• About us
  • Contact us
  • Disclaimer
Tuesday, August 11, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಮಹಿಳೆಯಿಂದ 12 ಮಂದಿಗೆ ಲಕ್ಷಾಂತರ ರೂ. ವಂಚನೆ; ಪ್ರಕರಣ ದಾಖಲು

Coastal Times by Coastal Times
April 13, 2023
in ಕ್ರೈಮ್ ನ್ಯೂಸ್
ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಮಹಿಳೆಯಿಂದ 12 ಮಂದಿಗೆ ಲಕ್ಷಾಂತರ ರೂ. ವಂಚನೆ; ಪ್ರಕರಣ ದಾಖಲು
96
VIEWS
WhatsappTelegramShare on FacebookShare on Twitter

ಉಳ್ಳಾಲ : ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬರು ಗೂಗಲ್ ಪೇ ಮೂಲಕ 12 ಮಂದಿಯಿಂದ ಲಕ್ಷಾಂತರ ರೂ. ಹಣ ಪಡೆದು ವಂಚಿಸಿರುವ ಕುರಿತು ಸಂತ್ರಸ್ತರು ನೀಡಿದ ದೂರಿನ ಮೇರೆಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ವಂಚನೆ ನಡೆಸಿದ ಲೀನಾ ಲೋಬೊ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ.

ವಂಚನೆ ನಡೆಸಿದ ಲೀನಾ ಲೋಬೋ ಜಿತೇಶ ಕ್ಲಿಶನ್ ಡಿ ಸೋಜಾ, ರಿಕ್ಸನ್ ಸಂತಾನಿಸ್, ಎಡ್ಲಿನ್ ಕ್ಲಿಂಟನ್ ಡಿ ಸೋಜಾ, ಗ್ಲಾನ್ಸಿಲ ಫೆರ್ನಾಂಡೀಸ್, ಜೋಸೆಫ್ ಡಿ ಸೋಜಾ, ಗ್ಲಾನೆಟ್ ಫೆರ್ನಾಂಡಿಸ್, ಸಚಿನ್ ಪ್ರಸನ್ನ, ವಿನಯ್ ಜೋಯ್ ಆಲ್ವಾರಿಸ್, ಜೀವನ್ ಕ್ಲಿಫರ್ಡ್ ಡಿಸೋಜ, ನಾಗೇಂದ್ರ ಗಣಪತಿ, ಅವಿಶ್ ಡಿಸೋಜ, ಜೋಯ್ ಸನ್ ಲೂವಿಸ್ ಎಂಬವರಿಗೆ ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ವಂಚಿಸಲಾಗಿದೆ.

ಲೀನಾ ಫೆ.2ರಿಂದ ಮಾ.12ರ ವರೆಗೆ ಹಂತ ಹಂತವಾಗಿ ಗೂಗಲ್ ಪೇ ಮೂಲಕ ಒಟ್ಟು ರೂ. 2,82,000/- ಹಣವನ್ನು ಪಡೆದು, ನಂತರ ಉದ್ಯೋಗವನ್ನು ಕೊಡಿಸದೆ ವಂಚಿಸಿದ್ದಾರೆ. ದೂರುದಾರರು ಹಣವನ್ನು ವಾಪಸ್ ಕೇಳಿದರೂ ಹಿಂತಿರುಗಿಸದ ಹಿನ್ನೆಲೆಯಲ್ಲಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತರು ದೂರು ನೀಡಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಎಮ್.ಸಿ.ಸಿ ಬ್ಯಾಂಕ್ 12.20 ಕೋಟಿ ಲಾಭ, 1.37 % ಎನ್.ಪಿ.ಎ., ಪಂಚ ಜಿಲ್ಲೆಗಳಿಗೆ ಕಾರ್ಯ ಕ್ಷೇತ್ರ ವಿಸ್ತರಣೆ

Next Post

ಆರೆಸ್ಸೆಸ್‌ನ ಸ್ವಯಂಸೇವಕ ಗುರುರಾಜ್ ಗಂಟಿಹೊಳೆ ಬೈಂದೂರು ಬಿಜೆಪಿ ಅಭ್ಯರ್ಥಿ

Related Posts

ನೀಟ್ ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದರಿಂದ ನೊಂದು ಹಾಸ್ಟೆಲ್‌ನಲ್ಲಿ ತಂಗಿ ಆತ್ಮಹತ್ಯೆ ; ದುಬೈನಲ್ಲಿ ಇಂಜಿನಿಯರ್ ಆಗಿದ್ದ ಅಣ್ಣನೂ ಮಂಗಳೂರಿಗೆ ಬಂದು ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣು !
ಕ್ರೈಮ್ ನ್ಯೂಸ್

