• About us
  • Contact us
  • Disclaimer
Wednesday, November 4, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಜಾಮೀನು ಸಿಕ್ಕಿದರೂ ಕೇರಳದ ಪತ್ರಕರ್ತ ಸಿದ್ದಿಕಿ ಕಪ್ಪನ್‌ ಬಿಡುಗಡೆ ಸದ್ಯಕ್ಕಿಲ್ಲ: ಇ.ಡಿ ಮುಂದೆ ಮತ್ತೊಂದು ಕೇಸ್

Coastal Times by Coastal Times
September 13, 2022
in ರಾಷ್ಟ್ರೀಯ ಸುದ್ದಿ
ಜಾಮೀನು ಸಿಕ್ಕಿದರೂ ಕೇರಳದ ಪತ್ರಕರ್ತ ಸಿದ್ದಿಕಿ ಕಪ್ಪನ್‌ ಬಿಡುಗಡೆ ಸದ್ಯಕ್ಕಿಲ್ಲ: ಇ.ಡಿ ಮುಂದೆ ಮತ್ತೊಂದು ಕೇಸ್
36
VIEWS
WhatsappTelegramShare on FacebookShare on Twitter

ಲಖನೌ: ಕೇರಳದ ಪತ್ರಕರ್ತ ಸಿದ್ದಿಕಿ ಕಪ್ಪನ್‌ಗೆ ಸುಪ್ರೀಂ ಕೋರ್ಟ್‌ ಜಾಮೀನು ನೀಡಿದ್ದರೂ, ಅವರ ವಿರುದ್ಧದ ಮತ್ತೊಂದು ಪ್ರಕರಣದ ತನಿಖೆ ಜಾರಿ ನಿರ್ದೇಶನಾಲಯದಲ್ಲಿ ಬಾಕಿ ಇರುವ ಕಾರಣ ಜೈಲಿನಲ್ಲೇ ಉಳಿಯುವಂತಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಾತ್ರಾಸ್‌ಗೆ ತೆರಳುವ ಮಾರ್ಗದಲ್ಲಿ ಉತ್ತರ ಪ್ರದೇಶ ಪೊಲೀಸರು ಕಪ್ಪನ್‌ ಅವರನ್ನು ಅಕ್ಟೋಬರ್‌ 2020ರಲ್ಲಿ ಬಂಧಿಸಿದ್ದು, ಅಂದಿನಿಂದ ಜೈಲಿನಲ್ಲಿದ್ದಾರೆ. ಸುಪ್ರೀಂ ಕೋರ್ಟ್‌ ಕಪ್ಪನ್‌ ಅವರಿಗೆ ಶುಕ್ರವಾರವಷ್ಟೇ ಜಾಮೀನು ಮಂಜೂರು ಮಾಡಿತ್ತು.  ತಲಾ ಒಂದು ಲಕ್ಷದ ಎರಡು ಖಾತರಿ ನೀಡಬೇಕು ಎಂಬ ಷರತ್ತಿನೊಂದಿಗೆ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರು (ಎಎಸ್‌ಜೆ) ಜಾಮೀನಿನ ಮೇಲೆ ಬಿಡುಗಡೆಗೆ ಸೋಮವಾರ ಆದೇಶ ನೀಡಿದ್ದರು. ಆದರೆ, ಇವರ ವಿರುದ್ಧದ ಪ್ರಕರಣದ ತನಿಖೆ ಇ.ಡಿಯಲ್ಲಿ ಬಾಕಿ ಇದೆ ಎಂದು ಕಾರಾಗೃಹದ ಪಿಆರ್‌ಒ ಸಂತೋಷ್ ವರ್ಮಾ ತಿಳಿಸಿದರು.  ಗಲಭೆಗೆ ಪ್ರಚೋದನೆ ನೀಡಲು ಪಾಪ್ಯುಲರ್ ಫ್ರಂಟ್ ಆಫ್‌ ಇಂಡಿಯಾ ಸಂಘಟನೆ ಜೊತೆಗೂಡಿ ಸಂಚು ರೂಪಿಸಿದ ಆರೋಪದಡಿ ಕಪ್ಪನ್‌ ಮತ್ತು ಇತರ ಮೂವರನ್ನು ಪೊಲೀಸರು ಬಂಧಿಸಿದ್ದರು. ಐಪಿಸಿ, ಕಾನೂನುಬಾಹಿರ ಚಟುವಟಿಕೆ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು. ಜಾರಿ ನಿರ್ದೇಶನಾಲಯವು ಕಪ್ಪನ್‌ ವಿರುದ್ಧ ಹಣ ಅಕ್ರಮ ವರ್ಗಾವಣೆ ಆರೋಪ ಕುರಿತಂತೆ ಪ್ರಕರಣ ದಾಖಲಿಸಿದ್ದು, ತನಿಖೆ ನಡೆಸುತ್ತಿದೆ. ಸುಪ್ರೀಂ ಕೋರ್ಟ್‌ ಒಂದು ಪ್ರಕರಣದಲ್ಲಿ ಜಾಮೀನು ನೀಡಿದ್ದನ್ನು ಸ್ವಾಗತಿಸಿರುವ ವಿರೋಧ ಪಕ್ಷಗಳು, ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲೂ ಜಾಮೀನು ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿವೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಬಂಟ್ವಾಳ: ತೋಟದ ಅಡಿಕೆ ಆದಾಯದಿಂದಲೇ ಬಸ್ ಖರೀದಿಸಿದ ಸರ್ಕಾರಿ ಶಾಲೆ

