• About us
  • Contact us
  • Disclaimer
Tuesday, July 1, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಇಂಡಿಯಾನಾ ಆಸ್ಪತ್ರೆಯಲ್ಲಿ ಶ್ವಾಸಕೋಶದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ವ್ಯಕ್ತಿಗೆ ‘ ಯುನಿಪೋರ್ಟಲ್ ವ್ಯಾಟ್ಸ್ ‘ ಚಿಕಿತ್ಸೆ ಯಶಸ್ವಿ

Coastal Times by Coastal Times
September 12, 2022
in ಆರೋಗ್ಯ
ಇಂಡಿಯಾನಾ ಆಸ್ಪತ್ರೆಯಲ್ಲಿ ಶ್ವಾಸಕೋಶದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ವ್ಯಕ್ತಿಗೆ ‘ ಯುನಿಪೋರ್ಟಲ್ ವ್ಯಾಟ್ಸ್ ‘ ಚಿಕಿತ್ಸೆ ಯಶಸ್ವಿ
86
VIEWS
WhatsappTelegramShare on FacebookShare on Twitter

ಮಂಗಳೂರು: ಶ್ವಾಸಕೋಶದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರಿಗೆ ಯುನಿಪೋರ್ಟಲ್ ವ್ಯಾಟ್ಸ್ (ವಿಡಿಯೊ ಅಸಿಸ್ಟೆಡ್ ಥೊರಾಸಿಕ್ ಸರ್ಜರಿ) ಯಶಸ್ವಿಯಾಗಿ ಮಾಡಲಾಗಿದೆ ಎಂದು ನಗರದ ಇಂಡಿಯಾನಾ ಆಸ್ಪತ್ರೆಯ ಡಾ.ಅಪೂರ್ವ ಜಯದೇವ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಘನ ಅಂಗಗಳಲ್ಲಿ (ಸಾಲಿಡ್ ಆರ್ಗಾನ್) ಕಾಣಿಸಿಕೊಳ್ಳುವ ಕ್ಯಾನ್ಸರ್ ಚಿಕಿತ್ಸೆಯಲ್ಲಿ ಸಮೀಪದ ದುಗ್ದರಸ ಗ್ರಂಥಿಗಳಂಥ ಕ್ಯಾನ್ಸರ್ ಕಾರಕ ಅಂಗಾಂಶಗಳನ್ನು ತೆಗೆದು ಹಾಕಲು ಶಸ್ತ್ರಚಿಕಿತ್ಸೆ ಅಗತ್ಯವಿರುತ್ತದೆ. ಈ ಚಿಕಿತ್ಸೆಯಲ್ಲಿ ವ್ಯಾಟ್ಸ್ ಈಗ ಸಾಮಾನ್ಯವಾಗಿದೆ. ಆದರೆ ಮಂಗಳೂರಿಗೆ ಇದು ಅಪರೂಪ ಎಂದರು. ಶಸ್ತ್ರಚಿಕಿತ್ಸೆಗೆ ಒಳಗಾದ ವ್ಯಕ್ತಿ ಕಾರ್ಸಿನೋಮಾ ಲಿರಿಂಕ್ಸ್ (ಧ್ವನಿಪೆಟ್ಟಿಗೆಯನ್ನು ಭಾದಿಸುವ ಕ್ಯಾನ್ಸರ್) ಸಮಸ್ಯೆಗೆ ಒಳಗಾಗಿದ್ದರು. ಆ ವ್ಯಕ್ತಿಯ ಎದೆಯಲ್ಲಿ ತೆರೆದ ಶಸ್ತ್ರಚಿಕಿತ್ಸೆ ಮಾಡಬೇಕಾದರೆ 20 ಸೆಂಟಿಮೀಟರ್ ಉದ್ದದಲ್ಲಿ ಛೇದಿಸಬೇಕಾಗಿತ್ತು. 63 ವರ್ಷದ ಅವರಿಗೆ ಈ ಚಿಕಿತ್ಸೆ ಅಪಾಯಕಾರಿಯಾಗಿತ್ತು. ಆದ್ದರಿಂದ ವ್ಯಾಟ್ಸ್ ಮಾಡಲಾಯಿತು ಎಂದು ಅವರು ತಿಳಿಸಿದರು. ಈ ಚಿಕಿತ್ಸೆ ನಂತರ ಔಷಧಿ ಸೇವನೆ ಪ್ರಮಾಣ ಕಡಿಮೆ ಇರುತ್ತದೆ. ರೋಗಿ ಬೇಗನೇ ಸಹಜ ಜೀವನ ನಡೆಸಲು ಸಾಧ್ಯವಾಗುತ್ತದೆ. ಇದು ಏಕ ಕೀ ಹೋಲ್ ಶಸ್ತ್ರಚಿಕಿತ್ಸೆಯಾಗಿದ್ದು ತಾಂತ್ರಿಕವಾಗಿ ಸವಾಲಿನದ್ದಾಗಿದ್ದರೂ ರೋಗಿಯ ಹಿತದೃಷ್ಟಿಯಿಂದ ಪರಿಣಾಮಕಾರಿ ಎಂದು ಅಪೂರ್ವ ವಿವರಿಸಿದರು.

