• About us
  • Contact us
  • Disclaimer
Sunday, June 7, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು | ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆ ತರುವಂತಹ ಸಂದೇಶ : 21 ಎಫ್‌ಐಆರ್‌

Coastal Times by Coastal Times
July 12, 2023
in ಕರಾವಳಿ
ಮಂಗಳೂರು | ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆ ತರುವಂತಹ ಸಂದೇಶ : 21 ಎಫ್‌ಐಆರ್‌
78
VIEWS
WhatsappTelegramShare on FacebookShare on Twitter

ಮಂಗಳೂರು: ‘ವಾಟ್ಸ್‌ ಆ್ಯಪ್, ಫೇಸ್‌ ಬುಕ್, ಇನ್ಸ್ಟಾಗ್ರಾಂ ಟ್ವಿಟರ್ ಮತ್ತಿತರ ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆ ತರುವಂತಹ ಸಂದೇಶಗಳನ್ನು ಹಂಚಿಕೊಂಡವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಎಚ್ಚರಿಸಿದ್ದಾರೆ.

ಈಗಾಗಲೇ ಕಳೆದ ಒಂದು ತಿಂಗಳಲ್ಲಿ ಈ ರೀತಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 21 ಪ್ರಕರಣಗಳನ್ನು ದಾಖಲಿಸಲಾಗಿದೆ. ವಾಟ್ಸಪ್, ಫೇಸ್ಬುಕ್, ಇನ್ ಸ್ಟಾ ಗ್ರಾಮ್, ಟ್ವಿಟರ್ ಇನ್ನಿತರ ಜಾಲತಾಣದಲ್ಲಿ ಪೋಸ್ಟ್ ಹಾಕುವ ಬಗ್ಗೆ ಪೊಲೀಸ್ ಇಲಾಖೆ ನಿಗಾ ಇಡುತ್ತದೆ. ಯಾವುದೇ ರೀತಿಯ ಆಕ್ಷೇಪಾರ್ಹ ಪೋಸ್ಟ್ ಹಾಕಿದಲ್ಲಿ, ಅವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.

‘ಧರ್ಮಕ್ಕೆ ಸಂಬಂಧಿಸಿದಂತೆ ಪರ ಮತ್ತು ವಿರೋಧ ಸಂದೇಶಗಳನ್ನು ಪ್ರಕಟಿಸುವುದು, ಹಂಚಿಕೊಳ್ಳುವುದು ಹಾಗೂ ಅವುಗಳ ಕುರಿತ ಅಭಿಪ್ರಾಯ ವ್ಯಕ್ತಪಡಿಸುವ ವ್ಯಕ್ತಿಗಳ ಮೇಲೆ ಕಮಿಷನರೇಟ್‌ ವ್ಯಾಪ್ತಿಯ ಎಲ್ಲಾ ಪೊಲೀಸ್ ಠಾಣೆಗಳ ಹಾಗೂ ಸಾಮಾಜಿಕ ಮಾಧ್ಯಮ ಕೋಶದ ಮೂಲಕ ನಿಗಾ ವಹಿಸುತ್ತಿದ್ದೇವೆ. ಕೋಮುಸೌಹಾರ್ದಕ್ಕೆ ಧಕ್ಕೆ ತರುವಂತಹ ಸಂದೇಶ ಹಂಚಿಕೊಂಡು ಕಾನೂನು ಉಲ್ಲಂಘಿಸಿದರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ಇಂತಹ ಅಪರಾಧ ಪುನರಾವರ್ತನೆ ಮಾಡಿದಲ್ಲಿ ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಿದ್ದೇವೆ’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಉಳ್ಳಾಲ | ರಾಣಿಪುರದಲ್ಲಿ ಅಪ್ಪಳಿಸಿದ ಭಾರೀ ಸಿಡಿಲು ಸುಟ್ಟು ಭಸ್ಮವಾದ ಜಿನಸಿ ಅಂಗಡಿ

Next Post

ಅತ್ಯಾಚಾರ ಯತ್ನ ಆರೋಪ: ವಕೀಲ KSN ರಾಜೇಶ್ ಪ್ರಕರಣ ರದ್ದತಿಗೆ ಕೋರಿದ್ದ ವಕೀಲನ ಅರ್ಜಿ ಹೈಕೋರ್ಟಿನಲ್ಲಿ ವಜಾ

