• About us
  • Contact us
  • Disclaimer
Monday, September 7, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

Coastal Times by Coastal Times
April 13, 2026
in ಸಿನಿಮಾ
ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ
3
VIEWS
WhatsappTelegramShare on FacebookShare on Twitter

ಮಹಾರಾಷ್ಟ್ರ :ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ‘ಆಶಾ ಭೋಸ್ಲೆ  (ಏಪ್ರಿಲ್ 12) ನಿಧನ ಹೊಂದಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ನಿನ್ನೆಯಷ್ಟೆ ಅವರು ತೀವ್ರ ಉಸಿರಾಟದ ಸಮಸ್ಯೆ ಮತ್ತೆ ಎದೆನೋವಿನಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರನ್ನು ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆಗೆ ಸ್ಪಂದಿಸದ ಅವರು ಇಂದು ಮಧ್ಯಾಹ್ನದ ವೇಳೆಗೆ ನಿಧನ ಹೊಂದಿದ್ದಾರೆ. ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ, ಡಾ ಪ್ರತೀಕ್ ಸಂಧಾನಿ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ‘ಆಶಾ ಭೋಸ್ಲೆ ಅವರು ಬಹು ಅಂಗಾಂಗ ವೈಫಲ್ಯದಿಂದ ನಿಧನ ಹೊಂದಿದ್ದಾರೆ’ ಎಂದಿದ್ದಾರೆ.

(ಏಪ್ರಿಲ್ 11) ರಂದು ಆಶಾ ಭೋಸ್ಲೆ ಅವರು ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಚಿತ್ರರಂಗದ ಗಣ್ಯರು, ಸಂಗೀತ ಕ್ಷೇತ್ರದ ಸೆಲಬ್ರಿಟಿಗಳು, ಆಶಾ ಭೋಸ್ಲೆ ಅವರ ಶೀಘ್ರ ಚೇತರಿಕೆಗೆ ಪ್ರಾರ್ಥಿಸಿದ್ದರು, ಆದರೆ ಪ್ರಾರ್ಥನೆ ಫಲ ನೀಡಿಲ್ಲ. ಆಶಾ ಭೋಸ್ಲೆ ಅವರು ನಿಧನ ಹೊಂದಿದ್ದು, ಭಾರತೀಯ ಚಿತ್ರರಂಗ ಅದ್ಭುತ ಗಾಯಕಿಯೊಬ್ಬರನ್ನು ಕಳೆದುಕೊಂಡಂತಾಗಿದೆ.

ಆಶಾ ಭೋಸ್ಲೆ ಅವರು ಹಿಂದಿ, ಕನ್ನಡ, ಮರಾಠಿ, ತಮಿಳು, ತೆಲುಗು, ಮಲಯಾಳಂ, ಅಸ್ಸಾಮೀಸ್, ಭೋಜ್​​ಪುರಿ, ನೇಪಾಳಿ, ಬೆಂಗಾಲಿ ಇನ್ನೂ ಹಲವು ಭಾಷೆಗಳಲ್ಲಿ ಹಾಡುಗಳನ್ನು ಹಾಡಿದ್ದಾರೆ. ಗಾಯನಕ್ಕೆ ಎರಡು ರಾಷ್ಟ್ರಪ್ರಶಸ್ತಿ ಸೇರಿದಂತೆ, ಏಷ್ಯಾ ನೈಟಿಂಗೇಲ್, ಲತಾ ಮಂಗೇಶ್ಕರ್ ಪ್ರಶಸ್ತಿ, ಹಲವಾರು ಫಿಲಂ ಫೇರ್ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಆಶಾ ಅವರ ಹಾಡುಗಳು ಮೂರು ಬಾರಿ ಪ್ರತಿಷ್ಠಿತ ಗ್ರಾಮಿಗೆ ನಾಮಿನೇಟ್ ಸಹ ಆಗಿದ್ದವು. ಸುಮಾರು ಲಕ್ಷಕ್ಕೂ ಹೆಚ್ಚು ಹಾಡುಗಳನ್ನು ಅವರು ರೆಕಾರ್ಡ್ ಮಾಡಿದ್ದಾರೆ ಎನ್ನಲಾಗಿದೆ.

