• About us
  • Contact us
  • Disclaimer
Wednesday, July 1, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: 35 ಲಕ್ಷ ರೂ. ಮೌಲ್ಯದ ಹೈಡ್ರೋವಿಡ್ ಗಾಂಜಾ ಸಾಗಿಸುತ್ತಿದ್ದ ಶಿವಮೊಗ್ಗ ಮೂಲದ ವಿದ್ಯಾರ್ಥಿನಿ ಬಂಧನ!

Coastal Times by Coastal Times
May 13, 2026
in ಕ್ರೈಮ್ ನ್ಯೂಸ್
ಮಂಗಳೂರು: 35 ಲಕ್ಷ ರೂ. ಮೌಲ್ಯದ ಹೈಡ್ರೋವಿಡ್ ಗಾಂಜಾ ಸಾಗಿಸುತ್ತಿದ್ದ ಶಿವಮೊಗ್ಗ ಮೂಲದ ವಿದ್ಯಾರ್ಥಿನಿ ಬಂಧನ!
125
VIEWS
WhatsappTelegramShare on FacebookShare on Twitter

ಮಂಗಳೂರು, ಮೇ 13: ಬಿಸಿಎ ಕಲಿಯುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಹೈಡ್ರೋವೀಡ್ ಗಾಂಜಾ ಮಾದಕ ದ್ರವ್ಯವನ್ನು ಮಾರಾಟಕ್ಕೆ ಯತ್ನಿಸುತ್ತಿದ್ದಾಗ ಮುಲ್ಕಿ ಪೊಲೀಸರಿಗೆ ಸಿಕ್ಕಿಬಿದ್ದು ಅರೆಸ್ಟ್ ಆಗಿರುವ ಘಟನೆ ನಡೆದಿದೆ.‌ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ಮೂಲದ ಸುಹಾನಾ (21) ಬಂಧಿತ ಯುವತಿ.

ಈಕೆ ಕುಂದಾಪುರ ಕಾಲೇಜು ಒಂದರಲ್ಲಿ ಅಂತಿಮ ವರ್ಷದ BCA ವಿದ್ಯಾರ್ಥಿನಿಯಾಗಿದ್ದು ಮುಲ್ಕಿ ರೈಲ್ವೇ ಸ್ಟೇಷನ್ ರಸ್ತೆಯಲ್ಲಿ ಹೈಡ್ರೊವೀಡ್ ಗಾಂಜಾ ಮಾದಕ ದ್ರವ್ಯವನ್ನು ಮಾರಾಟ ಮಾಡಲು ಸಾಗಾಟ ಮಾಡುತ್ತಿದ್ದಾಗ ಪೊಲೀಸರು ಬಂಧಿಸಿದ್ದಾರೆ. ಈಕೆಯ ಬಳಿಯಿದ್ದ 35,00,000/- ಮೌಲ್ಯದ  ಸುಮಾರು 1 ಕೆಜಿ 42 ಗ್ರಾಮ್ ಹೈಡ್ರೊವೀಡ್ ಗಾಂಜಾ ಮಾದಕ ದ್ರವ್ಯವನ್ನು ವಶಪಡಿಸಲಾಗಿದೆ.

ಕೃತ್ಯಕ್ಕೆ ಬಳಸಿದ ಮೊಬೈಲ್ ಪೋನ್ ಮತ್ತು ಇತರ ಸೊತ್ತು ವಶಪಡಿಸಿಕೊಳ್ಳಲಾಗಿದೆ. ಸದ್ರಿ ಮಾದಕ ವಸ್ತುವನ್ನು ಆರೋಪಿ ಯುವತಿ ಚೆನ್ನೈನಿಂದ ತರಿಸಿಕೊಂಡು ಮಂಗಳೂರಿನಲ್ಲಿ   ಅಕ್ರಮವಾಗಿ ಪೂರೈಕೆ ಮಾಡುವ ಉದ್ದೇಶ ಹೊಂದಿದ್ದಳು. ಸದ್ರಿ ಆರೋಪಿ ವಿರುದ್ದ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 32/2026 ಕಲಂ: 8(ಸಿ), 20(ಬಿ) ರಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪಣಂಬೂರು ACP ತಂಡ ಹಾಗೂ ಮೂಲ್ಕಿ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.‌

ಆರೋಪಿ ಯುವತಿ ವಿರುದ್ಧ ಈ ಹಿಂದೆ ಕಾವೂರು ಪೊಲೀಸ್ ಠಾಣೆಯಲ್ಲಿ ಅ. ಕ್ರ 37/2026 ಕಲಂ: 8(C), 22(C) NDPS Act,  ಬೆಂಗಳೂರು ಅಂತರಾಷ್ಟ್ರೀಯ ವಿಮಾನ ಕಸ್ಟಮ್ O. R No: 177/2025-26 U/S 20(b), 2(B), 23(b), 27(A) & 29 NDPS Act ಅಡಿ ಕೇಸು ದಾಖಲಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಕಾರ್ಕಳ : ಬಾವಿಯ ಮಣ್ಣು ತೆಗೆಯಲು ಹೋಗಿ ಬಾವಿಗೆ ಬಿದ್ದ ಮೂವರು ಕಾರ್ಮಿಕರ ರಕ್ಷಣೆ

