• About us
  • Contact us
  • Disclaimer
Tuesday, April 28, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಶಾರೂಖ್‌ ಖಾನ್ ರೋಹನ್ ಕಾರ್ಪೊರೇಷನ್ ಬ್ರಾಂಡ್ ಅಂಬಾಸಿಡರ್ ಆಗಿ ಅಧಿಕೃತವಾಗಿ ಘೋಷಣೆ: ಡಾ. ರೋಹನ್ ಮೊಂತೇರೊ

Coastal Times by Coastal Times
July 13, 2025
in ಕರಾವಳಿ
ಶಾರೂಖ್‌ ಖಾನ್ ರೋಹನ್ ಕಾರ್ಪೊರೇಷನ್ ಬ್ರಾಂಡ್ ಅಂಬಾಸಿಡರ್ ಆಗಿ ಅಧಿಕೃತವಾಗಿ ಘೋಷಣೆ: ಡಾ. ರೋಹನ್ ಮೊಂತೇರೊ
48
VIEWS
WhatsappTelegramShare on FacebookShare on Twitter

ಮಂಗಳೂರು, ಜುಲೈ 12:ಮಂಗಳೂರು: ಕರ್ನಾಟಕದ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಮಂಗಳೂರಿನ ಹೆಸರಾಂತ ಉದ್ಯಮ ಸಂಸ್ಥೆ ರೋಹನ್ ಕಾರ್ಪೊರೇಷನ್ ಬಾಲಿವುಡ್ ಸೂಪರ್ ಸ್ಟಾರ್ ಶಾರೂಖ್‌ ಖಾನ್ ಅವರನ್ನು ತನ್ನ ಆಧಿಕೃತ ಬ್ರಾಂಡ್ ಅಂಬಾಸಿಡರ್ ಆಗಿ ನೇಮಕಗೊಂಡಿದ್ದಾರೆ ಮತ್ತು ಶೀಘ್ರದಲ್ಲೇ ಅವರು ಮಂಗಳೂರಿಗೆ ಭೇಟಿ ನೀಡಲಿದ್ದಾರೆ ಎಂದು ರೋಹನ್ ಕಾರ್ಪೊರೇಷನ್ ನ ಸಂಸ್ಥಾಪಕರಾದ ಡಾ. ರೋಹನ್ ಮೊಂತೇರೊ ತಿಳಿಸಿದ್ದಾರೆ.

ಅವರು ನಗರದ ಬಿಜೈ ಭಾರತ್ ಮಾಲ್‌ನಲ್ಲಿ ಶನಿವಾರ ಹಮ್ಮಿಕೊಂಡ ಸಮಾರಂಭದಲ್ಲಿ ಅಧಿಕೃತವಾಗಿ ಘೋಷಿಸಿದರು. ಬಳಿಕ ಮಾತನಾಡುತ್ತಾ, “ಶಾರೂಖ್‌ ಖಾನ್ ಅವರಂತಹ ಪ್ರಭಾವಿ ವ್ಯಕ್ತಿತ್ವ ನಮ್ಮ ಜೊತೆಗೆ ಇರುವುದರಿಂದ, ನಮ್ಮ ಯಶಸ್ಸನ್ನು ಇನ್ನೂ ಎತ್ತರಕ್ಕೆ ವಿಸ್ತರಿಸುವಲ್ಲಿ ಹೊಸ ಆತ್ಮವಿಶ್ವಾಸ ಬಂದಿದೆ. ಇದು ಶಕ್ತಿಯುತ ಸಹಭಾಗಿತ್ವದ ಹೊಸ ಅಧ್ಯಾಯದ ಪ್ರಾರಂಭ” ಎಂದರು.

