• About us
  • Contact us
  • Disclaimer
Wednesday, July 22, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಗಾಂಜಾ ಮಾರಾಟ ಪ್ರಕರಣ, ಇಬ್ಬರು ಮೆಡಿಕಲ್ ವಿದ್ಯಾರ್ಥಿಗಳು ಸೇರಿ ಮತ್ತೆ ಮೂವರ ಸೆರೆ

Coastal Times by Coastal Times
January 12, 2023
in ಕ್ರೈಮ್ ನ್ಯೂಸ್
ಮಂಗಳೂರು: ಗಾಂಜಾ ಮಾರಾಟ ಪ್ರಕರಣ, ಇಬ್ಬರು ಮೆಡಿಕಲ್ ವಿದ್ಯಾರ್ಥಿಗಳು ಸೇರಿ ಮತ್ತೆ ಮೂವರ ಸೆರೆ
43
VIEWS
WhatsappTelegramShare on FacebookShare on Twitter

ಮಂಗಳೂರು, ಜ.12: ನಗರದ ಪ್ರತಿಷ್ಠಿತ ಎರಡು ವೈದ್ಯಕೀಯ ಕಾಲೇಜಿನ ವೈದ್ಯರು, ವೈದ್ಯಕೀಯ ವಿದ್ಯಾರ್ಥಿಗಳು  ಭಾಗಿಯಾಗಿರುವ ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ ಮತ್ತು ಸೇವನೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಮೂವರನ್ನು ಬಂಧಿಸಲಾಗಿದೆ  ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರತಿಷ್ಠಿತ ವೈದ್ಯಕೀಯ ಕಾಲೇಜಿನಲ್ಲಿ ಅಂತಿಮ ವರ್ಷದ ಪೆಥಾಲಜಿ ಎಂಡಿ ಮಾಡುತ್ತಿರುವ ತುಮಕೂರು ಮೂಲದ ಡಾ.ಹರ್ಷ ಕುಮಾರ್, ಡಿ ಫಾರ್ಮಾ  ವಿದ್ಯಾರ್ಥಿ ಕೇರಳದ ಕೊಚ್ಚಿನ್ ಮೂಲದ ಅಧುನ್ ದೇವ್ ಮತ್ತು ಮಂಗಳೂರು ಕಸಬ ಬೆಂಗ್ರೆ ನಿವಾಸಿ, ಹಣ್ಣುಹಂಪಲು ಮಾರಾಟ ಅಂಗಡಿಯಲ್ಲಿ ಕೆಲಸ ಮಾಡುವ ಮುಹಮ್ಮದ್ ಅಫ್ರಾರ್(23) ಬಂಧಿತ ಆರೋಪಿಗಳೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ ಮತ್ತು ಸೇವನೆ ಜಾಲವೊಂದನ್ನು ಭೇದಿಸಿರುವ ಮಂಗಳೂರು ಪೊಲೀಸರು ನಗರದ ಪ್ರತಿಷ್ಠಿತ 2 ವೈದ್ಯಕೀಯ ಕಾಲೇಜಿನ ಇಬ್ಬರು ವೈದ್ಯರು, 7 ವೈದ್ಯಕೀಯ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 10 ಮಂದಿಯನ್ನು ಈಗಾಗಲೇ ಬಂಧಿಸಿದ್ದಾರೆ. ಈ ಪೈಕಿ ನಾಲ್ವರು ಯುವತಿಯರೂ ಸೇರಿದ್ದಾರೆ. ನಗರದ ಬಂಟ್ಸ್ ಹಾಸ್ಟೆಲ್‌ ರಸ್ತೆ ಬಳಿಯ ಅಪಾರ್ಟ್‌ಮೆಂಟ್‌ ಸಮುಚ್ಚಯವೊಂದರ ಮನೆಯಲ್ಲಿ ಗಾಂಜಾ ಮಾರಾಟ ನಡೆಯುತ್ತಿರುವ ಮಾಹಿತಿ ಮೇರೆಗೆ ಜನವರಿ 7ರಂದು ದಾಳಿ ನಡೆಸಿದ್ದ ಪೊಲೀಸರು, ಬಿಡಿಎಸ್‌ ವಿದ್ಯಾರ್ಥಿ ನೀಲ್‌ಕಿಶೋರ್‌ ರಾಮ್‌ಜಿ ಷಾ ಎಂಬಾತನನ್ನು ಬಂಧಿಸಿ ಎನ್‌ಡಿಪಿಎಸ್‌ ಕಾಯ್ದೆ ಅಡಿ ಪ್ರಕರಣ ದಾಖಲಿಸಿದ್ದರು.

