• About us
  • Contact us
  • Disclaimer
Thursday, November 5, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

RRR ಸಿನಿಮಾದ ‘ನಾಟು ನಾಟು’ ಹಾಡಿಗೆ ಒಲಿದ ಆಸ್ಕರ್ ಪ್ರಶಸ್ತಿ

Coastal Times by Coastal Times
March 13, 2023
in ಸಿನಿಮಾ
RRR ಸಿನಿಮಾದ ‘ನಾಟು ನಾಟು’ ಹಾಡಿಗೆ ಒಲಿದ ಆಸ್ಕರ್ ಪ್ರಶಸ್ತಿ
31
VIEWS
WhatsappTelegramShare on FacebookShare on Twitter

ಲಾಸ್ ಏಂಜಲೀಸ್:  ಆರ್‌.ಆರ್‌.ಆರ್ ಸಿನಿಮಾದ ‘ನಾಟು ನಾಟು’ ಹಾಡಿಗೆ ಆಸ್ಕರ್‌ ಪ್ರಶಸ್ತಿ ಲಭಿಸುತ್ತಿದಂತೆ ಎಸ್.ಎಸ್‌ ರಾಜಮೌಳಿ ಖುಷಿಯಿಂದ ತಮ್ಮ ಪತ್ನಿಯನ್ನು ತಬ್ಬಿಕೊಂಡು ಸಂಭ್ರಮಿಸಿದ್ದಾರೆ. ಇದೀಗ ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. 95ನೇ ಆಸ್ಕರ್‌ನಲ್ಲಿ ‘ನಾಟು ನಾಟು‘ ಹಾಡಿಗೆ ಅತ್ಯುತ್ತಮ ಗೀತೆ ಪ್ರಶಸ್ತಿ ಸಿಕ್ಕಿದೆ.

‘ಲೇಡಿ ಗಾಗಾ’, ‘ಡಯೇನ್ ವಾರೆನ್’ ಮತ್ತು ‘ರಿಹಾನ್ನಾ’, ಟೆಲ್ ಇಟ್ ಲೈಕ್ ಎ ವುಮನ್ ಚಿತ್ರದ ‘ಚಪ್ಪಾಳೆ’, ‘ಟಾಪ್ ಗನ್: ಮೇವರಿಕ್’ ಚಿತ್ರದಿಂದ ‘ಹೋಲ್ಡ್ ಮೈ ಹ್ಯಾಂಡ್’, ‘ಬ್ಲ್ಯಾಕ್ ಪ್ಯಾಂಥರ್: ವಕಾಂಡ ಫಾರೆವರ್’ ನಿಂದ ‘ಲಿಫ್ಟ್ ಮಿ ಅಪ್’, ‘ಎವೆರಿಥಿಂಗ್ ಎವೆರಿವೇರ್ ಆಲ್ ಅಟ್ ಒನ್ಸ್’ ಸಿನಿಮಾದಿಂದ ‘ದಿಸ್ ಈಸ್ ಎ ಲೈಫ್’ ಹಾಡುಗಳ ವಿರುದ್ಧ ಸ್ಪರ್ಧಿಸಿ, ನಾಟು ನಾಟು ಹಾಡು ಪ್ರಶಸ್ತಿ ಗೆದ್ದು ಇತಿಹಾಸ ನಿರ್ಮಿಸಿದೆ.

