• About us
  • Contact us
  • Disclaimer
Tuesday, July 21, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ವಾಟ್ಸಪ್ ಹೊಸ ಫೀಚರ್: ಗ್ರೂಪ್‌ನ ಯಾವುದೇ ಸಂದೇಶವನ್ನು ಅಡ್ಮಿನ್ ಡಿಲಿಟ್ ಮಾಡಬಹುದು

Coastal Times by Coastal Times
January 12, 2023
in ಗ್ಯಾಜೆಟ್
ವಾಟ್ಸಪ್ ಹೊಸ ಫೀಚರ್: ಗ್ರೂಪ್‌ನ ಯಾವುದೇ ಸಂದೇಶವನ್ನು ಅಡ್ಮಿನ್ ಡಿಲಿಟ್ ಮಾಡಬಹುದು
25
VIEWS
WhatsappTelegramShare on FacebookShare on Twitter

ನವದೆಹಲಿ: ಖ್ಯಾತ ಮಲ್ಟಿ ಮೆಸೇಜಿಂಗ್ ಆ್ಯಪ್ ವಾಟ್ಸಪ್ ಮತ್ತೊಂದು ನೂತನ ಫೀಚರ್ ಅನ್ನು ಹೊರ ತಂದಿದ್ದು ಇನ್ನು ಮುಂದೆ ಗ್ರೂಪ್ ಅಡ್ಮಿನ್ ಯಾವುದೇ ಸಂದೇಶವನ್ನು ಡಿಲಿಟ್ ಮಾಡಬಹುದು.

ಹೌದು.. ಮೆಟಾ ಒಡೆತನದ ಜನಪ್ರಿಯ ಮೆಸೇಜಿಂಗ್‌ ಅಪ್ಲಿಕೇಷನ್‌ ‘ವಾಟ್ಸ್‌ಆ್ಯಪ್‌’ ಗುಂಪುಗಳಲ್ಲಿ ಅನಗತ್ಯ ಸಂದೇಶಗಳನ್ನು ನಿಯಂತ್ರಿಸಲು ಅಡ್ಮಿನ್‌ಗಳಿಗೆ ಹೆಚ್ಚುವರಿ ಅವಕಾಶ ನೀಡಲಾಗಿದ್ದು, ಗುಂಪುಗಳಲ್ಲಿ ಅನಗತ್ಯ ಸಂದೇಶಗಳನ್ನು ಅಡ್ಮಿನ್ ಅಳಿಸಿ (Delete for Everyone)ಹಾಕಬಹುದು.

If you are a group admin, you will be able to delete any message for everyone in your groups, in a future update of WhatsApp beta for Android.

A good moderation, finally. #WhatsApp pic.twitter.com/Gxw1AANg7M

— WABetaInfo (@WABetaInfo) January 26, 2022

ವಾಟ್ಸ್‌ಆ್ಯಪ್‌ನ ಅಪ್ಡೇಟ್‌ಗಳು, ಪ್ರಯೋಗಗಳ ಕುರಿತು ಮಾಹಿತಿ ನೀಡಿರುವ ಡಬ್ಲ್ಯುಎಬೀಟಾಇನ್ಫೊ (WABetaInfo) ಪ್ರಕಾರ, ಈ ನೂತನ ಫೀಚರ್ ನಿಂದಾಗಿ ವಾಟ್ಸಪ್‌ ಗುಂಪಿನಲ್ಲಿರುವ ಯಾವುದೇ ಸದಸ್ಯ ಗುಂಪಿಗೆ ಕಳುಹಿಸುವ ಸಂದೇಶಗಳ ಮೇಲೆ ಅಡ್ಮಿನ್‌ ನಿಯಂತ್ರಣ ಸಾಧಿಸಬಹುದಾಗುತ್ತದೆ. ಅಂದರೆ, ಗುಂಪಿಗೆ ಬರುವ ಸಂದೇಶವನ್ನು ಉಳಿಸಿಕೊಳ್ಳಬೇಕೆ ಅಥವಾ ತೆಗೆದು ಹಾಕಬೇಕೆ ಎಂಬುದನ್ನು ಅಡ್ಮಿನ್‌ ನಿರ್ಧರಿಸಿ ಕ್ರಮ ತೆಗೆದುಕೊಳ್ಳಬಹುದು. ಅಡ್ಮಿನ್‌ ನಿರ್ದಿಷ್ಟ ಸಂದೇಶವನ್ನು ತೆಗೆದು ಹಾಕಿದರೆ, ‘ಈ ಸಂದೇಶವು ಅಡ್ಮಿನ್‌ರಿಂದ ಅಳಿಸಿ ಹಾಕಲ್ಪಟ್ಟಿದೆ’ ಎಂದು ಕಾಣಿಸಿಕೊಳ್ಳುತ್ತದೆ.

