• About us
  • Contact us
  • Disclaimer
Sunday, September 20, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ವೆನ್ಲಾಕ್ ಆಸ್ಪತ್ರೆಯ ಮಹಿಳಾ ಸೆಕ್ಯುರಿಟಿ ಸಿಬಂದಿ ಮೇಲೆ ಕೈ ಮಾಡಿದ ಆರೋಪ ಆಪದ್ಬಾಂಧವ ಆಸೀಫ್‌ ಬಂಧನ

Coastal Times by Coastal Times
October 12, 2023
in ಕ್ರೈಮ್ ನ್ಯೂಸ್
ಮಂಗಳೂರು: ವೆನ್ಲಾಕ್ ಆಸ್ಪತ್ರೆಯ ಮಹಿಳಾ ಸೆಕ್ಯುರಿಟಿ ಸಿಬಂದಿ ಮೇಲೆ ಕೈ ಮಾಡಿದ ಆರೋಪ ಆಪದ್ಬಾಂಧವ ಆಸೀಫ್‌ ಬಂಧನ
241
VIEWS
WhatsappTelegramShare on FacebookShare on Twitter

ಮಂಗಳೂರು, ಅ 12 : ನಗರದ ವೆನ್ಲಾಕ್ ಆಸ್ಪತ್ರೆಯ ಮಹಿಳಾ ಸೆಕ್ಯುರಿಟಿ ಸಿಬಂದಿ ಮೇಲೆ ಆಪದ್ಬಾಂಧವ ಸಂಘಟನೆಯ ಆಸೀಫ್‌ ಅನುಚಿತ ವರ್ತನೆ ತೋರಿ ಹಲ್ಲೆ ದೂರು ದಾಖಲಾಗಿದ್ದು, ಪ್ರಕರಣದ ದಾಖಲಿಸಿದ ಪೊಲೀಸರು ಆಸಿಫ್ ಅವರನ್ನು ಬಂಧಿಸಿದ್ದಾರೆ.

ಆಸಿಫ್ ಬುಧವಾರ ಸಂಜೆ ವೆನ್ಲಾಕ್ ಆಸ್ಪತ್ರೆಗೆ ಇಬ್ಬರು ರೋಗಿಗಳನ್ನು ಕರೆತಂದಿದ್ದರು. ಹೊರಗಡೆ ಆಂಬುಲೆನ್ಸ್ ನಿಲ್ಲಿಸಿ ರೋಗಿಗಳನ್ನು ಒಳಗಡೆ ಕರೆದೊಯ್ದು ಅಡ್ಮಿಶನ್ ಮಾಡುತ್ತಿದ್ದಾಗ ಸೆಕ್ಯುರಿಟಿ ಗಾರ್ಡ್ ಸಿಬಂದಿ ವಾಹನವನ್ನು ಹೊರಗೆ ಒಯ್ಯುವಂತೆ ಸೂಚಿಸಿದ್ದಾರೆ. ಆದರೆ ರೋಗಿಗಳನ್ನು ಅಡ್ಮಿಶನ್ ಮಾಡುತ್ತಿದ್ದೇನೆ, ಸ್ವಲ್ಪ ಹೊತ್ತು ಕಾಯಿರಿ ಎಂದು ಆಸಿಫ್ ಹೇಳಿದ್ದಾರೆ.

ಸ್ವಲ್ಪ ಹೊತ್ತಾದರೂ ಆಂಬುಲೆನ್ಸ್ ತೆರವು ಮಾಡದ್ದಕ್ಕೆ ಮಹಿಳಾ ಸಿಬಂದಿ ವಾಹನ ತೆಗೆಯುವಂತೆ ಹೇಳಿದ್ದು, ಆಸಿಫ್ ಮತ್ತು ಮಹಿಳಾ ಸಿಬಂದಿ ನಡುವೆ ಮಾತಿಗೆ ಮಾತಾಗಿತ್ತು. ಈ ವೇಳೆ, ಸಿಬಂದಿಯನ್ನು ದೂಡಿ ಕೈಮಾಡಿದ್ದಾರೆ ಎನ್ನಲಾಗುತ್ತಿದ್ದು, ಈ ಬಗ್ಗೆ ಆಸ್ಪತ್ರೆ ಕಡೆಯಿಂದ ಪೊಲೀಸರಿಗೆ ದೂರು ನೀಡಲಾಗಿತ್ತು. ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಆರೋಪಿ ಆಸಿಫ್ ಅವರನ್ನು ಕರೆದೊಯ್ದಿದ್ದಾರೆ. ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರಿನ ರಿಜಿಸ್ಟ್ರೇಶನ್ ಕಚೇರಿಯಲ್ಲಿ ಆಧಾರ್ ಮಾಹಿತಿ ಸೋರಿಕೆ, ಇದಕ್ಕೆ ರಾಜ್ಯ ಸರಕಾರವೇ ಹೊಣೆ

