• About us
  • Contact us
  • Disclaimer
Wednesday, April 29, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಅಹಮದಾಬಾದ್ ಬಳಿ 242 ಪ್ರಯಾಣಿಕರಿದ್ದ ಏರ್​ ಇಂಡಿಯಾ ವಿಮಾನ ಪತನ

Coastal Times by Coastal Times
June 12, 2025
in ರಾಷ್ಟ್ರೀಯ ಸುದ್ದಿ
ಅಹಮದಾಬಾದ್ ಬಳಿ 242 ಪ್ರಯಾಣಿಕರಿದ್ದ ಏರ್​ ಇಂಡಿಯಾ ವಿಮಾನ ಪತನ
93
VIEWS
WhatsappTelegramShare on FacebookShare on Twitter

ಅಹಮದಾಬಾದ್: 242 ಪ್ರಯಾಣಿಕರಿದ್ದ ವಿಮಾನವೊಂದು ಗುಜರಾತ್​ನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿಯ ಮೇಘನಿನಗರ ಪ್ರದೇಶದಲ್ಲಿ ಪತನವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಅಪಘಾತಕ್ಕೀಡಾದ ವಿಮಾನವು ಏರ್​ ಇಂಡಿಯಾ ವಿಮಾನವಾಗಿದ್ದು, 242 ಪ್ರಯಾಣಿಕರನ್ನು ಹೊತ್ತು ಲಂಡನ್ ಕಡೆ ತೆರಳುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ​ವಿಮಾನ ಪತನದ ನಂತರ ಭಾರೀ ಬೆಂಕಿ ಹೊತ್ತಿಕೊಂಡಿದ್ದು, ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ ಎಂದು ಅಗ್ನಿಶಾಮಕ ಅಧಿಕಾರಿ ಜಯೇಶ್ ಖಾಡಿಯಾ ತಿಳಿಸಿದ್ದಾರೆ.

ಅಹ್ಮದಾಬಾದ್‌ನಿಂದ ಮಧ್ಯಾಹ್ನ 1.38ಕ್ಕೆ ಹೊರಟ ಬೋಯಿಂಗ್ 787-8 ಮಾಡೆಲ್ ವಿಮಾನದಲ್ಲಿ 242 ಪ್ರಯಾಣಿಕರಿದ್ದರು. ಅವರಲ್ಲಿ 169 ಮಂದಿ ಭಾರತೀಯರು, 53 ಮಂದಿ ಬ್ರಿಟಿಷ್, ಓರ್ವ ಕೆನಡಾ ಪ್ರಜೆ ಮತ್ತು 7 ಮಂದಿ ಪೋರ್ಚುಗೀಸ್ ಪ್ರಜೆಗಳಿದ್ದರು ಎಂದು ತಿಳಿಸಿದೆ. ಈ ವಿಮಾನದಲ್ಲಿ ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಕೂಡ ಇದ್ದರು ಎನ್ನಲಾಗಿದೆ. ಲಂಡನ್​​ಗೆ ಹೋಗುತ್ತಿದ್ದ ಏರ್ ಇಂಡಿಯಾ ವಿಮಾನವು ಟೇಕ್ ಆಫ್ ಆಗುವಾಗ ವಿಮಾನ ನಿಲ್ದಾಣದ ಬಳಿ ಅಪಘಾತಕ್ಕೀಡಾಯಿತು. ಪ್ರಯಾಣಿಕರ ಪಟ್ಟಿಯಲ್ಲಿ ವಿಜಯ್ ರೂಪಾನಿ ಹೆಸರಿದೆ. ಟಿಕೆಟ್ ಮಾಹಿತಿ ಕೂಡ ಈಗ ಲಭ್ಯವಾಗಿದೆ.