Next Post

ಪಾಕ್ ಮೀನುಗಾರಿಕೆ ದೋಣಿಯಲ್ಲಿ ಸಾಗಿಸುತ್ತಿದ್ದ ರೂ.200 ಕೋಟಿ ಮೌಲ್ಯದ ಹೆರಾಯಿನ್ ವಶ : ಆರು ಮಂದಿಯ ಬಂಧನ

Related Posts

ದೆಹಲಿ: ‘ಲೆಹ್ರಾ ದೋ ತಿರಂಗಾ’ ಪ್ರತಿಭಟನಾ ಮೆರವಣಿಗೆ – ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಬಂಧನ, ನೇಹಾ ಬೋರಾ ಬಿಡುಗಡೆ
ರಾಷ್ಟ್ರೀಯ ಸುದ್ದಿ

ದೆಹಲಿ: ‘ಲೆಹ್ರಾ ದೋ ತಿರಂಗಾ’ ಪ್ರತಿಭಟನಾ ಮೆರವಣಿಗೆ – ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಬಂಧನ, ನೇಹಾ ಬೋರಾ ಬಿಡುಗಡೆ

October 17, 2026
18
ಕರ್ನಾಟಕ ಸೇರಿ 6 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ: ರಾಜ್ಯದ ಗವರ್ನರ್ ಆಗಿ​ ಡಾ.ಸುಧಾ ಯಾದವ್
ರಾಷ್ಟ್ರೀಯ ಸುದ್ದಿ

ಕರ್ನಾಟಕ ಸೇರಿ 6 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ: ರಾಜ್ಯದ ಗವರ್ನರ್ ಆಗಿ​ ಡಾ.ಸುಧಾ ಯಾದವ್

October 13, 2026
21
Next Post
ಪಾಕ್ ಮೀನುಗಾರಿಕೆ ದೋಣಿಯಲ್ಲಿ ಸಾಗಿಸುತ್ತಿದ್ದ ರೂ.200 ಕೋಟಿ ಮೌಲ್ಯದ ಹೆರಾಯಿನ್ ವಶ : ಆರು ಮಂದಿಯ ಬಂಧನ

ಪಾಕ್ ಮೀನುಗಾರಿಕೆ ದೋಣಿಯಲ್ಲಿ ಸಾಗಿಸುತ್ತಿದ್ದ ರೂ.200 ಕೋಟಿ ಮೌಲ್ಯದ ಹೆರಾಯಿನ್ ವಶ : ಆರು ಮಂದಿಯ ಬಂಧನ