Next Post

ಮಂಗಳೂರಿನ ‘ಲ್ಯಾನ್ಸಿ ಕನ್‌ಸ್ಟ್ರಕ್ಷನ್ಸ್‌’ ಸಂಸ್ಥೆಯ ಸ್ಥಾಪಕ ಲ್ಯಾನ್ಸಿ ಜೋಸೆಫ್ ಮಸ್ಕರೇನಸ್ ನಿಧನ

Related Posts

ಮುಂಬೈನಿಂದ ಕೇರಳಕ್ಕೆ ಕುಟುಂಬದೊಂದಿಗೆ ಪ್ರಯಾಣಿಸುತ್ತಿದ್ದ ಚಿನ್ನದ ವ್ಯಾಪಾರಿಯನ್ನು ಪಣಂಬೂರು ಬಳಿ ಕಾರು ಅಡ್ಡಗಟ್ಟಿ ದರೋಡೆ
ಕ್ರೈಮ್ ನ್ಯೂಸ್

ಮುಂಬೈನಿಂದ ಕೇರಳಕ್ಕೆ ಕುಟುಂಬದೊಂದಿಗೆ ಪ್ರಯಾಣಿಸುತ್ತಿದ್ದ ಚಿನ್ನದ ವ್ಯಾಪಾರಿಯನ್ನು ಪಣಂಬೂರು ಬಳಿ ಕಾರು ಅಡ್ಡಗಟ್ಟಿ ದರೋಡೆ

June 29, 2026
1.5k
ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್
ಕ್ರೈಮ್ ನ್ಯೂಸ್

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್

June 26, 2026
58
Next Post
ಮಂಗಳೂರಿನ ‘ಲ್ಯಾನ್ಸಿ ಕನ್‌ಸ್ಟ್ರಕ್ಷನ್ಸ್‌’ ಸಂಸ್ಥೆಯ ಸ್ಥಾಪಕ ಲ್ಯಾನ್ಸಿ ಜೋಸೆಫ್ ಮಸ್ಕರೇನಸ್ ನಿಧನ

ಮಂಗಳೂರಿನ ‘ಲ್ಯಾನ್ಸಿ ಕನ್‌ಸ್ಟ್ರಕ್ಷನ್ಸ್‌’ ಸಂಸ್ಥೆಯ ಸ್ಥಾಪಕ ಲ್ಯಾನ್ಸಿ ಜೋಸೆಫ್ ಮಸ್ಕರೇನಸ್ ನಿಧನ

Discussion about this post

Recent News

ಮಂಗಳೂರು: ಮುಳುಗುತ್ತಿದ್ದ ಮೀನುಗಾರಿಕಾ ಬೋಟಿನಲ್ಲಿದ್ದ ಆರು ಮೀನುಗಾರರನ್ನು ರಕ್ಷಿಸಿದ ಭಾರತೀಯ ಕೋಸ್ಟ್ ಗಾರ್ಡ್

ಮಂಗಳೂರು: ಮುಳುಗುತ್ತಿದ್ದ ಮೀನುಗಾರಿಕಾ ಬೋಟಿನಲ್ಲಿದ್ದ ಆರು ಮೀನುಗಾರರನ್ನು ರಕ್ಷಿಸಿದ ಭಾರತೀಯ ಕೋಸ್ಟ್ ಗಾರ್ಡ್

June 30, 2026
33
ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ದಕ್ಷಿಣ ಕ್ನನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್

ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ದಕ್ಷಿಣ ಕ್ನನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್

June 30, 2026
44
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಮುಳುಗುತ್ತಿದ್ದ ಮೀನುಗಾರಿಕಾ ಬೋಟಿನಲ್ಲಿದ್ದ ಆರು ಮೀನುಗಾರರನ್ನು ರಕ್ಷಿಸಿದ ಭಾರತೀಯ ಕೋಸ್ಟ್ ಗಾರ್ಡ್

ಮಂಗಳೂರು: ಮುಳುಗುತ್ತಿದ್ದ ಮೀನುಗಾರಿಕಾ ಬೋಟಿನಲ್ಲಿದ್ದ ಆರು ಮೀನುಗಾರರನ್ನು ರಕ್ಷಿಸಿದ ಭಾರತೀಯ ಕೋಸ್ಟ್ ಗಾರ್ಡ್

June 30, 2026
ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ದಕ್ಷಿಣ ಕ್ನನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್

ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ದಕ್ಷಿಣ ಕ್ನನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್

June 30, 2026
ಮುಂಬೈನಿಂದ ಕೇರಳಕ್ಕೆ ಕುಟುಂಬದೊಂದಿಗೆ ಪ್ರಯಾಣಿಸುತ್ತಿದ್ದ ಚಿನ್ನದ ವ್ಯಾಪಾರಿಯನ್ನು ಪಣಂಬೂರು ಬಳಿ ಕಾರು ಅಡ್ಡಗಟ್ಟಿ ದರೋಡೆ

ಮುಂಬೈನಿಂದ ಕೇರಳಕ್ಕೆ ಕುಟುಂಬದೊಂದಿಗೆ ಪ್ರಯಾಣಿಸುತ್ತಿದ್ದ ಚಿನ್ನದ ವ್ಯಾಪಾರಿಯನ್ನು ಪಣಂಬೂರು ಬಳಿ ಕಾರು ಅಡ್ಡಗಟ್ಟಿ ದರೋಡೆ

June 29, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d