• About us
  • Contact us
  • Disclaimer
Tuesday, July 14, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ್ಟಿ ಬಂಧಿಸಿದ ಕಾರ್ಕಳ ಪೊಲೀಸರು,

Coastal Times by Coastal Times
April 12, 2026
in ಕ್ರೈಮ್ ನ್ಯೂಸ್
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ್ಟಿ ಬಂಧಿಸಿದ ಕಾರ್ಕಳ ಪೊಲೀಸರು,
77
VIEWS
WhatsappTelegramShare on FacebookShare on Twitter

ಉಡುಪಿ, ಎಪ್ರಿಲ್ 11: ನೆಲ್ಯಾಡಿ ನಿವಾಸಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಅವರ ಪತ್ನಿ ಕಾರ್ಕಳ ತಾಲೂಕಿನ ಕಜೆ ನಿವಾಸಿ ಸೌಮ್ಯ ಶೆಟ್ಟಿ (28) ಅವರನ್ನು ಕಾರ್ಕಳ ಪೊಲೀಸರು ಶನಿವಾರ ಸಂಜೆ ಬಂಧಿಸಿದ್ದಾರೆ.

ಸುದೀಪ್ ರೈ ಅವರು ಮಾರ್ಚ್ 17ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಅವರನ್ನು ಮೊದಲಿಗೆ ಕಾರ್ಕಳದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಾಲ್ಕು‌ ದಿನಗಳ ಬಳಿಕ ಮಂಗಳೂರು ಆಸ್ಪತ್ರೆಗೆ ಸೇರಿಸಲಾಗಿತ್ತು. ಅಷ್ಟರಲ್ಲಿ ಸ್ಥಿತಿ ಉಲ್ಬಣಗೊಂಡಿದ್ದು ಮಾರ್ಚ್ 29ರಂದು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದರು. ತನಿಖೆಯ ವೇಳೆ, ಸುದೀಪ್ ರೈ ಅವರು ಫೆಬ್ರವರಿ 17ರಂದು ಪುತ್ತೂರು ಉಪ ನೋಂದಣಿ ಕಚೇರಿಯಲ್ಲಿ ಮನೆ ಮಂದಿಗೆ ತಿಳಿಸದೆ ಸೌಮ್ಯ ಶೆಟ್ಟಿ ಜೊತೆಗೆ ವಿವಾಹ ನೋಂದಣಿ ಮಾಡಿದ್ದರು ಎಂಬುದು ತಿಳಿದುಬಂದಿತ್ತು. ಆಬಳಿಕ ಕಾರ್ಕಳದಲ್ಲಿ ಜೊತೆಗಿದ್ದಾಗಲೇ ವಿಷ ಸೇವನೆಯಾಗಿತ್ತು.

ಮಗನ ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿ ಸುದೀಪ್ ಅವರ ತಂದೆ ದಾಮೋದರ ರೈ ಕಾರ್ಕಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆಕೆಯ ಕಿರುಕುಳದಿಂದಲೇ ಮಗನ ಸಾವಾಗಿದೆ ಎಂದು ಆರೋಪಿಸಿದ್ದರು. ಆತ್ಮಹತ್ಯೆ ಪ್ರಚೋದನೆ ಶಂಕೆಯ ಮೇರೆಗೆ ಪೊಲೀಸರು ತನಿಖೆ ಕೈಗೊಂಡಿದ್ದರು. ಸಾಕ್ಷ್ಯಾಧಾರಗಳ ಆಧಾರದ ಮೇಲೆ ಪೊಲೀಸರು ಆರೋಪಿ ಮಹಿಳೆಯನ್ನು ಬಂಧಿಸಿದ್ದಾರೆ.

ಪ್ರಾಥಮಿಕ ಸಾಕ್ಷ್ಯಗಳ ಆಧಾರದ ಮೇಲೆ ಸೌಮ್ಯ ಶೆಟ್ಟಿಯನ್ನು ಬಂಧಿಸಲಾಗಿದೆ ಎಂದು ಎಸ್ಪಿ ಹರಿರಾಮ್ ತಿಳಿಸಿದ್ದಾರೆ. ಸುದೀಪ್ ಸಾವಿನ ಬಳಿಕ ಸೌಮ್ಯ ಶೆಟ್ಟಿ ವಿರುದ್ದ ಹಲವು ಆರೋಪಗಳು ಕೇಳಿಬಂದಿದ್ದವು. ಸುದೀಪ್ ತಂದೆ ಮತ್ತು ಸೌಮ್ಯಾ ಮಾಜಿ ಪ್ರಿಯಕರ ವೇಣು ಆಕೆಯ ವಿರುದ್ದ ಹಲವು ಆರೋಪಗಳನ್ನು ಮಾಡಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಕುಂಭಮೇಳದ ಸುಂದರಿ ಮೊನಾಲಿಸಾ ಅಪ್ರಾಪ್ತಳು ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