ವಾಟ್ಸಪ್‌ ಬೀಟಾ ಆವೃತ್ತಿಯ ಮುಂದಿನ ಅಪ್‌ಡೇಟ್‌ನಲ್ಲಿ ಈ ಆಯ್ಕೆಯು ಸೇರ್ಪಡೆಯಾಗಲಿದೆ. ಮುಂದೆ ಗುಂಪಿನ ಅಡ್ಮಿನ್‌, ಗುಂಪಿನ ಯಾವುದೇ ಸದಸ್ಯರ ಸಂದೇಶವನ್ನು ಅಳಿಸಿ ಹಾಕುವುದು ಸಾಧ್ಯವಾಗಲಿದೆ. ಈ ಕುರಿತು ಡಬ್ಲ್ಯುಎಬೀಟಾಇನ್ಫೊ ಸ್ಕ್ರೀನ್‌ಶಾಟ್‌ ಅನ್ನು ಟ್ವೀಟ್ ಮಾಡಿದೆ.

ಇನ್ನು ಇದೇ ರೀತಿಯ ಫೀಚರ್ ಅನ್ನು ವಾಟ್ಸಪ್ ಎದುರಾಳಿ ಸಂಸ್ಥೆ ಟೆಲಿಗ್ರಾಮ್ ನಲ್ಲಿ ಈಗಾಗಲೇ ಇಂತಹುದೇ ಫೀಚರ್ ಅನ್ನು ಪರಿಚಯಿಸಲಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಗಾಂಜಾ ಮಾರಾಟ ಪ್ರಕರಣ, ಇಬ್ಬರು ಮೆಡಿಕಲ್ ವಿದ್ಯಾರ್ಥಿಗಳು ಸೇರಿ ಮತ್ತೆ ಮೂವರ ಸೆರೆ

Next Post

ಮಂಗಳೂರು ಗಾಂಜಾ ಪ್ರಕರಣ: ಮತ್ತಿಬ್ಬರು ವೈದ್ಯ ವಿದ್ಯಾರ್ಥಿಗಳ ಬಂಧನ, ಬಂಧಿತರ ಸಂಖ್ಯೆ 15ಕ್ಕೇರಿಕೆ

Related Posts

ಎನ್ವಿಡಿಯಾಗೆ ಭಾರೀ ಶಾಕ್! ಗೂಗಲ್​ ನಿಂದ ಪವರ್‌ಫುಲ್ ಎಐ ಚಿಪ್ ಲಾಂಚ್
ಗ್ಯಾಜೆಟ್

ಎನ್ವಿಡಿಯಾಗೆ ಭಾರೀ ಶಾಕ್! ಗೂಗಲ್​ ನಿಂದ ಪವರ್‌ಫುಲ್ ಎಐ ಚಿಪ್ ಲಾಂಚ್

April 26, 2026
30
ಸ್ಯಾಮ್‌ಸಂಗ್ ತನ್ನ ಹೊಸ ‘Samsung Galaxy F17 5G’ ಸ್ಮಾರ್ಟ್​ಫೋನ್ ಅನ್ನು​ ಮಾರುಕಟ್ಟೆಗೆ ಪರಿಚಯಿಸಿದೆ
ಗ್ಯಾಜೆಟ್

