• About us
  • Contact us
  • Disclaimer
Monday, October 19, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಯುಎಸ್​ ಓಪನ್ ಗ್ರಾಂಡ್​ ಸ್ಲಾಂ ಪ್ರಶಸ್ತಿಗೆ ಮುತ್ತಿಟ್ಟ 18ರ ಹರೆಯದ ಎಮ್ಮಾ ರಾಡುಕಾನು

Coastal Times by Coastal Times
September 13, 2021
in ಕ್ರೀಡಾ ಸುದ್ದಿ
ಯುಎಸ್​ ಓಪನ್ ಗ್ರಾಂಡ್​ ಸ್ಲಾಂ ಪ್ರಶಸ್ತಿಗೆ ಮುತ್ತಿಟ್ಟ 18ರ ಹರೆಯದ ಎಮ್ಮಾ ರಾಡುಕಾನು
10
VIEWS
WhatsappTelegramShare on FacebookShare on Twitter

ನ್ಯೂಯಾರ್ಕ್: ಪ್ರತಿಷ್ಠಿತ ಅಮೆರಿಕ ಓಪನ್ ಮಹಿಳೆಯರ ಸಿಂಗಲ್ಸ್ ಗ್ರ್ಯಾನ್ ಸ್ಲಾಮ್ ಪ್ರಶಸ್ತಿ ಗೆದ್ದಿರುವ ಬ್ರಿಟನ್‌ನ 18 ವರ್ಷದ ಯುವ ತಾರೆ ಎಮ್ಮಾ ರಾಡುಕಾನು ನೂತನ ಇತಿಹಾಸ ರಚಿಸಿದ್ದಾರೆ. ಈ ಮೂಲಕ ಟೆನಿಸ್ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಕ್ವಾಲಿಫೈಯರ್, ಗ್ರ್ಯಾನ್ ಸ್ಲಾಮ್ ಪ್ರಶಸ್ತಿ ಗೆದ್ದ ಸಾಧನೆ ಮಾಡಿದ್ದಾರೆ.

ಶನಿವಾರ ನಡೆದ ಮಹಿಳೆಯರ ಸಿಂಗಲ್ಸ್ ಫೈನಲ್ ಮುಖಾಮುಖಿಯಲ್ಲಿ ಎಮ್ಮಾ ರಾಡುಕಾನು ಅವರು ಎದುರಾಳಿ ಕೆನಡಾದ ಲೇಲಾ ಫರ್ನಾಂಡೆಜ್‌ ವಿರುದ್ಧ 6-4, 6-3ರ ನೇರ ಅಂತರದಲ್ಲಿ ಗೆದ್ದು ಪ್ರಶಸ್ತಿಗೆ ಮುತ್ತಿಟ್ಟರು.

150ನೇ ರ‍್ಯಾಂಕ್ ಆಟಗಾರ್ತಿ ಎಮ್ಮಾ, ಟೂರ್ನಿಯಲ್ಲಿ ಒಂದೇ ಒಂದು ಸೆಟ್ ಬಿಟ್ಟುಕೊಡದೇ ಗ್ರ್ಯಾನ್ ಸ್ಲಾಮ್ ಕಿರೀಟ ಗೆಲ್ಲುವ ಮೂಲಕ ಅಚ್ಚರಿ ಮೂಡಿಸಿದರು.

1968ರ ಬಳಿಕ ಅಮೆರಿಕನ್ ಓಪನ್ ಗೆದ್ದ ಮೊದಲ ಬ್ರಿಟನ್ ಆಟಗಾರ್ತಿ ಎಂಬ ಖ್ಯಾತಿಗೂ ಪಾತ್ರರಾಗಿದ್ದಾರೆ. ಹಾಗೆಯೇ 1977ರಲ್ಲಿ ವರ್ಜೀನಿಯಾ ವೇಡ್ ವಿಂಬಲ್ಡನ್ ಗೆದ್ದ ಬಳಿಕ ಸಿಂಗಲ್ಸ್ ಕಿರೀಟ ಗೆದ್ದ ಬ್ರಿಟನ್ ಆಟಗಾರ್ತಿ ಎನಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಯುಎಸ್​ ಓಪನ್ ಗ್ರಾಂಡ್​ ಸ್ಲಾಂ ಟೆನ್ನಿಸ್​ – ರಷ್ಯಾದ ಡೇನಿಯಲ್ ಮಡ್ವೆಡೆವ್ ಗ್ರ್ಯಾನ್ ಸ್ಲಾಮ್ ಕಿರೀಟ

