• About us
  • Contact us
  • Disclaimer
Saturday, April 4, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕಾಂಗ್ರೆಸ್ ರಾಷ್ಟ್ರೀಯ ನಾಯಕರು ನೀಡಿದ ಬೆಂಬಲ, ಕಷ್ಟದ ದಿನಗಳನ್ನು ನೆನೆದು ಡಿ.ಕೆ.ಶಿವಕುಮಾರ್ ಕಣ್ಣೀರು

Coastal Times by Coastal Times
May 13, 2023
in ರಾಜ್ಯ
ಕಾಂಗ್ರೆಸ್ ರಾಷ್ಟ್ರೀಯ ನಾಯಕರು ನೀಡಿದ ಬೆಂಬಲ, ಕಷ್ಟದ ದಿನಗಳನ್ನು ನೆನೆದು ಡಿ.ಕೆ.ಶಿವಕುಮಾರ್ ಕಣ್ಣೀರು
47
VIEWS
WhatsappTelegramShare on FacebookShare on Twitter

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಣ್ಣೀರು ಹಾಕಿದ್ದಾರೆ, ಜೈಲಿಗೆ ಹೋದ ದಿನಗಳಲ್ಲಿ ಕಾಂಗ್ರೆಸ್ ರಾಷ್ಟ್ರೀಯ ನಾಯಕರು ನೀಡಿದ ಬೆಂಬಲ ನೆನೆದು ಕಣ್ಣೀರು ಹಾಕಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡುವ ಸಂದರ್ಭದಲ್ಲಿ ಕಣ್ಣೀರು ಹಾಕಿ, ಸೋನಿಯಾ ಗಾಂಧಿ ಮತ್ತು ಸಿದ್ದರಾಮಯ್ಯ ಅವರ ಬೆಂಬಲವನ್ನು ನೆನೆದಿದ್ದಾರೆ.

ಕಾಂಗ್ರೆಸ್ ಪಕ್ಷದ ಮೇಲೆ ನಂಬಿಕೆ ಇಟ್ಟು ಮತ ಹಾಕಿದ ಕನ್ನಡಿಗರಿಗೆ ಸಾಷ್ಟಾಂಗ ನಮಸ್ಕಾರ ಎಂದಿದ್ದಾರೆ ಕೆಪಿಸಿಸಿ ಅಧ್ಯಕ್ಷ. ಇದೇ ಸಂದರ್ಭದಲ್ಲಿ ತಾವು ಜೈಲಿಗೆ ಹೋದ ದಿನಗಳನ್ನು ನೆನೆದು ಡಿ.ಕೆ.ಶಿವಕುಮಾರ್ ಕಣ್ಣೀರು ಹಾಕಿದರು. ಅಲ್ಲದೆ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಸೇರಿದಂತೆ ರಾಷ್ಟ್ರೀಯ ನಾಯಕರು ನೀಡಿದ ಬೆಂಬಲವನ್ನು ನೆನೆದಿದ್ದಾರೆ ಡಿ.ಕೆ.ಶಿವಕುಮಾರ್.

1 ಲಕ್ಷ ಮತಗಳ ಅಂತರದ ಗೆಲುವು : ಸತತ 7 ಗೆಲುವು ಸಾಧಿಸಿದ್ದ ಡಿ.ಕೆ.ಶಿವಕುಮಾರ್ ಸೋಲಿಸಲು ಬಿಜೆಪಿ ರಾಷ್ಟ್ರೀಯ ನಾಯಕರು ಶಪಥ ಮಾಡಿದಂತೆ ಈ ಚುನಾವಣೆ ಭಾಸವಾಗಿತ್ತು. ಆರ್.ಅಶೋಕ್ ಪದ್ಮನಾಭನಗರ ಕ್ಷೇತ್ರದ ಜತೆ ಕನಕಪುರ ಕ್ಷೇತ್ರದಿಂದಲೂ ಸ್ಪರ್ಧೆ ಮಾಡಿದ್ದರು. ಮೇ 10ರಂದು ರಾಮನಗರ ಜಿಲ್ಲೆಯಲ್ಲಿ ಶೇ.85ರಷ್ಟು ಮತದಾನವಾಗಿತ್ತು. ಈ ಪೈಕಿ ಕನಕಪುರ ಕ್ಷೇತ್ರದಲ್ಲಿ ಶೇ.84.52ರಷ್ಟು ವೋಟಿಂಗ್ ನಡೆದಿತ್ತು. 1 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಲ್ಲಿ ಆರ್.ಅಶೋಕ್ ವಿರುದ್ಧ ಡಿ.ಕೆ.ಶಿವಕುಮಾರ್ ಗೆದ್ದು ಬೀಗಿದ್ದಾರೆ.

