹಿಳೆಯ ಬೆತ್ತಲೆ ವಿಡಿಯೋ ಮಾಡಿ ಬ್ಲ್ಯಾಕ್​ಮೇಲ್, ಅತ್ಯಾಚಾರ ಯತ್ನ: ಕೇರಳದ ಪೆರಿಂಗೋಟ್ಟುಕ್ಕಾರದ ಅರ್ಚಕನ ಬಂಧನ
ಕ್ರೈಮ್ ನ್ಯೂಸ್

ಮಹಿಳೆಯ ಬೆತ್ತಲೆ ವಿಡಿಯೋ ಮಾಡಿ ಬ್ಲ್ಯಾಕ್​ಮೇಲ್, ಅತ್ಯಾಚಾರ ಯತ್ನ: ಕೇರಳದ ಪೆರಿಂಗೋಟ್ಟುಕ್ಕಾರದ ಅರ್ಚಕನ ಬಂಧನ

June 16, 2025
101
ಓದಲು ಬಂದ ವಿದೇಶಿ ಮಹಿಳೆಯಿಂದ 10 ಕೋಟಿ ರೂ. ಮೌಲ್ಯದ ಎಂಡಿಎಂಎ ಡ್ರಗ್ಸ್‌ ಜಪ್ತಿ
ಕ್ರೈಮ್ ನ್ಯೂಸ್

ಓದಲು ಬಂದ ವಿದೇಶಿ ಮಹಿಳೆಯಿಂದ 10 ಕೋಟಿ ರೂ. ಮೌಲ್ಯದ ಎಂಡಿಎಂಎ ಡ್ರಗ್ಸ್‌ ಜಪ್ತಿ

June 13, 2025
41
Next Post
ಮಂಗಳೂರಿನ ಕರೆನ್ ಕ್ಷಿತಿ ಸುವರ್ಣ ನಿರ್ದೇಶನದ ಚಿತ್ರ ‘ಹೈಡ್ ಅಂಡ್ ಸೀಕ್’ ಪ್ರತಿಷ್ಠಿತ ಕೇನ್ಸ್ ವಿಶ್ವ ಚಲನಚಿತ್ರೋತ್ಸವಕ್ಕೆ ಆಯ್ಕೆ

ಮಂಗಳೂರಿನ ಕರೆನ್ ಕ್ಷಿತಿ ಸುವರ್ಣ ನಿರ್ದೇಶನದ ಚಿತ್ರ ‘ಹೈಡ್ ಅಂಡ್ ಸೀಕ್’ ಪ್ರತಿಷ್ಠಿತ ಕೇನ್ಸ್ ವಿಶ್ವ ಚಲನಚಿತ್ರೋತ್ಸವಕ್ಕೆ ಆಯ್ಕೆ

Discussion about this post

Recent News

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 56 ಸಿಬ್ಬಂದಿಯ ವರ್ಗಾವಣೆ

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 56 ಸಿಬ್ಬಂದಿಯ ವರ್ಗಾವಣೆ

June 19, 2025
46
16 ವರ್ಷಗಳ ಬಳಿಕ ಗರ್ಭಿಣಿಯಾಗಿದ್ದ ಪತ್ನಿ, ಸೀಮಂತ ನಿಗದಿಯಾಗಿದ್ದ ಮನೆಯಲ್ಲಿ ಪತ್ನಿಯ ಕೊಂದು ಪತಿ ಆತ್ಮಹತ್ಯೆ

16 ವರ್ಷಗಳ ಬಳಿಕ ಗರ್ಭಿಣಿಯಾಗಿದ್ದ ಪತ್ನಿ, ಸೀಮಂತ ನಿಗದಿಯಾಗಿದ್ದ ಮನೆಯಲ್ಲಿ ಪತ್ನಿಯ ಕೊಂದು ಪತಿ ಆತ್ಮಹತ್ಯೆ

June 19, 2025
140
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 56 ಸಿಬ್ಬಂದಿಯ ವರ್ಗಾವಣೆ

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 56 ಸಿಬ್ಬಂದಿಯ ವರ್ಗಾವಣೆ

June 19, 2025
16 ವರ್ಷಗಳ ಬಳಿಕ ಗರ್ಭಿಣಿಯಾಗಿದ್ದ ಪತ್ನಿ, ಸೀಮಂತ ನಿಗದಿಯಾಗಿದ್ದ ಮನೆಯಲ್ಲಿ ಪತ್ನಿಯ ಕೊಂದು ಪತಿ ಆತ್ಮಹತ್ಯೆ

16 ವರ್ಷಗಳ ಬಳಿಕ ಗರ್ಭಿಣಿಯಾಗಿದ್ದ ಪತ್ನಿ, ಸೀಮಂತ ನಿಗದಿಯಾಗಿದ್ದ ಮನೆಯಲ್ಲಿ ಪತ್ನಿಯ ಕೊಂದು ಪತಿ ಆತ್ಮಹತ್ಯೆ

June 19, 2025
ಸಿಂಗಲ್ ಸೈಟ್ ನಕ್ಷೆ, ಪ್ರಾಪರ್ಟಿ ಕಾರ್ಡ್ ಮಾಡಿಸಲು 43 ಸಾವಿರ ಲಂಚ ; ಸರ್ವೆಯರ್ ನಂದೀಶ್, ಬ್ರೋಕರ್ ದಿವಾಕರ್ ಬಂಧನ

ಸಿಂಗಲ್ ಸೈಟ್ ನಕ್ಷೆ, ಪ್ರಾಪರ್ಟಿ ಕಾರ್ಡ್ ಮಾಡಿಸಲು 43 ಸಾವಿರ ಲಂಚ ; ಸರ್ವೆಯರ್ ನಂದೀಶ್, ಬ್ರೋಕರ್ ದಿವಾಕರ್ ಬಂಧನ

June 19, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d