ಸಂಗೀತ ಸಂಯೋಜಕ ಎಂ.ಎಂ.ಕೀರವಾಣಿ ಪ್ರಶಸ್ತಿ ಸ್ವೀಕರಿಸಿದ ಸಂದರ್ಭದಲ್ಲಿ ಭಾವುಕರಾಗಿ ಮಾತನಾಡಿದರು. ‘ನಾಟು ನಾಟು’ ಈ ವರ್ಷ ಗೋಲ್ಡನ್ ಗ್ಲೋಬ್ ಮತ್ತು ಕ್ರಿಟಿಕ್ಸ್ ಚಾಯ್ಸ್ ಪ್ರಶಸ್ತಿಯನ್ನೂ ಗೆದ್ದಿದೆ. ಆರ್‌.ಆರ್‌.ಆರ್ ಚಿತ್ರದಲ್ಲಿ ಜೂನಿಯರ್ ಎನ್.ಟಿ.ಆರ್, ರಾಮ್ ಚರಣ್, ಅಜಯ್ ದೇವಗನ್, ಆಲಿಯಾ ಭಟ್ ಮತ್ತು ಶ್ರೇಯಾ ಸರನ್ ನಟಿಸಿದ್ದಾರೆ. ಚಿತ್ರದಲ್ಲಿ ಭಾರತೀಯ ಕ್ರಾಂತಿಕಾರಿಗಳಾದ ಅಲ್ಲೂರಿ ಸೀತಾರಾಮ ರಾಜು ಮತ್ತು ಕೊಮರಂ ಭೀಮ, ಬ್ರಿಟಿಷರ ವಿರುದ್ಧದ ಹೋರಾಟದ ಕಾಲ್ಪನಿಕ ಕಥೆ ಹಂದರ ಹೊಂದಿದೆ.

How awwdorable is this video 😍#SSRajamouli, #RamaRajamouli & #MMKeeravani's wife Srivalli get emotional after #NaatuNaatu won #Oscar award! ❤️❤️#NaatuNaatuSong #RRRMovie #Oscars95 #TeluguFilmNagar pic.twitter.com/RwrLWUZR6q

— Telugu FilmNagar (@telugufilmnagar) March 13, 2023

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ರಚನಾ ಕ್ಯಾಥೋಲಿಕ್ ಚೇಂಬರ್ ಆಫ್ ಕಾಮರ್ಸ್ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನ ಆಚರಣೆ

Next Post

ಮಂಗಳೂರು : ಅರ್ಜಿ ಸಲ್ಲಿಸಿದ 30 ದಿನದೊಳಗೆ ಕಟ್ಟಡ ನಿರ್ಮಾಣಕ್ಕೆ ಪರವಾನಿಗೆ ನೀಡಲು ಡಿಸಿ ಆದೇಶ: ಕ್ರೆಡಾಯ್ ಅಧ್ಯಕ್ಷ ಪುಷ್ಪರಾಜ್ ಜೈನ್

Related Posts

ಜೈಲರ್ 2 ಚಿತ್ರದಲ್ಲಿ ಬಾಲಿವುಡ್‌ ನಟಿ ಬಾನಿ ಜೆ ಅವರ ಡ್ಯೂಪ್ ಆರ್ಟಿಸ್ಟ್‌ ಆಗಿ ಗಮನ ಸೆಳೆದಿರುವ ಮಂಗಳೂರಿನ ಯಶಸ್ವಿನಿ ದೇವಾಡಿಗ
ಕರಾವಳಿ

ಜೈಲರ್ 2 ಚಿತ್ರದಲ್ಲಿ ಬಾಲಿವುಡ್‌ ನಟಿ ಬಾನಿ ಜೆ ಅವರ ಡ್ಯೂಪ್ ಆರ್ಟಿಸ್ಟ್‌ ಆಗಿ ಗಮನ ಸೆಳೆದಿರುವ ಮಂಗಳೂರಿನ ಯಶಸ್ವಿನಿ ದೇವಾಡಿಗ

October 26, 2026
77
13 ವರ್ಷಗಳ ದುನಿಯಾ ವಿಜಯ್-ನಾಗರತ್ನ ಕಾನೂನು ಸಮರ ಅಂತ್ಯ: ಪತ್ನಿಗೆ 2 ಕೋಟಿ ರೂ ಜೀವನಾಂಶ ನೀಡಲು ಹೈಕೋರ್ಟ್ ಆದೇಶ
ಸಿನಿಮಾ