“ವಿಮಾನ ನಿಲ್ದಾಣದ ಬಳಿಯ ಮೇಘನಿನಗರ ಪ್ರದೇಶದಲ್ಲಿ ವಿಮಾನ ಅಪಘಾತಕ್ಕೀಡಾಗಿದೆ. ಅದು ಯಾವ ರೀತಿಯ ವಿಮಾನ ಎಂದು ಇನ್ನೂ ಸ್ಪಷ್ಟವಾಗಿಲ್” ಎಂದು ಅಹಮದಾಬಾದ್ ಪೊಲೀಸ್ ಆಯುಕ್ತ ಜಿ.ಎಸ್. ಮಲಿಕ್ ಹೇಳಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಸರಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮಾಜಿ ಶಾಸಕ ಮೊಯಿದ್ದೀನ್ ಬಾವ ವಿರುದ್ಧ FIR

Next Post

ಎನ್‌ಐಟಿಕೆ ಹಳೆಯ ವಿದ್ಯಾರ್ಥಿ ಮತ್ತು ಎನ್‌ಸಿಸಿ ಕೆಡೆಟ್ ಸಬ್ ಲೆಫ್ಟಿನೆಂಟ್ ಅನನ್ಯ ರಾವ್ ಭಾರತೀಯ ನೌಕಾಪಡೆಗೆ ನಿಯೋಜನೆಗೊಂಡಿದ್ದಾರೆ

Related Posts

ಲ್ಯಾಂಡಿಂಗ್​ ವೇಳೆ ರನ್​ವೇನಲ್ಲಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ ; 100ಕ್ಕೂ ಹೆಚ್ಚು ಜನರಿಗೆ ಗಾಯ
ರಾಷ್ಟ್ರೀಯ ಸುದ್ದಿ

ಲ್ಯಾಂಡಿಂಗ್​ ವೇಳೆ ರನ್​ವೇನಲ್ಲಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ ; 100ಕ್ಕೂ ಹೆಚ್ಚು ಜನರಿಗೆ ಗಾಯ

March 24, 2026
46
LPG ಹೊತ್ತ 2 ಹಡಗುಗಳು ಹಾರ್ಮುಜ್ ಜಲಸಂಧಿ ದಾಟಿದ್ದು, ಇದೇ 16ರಂದು ಭಾರತ ತಲುಪಲಿವೆ ಕೇಂದ್ರ ಸರ್ಕಾರ
ರಾಷ್ಟ್ರೀಯ ಸುದ್ದಿ

LPG ಹೊತ್ತ 2 ಹಡಗುಗಳು ಹಾರ್ಮುಜ್ ಜಲಸಂಧಿ ದಾಟಿದ್ದು, ಇದೇ 16ರಂದು ಭಾರತ ತಲುಪಲಿವೆ ಕೇಂದ್ರ ಸರ್ಕಾರ

March 15, 2026
66
Next Post
ಎನ್‌ಐಟಿಕೆ ಹಳೆಯ ವಿದ್ಯಾರ್ಥಿ ಮತ್ತು ಎನ್‌ಸಿಸಿ ಕೆಡೆಟ್ ಸಬ್ ಲೆಫ್ಟಿನೆಂಟ್ ಅನನ್ಯ ರಾವ್ ಭಾರತೀಯ ನೌಕಾಪಡೆಗೆ ನಿಯೋಜನೆಗೊಂಡಿದ್ದಾರೆ

ಎನ್‌ಐಟಿಕೆ ಹಳೆಯ ವಿದ್ಯಾರ್ಥಿ ಮತ್ತು ಎನ್‌ಸಿಸಿ ಕೆಡೆಟ್ ಸಬ್ ಲೆಫ್ಟಿನೆಂಟ್ ಅನನ್ಯ ರಾವ್ ಭಾರತೀಯ ನೌಕಾಪಡೆಗೆ ನಿಯೋಜನೆಗೊಂಡಿದ್ದಾರೆ

Discussion about this post

Recent News

ಸ್ಟಾರ್ಟ್‌ಅಪ್ ಪರಿಸರಕ್ಕೆ ಹೊಸ ಚೈತನ್ಯ: ರೋಹನ್ ಕಾರ್ಪೊರೇಷನ್ ಮತ್ತು ರೇನ್ ಮೇಕರ್ಸ್ ವರ್ಕ್‌ಸ್ಪೇಸ್ ಸಂಯುಕ್ತ ಒಕ್ಕೂಟಕ್ಕೆ ಚಾಲನೆ