ಬಿಜೆಪಿ ಭರ್ಜರಿ ಪ್ರಚಾರ ವರ್ಕೌಟ್ ಆಗಲಿಲ್ಲ :  ಭರ್ಜರಿ ರೋಡ್ ಶೋ ಹಾಗೂ ಪ್ರಚಾರ ಸಭೆ ನಡೆಸಿ ಗಮನ ಸೆಳೆದಿದ್ದರು. ಕಾಂಗ್ರೆಸ್ ಕೂಡ ಬಿಜೆಪಿಗೆ ಠಕ್ಕರ್ ಕೊಡುವ ರೀತಿ ಪ್ರಚಾರ ಸಭೆ ನಡೆಸಿತ್ತು. ಆದ್ರೆ ಕನಕಪುರದ ಮತದಾರ ಪ್ರಭು ತನ್ನ ಮತವನ್ನ ಕಾಂಗ್ರೆಸ್‌ಗೆ ನೀಡಿ, ಡಿಕೆಶಿಗೆ ಗೆಲುವು ನೀಡಿದ್ದಾನೆ. ಕನಕಪುರ ಕೋಟೆಯ ಸೋಲು ಗೆಲುವಿನ ಲೆಕ್ಕಾಚಾರ ಕಾಂಗ್ರೆಸ್ ಗೆದ್ದು ಬೀಗಿದೆ. ಡಿ.ಕೆ. ಶಿವಕುಮಾರ್ ಮತ್ತೆ ತಮ್ಮ ಕ್ಷೇತ್ರದ ಹಿಡಿತವನ್ನ ತೋರಿಸಿದ್ದಾರೆ. ಈ ಮೂಲಕ ಮತ್ತೊಂದು ದಾಖಲೆ ನಿರ್ಮಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಬಂಡೆಯ ಮುಂದೆ ನಡೆಯಲಿಲ್ಲ ಸಾಮ್ರಾಟನ ಆಟ : ಡಿಕೆಶಿಗೆ 1.22 ಲಕ್ಷ ಮತಗಳ ಅಂತರದ ಭರ್ಜರಿ ಗೆಲುವು

Next Post

ಕಾಂಗ್ರೆಸ್ ಐದು ಗ್ಯಾರಂಟಿ ಜಾರಿಗೆಗೆ ಕ್ಷಣಗಣನೆ

Related Posts

ಹೊಸಕೋಟೆ: ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್! ಆರು ವಿದ್ಯಾರ್ಥಿಗಳು ಸೇರಿ ಏಳು ಸಾವು,
ರಾಜ್ಯ

ಹೊಸಕೋಟೆ: ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್! ಆರು ವಿದ್ಯಾರ್ಥಿಗಳು ಸೇರಿ ಏಳು ಸಾವು,

February 14, 2026
72
ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ
ರಾಜ್ಯ

ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ

February 2, 2026
132
Next Post
ಕಾಂಗ್ರೆಸ್ ಐದು ಗ್ಯಾರಂಟಿ ಜಾರಿಗೆಗೆ ಕ್ಷಣಗಣನೆ

ಕಾಂಗ್ರೆಸ್ ಐದು ಗ್ಯಾರಂಟಿ ಜಾರಿಗೆಗೆ ಕ್ಷಣಗಣನೆ

Discussion about this post

Recent News

ಮಂಗಳೂರಿನ ಮಿಲಾಗ್ರಿಸ್ ಚರ್ಚ್ ನಲ್ಲಿ ಕ್ರೈಸ್ತರಿಂದ ‘ಗುಡ್ ಫ್ರೈಡೇ’ ಆಚರಣೆ

ಮಂಗಳೂರಿನ ಮಿಲಾಗ್ರಿಸ್ ಚರ್ಚ್ ನಲ್ಲಿ ಕ್ರೈಸ್ತರಿಂದ ‘ಗುಡ್ ಫ್ರೈಡೇ’ ಆಚರಣೆ

April 3, 2026
19
ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಶಾಲೆಯು 1ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಭಾರತದ ಅತಿದೊಡ್ಡ ವಿದ್ಯಾರ್ಥಿವೇತನ ಪರೀಕ್ಷೆ ಏಪ್ರಿಲ್ 5 ಭಾನುವಾರ ನಡೆಯಲಿದೆ

ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಶಾಲೆಯು 1ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಭಾರತದ ಅತಿದೊಡ್ಡ ವಿದ್ಯಾರ್ಥಿವೇತನ ಪರೀಕ್ಷೆ ಏಪ್ರಿಲ್ 5 ಭಾನುವಾರ ನಡೆಯಲಿದೆ

April 2, 2026
25
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರಿನ ಮಿಲಾಗ್ರಿಸ್ ಚರ್ಚ್ ನಲ್ಲಿ ಕ್ರೈಸ್ತರಿಂದ ‘ಗುಡ್ ಫ್ರೈಡೇ’ ಆಚರಣೆ

ಮಂಗಳೂರಿನ ಮಿಲಾಗ್ರಿಸ್ ಚರ್ಚ್ ನಲ್ಲಿ ಕ್ರೈಸ್ತರಿಂದ ‘ಗುಡ್ ಫ್ರೈಡೇ’ ಆಚರಣೆ

April 3, 2026
ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಶಾಲೆಯು 1ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಭಾರತದ ಅತಿದೊಡ್ಡ ವಿದ್ಯಾರ್ಥಿವೇತನ ಪರೀಕ್ಷೆ ಏಪ್ರಿಲ್ 5 ಭಾನುವಾರ ನಡೆಯಲಿದೆ

ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಶಾಲೆಯು 1ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಭಾರತದ ಅತಿದೊಡ್ಡ ವಿದ್ಯಾರ್ಥಿವೇತನ ಪರೀಕ್ಷೆ ಏಪ್ರಿಲ್ 5 ಭಾನುವಾರ ನಡೆಯಲಿದೆ

April 2, 2026
ಬಂಟ್ವಾಳ: ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ; ಹತ್ತಡಿ ದೂರಕ್ಕೆ ಹಾರಿ ಬಿದ್ದ ಮಹಿಳೆ, ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಬಂಟ್ವಾಳ: ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ; ಹತ್ತಡಿ ದೂರಕ್ಕೆ ಹಾರಿ ಬಿದ್ದ ಮಹಿಳೆ, ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

April 1, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d