13 ವರ್ಷಗಳ ದುನಿಯಾ ವಿಜಯ್-ನಾಗರತ್ನ ಕಾನೂನು ಸಮರ ಅಂತ್ಯ: ಪತ್ನಿಗೆ 2 ಕೋಟಿ ರೂ ಜೀವನಾಂಶ ನೀಡಲು ಹೈಕೋರ್ಟ್ ಆದೇಶ

September 3, 2026
53
Next Post
ಮಂಗಳೂರು : ಅರ್ಜಿ ಸಲ್ಲಿಸಿದ 30 ದಿನದೊಳಗೆ ಕಟ್ಟಡ ನಿರ್ಮಾಣಕ್ಕೆ ಪರವಾನಿಗೆ ನೀಡಲು ಡಿಸಿ ಆದೇಶ: ಕ್ರೆಡಾಯ್ ಅಧ್ಯಕ್ಷ ಪುಷ್ಪರಾಜ್ ಜೈನ್

ಮಂಗಳೂರು : ಅರ್ಜಿ ಸಲ್ಲಿಸಿದ 30 ದಿನದೊಳಗೆ ಕಟ್ಟಡ ನಿರ್ಮಾಣಕ್ಕೆ ಪರವಾನಿಗೆ ನೀಡಲು ಡಿಸಿ ಆದೇಶ: ಕ್ರೆಡಾಯ್ ಅಧ್ಯಕ್ಷ ಪುಷ್ಪರಾಜ್ ಜೈನ್

Discussion about this post

Recent News

ಮುಡಾದಿಂದ ಎರಡು ಅಂತಸ್ತಿನ ಸಾಮಾನ್ಯ ಮನೆಗಳಿಗೆ 1.5 ಮೀಟರ್ ಸೆಟ್ ಬ್ಯಾಕ್, ಏಳು ಅಂತಸ್ತಿನ ಕಟ್ಟಡಗಳಿಗೆ ಒಂದು ಮೀಟರ್, ಅವೈಜ್ಞಾನಿಕ ನೀತಿ ಬದಲಿಸಲು ಮಾಜಿ ಸಚಿವ ಕೃಷ್ಣ ಜೆ.ಪಾಲೆಮಾರ್ ಆಗ್ರಹ.!

ಮುಡಾದಿಂದ ಎರಡು ಅಂತಸ್ತಿನ ಸಾಮಾನ್ಯ ಮನೆಗಳಿಗೆ 1.5 ಮೀಟರ್ ಸೆಟ್ ಬ್ಯಾಕ್, ಏಳು ಅಂತಸ್ತಿನ ಕಟ್ಟಡಗಳಿಗೆ ಒಂದು ಮೀಟರ್, ಅವೈಜ್ಞಾನಿಕ ನೀತಿ ಬದಲಿಸಲು ಮಾಜಿ ಸಚಿವ ಕೃಷ್ಣ ಜೆ.ಪಾಲೆಮಾರ್ ಆಗ್ರಹ.!

November 5, 2026
19
ಮೂಡುಬಿದ್ರೆ: ರಸ್ತೆ ಗುಂಡಿ ಬಿದ್ದ ನೆಪದಲ್ಲಿ ರಾಜ್ಯ ಹೆದ್ದಾರಿ ಮೇಲೆ ತನ್ನ ಬೈಕ್ ಇಟ್ಟು ಸಂಚಾರಕ್ಕೆ ತಡೆ, ಮೂಡುಬಿದ್ರೆ ಬಳಿ ಹೈಡ್ರಾಮಾ ನಡೆಸಿದ ಆರೋಪಿ ಬಂಧನ

ಮೂಡುಬಿದ್ರೆ: ರಸ್ತೆ ಗುಂಡಿ ಬಿದ್ದ ನೆಪದಲ್ಲಿ ರಾಜ್ಯ ಹೆದ್ದಾರಿ ಮೇಲೆ ತನ್ನ ಬೈಕ್ ಇಟ್ಟು ಸಂಚಾರಕ್ಕೆ ತಡೆ, ಮೂಡುಬಿದ್ರೆ ಬಳಿ ಹೈಡ್ರಾಮಾ ನಡೆಸಿದ ಆರೋಪಿ ಬಂಧನ