ಸ್ಟಾರ್ಟ್‌ಅಪ್ ಪರಿಸರಕ್ಕೆ ಹೊಸ ಚೈತನ್ಯ: ರೋಹನ್ ಕಾರ್ಪೊರೇಷನ್ ಮತ್ತು ರೇನ್ ಮೇಕರ್ಸ್ ವರ್ಕ್‌ಸ್ಪೇಸ್ ಸಂಯುಕ್ತ ಒಕ್ಕೂಟಕ್ಕೆ ಚಾಲನೆ

April 28, 2026
0
ಹೊಸ ನಿರೀಕ್ಷೆ ಹುಟ್ಟುಹಾಕಿದ – ವಾದಿರಾಜ ವಾಲಗ ಮಂಡಳಿ ಹಾಸ್ಯಮಯ ಸಿನಿಮಾದ ಚಿತ್ರೀಕರಣ ಮುಕ್ತಾಯ- ನಿರ್ಮಾಪಕ ಡಾ. ಎಂ.ಎನ್ ರಾಜೇಂದ್ರ ಕುಮಾರ್

ಹೊಸ ನಿರೀಕ್ಷೆ ಹುಟ್ಟುಹಾಕಿದ – ವಾದಿರಾಜ ವಾಲಗ ಮಂಡಳಿ ಹಾಸ್ಯಮಯ ಸಿನಿಮಾದ ಚಿತ್ರೀಕರಣ ಮುಕ್ತಾಯ- ನಿರ್ಮಾಪಕ ಡಾ. ಎಂ.ಎನ್ ರಾಜೇಂದ್ರ ಕುಮಾರ್

April 28, 2026
16
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಸ್ಟಾರ್ಟ್‌ಅಪ್ ಪರಿಸರಕ್ಕೆ ಹೊಸ ಚೈತನ್ಯ: ರೋಹನ್ ಕಾರ್ಪೊರೇಷನ್ ಮತ್ತು ರೇನ್ ಮೇಕರ್ಸ್ ವರ್ಕ್‌ಸ್ಪೇಸ್ ಸಂಯುಕ್ತ ಒಕ್ಕೂಟಕ್ಕೆ ಚಾಲನೆ

ಸ್ಟಾರ್ಟ್‌ಅಪ್ ಪರಿಸರಕ್ಕೆ ಹೊಸ ಚೈತನ್ಯ: ರೋಹನ್ ಕಾರ್ಪೊರೇಷನ್ ಮತ್ತು ರೇನ್ ಮೇಕರ್ಸ್ ವರ್ಕ್‌ಸ್ಪೇಸ್ ಸಂಯುಕ್ತ ಒಕ್ಕೂಟಕ್ಕೆ ಚಾಲನೆ

April 28, 2026
ಹೊಸ ನಿರೀಕ್ಷೆ ಹುಟ್ಟುಹಾಕಿದ – ವಾದಿರಾಜ ವಾಲಗ ಮಂಡಳಿ ಹಾಸ್ಯಮಯ ಸಿನಿಮಾದ ಚಿತ್ರೀಕರಣ ಮುಕ್ತಾಯ- ನಿರ್ಮಾಪಕ ಡಾ. ಎಂ.ಎನ್ ರಾಜೇಂದ್ರ ಕುಮಾರ್

ಹೊಸ ನಿರೀಕ್ಷೆ ಹುಟ್ಟುಹಾಕಿದ – ವಾದಿರಾಜ ವಾಲಗ ಮಂಡಳಿ ಹಾಸ್ಯಮಯ ಸಿನಿಮಾದ ಚಿತ್ರೀಕರಣ ಮುಕ್ತಾಯ- ನಿರ್ಮಾಪಕ ಡಾ. ಎಂ.ಎನ್ ರಾಜೇಂದ್ರ ಕುಮಾರ್

April 28, 2026
ಕಣ್ಣೂರು : ಮಾದಕ ವ್ಯಸನಿ ಮಗನಿಂದ ತಾಯಿಯನ್ನು ಚಾಕುವಿನಿಂದ ಕೊಚ್ಚಿ ಬರ್ಬರ ಹತ್ಯೆ..!

ಕಣ್ಣೂರು : ಮಾದಕ ವ್ಯಸನಿ ಮಗನಿಂದ ತಾಯಿಯನ್ನು ಚಾಕುವಿನಿಂದ ಕೊಚ್ಚಿ ಬರ್ಬರ ಹತ್ಯೆ..!

April 27, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d