ಈ ಘೋಷಣೆ ವಿಶೇಷ ಏಕೆಂದರೆ ಕರ್ನಾಟಕದಲ್ಲಿ ಮೊದಲ ಬಾರಿಗೆ ಶಾರೂಖ್‌ ಖಾನ್ ಅವರು ಬ್ರಾಂಡ್‌ಗೆ ಅಂಬಾಸಿಡರ್ ಆಗಿ ಒಪ್ಪಿಗೆ ನೀಡಿದ್ದಾರೆ. ಕಾರ್ಪೊರೇಷನ್ ಮತ್ತು ಶಾರೂಕ್ ಖಾನ್ ಅವರ ಈ ಮಹತ್ವದ ಹೆಜ್ಜೆ ಮಂಗಳೂರಿನ ಹೆಮ್ಮೆ ಮಾತ್ರವಲ್ಲ, ಕರ್ನಾಟಕದ ಗರಿಮೆಯ ಪ್ರತಿಬಿಂಬವಾಗಿದೆ ಎಂದರು. ಈ ಮೂಲಕ ರೋಹನ್ ಕಾರ್ಪೊರೇಷನ್ ಮಂಗಳೂರು ನಗರವನ್ನು ರಾಷ್ಟ್ರಮಟ್ಟದಲ್ಲಿ ಗುರುತಿಸುವಂತೆ ಮಾಡಿದೆ. ಈ ಘೋಷಣೆ ಕೇವಲ ಬ್ರಾಂಡ್ ಪ್ರಚಾರವಲ್ಲ, ಇದು ಮಂಗಳೂರಿನ ಅಭಿವೃದ್ಧಿಯ ಹಾದಿಯಲ್ಲಿ ಮತ್ತೊಂದು ಸಾಂದರ್ಭಿಕ ಹೆಜ್ಜೆ. 32 ವರ್ಷಗಳ ಅನುಭವ, 5000ಕ್ಕೂ ಹೆಚ್ಚು ಸಂತುಷ್ಟ ಕುಟುಂಬಗಳು, ಮತ್ತು 25ಕ್ಕೂ ಹೆಚ್ಚು ಯಶಸ್ವಿ ಯೋಜನೆಗಳೊಂದಿಗೆ, ರೋಹನ್ ಕಾರ್ಪೊರೇಷನ್ ಇದೀಗ ಒಂದು ಜಾಗತಿಕ ಹಾದಿಗೆ ಕಾಲಿಟ್ಟಿದೆ. ರೋಹನ್ ಕಾರ್ಪೊರೇಷನ್ ಮತ್ತು ಶಾರೂಕ್ ಖಾನ್ ಅವರ ಈ ಮಹತ್ವದ ಹೆಜ್ಜೆ ಮಂಗಳೂರಿನ ಹೆಮ್ಮೆ ಮಾತ್ರವಲ್ಲ, ಕರ್ನಾಟಕದ ಗರಿಮೆಯ ಪ್ರತಿಬಿಂಬವಾಗಿದೆ ಎಂದರು.

ಈ ಘೋಷಣೆ ವಿಶೇಷ ಏಕೆಂದರೆ – ಇದು ಕರ್ನಾಟಕದಲ್ಲಿ ಮೊದಲ ಬಾರಿಗೆ ಶಾರೂಖ್‌ ಖಾನ್ ಅವರು ಯಾವುದೇ ಬ್ರಾಂಡ್‌ಗೆ ಅಂಬಾಸಿಡರ್ ಆಗಿರುವುದು. ಈ ಮೂಲಕ ರೋಹನ್ ಕಾರ್ಪೊರೇಷನ್ ಮಂಗಳೂರು ನಗರವನ್ನು ರಾಷ್ಟ್ರಮಟ್ಟದಲ್ಲಿ ಗುರುತಿಸುವಂತೆ ಮಾಡಿದೆ.

ಸಮಾರಂಭದ ಪ್ರಮುಖ ಆಕರ್ಷಣೆ ಎಂದರೆ, ಬೃಹತ್ ಪರದೆಯ ಮೇಲೆ ಪ್ರದರ್ಶಿಸಲಾದ ಅಧಿಕೃತ ಬ್ರಾಂಡ್ ಅಂಬಾಸಿಡರ್ ವಿಡಿಯೋ (AV).ಈ ವಿಡಿಯೋದಲ್ಲಿ ರೋಹನ್ ಕಾರ್ಪೊರೇಷನ್‌ನ ಸ್ಫೂರ್ತಿದಾಯಕ ಪಯಣ ಮತ್ತು ಶಾರೂಖ್‌ ಖಾನ್ ಅವರ ಶ್ರಮ ಮತ್ತು ವ್ಯಕ್ತಿತ್ವ ತುಂಬಿದ ಯಶೋಗಾಥೆ ಅದ್ಭುತವಾಗಿ ಪ್ರಸ್ತುತಗೊಂಡಿತ್ತು.

ಈ ಬಹು ನಿರೀಕ್ಷಿತ ಕಾರ್ಯಕ್ರಮವು, ಮಂಗಳೂರಿನ ಬಿಜೈ ಭಾರತ್ ಮಾಲ್‌ನಲ್ಲಿ ವಿಜೃಂಭಣೆಯಿಂದ ನಡೆಯಿತು. ಈ ಸಮಾರಂಭದಲ್ಲಿ ಜಿಲ್ಲೆಯ ಪ್ರಮುಖ ಮಾಧ್ಯಮ ಪ್ರತಿನಿಧಿಗಳು, ಸಾಮಾಜಿಕ ಮಾಧ್ಯಮ ಪ್ರಭಾವಿಗಳು, ಮತ್ತು ಸಿನಿಮಾ ಜಗತ್ತಿನ ತಾರೆಗಳು ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಖ್ಯಾತ ನಿರೂಪಕಿ ರೀನಾ ಡಿಸೋಜಾ ಅವರು ಆಕರ್ಷಕವಾಗಿ ನಿರೂಪಿಸಿದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಎಂಆರ್ ಪಿಎಲ್ ಪೆಟ್ರೋಲಿಯಂ ಶುದ್ಧೀಕರಣ ಘಟಕದಲ್ಲಿ ಅನಿಲ ಸೋರಿಕೆ ಇಬ್ಬರು ಕಾರ್ಮಿಕರು ಸಾವು, ಓರ್ವ ಅಸ್ವಸ್ಥ