Related Posts

ಕಾಸರಗೋಡು: ಭಾರೀ ಮಳೆಗೆ ಮನೆಯ ಆವರಣದ ಗೋಡೆ ಕುಸಿದು ಬಿದ್ದು ಇಬ್ಬರು ಮಕ್ಕಳು ಮೃತ್ಯು
ಕರಾವಳಿ

ಕಾಸರಗೋಡು: ಭಾರೀ ಮಳೆಗೆ ಮನೆಯ ಆವರಣದ ಗೋಡೆ ಕುಸಿದು ಬಿದ್ದು ಇಬ್ಬರು ಮಕ್ಕಳು ಮೃತ್ಯು

June 7, 2026
17
ಕರ್ನಾಟಕದ 34ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ
ಕರಾವಳಿ

ಕರ್ನಾಟಕದ 34ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

June 3, 2026
32
Next Post
ಅತ್ಯಾಚಾರ ಯತ್ನ ಆರೋಪ: ವಕೀಲ KSN ರಾಜೇಶ್ ಪ್ರಕರಣ ರದ್ದತಿಗೆ ಕೋರಿದ್ದ ವಕೀಲನ ಅರ್ಜಿ ಹೈಕೋರ್ಟಿನಲ್ಲಿ ವಜಾ

ಅತ್ಯಾಚಾರ ಯತ್ನ ಆರೋಪ: ವಕೀಲ KSN ರಾಜೇಶ್ ಪ್ರಕರಣ ರದ್ದತಿಗೆ ಕೋರಿದ್ದ ವಕೀಲನ ಅರ್ಜಿ ಹೈಕೋರ್ಟಿನಲ್ಲಿ ವಜಾ

Discussion about this post

Recent News

ಕಾಸರಗೋಡು: ಭಾರೀ ಮಳೆಗೆ ಮನೆಯ ಆವರಣದ ಗೋಡೆ ಕುಸಿದು ಬಿದ್ದು ಇಬ್ಬರು ಮಕ್ಕಳು ಮೃತ್ಯು

ಕಾಸರಗೋಡು: ಭಾರೀ ಮಳೆಗೆ ಮನೆಯ ಆವರಣದ ಗೋಡೆ ಕುಸಿದು ಬಿದ್ದು ಇಬ್ಬರು ಮಕ್ಕಳು ಮೃತ್ಯು

June 7, 2026
17
ಮಂಗಳೂರು: ಹೊಯಿಗೆ ಬಜಾರ್‌, ಪದವಿನಂಗಡಿಬಳಿ , ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಸೆರೆ, 16.40 ಲಕ್ಷ ರೂ. ಎಂಡಿಎಂಎ ಜಪ್ತಿ

ಮಂಗಳೂರು: ಹೊಯಿಗೆ ಬಜಾರ್‌, ಪದವಿನಂಗಡಿಬಳಿ , ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಸೆರೆ, 16.40 ಲಕ್ಷ ರೂ. ಎಂಡಿಎಂಎ ಜಪ್ತಿ

June 7, 2026
36
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕಾಸರಗೋಡು: ಭಾರೀ ಮಳೆಗೆ ಮನೆಯ ಆವರಣದ ಗೋಡೆ ಕುಸಿದು ಬಿದ್ದು ಇಬ್ಬರು ಮಕ್ಕಳು ಮೃತ್ಯು

ಕಾಸರಗೋಡು: ಭಾರೀ ಮಳೆಗೆ ಮನೆಯ ಆವರಣದ ಗೋಡೆ ಕುಸಿದು ಬಿದ್ದು ಇಬ್ಬರು ಮಕ್ಕಳು ಮೃತ್ಯು

June 7, 2026
ಮಂಗಳೂರು: ಹೊಯಿಗೆ ಬಜಾರ್‌, ಪದವಿನಂಗಡಿಬಳಿ , ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಸೆರೆ, 16.40 ಲಕ್ಷ ರೂ. ಎಂಡಿಎಂಎ ಜಪ್ತಿ

ಮಂಗಳೂರು: ಹೊಯಿಗೆ ಬಜಾರ್‌, ಪದವಿನಂಗಡಿಬಳಿ , ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಸೆರೆ, 16.40 ಲಕ್ಷ ರೂ. ಎಂಡಿಎಂಎ ಜಪ್ತಿ

June 7, 2026
ಬಂಟ್ವಾಳ: ಕಾರಿನಲ್ಲಿ 7.64 ಲಕ್ಷ ಮೌಲ್ಯದ ಎಂಡಿಎಂಎ ಸಾಗಾಟ ಮೂವರು ಅರೆಸ್ಟ್

ಬಂಟ್ವಾಳ: ಕಾರಿನಲ್ಲಿ 7.64 ಲಕ್ಷ ಮೌಲ್ಯದ ಎಂಡಿಎಂಎ ಸಾಗಾಟ ಮೂವರು ಅರೆಸ್ಟ್

June 6, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d