• About us
  • Contact us
  • Disclaimer
Thursday, April 16, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಡುಪಿ: ಶ್ರೀಕೃಷ್ಣ ಮಠಕ್ಕೆ ಡಾ| ವೀರೇಂದ್ರ ಹೆಗ್ಗಡೆ ಭೇಟಿ

Coastal Times by Coastal Times
February 12, 2022
in ಕರಾವಳಿ
ಉಡುಪಿ: ಶ್ರೀಕೃಷ್ಣ ಮಠಕ್ಕೆ ಡಾ| ವೀರೇಂದ್ರ ಹೆಗ್ಗಡೆ ಭೇಟಿ
5
VIEWS
WhatsappTelegramShare on FacebookShare on Twitter

ಉಡುಪಿ: ಶ್ರೀ ಕೃಷ್ಣಮಠಕ್ಕೆ ಶುಕ್ರವಾರ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆ ಅವರು ಆಗಮಿಸಿದಾಗ ವಾದ್ಯ ಘೋಷ ಸಹಿತ ಸ್ವಾಗತಿಸಲಾಯಿತು.

ಶ್ರೀಮಠದ ದಿವಾನ ವರದರಾಜ ಭಟ್‌ ಮತ್ತು ಪುರೋಹಿತರಾದ ಶ್ರೀನಿವಾಸ ಉಪಾಧ್ಯಾಯರು ಬರಮಾಡಿಕೊಂಡು ದೇವರ ದರ್ಶನ ಮಾಡಿಸಿದರು. ಅನಂತರ ಪರ್ಯಾಯ ಶ್ರೀ ಕೃಷ್ಣಾಪುರ ಮಠಾಧೀಶ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾ.ನಿ. ನಿರ್ದೇಶಕ ಡಾ| ಎಲ್‌.ಎಚ್‌. ಮಂಜುನಾಥ್‌, ಜಿಲ್ಲಾ ನಿರ್ದೇಶಕ ಗಣೇಶ್‌, ಪ್ರಾದೇಶಿಕ ನಿರ್ದೇಶಕ ವಸಂತ್‌ ಸಾಲ್ಯಾನ್‌, ಆಪ್ತ ಕಾರ್ಯದರ್ಶಿ ವೀರು ಶೆಟ್ಟಿ, ವಿಷ್ಣು ಪಾಡಿಗಾರ್‌, ವಾಸುದೇವ ಪೆರಂಪಳ್ಳಿ, ಮುರಳಿ ಕಡೆಕಾರ್‌, ಗಣೇಶ್‌ ರಾವ್‌, ಗಂಗಾಧರ್‌ ರಾವ್‌ ಉಪಸ್ಥಿತರಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಹಿಜಾಬ್ ವಿವಾದ; ಅಹಿತಕರ ಘಟನೆಗಳನ್ನು ತಡೆಯುವುದಕ್ಕೆ ಉಡುಪಿಯಲ್ಲಿ ಪೊಲೀಸರಿಂದ ಪಥ ಸಂಚಲನ

Next Post

ಪಾರ್ಶ್ವವಾಯು ನಿಯಂತ್ರಣ ಹೇಗೆ? ಚಿಕಿತ್ಸೆ ಏನು?

Related Posts

ಮಂಗಳೂರು :ಮಹಾಕಾಳಿಪಡ್ಪು ಬಳಿ ಸ್ನೇಹಿತರೊಂದಿಗೆ ಕ್ರಿಕೆಟ್ ಆಡುತ್ತಿದ್ದ 15 ವರ್ಷದ ಬಾಲಕನೊಬ್ಬ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಮೃತ್ಯು
ಕರಾವಳಿ

April 15, 2026
53
ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಳ್ಯದ ಇಂಜಿನಿಯರ್ ಯುವತಿ ಮೃತ್ಯು

April 13, 2026
48
Next Post
ಪಾರ್ಶ್ವವಾಯು ನಿಯಂತ್ರಣ ಹೇಗೆ? ಚಿಕಿತ್ಸೆ ಏನು?

ಪಾರ್ಶ್ವವಾಯು ನಿಯಂತ್ರಣ ಹೇಗೆ? ಚಿಕಿತ್ಸೆ ಏನು?

Discussion about this post

Recent News

ಮಂಗಳೂರು :ಮಹಾಕಾಳಿಪಡ್ಪು ಬಳಿ ಸ್ನೇಹಿತರೊಂದಿಗೆ ಕ್ರಿಕೆಟ್ ಆಡುತ್ತಿದ್ದ 15 ವರ್ಷದ ಬಾಲಕನೊಬ್ಬ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಮೃತ್ಯು

ಮಂಗಳೂರು :ಮಹಾಕಾಳಿಪಡ್ಪು ಬಳಿ ಸ್ನೇಹಿತರೊಂದಿಗೆ ಕ್ರಿಕೆಟ್ ಆಡುತ್ತಿದ್ದ 15 ವರ್ಷದ ಬಾಲಕನೊಬ್ಬ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಮೃತ್ಯು

April 15, 2026
53
ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಳ್ಯದ ಇಂಜಿನಿಯರ್ ಯುವತಿ ಮೃತ್ಯು

ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಳ್ಯದ ಇಂಜಿನಿಯರ್ ಯುವತಿ ಮೃತ್ಯು

April 13, 2026
48
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು :ಮಹಾಕಾಳಿಪಡ್ಪು ಬಳಿ ಸ್ನೇಹಿತರೊಂದಿಗೆ ಕ್ರಿಕೆಟ್ ಆಡುತ್ತಿದ್ದ 15 ವರ್ಷದ ಬಾಲಕನೊಬ್ಬ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಮೃತ್ಯು

ಮಂಗಳೂರು :ಮಹಾಕಾಳಿಪಡ್ಪು ಬಳಿ ಸ್ನೇಹಿತರೊಂದಿಗೆ ಕ್ರಿಕೆಟ್ ಆಡುತ್ತಿದ್ದ 15 ವರ್ಷದ ಬಾಲಕನೊಬ್ಬ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಮೃತ್ಯು

April 15, 2026
ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಳ್ಯದ ಇಂಜಿನಿಯರ್ ಯುವತಿ ಮೃತ್ಯು

ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಳ್ಯದ ಇಂಜಿನಿಯರ್ ಯುವತಿ ಮೃತ್ಯು

April 13, 2026
ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d