Next Post

ಮಂಗಳೂರು: ಸೆ. 17 ರಿಂದ ಸಿಆರ್‌ಝಡ್‌ ಮರಳುಗಾರಿಕೆ ಸ್ಥಗಿತ

Related Posts

ಸರ್ವಾಂಗಾಸನವನ್ನು ನಿರಂತರ 32 ನಿಮಿಷಗಳ ಕಾಲ ಮಾಡುವ ಮೂಲಕ ಆಳ್ವಾಸ್ ವಿದ್ಯಾರ್ಥಿ ಪಿಕೆ ವಿಕಾಸ್ ‘ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್’ನಿಂದ ವಿಶ್ವ ದಾಖಲೆ ಮಾನ್ಯತೆ ಪಡೆದಿದ್ದಾರೆ.
ಕರಾವಳಿ

ಸರ್ವಾಂಗಾಸನವನ್ನು ನಿರಂತರ 32 ನಿಮಿಷಗಳ ಕಾಲ ಮಾಡುವ ಮೂಲಕ ಆಳ್ವಾಸ್ ವಿದ್ಯಾರ್ಥಿ ಪಿಕೆ ವಿಕಾಸ್ ‘ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್’ನಿಂದ ವಿಶ್ವ ದಾಖಲೆ ಮಾನ್ಯತೆ ಪಡೆದಿದ್ದಾರೆ.

October 5, 2026
29
ಮಂಗಳೂರು: ಏಷ್ಯನ್ ಗೇಮ್ಸ್‌ನ ರಿಲೇ ಸ್ಪರ್ಧೆಯಲ್ಲಿ ಭಾರತಕ್ಕೆ ಚಿನ್ನದ ಪದಕ ತಂದುಕೊಟ್ಟ ಅಥ್ಲೀಟ್ ಎಂ.ಆರ್. ಪೂವಮ್ಮ ಅವರಿಗೆ ಬಿಜೆಪಿಯಿಂದ ಅಭಿನಂದನೆ
ಕ್ರೀಡಾ ಸುದ್ದಿ

ಮಂಗಳೂರು: ಏಷ್ಯನ್ ಗೇಮ್ಸ್‌ನ ರಿಲೇ ಸ್ಪರ್ಧೆಯಲ್ಲಿ ಭಾರತಕ್ಕೆ ಚಿನ್ನದ ಪದಕ ತಂದುಕೊಟ್ಟ ಅಥ್ಲೀಟ್ ಎಂ.ಆರ್. ಪೂವಮ್ಮ ಅವರಿಗೆ ಬಿಜೆಪಿಯಿಂದ ಅಭಿನಂದನೆ

October 3, 2026
27
Next Post
ಮಂಗಳೂರು: ಸೆ. 17 ರಿಂದ ಸಿಆರ್‌ಝಡ್‌ ಮರಳುಗಾರಿಕೆ ಸ್ಥಗಿತ

ಮಂಗಳೂರು: ಸೆ. 17 ರಿಂದ ಸಿಆರ್‌ಝಡ್‌ ಮರಳುಗಾರಿಕೆ ಸ್ಥಗಿತ

Discussion about this post

Recent News

ಪುತ್ತೂರು ಜಾಗದ ವಿಚಾರಕ್ಕೆ ಮಹಿಳೆ ಮೇಲೆ ಹಲ್ಲೆ, ದೌರ್ಜನ್ಯ ಪ್ರಕರಣ: ಮೂವರು ಆರೋಪಿಗಳಿಗೆ ಜೈಲು ಶಿಕ್ಷೆ

