• About us
  • Contact us
  • Disclaimer
Thursday, July 23, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಪ್ರವೀಣ್ ಹತ್ಯೆ ಪ್ರಕರಣ: ಸ್ಥಳ ಮಹಜರು ಮಾಡಿದ ಸುಳ್ಯ ಪೊಲೀಸರು, ಆರೋಪಿಗಳು ಪೊಲೀಸ್ ಕಸ್ಟಡಿಗೆ

Coastal Times by Coastal Times
August 12, 2022
in ಕ್ರೈಮ್ ನ್ಯೂಸ್
ಪ್ರವೀಣ್ ಹತ್ಯೆ ಪ್ರಕರಣ: ಸ್ಥಳ ಮಹಜರು ಮಾಡಿದ ಸುಳ್ಯ ಪೊಲೀಸರು, ಆರೋಪಿಗಳು ಪೊಲೀಸ್ ಕಸ್ಟಡಿಗೆ
84
VIEWS
WhatsappTelegramShare on FacebookShare on Twitter

ಸುಳ್ಯ: ರಾಷ್ಟ್ರ ಮಟ್ಟದಲ್ಲೇ ಸಂಚಲನ ಸೃಷ್ಟಿಸಿದ್ದ ಬೆಳ್ಳಾರೆಯ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮೂವರು ಪ್ರಮುಖ ಅರೋಪಿಗಳ ಬಂಧನವಾಗಿದೆ. ಈ ಆರೋಪಿಗಳೊಂದಿಗೆ ಇಂದು ಪೊಲೀಸರು ಸ್ಥಳ ಮಹಜರು ಮಾಡಿದರು. ಹತ್ಯೆಯ ಪ್ರಮುಖ ಆರೋಪಿಗಳಾದ ಶಿಯಾಬ್, ರಿಯಾಜ್, ಬಶೀರ್‌ನನ್ನು ಪೊಲೀಸರು ಬಿಗಿ ಬಂದೋಬಸ್ತ್‌ನಲ್ಲಿ ಕೊಲೆಯಾದ ಸ್ಥಳಕ್ಕೆ ಕರೆದುಕೊಂಡು ಬಂದು ಸ್ಥಳ ಮಹಜರು ನಡೆಸಿದ್ದಾರೆ. ಗುರುವಾರ ಬಂಧಿತರಾದ ಪ್ರಮುಖ ಆರೋಪಿಗಳಾದ ಶಿಯಾಬುದ್ದೀನ್, ರಿಯಾಝ್ ಹಾಗು ಬಶೀರ್ ಎಂಬುವರನ್ನು ಕರೆತಂದು, ಬೆಳ್ಳಾರೆಯಲ್ಲಿ ಹತ್ಯೆ ನಡೆದ ಸ್ಥಳ ಮತ್ತಿತರ ತನಿಖೆ ಪೂರಕ ಸ್ಥಳಗಳಿಗೆ ಕರೆದೊಯ್ಯಲಾಯಿತು. ಸ್ಥಳದಲ್ಲಿ ಬಿಗು ಪೊಲೀಸ್ ಬಂದೋಬಸ್ತ್‌ ಏರ್ಪಡಿಸಲಾಗಿತ್ತು. ಸುಳ್ಯ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಲಯವು ಆ.16ರವರೆಗೆ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡಿದೆ.

ಪ್ರವೀಣ್ ಅವರ ಬೆಳ್ಳಾರೆ ಸಮೀಪದ ಮಾಸ್ತಿಕಟ್ಟೆಯಲ್ಲಿರುವ ಅಕ್ಷಯ ಚಿಕನ್ ಸೆಂಟರ್ ಮುಂದೆಯೇ ಕೊಲೆ ನಡೆದಿತ್ತು. ಪುತ್ತೂರು ಡಿವೈಎಸ್ಪಿ ಗಾನಾ.ಪಿ ಕುಮಾರ್ ಅವರ ನೇತೃತ್ವದ ಪೋಲಿಸರ ತಂಡದಿಂದ ಸ್ಥಳ ಮಹಜರು ಕಾರ್ಯ ಜರುಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಪ್ರವೀಣ್ ನೆಟ್ಟಾರು ಹತ್ಯೆಗೈದ ಪ್ರಮುಖ ಮೂವರು ಆರೋಪಿಗಳು ಅರೆಸ್ಟ್ , ನೆರವು ನೀಡಿದವರನ್ನೂ ಬಂಧಿಸ್ತೇವೆ, ಸ್ಕೆಚ್ ಹಾಕಿದ್ದೇ ಶಿಹಾಬುದ್ದೀನ್ ; ಎಡಿಜಿಪಿ ಅಲೋಕ್ ಕುಮಾರ್

Next Post

ಮಂಗಳೂರು: ಹೆದ್ದಾರಿ ಗುಂಡಿಗೆ ಇಂಜಿನಿಯರಿಂಗ್ ವಿದ್ಯಾರ್ಥಿ ಅತಿಶ್ ಬಲಿ : ನ್ಯಾಯಕ್ಕೆ ಸ್ನೇಹಿತ ಲಿಖಿತ್‌ ರೈ ಮೌನ ಪ್ರತಿಭಟನೆ

Related Posts

ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ ಕಳ್ಳತನ ಪ್ರಕರಣ -ಪ್ರಮುಖ ಆರೋಪಿಯ ಬಂಧನ
ಕ್ರೈಮ್ ನ್ಯೂಸ್

ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ ಕಳ್ಳತನ ಪ್ರಕರಣ -ಪ್ರಮುಖ ಆರೋಪಿಯ ಬಂಧನ

July 23, 2026
34
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿಯ ಬಂಧನ
ಕ್ರೈಮ್ ನ್ಯೂಸ್

ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿಯ ಬಂಧನ

July 23, 2026
48
Next Post
ಮಂಗಳೂರು: ಹೆದ್ದಾರಿ ಗುಂಡಿಗೆ ಇಂಜಿನಿಯರಿಂಗ್ ವಿದ್ಯಾರ್ಥಿ ಅತಿಶ್ ಬಲಿ : ನ್ಯಾಯಕ್ಕೆ ಸ್ನೇಹಿತ ಲಿಖಿತ್‌ ರೈ ಮೌನ ಪ್ರತಿಭಟನೆ

ಮಂಗಳೂರು: ಹೆದ್ದಾರಿ ಗುಂಡಿಗೆ ಇಂಜಿನಿಯರಿಂಗ್ ವಿದ್ಯಾರ್ಥಿ ಅತಿಶ್ ಬಲಿ : ನ್ಯಾಯಕ್ಕೆ ಸ್ನೇಹಿತ ಲಿಖಿತ್‌ ರೈ ಮೌನ ಪ್ರತಿಭಟನೆ

Discussion about this post

Recent News

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

July 23, 2026
2
ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ ಕಳ್ಳತನ ಪ್ರಕರಣ -ಪ್ರಮುಖ ಆರೋಪಿಯ ಬಂಧನ

ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ ಕಳ್ಳತನ ಪ್ರಕರಣ -ಪ್ರಮುಖ ಆರೋಪಿಯ ಬಂಧನ

July 23, 2026
34
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

July 23, 2026
ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ ಕಳ್ಳತನ ಪ್ರಕರಣ -ಪ್ರಮುಖ ಆರೋಪಿಯ ಬಂಧನ

ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ ಕಳ್ಳತನ ಪ್ರಕರಣ -ಪ್ರಮುಖ ಆರೋಪಿಯ ಬಂಧನ

July 23, 2026
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿಯ ಬಂಧನ

ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿಯ ಬಂಧನ

July 23, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d