Share this:

  • Facebook
  • X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಗ್ಯಾನ್ ವಾಪಿ ಮಸೀದಿ ಪ್ರಕರಣ: ಹಿಂದೂಗಳ ಅರ್ಜಿ ಪುರಸ್ಕರಿಸಿದ ಕೋರ್ಟ್; ಮುಂದಿನ ವಿಚಾರಣೆ ಸೆಪ್ಟೆಂಬರ್ 22 ಕ್ಕೆ

Next Post

ಭಾರತೀಯ ಕಾರ್ಯನಿರತ ಪತ್ರಕರ್ತರ ಸಂಘದ ರಾಷ್ಟ್ರೀಯ ಮಂಡಳಿ ಸದಸ್ಯರಾಗಿ ಪಿ.ಬಿ.ಹರೀಶ್ ರೈ

Related Posts

ಹಿಮ್ಮುಖವಾಗಿ ವಾಕಿಂಗ್​ ಮಾಡಲು ಪ್ರಯತ್ನಿಸಿದ್ದೀರಾ? ಈ ರೀತಿ ವಾಕಿಂಗ್​ ಮಾಡುವುದರಿಂದ ಕೆಲವು ವಿಶಿಷ್ಟ ಲಾಭಗಳಿವೆ!
ಆರೋಗ್ಯ

ಹಿಮ್ಮುಖವಾಗಿ ವಾಕಿಂಗ್​ ಮಾಡಲು ಪ್ರಯತ್ನಿಸಿದ್ದೀರಾ? ಈ ರೀತಿ ವಾಕಿಂಗ್​ ಮಾಡುವುದರಿಂದ ಕೆಲವು ವಿಶಿಷ್ಟ ಲಾಭಗಳಿವೆ!

March 10, 2025
54
ಮಂಗಳೂರು: ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರವು ಸ್ಮಿತ್ +ನೆಫ್ಯೂ ರೊಬೊಟಿಕ್ ಜಾಯಿಂಟ್ ರಿಪ್ಲೇಸ್ ಮೆಂಟ್ ಟೆಕ್ನಾಲಜಿಯನ್ನು ಪ್ರಾರಂಭಿಸಿದೆ
ಆರೋಗ್ಯ

ಮಂಗಳೂರು: ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರವು ಸ್ಮಿತ್ +ನೆಫ್ಯೂ ರೊಬೊಟಿಕ್ ಜಾಯಿಂಟ್ ರಿಪ್ಲೇಸ್ ಮೆಂಟ್ ಟೆಕ್ನಾಲಜಿಯನ್ನು ಪ್ರಾರಂಭಿಸಿದೆ

January 28, 2025
29
Next Post
ಭಾರತೀಯ ಕಾರ್ಯನಿರತ ಪತ್ರಕರ್ತರ ಸಂಘದ ರಾಷ್ಟ್ರೀಯ ಮಂಡಳಿ ಸದಸ್ಯರಾಗಿ ಪಿ.ಬಿ.ಹರೀಶ್ ರೈ

ಭಾರತೀಯ ಕಾರ್ಯನಿರತ ಪತ್ರಕರ್ತರ ಸಂಘದ ರಾಷ್ಟ್ರೀಯ ಮಂಡಳಿ ಸದಸ್ಯರಾಗಿ ಪಿ.ಬಿ.ಹರೀಶ್ ರೈ

Discussion about this post

Recent News

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
32
ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
175
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

June 28, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d