• About us
  • Contact us
  • Disclaimer
Thursday, July 9, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಹಂಪನಕಟ್ಟೆ ಬಸ್‌ ತಂಗುದಾಣ ತೆರವು ಖಂಡಿಸಿ ಎಬಿವಿಪಿ ಪ್ರತಿಭಟನೆ, ಲಘು ಲಾಠಿಪ್ರಹಾರ

Coastal Times by Coastal Times
September 12, 2024
in ಕರಾವಳಿ
ಮಂಗಳೂರು: ಹಂಪನಕಟ್ಟೆ ಬಸ್‌ ತಂಗುದಾಣ ತೆರವು ಖಂಡಿಸಿ ಎಬಿವಿಪಿ ಪ್ರತಿಭಟನೆ, ಲಘು ಲಾಠಿಪ್ರಹಾರ
47
VIEWS
WhatsappTelegramShare on FacebookShare on Twitter

ಮಂಗಳೂರು: ಮಂಗಳೂರಿನ ಹಂಪನಕಟ್ಟೆ ಬಳಿ ಇದ್ದಂತಹ ಪ್ರಯಾಣಿಕರ ಬಸ್‌ ತಂಗುದಾಣವನ್ನು ಪಾಲಿಕೆ ಇತ್ತೀಚೆಗೆ ತೆರವು ಮಾಡಿದ್ದು, ಇದನ್ನು ಖಂಡಿಸಿ ಮತ್ತು ಮತ್ತೆ ಅದೇ ಜಾಗದಲ್ಲಿ ಬಸ್‌ ತಂಗುದಾಣ ನಿರ್ಮಿಸಬೇಕು ಎಂದು ಆಗ್ರಹಿಸಿ ಎಬಿವಿಪಿಯಿಂದ ಬುಧವಾರ ಕ್ಲಾಕ್ ಟವರ್ ಎದುರು ಪ್ರತಿಭಟನೆ ನಡೆಯಿತು.

ಪ್ರತಿಭಟನೆಯ ವೇಳೆ ವಿದ್ಯಾರ್ಥಿಗಳು ಏಕಾಏಕಿ ರಸ್ತೆಗೆ ನುಗ್ಗಿದ್ದು ಪೊಲೀಸರು ಲಘು ಲಾಠಿಪ್ರಹಾರ ನಡೆಸಿದರು. ಹಂಪನಕಟ್ಟೆ ವಿ.ವಿ. ಕಾಲೇಜು ಮುಂಬಾಗದಲ್ಲಿರುವ ಬಸ್ ತಂಗುದಾಣವನ್ನು ರಾತ್ರೋ ರಾತ್ರಿ ತೆರವುಗೊಳಿಸಿರುವು ಶೋಚನೀಯ ಸಂಗತಿ. ಈ ಬಸ್ ತಂಗುದಾಣವು ಅಲ್ಲಿಯ ಎಲ್ಲಾ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಿಗೆ, ಆಸ್ಪತ್ರೆ ಮತ್ತು ಇನ್ನಿತರ ಸಾರ್ವಜನಿಕ ಸ್ಥಳಗಳಿಗೆ ಬರುವವರಿಗೆ ಅನುಕೂಲಕರವಾಗಿದ್ದು, ಇದೀಗ ತಂಗುದಾಣವನ್ನು ತೆರವುಗೊಳಿಸಿರುವುದು ಅಲ್ಲಿಯ ಜನಸಾಮಾನ್ಯರು ಮತ್ತು ವಿದ್ಯಾರ್ಥಿಗಳು ಮಳೆ ಮತ್ತು ಬಿಸಿಲಲ್ಲಿ ಛತ್ರಿಗಳನ್ನು ಹಿಡಿದು ನಿಲ್ಲುವ ಅನಿವಾರ್ಯತೆ ಎದುರಾಗಿದೆ. ಅದಲ್ಲದೇ ನಗರದಲ್ಲಿರುವ ಪ್ರಮುಖ ಕಾಲೇಜುಗಳ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳಿಗೂ ಈ ಬಸ್ ತಂಗುದಾಣ ಆಸರೆಯಾಗಿತ್ತು. ಕೂಡಲೇ ಬಸ್ ತಂಗುದಾಣಗಳನ್ನು ನಿರ್ಮಾಣ ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಸಮಸ್ಯೆ ಬಗೆಹರಿಸುವಂತೆ ಮಂಗಳೂರು ತಹಿಶಿಲ್ದಾರರಿಗೆ ಮನವಿ ಸಲ್ಲಿಸಲಾಯಿತು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಸಂತ ಅಲೋಶಿಯಸ್ ಕಾಲೇಜು ವಿದ್ಯಾರ್ಥಿಗಳ ‘ಸಮೋಸ ಅಜ್ಜ’ ಇನ್ನಿಲ್ಲ