ಆಶಾ ಭೊಸ್ಲೆ ಅವರು ಭಾರತದ ಲಿಜೆಂಡರಿ ಗಾಯಕಿ, ಭಾರತ ರತ್ನ ಪುರಸ್ಕೃತ ಲತಾ ಮಂಗೇಶ್ಕರ ಅವರ ಸಹೋದರಿ. ಆಶಾ ಭೊಸ್ಲೆ ಅವರಿಗೆ ಮೂವರು ಮಕ್ಕಳು ಮತ್ತು ಕೆಲ ಮೊಮ್ಮಕ್ಕಳು ಇದ್ದಾರೆ. ಖ್ಯಾತ ಗಾಯಕಿ ಆಗಿರುವ ಜೊತೆಗೆ ಉದ್ಯಮಿಯೂ ಆಗಿದ್ದ ಆಶಾ ಭೋಸ್ಲೆ ಅವರು ರೆಸ್ಟಾರೆಂಟ್ ಉದ್ಯಮವನ್ನೂ ಸಹ ಹೊಂದಿದ್ದರು. ಅವರ ‘ಆಶಾಸ್’ ಕಿಚನ್ ದುಬೈ, ಕುವೈತ್ ಸೇರಿದಂತೆ ಬೇರೆ ಬೇರೆ ದೇಶಗಳಲ್ಲಿ ಕಾರ್ಯ ನಿರ್ವಹಿಸುತ್ತಿವೆ. ಜೀವನ್ಮುಖಿ ಆಗಿರುತ್ತಿದ್ದ ಆಶಾ ಭೋಸ್ಲೆ ತಮ್ಮ 90ನೇ ವಯಸ್ಸಿನ ವರೆಗೂ ಲೈವ್ ಶೋಗಳನ್ನು ನೀಡುತ್ತಿದ್ದರು, ಹಾಡಿ ರಂಜಿಸುತ್ತಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

Next Post

ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಳ್ಯದ ಇಂಜಿನಿಯರ್ ಯುವತಿ ಮೃತ್ಯು

Related Posts

13 ವರ್ಷಗಳ ದುನಿಯಾ ವಿಜಯ್-ನಾಗರತ್ನ ಕಾನೂನು ಸಮರ ಅಂತ್ಯ: ಪತ್ನಿಗೆ 2 ಕೋಟಿ ರೂ ಜೀವನಾಂಶ ನೀಡಲು ಹೈಕೋರ್ಟ್ ಆದೇಶ
ಸಿನಿಮಾ

13 ವರ್ಷಗಳ ದುನಿಯಾ ವಿಜಯ್-ನಾಗರತ್ನ ಕಾನೂನು ಸಮರ ಅಂತ್ಯ: ಪತ್ನಿಗೆ 2 ಕೋಟಿ ರೂ ಜೀವನಾಂಶ ನೀಡಲು ಹೈಕೋರ್ಟ್ ಆದೇಶ

September 3, 2026
49
94ನೇ ವಯಸ್ಸಿಗೆ ಕೊನೆಯುಸಿರೆಳೆದ ದಕ್ಷಿಣ ಭಾರತದ ಖ್ಯಾತ ನಟಿ ಸಾಹುಕಾರ್ ಜಾನಕಿ
ಸಿನಿಮಾ

94ನೇ ವಯಸ್ಸಿಗೆ ಕೊನೆಯುಸಿರೆಳೆದ ದಕ್ಷಿಣ ಭಾರತದ ಖ್ಯಾತ ನಟಿ ಸಾಹುಕಾರ್ ಜಾನಕಿ

August 21, 2026
13
Next Post
ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಳ್ಯದ ಇಂಜಿನಿಯರ್ ಯುವತಿ ಮೃತ್ಯು

ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಳ್ಯದ ಇಂಜಿನಿಯರ್ ಯುವತಿ ಮೃತ್ಯು

Discussion about this post

Recent News

ಮಂಗಳೂರು-ಗೋವಾ ಕ್ರೂಸ್ ಸೇವೆ, ಹೌಸ್ ಬೋಟ್ ಆರಂಭಕ್ಕೆ ಚಿಂತನೆ, ಕ್ಯಾಸಿನೊ ತೆರೆಯುವ ಪ್ರಸ್ತಾವನೆ ಇಲ್ಲ – ಸಚಿವ ಕೆ.ಜೆ. ಜಾರ್ಜ್

ಮಂಗಳೂರು-ಗೋವಾ ಕ್ರೂಸ್ ಸೇವೆ, ಹೌಸ್ ಬೋಟ್ ಆರಂಭಕ್ಕೆ ಚಿಂತನೆ, ಕ್ಯಾಸಿನೊ ತೆರೆಯುವ ಪ್ರಸ್ತಾವನೆ ಇಲ್ಲ – ಸಚಿವ ಕೆ.ಜೆ. ಜಾರ್ಜ್

