
ಮಂಗಳೂರು, ಮೇ 13 : ಮಂಗಳೂರು ಉತ್ತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಭರತ್ ಶೆಟ್ಟಿ 33 ಸಾವಿರಕ್ಕೂ ಹೆಚ್ಚು ಮತಗಳಿಂದ ಗೆದ್ದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಆಲಿ 69,891 ಮತಗಳನ್ನು ಪಡೆದರೆ, ಭರತ್ ಶೆಟ್ಟಿ 1,02231 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ವಿರುದ್ಧ ಮೊಯಿದೀನ್ ಬಾವಾ ಜೆಡಿಎಸ್ ನಲ್ಲಿ ಸ್ಪರ್ಧಿಸಿದ್ದು ಕಾಂಗ್ರೆಸಿಗೆ ಮುಳುವಾಗಿತ್ತು.

Discover more from Coastal Times Kannada
Subscribe to get the latest posts sent to your email.







Discussion about this post