August 11, 2026
62
55.8 ಕೋಟಿ ಮೌಲ್ಯದ ಒಟ್ಟು 200 ಕೆಜಿಗೂ ಅಧಿಕ ಮಾದಕವಸ್ತು ವಶಕ್ಕೆ ಪಡೆದ ಬೆಂಗಳೂರು ಪೊಲೀಸರು: 39 ಆರೋಪಿಗಳು ಸೆರೆ

August 10, 2026
57
Next Post
ಆರೆಸ್ಸೆಸ್‌ನ ಸ್ವಯಂಸೇವಕ ಗುರುರಾಜ್ ಗಂಟಿಹೊಳೆ ಬೈಂದೂರು ಬಿಜೆಪಿ ಅಭ್ಯರ್ಥಿ

ಆರೆಸ್ಸೆಸ್‌ನ ಸ್ವಯಂಸೇವಕ ಗುರುರಾಜ್ ಗಂಟಿಹೊಳೆ ಬೈಂದೂರು ಬಿಜೆಪಿ ಅಭ್ಯರ್ಥಿ

Discussion about this post

Recent News

ಸಾಮಾಜಿಕ ಭದ್ರತಾ ಪಿಂಚಣಿಗೆ ರೂ.32,000 ಆದಾಯ ಮಿತಿ : ಬಡವರ ಮೇಲೆ ಅನ್ಯಾಯ ದಾಖಲೆಗಳ ಹೆಸರಿನಲ್ಲಿ ಫಲಾನುಭವಿಗಳಿಗೆ ಕಿರುಕುಳ ನಿಲ್ಲಿಸಬೇಕು -ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್

10
ಮಂಗಳೂರಿನಲ್ಲಿ ವಾಹನ ಚಾಲಕರ ಸಂಘದ ವಾರ್ಷಿಕ ಮಹಾಸಭೆ ಹಾಗೂ ನಿವೃತ್ತರಿಗೆ ಸನ್ಮಾನ

20
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಸಾಮಾಜಿಕ ಭದ್ರತಾ ಪಿಂಚಣಿಗೆ ರೂ.32,000 ಆದಾಯ ಮಿತಿ : ಬಡವರ ಮೇಲೆ ಅನ್ಯಾಯ ದಾಖಲೆಗಳ ಹೆಸರಿನಲ್ಲಿ ಫಲಾನುಭವಿಗಳಿಗೆ ಕಿರುಕುಳ ನಿಲ್ಲಿಸಬೇಕು -ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್

ಸಾಮಾಜಿಕ ಭದ್ರತಾ ಪಿಂಚಣಿಗೆ ರೂ.32,000 ಆದಾಯ ಮಿತಿ : ಬಡವರ ಮೇಲೆ ಅನ್ಯಾಯ ದಾಖಲೆಗಳ ಹೆಸರಿನಲ್ಲಿ ಫಲಾನುಭವಿಗಳಿಗೆ ಕಿರುಕುಳ ನಿಲ್ಲಿಸಬೇಕು -ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್

August 11, 2026
ಮಂಗಳೂರಿನಲ್ಲಿ ವಾಹನ ಚಾಲಕರ ಸಂಘದ ವಾರ್ಷಿಕ ಮಹಾಸಭೆ ಹಾಗೂ ನಿವೃತ್ತರಿಗೆ ಸನ್ಮಾನ

ಮಂಗಳೂರಿನಲ್ಲಿ ವಾಹನ ಚಾಲಕರ ಸಂಘದ ವಾರ್ಷಿಕ ಮಹಾಸಭೆ ಹಾಗೂ ನಿವೃತ್ತರಿಗೆ ಸನ್ಮಾನ

August 11, 2026
ನೀಟ್ ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದರಿಂದ ನೊಂದು ಹಾಸ್ಟೆಲ್‌ನಲ್ಲಿ ತಂಗಿ ಆತ್ಮಹತ್ಯೆ ; ದುಬೈನಲ್ಲಿ ಇಂಜಿನಿಯರ್ ಆಗಿದ್ದ ಅಣ್ಣನೂ ಮಂಗಳೂರಿಗೆ ಬಂದು ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣು !

ನೀಟ್ ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದರಿಂದ ನೊಂದು ಹಾಸ್ಟೆಲ್‌ನಲ್ಲಿ ತಂಗಿ ಆತ್ಮಹತ್ಯೆ ; ದುಬೈನಲ್ಲಿ ಇಂಜಿನಿಯರ್ ಆಗಿದ್ದ ಅಣ್ಣನೂ ಮಂಗಳೂರಿಗೆ ಬಂದು ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣು !

August 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d