ಇಂಗ್ಲೆಂಡ್‌ ನಿವಾಸಿಯಾಗಿದ್ದ ಆತ ಅನಿವಾಸಿ ಭಾರತೀಯ ಕೋಟಾ ಅಡಿ 15 ವರ್ಷಗಳಿಂದ ನಗರದಲ್ಲಿ ವಾಸವಾಗಿರುವುದು ಹಾಗೂ ನಗರದ ಪ್ರತಿಷ್ಠಿತ ದಂತ ವೈದ್ಯ ಕಾಲೇಜಿನಲ್ಲಿ ನಾಲ್ಕನೇ ವರ್ಷದ ಬಿಡಿಎಸ್‌ ವಿದ್ಯಾರ್ಥಿಯಾಗಿರುವುದು ಕಂಡು ಬಂದಿತ್ತು. ಆತ ನೀಡಿದ ಮಾಹಿತಿ ಆಧಾರದ ಮೇಲೆ ಇಬ್ಬರು ವೈದ್ಯರು, ಏಳು ಜನ ವೈದ್ಯಕೀಯ ವಿದ್ಯಾರ್ಥಿಗಳ ಸಹಿತ ಪೊಲೀಸರು 10 ಜನರನ್ನು ಬಂಧಿಸಿದ್ದರು. ಈಗ ಮತ್ತೆ ಮೂವರನ್ನು ಬಂಧಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮೆಡಿಕಲ್‌ ಕಾಲೇಜು ವಿದ್ಯಾರ್ಥಿಗಳ ಕೇವಲ ಡ್ರಗ್ಸ್‌ ಮಾಫೀಯಾ ಮಾತ್ರವಲ್ಲ, ಲಿವಿಂಗ್‌ ಟುಗೆದರ್‌, ಸೆಕ್ಸ್‌ ಮತ್ತು ಗರ್ಲ್‌ಫ್ರೆಂಡ್‌ಗಳನ್ನು ನಶೆಗೆ ಎಳೆಯುವ ಕರಾಳ ಲೋಕ

Next Post

ವಾಟ್ಸಪ್ ಹೊಸ ಫೀಚರ್: ಗ್ರೂಪ್‌ನ ಯಾವುದೇ ಸಂದೇಶವನ್ನು ಅಡ್ಮಿನ್ ಡಿಲಿಟ್ ಮಾಡಬಹುದು

Related Posts

ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ
ಕ್ರೈಮ್ ನ್ಯೂಸ್

ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

July 22, 2026
35
ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು
ಕ್ರೈಮ್ ನ್ಯೂಸ್

ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

July 22, 2026
48
Next Post
ವಾಟ್ಸಪ್ ಹೊಸ ಫೀಚರ್: ಗ್ರೂಪ್‌ನ ಯಾವುದೇ ಸಂದೇಶವನ್ನು ಅಡ್ಮಿನ್ ಡಿಲಿಟ್ ಮಾಡಬಹುದು

ವಾಟ್ಸಪ್ ಹೊಸ ಫೀಚರ್: ಗ್ರೂಪ್‌ನ ಯಾವುದೇ ಸಂದೇಶವನ್ನು ಅಡ್ಮಿನ್ ಡಿಲಿಟ್ ಮಾಡಬಹುದು

Discussion about this post

Recent News

ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

July 22, 2026
35
ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
161
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

July 22, 2026
ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

July 22, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d