September 7, 2026
25
2027 ಫೆಬ್ರವರಿಯಲ್ಲಿ ಏಳು ದಿನಗಳ ಕರಾವಳಿ ಕರ್ನಾಟಕ ವಾಣಿಜ್ಯ ಮೇಳ; ಪ್ರವಾಸೋದ್ಯಮ ಸಚಿವ ಕೆ. ಜೆ. ಜಾರ್ಜ್ ಅವರನ್ನು ಭೇಟಿಯಾದ ರಚನಾ ನಿಯೋಗ

2027 ಫೆಬ್ರವರಿಯಲ್ಲಿ ಏಳು ದಿನಗಳ ಕರಾವಳಿ ಕರ್ನಾಟಕ ವಾಣಿಜ್ಯ ಮೇಳ; ಪ್ರವಾಸೋದ್ಯಮ ಸಚಿವ ಕೆ. ಜೆ. ಜಾರ್ಜ್ ಅವರನ್ನು ಭೇಟಿಯಾದ ರಚನಾ ನಿಯೋಗ

September 7, 2026
1
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು-ಗೋವಾ ಕ್ರೂಸ್ ಸೇವೆ, ಹೌಸ್ ಬೋಟ್ ಆರಂಭಕ್ಕೆ ಚಿಂತನೆ, ಕ್ಯಾಸಿನೊ ತೆರೆಯುವ ಪ್ರಸ್ತಾವನೆ ಇಲ್ಲ – ಸಚಿವ ಕೆ.ಜೆ. ಜಾರ್ಜ್

ಮಂಗಳೂರು-ಗೋವಾ ಕ್ರೂಸ್ ಸೇವೆ, ಹೌಸ್ ಬೋಟ್ ಆರಂಭಕ್ಕೆ ಚಿಂತನೆ, ಕ್ಯಾಸಿನೊ ತೆರೆಯುವ ಪ್ರಸ್ತಾವನೆ ಇಲ್ಲ – ಸಚಿವ ಕೆ.ಜೆ. ಜಾರ್ಜ್

September 7, 2026
2027 ಫೆಬ್ರವರಿಯಲ್ಲಿ ಏಳು ದಿನಗಳ ಕರಾವಳಿ ಕರ್ನಾಟಕ ವಾಣಿಜ್ಯ ಮೇಳ; ಪ್ರವಾಸೋದ್ಯಮ ಸಚಿವ ಕೆ. ಜೆ. ಜಾರ್ಜ್ ಅವರನ್ನು ಭೇಟಿಯಾದ ರಚನಾ ನಿಯೋಗ

2027 ಫೆಬ್ರವರಿಯಲ್ಲಿ ಏಳು ದಿನಗಳ ಕರಾವಳಿ ಕರ್ನಾಟಕ ವಾಣಿಜ್ಯ ಮೇಳ; ಪ್ರವಾಸೋದ್ಯಮ ಸಚಿವ ಕೆ. ಜೆ. ಜಾರ್ಜ್ ಅವರನ್ನು ಭೇಟಿಯಾದ ರಚನಾ ನಿಯೋಗ

September 7, 2026
ಶ್ರೀ ಶಿರಿಡಿ ಸಾಯಿಬಾಬಾ ಮಂದಿರ, ಪುಚ್ಚಾಡಿ ,ಸೂರಿಂಜೆ ಇದರ 2026 -2028 ಸಾಲಿನ ನೂತನ ಅಧ್ಯಕ್ಷರಾಗಿ ಶ್ರೀ ಸುಧಾಕರ್ ಬಂಗೇರ, ಪುಚ್ಚಾಡಿ ಇವರು ಆಯ್ಕೆ

ಶ್ರೀ ಶಿರಿಡಿ ಸಾಯಿಬಾಬಾ ಮಂದಿರ, ಪುಚ್ಚಾಡಿ ,ಸೂರಿಂಜೆ ಇದರ 2026 -2028 ಸಾಲಿನ ನೂತನ ಅಧ್ಯಕ್ಷರಾಗಿ ಶ್ರೀ ಸುಧಾಕರ್ ಬಂಗೇರ, ಪುಚ್ಚಾಡಿ ಇವರು ಆಯ್ಕೆ

September 6, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d