ಸ್ಯಾಮ್‌ಸಂಗ್ ತನ್ನ ಹೊಸ ‘Samsung Galaxy F17 5G’ ಸ್ಮಾರ್ಟ್​ಫೋನ್ ಅನ್ನು​ ಮಾರುಕಟ್ಟೆಗೆ ಪರಿಚಯಿಸಿದೆ

September 15, 2025
34
Next Post
ಮಂಗಳೂರು ಗಾಂಜಾ ಪ್ರಕರಣ: ಮತ್ತಿಬ್ಬರು ವೈದ್ಯ ವಿದ್ಯಾರ್ಥಿಗಳ ಬಂಧನ, ಬಂಧಿತರ ಸಂಖ್ಯೆ 15ಕ್ಕೇರಿಕೆ

ಮಂಗಳೂರು ಗಾಂಜಾ ಪ್ರಕರಣ: ಮತ್ತಿಬ್ಬರು ವೈದ್ಯ ವಿದ್ಯಾರ್ಥಿಗಳ ಬಂಧನ, ಬಂಧಿತರ ಸಂಖ್ಯೆ 15ಕ್ಕೇರಿಕೆ

Discussion about this post

Recent News

ಮಂಗಳೂರು: ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್‌ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಪೊಲೀಸರಿಗೆ ಸನ್ಮಾನ

ಮಂಗಳೂರು: ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್‌ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಪೊಲೀಸರಿಗೆ ಸನ್ಮಾನ

July 21, 2026
21
ಉಕ್ರೇನ್‌ನ ಒಡೆಸಾದಲ್ಲಿ ವಾಣಿಜ್ಯ ನೌಕೆ ಮೇಲೆ ಕ್ಷಿಪಣಿ ದಾಳಿ; ಕೇರಳದ ಕಾಸರಗೋಡಿನ ಯುವಕ ಸೇರಿ ನಾಲ್ವರು ಭಾರತೀಯರು ಸಾವು

ಉಕ್ರೇನ್‌ನ ಒಡೆಸಾದಲ್ಲಿ ವಾಣಿಜ್ಯ ನೌಕೆ ಮೇಲೆ ಕ್ಷಿಪಣಿ ದಾಳಿ; ಕೇರಳದ ಕಾಸರಗೋಡಿನ ಯುವಕ ಸೇರಿ ನಾಲ್ವರು ಭಾರತೀಯರು ಸಾವು

July 21, 2026
40
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್‌ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಪೊಲೀಸರಿಗೆ ಸನ್ಮಾನ

ಮಂಗಳೂರು: ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್‌ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಪೊಲೀಸರಿಗೆ ಸನ್ಮಾನ

July 21, 2026
ಉಕ್ರೇನ್‌ನ ಒಡೆಸಾದಲ್ಲಿ ವಾಣಿಜ್ಯ ನೌಕೆ ಮೇಲೆ ಕ್ಷಿಪಣಿ ದಾಳಿ; ಕೇರಳದ ಕಾಸರಗೋಡಿನ ಯುವಕ ಸೇರಿ ನಾಲ್ವರು ಭಾರತೀಯರು ಸಾವು

ಉಕ್ರೇನ್‌ನ ಒಡೆಸಾದಲ್ಲಿ ವಾಣಿಜ್ಯ ನೌಕೆ ಮೇಲೆ ಕ್ಷಿಪಣಿ ದಾಳಿ; ಕೇರಳದ ಕಾಸರಗೋಡಿನ ಯುವಕ ಸೇರಿ ನಾಲ್ವರು ಭಾರತೀಯರು ಸಾವು

July 21, 2026
FIFA World Cup 2026: ಅರ್ಜೆಂಟೀನಾಗೆ ಸೋಲು – ಸ್ಪೇನ್ ಮುಡಿಗೆ ಫಿಫಾ ವಿಶ್ವಕಪ್​ ಕಿರೀಟ

FIFA World Cup 2026: ಅರ್ಜೆಂಟೀನಾಗೆ ಸೋಲು – ಸ್ಪೇನ್ ಮುಡಿಗೆ ಫಿಫಾ ವಿಶ್ವಕಪ್​ ಕಿರೀಟ

July 20, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d