ಪುತ್ತೂರು ಜಾಗದ ವಿಚಾರಕ್ಕೆ ಮಹಿಳೆ ಮೇಲೆ ಹಲ್ಲೆ, ದೌರ್ಜನ್ಯ ಪ್ರಕರಣ: ಮೂವರು ಆರೋಪಿಗಳಿಗೆ ಜೈಲು ಶಿಕ್ಷೆ

October 18, 2026
11
ಮಂಗಳೂರು: ಬೇಕರಿ ತಿಂಡಿಗಳ ರೀ-ಪ್ಯಾಕಿಂಗ್ ದಂಧೆ ಪತ್ತೆ; ಫಲ್ನೀರ್ ಜಂಕ್ಷನ್ ನಲ್ಲಿರುವ ಜಿ.ಐ. ಬೇಕರಿ ಮೇಲೆ ಅಧಿಕಾರಿಗಳ ದಾಳಿ

ಮಂಗಳೂರು: ಬೇಕರಿ ತಿಂಡಿಗಳ ರೀ-ಪ್ಯಾಕಿಂಗ್ ದಂಧೆ ಪತ್ತೆ; ಫಲ್ನೀರ್ ಜಂಕ್ಷನ್ ನಲ್ಲಿರುವ ಜಿ.ಐ. ಬೇಕರಿ ಮೇಲೆ ಅಧಿಕಾರಿಗಳ ದಾಳಿ

October 18, 2026
59
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಪುತ್ತೂರು ಜಾಗದ ವಿಚಾರಕ್ಕೆ ಮಹಿಳೆ ಮೇಲೆ ಹಲ್ಲೆ, ದೌರ್ಜನ್ಯ ಪ್ರಕರಣ: ಮೂವರು ಆರೋಪಿಗಳಿಗೆ ಜೈಲು ಶಿಕ್ಷೆ

ಪುತ್ತೂರು ಜಾಗದ ವಿಚಾರಕ್ಕೆ ಮಹಿಳೆ ಮೇಲೆ ಹಲ್ಲೆ, ದೌರ್ಜನ್ಯ ಪ್ರಕರಣ: ಮೂವರು ಆರೋಪಿಗಳಿಗೆ ಜೈಲು ಶಿಕ್ಷೆ

October 18, 2026
ಮಂಗಳೂರು: ಬೇಕರಿ ತಿಂಡಿಗಳ ರೀ-ಪ್ಯಾಕಿಂಗ್ ದಂಧೆ ಪತ್ತೆ; ಫಲ್ನೀರ್ ಜಂಕ್ಷನ್ ನಲ್ಲಿರುವ ಜಿ.ಐ. ಬೇಕರಿ ಮೇಲೆ ಅಧಿಕಾರಿಗಳ ದಾಳಿ

ಮಂಗಳೂರು: ಬೇಕರಿ ತಿಂಡಿಗಳ ರೀ-ಪ್ಯಾಕಿಂಗ್ ದಂಧೆ ಪತ್ತೆ; ಫಲ್ನೀರ್ ಜಂಕ್ಷನ್ ನಲ್ಲಿರುವ ಜಿ.ಐ. ಬೇಕರಿ ಮೇಲೆ ಅಧಿಕಾರಿಗಳ ದಾಳಿ

October 18, 2026
50ಕ್ಕೂ ಹೆಚ್ಚು ಮಕ್ಕಳಿಗೆ ಲೈಂಗಿಕ ದೌರ್ಜನ್ಯ ; ವೆಲೆನ್ಸಿಯಾ ಚರ್ಚ್ ಪಾದ್ರಿ ಸಿಪ್ರಿಯನ್ ಪಿಂಟೋ ಸಕಲೇಶಪುರದಲ್ಲಿ ಬಂಧನ

50ಕ್ಕೂ ಹೆಚ್ಚು ಮಕ್ಕಳಿಗೆ ಲೈಂಗಿಕ ದೌರ್ಜನ್ಯ ; ವೆಲೆನ್ಸಿಯಾ ಚರ್ಚ್ ಪಾದ್ರಿ ಸಿಪ್ರಿಯನ್ ಪಿಂಟೋ ಸಕಲೇಶಪುರದಲ್ಲಿ ಬಂಧನ

October 18, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d