November 4, 2026
63
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮುಡಾದಿಂದ ಎರಡು ಅಂತಸ್ತಿನ ಸಾಮಾನ್ಯ ಮನೆಗಳಿಗೆ 1.5 ಮೀಟರ್ ಸೆಟ್ ಬ್ಯಾಕ್, ಏಳು ಅಂತಸ್ತಿನ ಕಟ್ಟಡಗಳಿಗೆ ಒಂದು ಮೀಟರ್, ಅವೈಜ್ಞಾನಿಕ ನೀತಿ ಬದಲಿಸಲು ಮಾಜಿ ಸಚಿವ ಕೃಷ್ಣ ಜೆ.ಪಾಲೆಮಾರ್ ಆಗ್ರಹ.!

ಮುಡಾದಿಂದ ಎರಡು ಅಂತಸ್ತಿನ ಸಾಮಾನ್ಯ ಮನೆಗಳಿಗೆ 1.5 ಮೀಟರ್ ಸೆಟ್ ಬ್ಯಾಕ್, ಏಳು ಅಂತಸ್ತಿನ ಕಟ್ಟಡಗಳಿಗೆ ಒಂದು ಮೀಟರ್, ಅವೈಜ್ಞಾನಿಕ ನೀತಿ ಬದಲಿಸಲು ಮಾಜಿ ಸಚಿವ ಕೃಷ್ಣ ಜೆ.ಪಾಲೆಮಾರ್ ಆಗ್ರಹ.!

November 5, 2026
ಮೂಡುಬಿದ್ರೆ: ರಸ್ತೆ ಗುಂಡಿ ಬಿದ್ದ ನೆಪದಲ್ಲಿ ರಾಜ್ಯ ಹೆದ್ದಾರಿ ಮೇಲೆ ತನ್ನ ಬೈಕ್ ಇಟ್ಟು ಸಂಚಾರಕ್ಕೆ ತಡೆ, ಮೂಡುಬಿದ್ರೆ ಬಳಿ ಹೈಡ್ರಾಮಾ ನಡೆಸಿದ ಆರೋಪಿ ಬಂಧನ

ಮೂಡುಬಿದ್ರೆ: ರಸ್ತೆ ಗುಂಡಿ ಬಿದ್ದ ನೆಪದಲ್ಲಿ ರಾಜ್ಯ ಹೆದ್ದಾರಿ ಮೇಲೆ ತನ್ನ ಬೈಕ್ ಇಟ್ಟು ಸಂಚಾರಕ್ಕೆ ತಡೆ, ಮೂಡುಬಿದ್ರೆ ಬಳಿ ಹೈಡ್ರಾಮಾ ನಡೆಸಿದ ಆರೋಪಿ ಬಂಧನ

November 4, 2026
ಮಂಗಳೂರು: ನ.6.‘ಪ್ರಜಾಪ್ರಭುತ್ವ ಉಳಿಸಿ- ಅರಾಜಕತೆ ಅಳಿಸಿ’ ಎಂಬ ಬೃಹತ್ ಪಾದಯಾತ್ರೆ ಹಾಗೂ ಸಾರ್ವಜನಿಕ ಸಭೆ ಅಭಿಯಾನ

ಮಂಗಳೂರು: ನ.6.‘ಪ್ರಜಾಪ್ರಭುತ್ವ ಉಳಿಸಿ- ಅರಾಜಕತೆ ಅಳಿಸಿ’ ಎಂಬ ಬೃಹತ್ ಪಾದಯಾತ್ರೆ ಹಾಗೂ ಸಾರ್ವಜನಿಕ ಸಭೆ ಅಭಿಯಾನ

November 4, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d