Next Post

ಪಡುಬಿದ್ರಿ: ಪಾದೆಬೆಟ್ಟು ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು; ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ

Related Posts

ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಿರು ಸೇತುವೆ, ಪಲ್ಲಕ್ಕಿ ಹೊತ್ತಿದ್ದ ಎಂಟು ಮಂದಿ ತೀವ್ರ ಗಾಯ
ಕರಾವಳಿ

ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಿರು ಸೇತುವೆ, ಪಲ್ಲಕ್ಕಿ ಹೊತ್ತಿದ್ದ ಎಂಟು ಮಂದಿ ತೀವ್ರ ಗಾಯ

April 25, 2026
60
ಮಂಗಳೂರು: ಭಾರಿ ಗಾಳಿ-ಮಳೆಗೆ ಅಶ್ವತ್ಥ ಮರದ ಗೆಲ್ಲು ಮುರಿದು ಮನೆ, ವಾಹನಗಳಿಗೆ ಹಾನಿ, ಅತ್ತಾವರದಲ್ಲಿ ತಡೆಗೋಡೆ ಕುಸಿದು ಕಾರುಗಳು ಜಖಂ
ಕರಾವಳಿ

ಮಂಗಳೂರು: ಭಾರಿ ಗಾಳಿ-ಮಳೆಗೆ ಅಶ್ವತ್ಥ ಮರದ ಗೆಲ್ಲು ಮುರಿದು ಮನೆ, ವಾಹನಗಳಿಗೆ ಹಾನಿ, ಅತ್ತಾವರದಲ್ಲಿ ತಡೆಗೋಡೆ ಕುಸಿದು ಕಾರುಗಳು ಜಖಂ

April 22, 2026
63
Next Post
ಪಡುಬಿದ್ರಿ: ಪಾದೆಬೆಟ್ಟು ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು; ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ

ಪಡುಬಿದ್ರಿ: ಪಾದೆಬೆಟ್ಟು ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು; ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ

Discussion about this post

Recent News

ಕಣ್ಣೂರು : ಮಾದಕ ವ್ಯಸನಿ ಮಗನಿಂದ ತಾಯಿಯನ್ನು ಚಾಕುವಿನಿಂದ ಕೊಚ್ಚಿ ಬರ್ಬರ ಹತ್ಯೆ..!

ಕಣ್ಣೂರು : ಮಾದಕ ವ್ಯಸನಿ ಮಗನಿಂದ ತಾಯಿಯನ್ನು ಚಾಕುವಿನಿಂದ ಕೊಚ್ಚಿ ಬರ್ಬರ ಹತ್ಯೆ..!

April 27, 2026
159
ಎನ್ವಿಡಿಯಾಗೆ ಭಾರೀ ಶಾಕ್! ಗೂಗಲ್​ ನಿಂದ ಪವರ್‌ಫುಲ್ ಎಐ ಚಿಪ್ ಲಾಂಚ್

ಎನ್ವಿಡಿಯಾಗೆ ಭಾರೀ ಶಾಕ್! ಗೂಗಲ್​ ನಿಂದ ಪವರ್‌ಫುಲ್ ಎಐ ಚಿಪ್ ಲಾಂಚ್

April 26, 2026
20
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕಣ್ಣೂರು : ಮಾದಕ ವ್ಯಸನಿ ಮಗನಿಂದ ತಾಯಿಯನ್ನು ಚಾಕುವಿನಿಂದ ಕೊಚ್ಚಿ ಬರ್ಬರ ಹತ್ಯೆ..!

ಕಣ್ಣೂರು : ಮಾದಕ ವ್ಯಸನಿ ಮಗನಿಂದ ತಾಯಿಯನ್ನು ಚಾಕುವಿನಿಂದ ಕೊಚ್ಚಿ ಬರ್ಬರ ಹತ್ಯೆ..!

April 27, 2026
ಎನ್ವಿಡಿಯಾಗೆ ಭಾರೀ ಶಾಕ್! ಗೂಗಲ್​ ನಿಂದ ಪವರ್‌ಫುಲ್ ಎಐ ಚಿಪ್ ಲಾಂಚ್

ಎನ್ವಿಡಿಯಾಗೆ ಭಾರೀ ಶಾಕ್! ಗೂಗಲ್​ ನಿಂದ ಪವರ್‌ಫುಲ್ ಎಐ ಚಿಪ್ ಲಾಂಚ್

April 26, 2026
ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಿರು ಸೇತುವೆ, ಪಲ್ಲಕ್ಕಿ ಹೊತ್ತಿದ್ದ ಎಂಟು ಮಂದಿ ತೀವ್ರ ಗಾಯ

ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಿರು ಸೇತುವೆ, ಪಲ್ಲಕ್ಕಿ ಹೊತ್ತಿದ್ದ ಎಂಟು ಮಂದಿ ತೀವ್ರ ಗಾಯ

April 25, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d