Next Post

ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

Related Posts

ಮಂಗಳೂರು : ಫರಂಗಿಪೇಟೆಯ ಕೆನರಾ ಬ್ಯಾಂಕ್ ಶಾಖೆಯಲ್ಲಿ ಕಳ್ಳತನಕ್ಕೆ ಯತ್ನ
ಕ್ರೈಮ್ ನ್ಯೂಸ್

ಮಂಗಳೂರು : ಫರಂಗಿಪೇಟೆಯ ಕೆನರಾ ಬ್ಯಾಂಕ್ ಶಾಖೆಯಲ್ಲಿ ಕಳ್ಳತನಕ್ಕೆ ಯತ್ನ

July 14, 2026
11
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ; ನಾಲ್ಕು ವರ್ಷಗಳಿಂದ ಅಡಗಿಕೊಂಡಿದ್ದ ಇಬ್ಬರು ಆರೋಪಿ ನೌಶಾದ್, ಅಬ್ದುಲ್ ನಾಸಿರ್ ಬಂಧನ
ಕ್ರೈಮ್ ನ್ಯೂಸ್

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ; ನಾಲ್ಕು ವರ್ಷಗಳಿಂದ ಅಡಗಿಕೊಂಡಿದ್ದ ಇಬ್ಬರು ಆರೋಪಿ ನೌಶಾದ್, ಅಬ್ದುಲ್ ನಾಸಿರ್ ಬಂಧನ

July 12, 2026
33
Next Post
ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

Discussion about this post

Recent News

ಮಂಗಳೂರು : ಫರಂಗಿಪೇಟೆಯ ಕೆನರಾ ಬ್ಯಾಂಕ್ ಶಾಖೆಯಲ್ಲಿ ಕಳ್ಳತನಕ್ಕೆ ಯತ್ನ

ಮಂಗಳೂರು : ಫರಂಗಿಪೇಟೆಯ ಕೆನರಾ ಬ್ಯಾಂಕ್ ಶಾಖೆಯಲ್ಲಿ ಕಳ್ಳತನಕ್ಕೆ ಯತ್ನ

July 14, 2026
11
ಬಂಟ್ವಾಳ ರೈಲ್ವೆ ನಿಲ್ದಾಣಕ್ಕೆ ಹೊಸ ರೂಪ! ಜುಲೈ 17 ಕ್ಕೆ ಪ್ರಧಾನಿ ಮೋದಿಯಿಂದ ಲೋಕಾರ್ಪಣೆ

ಬಂಟ್ವಾಳ ರೈಲ್ವೆ ನಿಲ್ದಾಣಕ್ಕೆ ಹೊಸ ರೂಪ! ಜುಲೈ 17 ಕ್ಕೆ ಪ್ರಧಾನಿ ಮೋದಿಯಿಂದ ಲೋಕಾರ್ಪಣೆ

July 13, 2026
27
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು : ಫರಂಗಿಪೇಟೆಯ ಕೆನರಾ ಬ್ಯಾಂಕ್ ಶಾಖೆಯಲ್ಲಿ ಕಳ್ಳತನಕ್ಕೆ ಯತ್ನ

ಮಂಗಳೂರು : ಫರಂಗಿಪೇಟೆಯ ಕೆನರಾ ಬ್ಯಾಂಕ್ ಶಾಖೆಯಲ್ಲಿ ಕಳ್ಳತನಕ್ಕೆ ಯತ್ನ

July 14, 2026
ಬಂಟ್ವಾಳ ರೈಲ್ವೆ ನಿಲ್ದಾಣಕ್ಕೆ ಹೊಸ ರೂಪ! ಜುಲೈ 17 ಕ್ಕೆ ಪ್ರಧಾನಿ ಮೋದಿಯಿಂದ ಲೋಕಾರ್ಪಣೆ

ಬಂಟ್ವಾಳ ರೈಲ್ವೆ ನಿಲ್ದಾಣಕ್ಕೆ ಹೊಸ ರೂಪ! ಜುಲೈ 17 ಕ್ಕೆ ಪ್ರಧಾನಿ ಮೋದಿಯಿಂದ ಲೋಕಾರ್ಪಣೆ

July 13, 2026
“Mangalore IAS – A School for Civil Services” ಸಂಸ್ಥೆ ಉದ್ಘಾಟನೆ

“Mangalore IAS – A School for Civil Services” ಸಂಸ್ಥೆ ಉದ್ಘಾಟನೆ

July 12, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d