Next Post

ಫೇಸ್‌ಬುಕ್‌ ಪೇಜ್‌ನಲ್ಲಿ ಹಿಂದೂ ದೇವತೆಗಳಿಗೆ ಅಪಮಾನ: ಎಫ್ಐಆರ್‌ ದಾಖಲು

Related Posts

ಮಂಗಳೂರು: ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈಕ್ ಪಲ್ಟಿ ಸವಾರ ಯೋಧ ಮೃತ್ಯು
ಕರಾವಳಿ

ಮಂಗಳೂರು: ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈಕ್ ಪಲ್ಟಿ ಸವಾರ ಯೋಧ ಮೃತ್ಯು

July 9, 2026
80
ಸಕಲ ಸರ್ಕಾರಿ ಗೌರವಗಳೊಂದಿಗೆ “ತೂಗುಸೇತುವೆಗಳ ಸರದಾರ” ಎಂದೇ ಪ್ರಸಿದ್ಧಿಯಾದ ಡಾ. ಗಿರೀಶ್ ಭಾರದ್ವಾಜ್‌ಗೆ ಅಂತಿಮ ವಿದಾಯ
ಕರಾವಳಿ

ಸಕಲ ಸರ್ಕಾರಿ ಗೌರವಗಳೊಂದಿಗೆ “ತೂಗುಸೇತುವೆಗಳ ಸರದಾರ” ಎಂದೇ ಪ್ರಸಿದ್ಧಿಯಾದ ಡಾ. ಗಿರೀಶ್ ಭಾರದ್ವಾಜ್‌ಗೆ ಅಂತಿಮ ವಿದಾಯ

July 7, 2026
32
Next Post
ಫೇಸ್‌ಬುಕ್‌ ಪೇಜ್‌ನಲ್ಲಿ ಹಿಂದೂ ದೇವತೆಗಳಿಗೆ ಅಪಮಾನ: ಎಫ್ಐಆರ್‌ ದಾಖಲು

ಫೇಸ್‌ಬುಕ್‌ ಪೇಜ್‌ನಲ್ಲಿ ಹಿಂದೂ ದೇವತೆಗಳಿಗೆ ಅಪಮಾನ: ಎಫ್ಐಆರ್‌ ದಾಖಲು

Discussion about this post

Recent News

ಮಂಗಳೂರು: ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈಕ್ ಪಲ್ಟಿ ಸವಾರ ಯೋಧ ಮೃತ್ಯು

ಮಂಗಳೂರು: ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈಕ್ ಪಲ್ಟಿ ಸವಾರ ಯೋಧ ಮೃತ್ಯು

July 9, 2026
80
ಪಿಜಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ 16 ವರ್ಷದ ಬಾಲಕಿಯ ಶವ ಹೂತು ಹಾಕಿದ ನಾಲ್ವರು ಅರೆಸ್ಟ್​

ಪಿಜಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ 16 ವರ್ಷದ ಬಾಲಕಿಯ ಶವ ಹೂತು ಹಾಕಿದ ನಾಲ್ವರು ಅರೆಸ್ಟ್​

July 9, 2026
107
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈಕ್ ಪಲ್ಟಿ ಸವಾರ ಯೋಧ ಮೃತ್ಯು

ಮಂಗಳೂರು: ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈಕ್ ಪಲ್ಟಿ ಸವಾರ ಯೋಧ ಮೃತ್ಯು

July 9, 2026
ಪಿಜಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ 16 ವರ್ಷದ ಬಾಲಕಿಯ ಶವ ಹೂತು ಹಾಕಿದ ನಾಲ್ವರು ಅರೆಸ್ಟ್​

ಪಿಜಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ 16 ವರ್ಷದ ಬಾಲಕಿಯ ಶವ ಹೂತು ಹಾಕಿದ ನಾಲ್ವರು ಅರೆಸ್ಟ್​

July 9, 2026
FIFA World Cup 2026: ಕೊನೆಯ 15 ನಿಮಿಷದಲ್ಲಿ 3 ಗೋಲು; ಈಜಿಪ್ಟ್ ಗೆ ಸೋಲುಣಿಸಿ ಕ್ವಾರ್ಟರ್ ಫೈನಲ್‌ ಗೆ ಅರ್ಜೆಂಟೀನಾ ಲಗ್ಗೆ

FIFA World Cup 2026: ಕೊನೆಯ 15 ನಿಮಿಷದಲ್ಲಿ 3 ಗೋಲು; ಈಜಿಪ್ಟ್ ಗೆ ಸೋಲುಣಿಸಿ ಕ್ವಾರ್ಟರ್ ಫೈನಲ್‌ ಗೆ ಅರ್ಜೆಂಟೀನಾ ಲಗ್ಗೆ

July 8, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d