• About us
  • Contact us
  • Disclaimer
Thursday, July 23, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

‘ಸ್ವಯಂ ಪ್ರೇರಣೆ, ಪ್ರೀತಿ ವಿಶ್ವಾಸ, ಆತ್ಮೀಯತೆ, ಆಪ್ತಸಲಹೆ, ‘ಮನಃಪರಿವರ್ತನೆಯಿಂದ ದುಶ್ಚಟ ಮುಕ್ತರಾಗಬಹುದು’ : ಡಿ. ವೀರೇಂದ್ರ ಹೆಗ್ಗಡೆ

Coastal Times by Coastal Times
August 13, 2022
in ಕರಾವಳಿ
‘ಸ್ವಯಂ ಪ್ರೇರಣೆ, ಪ್ರೀತಿ ವಿಶ್ವಾಸ, ಆತ್ಮೀಯತೆ, ಆಪ್ತಸಲಹೆ, ‘ಮನಃಪರಿವರ್ತನೆಯಿಂದ ದುಶ್ಚಟ ಮುಕ್ತರಾಗಬಹುದು’ : ಡಿ. ವೀರೇಂದ್ರ ಹೆಗ್ಗಡೆ
22
VIEWS
WhatsappTelegramShare on FacebookShare on Twitter

ಉಜಿರೆ: ‘ಸ್ವಯಂ ಪ್ರೇರಣೆ, ಪ್ರೀತಿ ವಿಶ್ವಾಸ, ಆತ್ಮೀಯತೆ, ಆಪ್ತಸಲಹೆ, ಮನಪರಿವರ್ತನೆ ಮೂಲಕ ಮದ್ಯ ವ್ಯಸನಿಗಳು ದುಶ್ಚಟ ಮುಕ್ತರಾಗಬಹುದು’ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಹೇಳಿದರು. ಶುಕ್ರವಾರ ಧರ್ಮಸ್ಥಳದಲ್ಲಿ ಮದ್ಯವರ್ಜನ ಶಿಬಿರಗಳ ಮೂಲಕ ವ್ಯಸನಮುಕ್ತರಾದ 1,270 ಮಂದಿ ನವಜೀವನ ಸದಸ್ಯರ ಶತದಿನೋತ್ಸವದ ಸಂಭ್ರಮಾಚರಣೆಯಲ್ಲಿ ಅವರು ಮಾತನಾಡಿದರು. ಮಾಣಿಲದ ಮೋಹನದಾಸ ಸ್ವಾಮೀಜಿ ಜನಜಾಗೃತಿ ವೇದಿಕೆಯ ವಾರ್ಷಿಕ ವರದಿ ಬಿಡುಗಡೆಗೊಳಿಸಿದರು. ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಮಲ್ಲಿಕಾರ್ಜುನ ಬಸವಣ್ಣೆಪ್ಪ ತುಬಾಕಿ ಮಾತನಾಡಿ, ‘ವೀರೇಂದ್ರ ಹೆಗ್ಗಡೆಯವರ ನೇತೃತ್ವ ಮತ್ತು ಮಾರ್ಗದರ್ಶನದಲ್ಲಿ ವ್ಯಸನ ಮುಕ್ತ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ’ ಎಂದರು.

ವ್ಯಸನ ಮುಕ್ತರ ಕುಟುಂಬದ ಪರವಾಗಿ ಕೊಪ್ಪಳ ತಾಲ್ಲೂಕಿನ ಭಾಗ್ಯಲಕ್ಷ್ಮೀ ಮತ್ತು ರಾಮದುರ್ಗ ತಾಲ್ಲೂಕಿನ ಮಂಜುಳಾ ಶಿವಾನಂದ ಅನಿಸಿಕೆ ವ್ಯಕ್ತಪಡಿಸಿದರು. ಮದ್ಯವ್ಯಸನಿಗಳನ್ನು ಮದ್ಯವರ್ಜನ ಶಿಬಿರಕ್ಕೆ ಸೇರಿಸಿ ವ್ಯಸನಮುಕ್ತರಾಗಿ ಮಾಡಿದ ಎಂಟು ಮಂದಿಯನ್ನು ‘ಜಾಗೃತಿ ಅಣ್ಣ’ ಮತ್ತು ‘ಜಾಗೃತಿ ಮಿತ್ರ’ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಶಾಸನ ಹರೀಶ್ ಪೂಂಜ , ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್  ಇದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಹೆದ್ದಾರಿ ಗುಂಡಿಗೆ ಇಂಜಿನಿಯರಿಂಗ್ ವಿದ್ಯಾರ್ಥಿ ಅತಿಶ್ ಬಲಿ : ನ್ಯಾಯಕ್ಕೆ ಸ್ನೇಹಿತ ಲಿಖಿತ್‌ ರೈ ಮೌನ ಪ್ರತಿಭಟನೆ

Next Post

ಮಂಗಳೂರು: ಇಂಡಿಪೆಂಡೆನ್ಸ್ ಕಪ್ ಫುಟ್‌ಬಾಲ್‌ ಟೂರ್ನಿ , ಸೇಂಟ್ ಅಲೋಶಿಯಸ್‌, ಯೆನೆಪೋಯ ಫೈನಲ್‌ಗೆ

Related Posts

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ
ಕರಾವಳಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
186
ಮಂಗಳೂರು: ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್‌ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಪೊಲೀಸರಿಗೆ ಸನ್ಮಾನ
ಕರಾವಳಿ

ಮಂಗಳೂರು: ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್‌ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಪೊಲೀಸರಿಗೆ ಸನ್ಮಾನ

July 21, 2026
29
Next Post
ಮಂಗಳೂರು: ಇಂಡಿಪೆಂಡೆನ್ಸ್ ಕಪ್ ಫುಟ್‌ಬಾಲ್‌ ಟೂರ್ನಿ , ಸೇಂಟ್ ಅಲೋಶಿಯಸ್‌, ಯೆನೆಪೋಯ ಫೈನಲ್‌ಗೆ

ಮಂಗಳೂರು: ಇಂಡಿಪೆಂಡೆನ್ಸ್ ಕಪ್ ಫುಟ್‌ಬಾಲ್‌ ಟೂರ್ನಿ , ಸೇಂಟ್ ಅಲೋಶಿಯಸ್‌, ಯೆನೆಪೋಯ ಫೈನಲ್‌ಗೆ

Discussion about this post

Recent News

ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿಯ ಬಂಧನ

ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿಯ ಬಂಧನ

July 23, 2026
45
ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

July 22, 2026
44
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿಯ ಬಂಧನ

ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿಯ ಬಂಧನ

July 23, 2026
ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

July 22, 2026
ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d