Next Post

ಅನ್ಯ ಜಾತಿ ಯುವಕನ ಪ್ರೀತಿಸಿದ ಮಗಳ ಕತ್ತು ಕೊಯ್ದು ತಂದೆ

Related Posts

ಬೆಳ್ತಂಗಡಿ: ಮನೆಗೆ ನುಗ್ಗಿ 15.82 ಲಕ್ಷ ಮೌಲ್ಯದ ಚಿನ್ನಾಭರಣ, 1.80 ಲಕ್ಷ ನಗದು ಕಳವು
ಕ್ರೈಮ್ ನ್ಯೂಸ್

ಬೆಳ್ತಂಗಡಿ: ಮನೆಗೆ ನುಗ್ಗಿ 15.82 ಲಕ್ಷ ಮೌಲ್ಯದ ಚಿನ್ನಾಭರಣ, 1.80 ಲಕ್ಷ ನಗದು ಕಳವು

September 16, 2026
51
ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ
ಕ್ರೈಮ್ ನ್ಯೂಸ್

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
53
Next Post
ಅನ್ಯ ಜಾತಿ ಯುವಕನ ಪ್ರೀತಿಸಿದ ಮಗಳ ಕತ್ತು ಕೊಯ್ದು ತಂದೆ

ಅನ್ಯ ಜಾತಿ ಯುವಕನ ಪ್ರೀತಿಸಿದ ಮಗಳ ಕತ್ತು ಕೊಯ್ದು ತಂದೆ

Discussion about this post

Recent News

ಮಂಗಳೂರು : ಮೀನುಗಾರಿಕೆ ಧಕ್ಕೆಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ, ಹಳೆ ಬಂದರಿನಲ್ಲಿ ವ್ಯವಹಾರ ಸ್ಥಗಿತ

ಮಂಗಳೂರು : ಮೀನುಗಾರಿಕೆ ಧಕ್ಕೆಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ, ಹಳೆ ಬಂದರಿನಲ್ಲಿ ವ್ಯವಹಾರ ಸ್ಥಗಿತ

September 19, 2026
64
ಮಂಗಳೂರಿಗೆ ‘ಮಂಗಳೂರು ಐ’ ಆಕಾಶಗೋಪುರ ಗಿಫ್ಟ್: 32,611 ಕೋಟಿ ರೂ. ಮೊತ್ತದ ಬೃಹತ್ ಯೋಜನೆಗಳಿಗೆ ಅನುಮೋದನೆ

ಮಂಗಳೂರಿಗೆ ‘ಮಂಗಳೂರು ಐ’ ಆಕಾಶಗೋಪುರ ಗಿಫ್ಟ್: 32,611 ಕೋಟಿ ರೂ. ಮೊತ್ತದ ಬೃಹತ್ ಯೋಜನೆಗಳಿಗೆ ಅನುಮೋದನೆ

September 19, 2026
56
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು : ಮೀನುಗಾರಿಕೆ ಧಕ್ಕೆಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ, ಹಳೆ ಬಂದರಿನಲ್ಲಿ ವ್ಯವಹಾರ ಸ್ಥಗಿತ

ಮಂಗಳೂರು : ಮೀನುಗಾರಿಕೆ ಧಕ್ಕೆಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ, ಹಳೆ ಬಂದರಿನಲ್ಲಿ ವ್ಯವಹಾರ ಸ್ಥಗಿತ

September 19, 2026
ಮಂಗಳೂರಿಗೆ ‘ಮಂಗಳೂರು ಐ’ ಆಕಾಶಗೋಪುರ ಗಿಫ್ಟ್: 32,611 ಕೋಟಿ ರೂ. ಮೊತ್ತದ ಬೃಹತ್ ಯೋಜನೆಗಳಿಗೆ ಅನುಮೋದನೆ

ಮಂಗಳೂರಿಗೆ ‘ಮಂಗಳೂರು ಐ’ ಆಕಾಶಗೋಪುರ ಗಿಫ್ಟ್: 32,611 ಕೋಟಿ ರೂ. ಮೊತ್ತದ ಬೃಹತ್ ಯೋಜನೆಗಳಿಗೆ ಅನುಮೋದನೆ

September 19, 2026
ಮಂಗಳೂರು: ತುಳು ಭಾಷೆ ರಾಜ್ಯದ ಎರಡನೇ ಅಧಿಕೃತ ಭಾಷಾ ಮಾನ್ಯತೆ – ಸಿಎಂ ಘೋಷಣೆ, ಮಂಗಳೂರಿನಲ್ಲಿ ಸಂಭ್ರಮಾಚರಣೆ

ಮಂಗಳೂರು: ತುಳು ಭಾಷೆ ರಾಜ್ಯದ ಎರಡನೇ ಅಧಿಕೃತ ಭಾಷಾ ಮಾನ್ಯತೆ – ಸಿಎಂ ಘೋಷಣೆ, ಮಂಗಳೂರಿನಲ್ಲಿ ಸಂಭ್ರಮಾಚರಣೆ

September 18, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d