Discussion about this post

Recent News

ನಕ್ಸಲ್ ನಾಯಕಿ ಮುಂಡಗಾರು ಲತಾ ಬಿಗಿ ಬಂದೋಬಸ್ತಿನಲ್ಲಿ ಕಡಬ ನ್ಯಾಯಾಲಯಕ್ಕೆ ಹಾಜರು

ನಕ್ಸಲ್ ನಾಯಕಿ ಮುಂಡಗಾರು ಲತಾ ಬಿಗಿ ಬಂದೋಬಸ್ತಿನಲ್ಲಿ ಕಡಬ ನ್ಯಾಯಾಲಯಕ್ಕೆ ಹಾಜರು

November 4, 2026
30
ಮಂಗಳೂರಿನಲ್ಲಿ ಮೊದಲ ವಿಶ್ವ ಕೊಂಕಣಿ ಸಂಗೀತ ಮಹಾಸಮ್ಮೇಳನಕ್ಕೆ ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ಚಾಲನೆ, 12 ದಿನ, 12 ಗಂಟೆ, 12 ನಿಮಿಷಗಳ ನಿರಂತರ ಗಾಯನ, ಗಿನ್ನೆಸ್ ವಿಶ್ವದಾಖಲೆ ಗುರಿ

ಮಂಗಳೂರಿನಲ್ಲಿ ಮೊದಲ ವಿಶ್ವ ಕೊಂಕಣಿ ಸಂಗೀತ ಮಹಾಸಮ್ಮೇಳನಕ್ಕೆ ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ಚಾಲನೆ, 12 ದಿನ, 12 ಗಂಟೆ, 12 ನಿಮಿಷಗಳ ನಿರಂತರ ಗಾಯನ, ಗಿನ್ನೆಸ್ ವಿಶ್ವದಾಖಲೆ ಗುರಿ

November 3, 2026
22
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ನಕ್ಸಲ್ ನಾಯಕಿ ಮುಂಡಗಾರು ಲತಾ ಬಿಗಿ ಬಂದೋಬಸ್ತಿನಲ್ಲಿ ಕಡಬ ನ್ಯಾಯಾಲಯಕ್ಕೆ ಹಾಜರು

ನಕ್ಸಲ್ ನಾಯಕಿ ಮುಂಡಗಾರು ಲತಾ ಬಿಗಿ ಬಂದೋಬಸ್ತಿನಲ್ಲಿ ಕಡಬ ನ್ಯಾಯಾಲಯಕ್ಕೆ ಹಾಜರು

November 4, 2026
ಮಂಗಳೂರಿನಲ್ಲಿ ಮೊದಲ ವಿಶ್ವ ಕೊಂಕಣಿ ಸಂಗೀತ ಮಹಾಸಮ್ಮೇಳನಕ್ಕೆ ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ಚಾಲನೆ, 12 ದಿನ, 12 ಗಂಟೆ, 12 ನಿಮಿಷಗಳ ನಿರಂತರ ಗಾಯನ, ಗಿನ್ನೆಸ್ ವಿಶ್ವದಾಖಲೆ ಗುರಿ

ಮಂಗಳೂರಿನಲ್ಲಿ ಮೊದಲ ವಿಶ್ವ ಕೊಂಕಣಿ ಸಂಗೀತ ಮಹಾಸಮ್ಮೇಳನಕ್ಕೆ ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ಚಾಲನೆ, 12 ದಿನ, 12 ಗಂಟೆ, 12 ನಿಮಿಷಗಳ ನಿರಂತರ ಗಾಯನ, ಗಿನ್ನೆಸ್ ವಿಶ್ವದಾಖಲೆ ಗುರಿ

November 3, 2026
ಮಂಗಳೂರು: ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಖತರ್ನಾಕ್ ಮಹಿಳೆ ಅರೆಸ್ಟ್, 15 ಲಕ್ಷ ಮೌಲ್ಯದ ಎಂಡಿಎಂಎ ವಶ

ಮಂಗಳೂರು: ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಖತರ್ನಾಕ್ ಮಹಿಳೆ ಅರೆಸ್ಟ್, 15 ಲಕ್ಷ ಮೌಲ್ಯದ ಎಂಡಿಎಂಎ ವಶ

November 3, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d