• About us
  • Contact us
  • Disclaimer
Thursday, April 30, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಐಫೋನ್​ನ 15 ಸೀರಿಸ್​ನ ಫೀಚರ್ಸ್​ ಬಗ್ಗೆ ಅಚ್ಚರಿ ಮಾಹಿತಿ ಬಹಿರಂಗ

Coastal Times by Coastal Times
September 13, 2023
in ಗ್ಯಾಜೆಟ್
ಐಫೋನ್​ನ 15 ಸೀರಿಸ್​ನ ಫೀಚರ್ಸ್​ ಬಗ್ಗೆ ಅಚ್ಚರಿ ಮಾಹಿತಿ ಬಹಿರಂಗ
120
VIEWS
WhatsappTelegramShare on FacebookShare on Twitter

ಆ್ಯಪಲ್ ಕಂಪನಿ ವರ್ಷದಿಂದ ವರ್ಷ ಮಾರುಕಟ್ಟೆಯಲ್ಲಿ ಹೊಸರೀತಿಯ ಸ್ಮಾರ್ಟ್​ಫೋನ್​ ಅನ್ನು ಪರಿಚಯಿಸುತ್ತಲೇ ಇರುತ್ತದೆ. ಕಳೆದ ವರ್ಷ ಐಫೋನ್ 13 ಅನ್ನು ಪರಿಚಯಿಸಿತ್ತು. ಈ ಬಾರಿ ಐಫೋನ್ 14 ಅನ್ನು ಬಿಡುಗಡೆ ಮಾಡಿದೆ. ಈ ಎರಡೂ ಮೊಬೈಲ್​ಗಳು ಬಹು ಬೇಡಿಕೆಯಲ್ಲಿವೆ. ಇದೀಗ ಮುಂದಿನ ವರ್ಷ ಐಫೋನ್ 15 ಸೀರಿಸ್​ ಅನ್ನು ಬಿಡುಗಡೆ ಮಾಡುವುದಾಗಿ ಹೇಳಿತ್ತು. ಇದೀಗ ಈ 15 ಸೀರಿಸ್​ನ ಕೆಲವೊಂದು ಫೀಚರ್ಸ್​ಗಳು ಹೊರಬಿದ್ದಿದೆ.

ಆ್ಯಪಲ್ ಕಂಪನಿ ವರ್ಷದಿಂದ ವರ್ಷ ತನ್ನ ಮಾರುಕಟ್ಟೆಯಲ್ಲಿ ಹೊಸರೀತಿಯ ಸ್ಮಾರ್ಟ್​ಫೋನ್​ ಅನ್ನು ಪರಿಚಯಿಸುತ್ತಲೇ ಇರುತ್ತದೆ. ಕಳೆದ ವರ್ಷ ಕಂಪನಿ ಐಫೋನ್ 13 ಅನ್ನು ಪರಿಚಯಿಸಿತ್ತು. ಈ ಬಾರಿ ಐಫೋನ್ 14 ಅನ್ನು ಬಿಡುಗಡೆ ಮಾಡಿದೆ. ಈ ಎರಡೂ ಮೊಬೈಲ್​ಗಳು ಮಾರುಕಟ್ಟೆಯಲ್ಲಿ ಬಹು ಬೇಡಿಕೆಯಲ್ಲಿವೆ. ಇದೀಗ ಮುಂದಿನ ವರ್ಷ ಐಫೋನ್ 15 ಸೀರಿಸ್​ ಅನ್ನು ಬಿಡುಗಡೆ ಮಾಡುವುದಾಗಿ ಹೇಳಿತ್ತು. ಇದೀಗ ಈ 15 ಸೀರಿಸ್​ನ ಕೆಲವೊಂದು ಫೀಚರ್ಸ್​ಗಳು ಹೊರಬಿದ್ದಿದೆ.

ಪ್ರತಿ ವರ್ಷ ಹೊಸ ಮಾಡೆಲ್ ಅನ್ನು ಬಿಡುಗಡೆ ಮಾಡುವ ಐಫೋನ್ ಅದಕ್ಕೆ ವಿಶೇಷ ಫೀಚರ್​ಗಳನ್ನು ಕೂಡ ಸೇರಿಸುತ್ತಾ ಬರುತ್ತಿದೆ. ಕಳೆದ ವರ್ಷದ ಐಫೋನ್ 14 ಸರಣಿಯಲ್ಲಿ ಆಕರ್ಷಕವಾದ 48 ಮೆಗಾಫಿಕ್ಸೆಲ್ ಕ್ಯಾಮೆರಾ, ಸ್ಯಾಟಲೈಟ್ ಕನೆಕ್ಟಿವಿಟಿ, ಕ್ರ್ಯಾಶ್ ಡಿಟೆಕ್ಷನ್ ಸೇರಿದಂತೆ ಒಂದಿಷ್ಟು ನೂತನ ಆಯ್ಕೆ ಸೇರ್ಪಡೆ ಮಾಡಿತ್ತು.

ಇದೀಗ 2023 ರಲ್ಲಿ ಬಿಡುಗಡೆ ಆಗಲಿರುವ ಐಫೋನ್ 15 ಪ್ರೊ ಮಾದರಿಯಲ್ಲಿ USB-C (Type-C) ಚಾರ್ಜರ್‌ಗಳನ್ನು ಹೊಂದಿರಲಿದೆ ಎಂಬ ಮಾಹಿತಿ ಹೊರಬಿದ್ದಿದೆ. ಐಫೋನ್‌ಗಳಲ್ಲಿ ಯುಎಸ್‌ಬಿ ಟೈಪ್-ಸಿ ಚಾರ್ಜರ್‌ ಅನ್ನು ಅಳವಡಿಸಲು ಸಿದ್ದವಾಗಿರುವ ಬಗ್ಗೆ ಆ್ಯಪಲ್ ಕಂಪನಿಯ ಮಾರ್ಕೆಟಿಂಗ್ ಮುಖ್ಯಸ್ಥ ಗ್ರೆಗ್ ಜೋಸ್ವಿಯಾಕ್ ಹೇಳಿರುವುದು ವರದಿ ಆಗಿದೆ.ಇದರಿಂದ ವೇಗದ ಚಾರ್ಜಿಂಗ್ ಬೆಂಬಲವನ್ನು ನೀಡುತ್ತದೆ ಎಂದು ಹೇಳಿದ್ದಾರೆ.

ಇತ್ತೀಚೆಗೆ ಯುರೋಪಿಯನ್ ಕಮಿಷನ್ ಒಂದು ನಿಯಮನ್ನು ಪ್ರಸ್ತಾಪಿಸಿತ್ತು ಈ ನಿಯಮದ ಪ್ರಕಾರ ಯುರೋಪ್​ನಲ್ಲಿ ಮಾರಾಟ ಮಾಡಲಾಗುವ ಎಲ್ಲಾ ಫೋನ್​ಗಳು 2024ರ ವೇಳೆಯಲ್ಲಿ ಟೈಪ್ ಸಿ ,ಚಾರ್ಜರ್ ಅನ್ನು ಹೊಂದಿರಬೇಕು ಎಂದು ತಿಳಿಸಿದೆ.  ಈ ನಿಯಮವನ್ನು ಪಾಲಿಸುವ ನಿಟ್ಟಿನಲ್ಲಿ ಆ್ಯಪಲ್  ಕಂಪನಿ ತನ್ನ ಐಫೋನ್ 15 ನಲ್ಲಿ ಟೈಪ್ ಸಿ ಚಾರ್ಜರ್ ಹೊಂದಿದ ಸ್ಮಾರ್ಟ್​ಫೊನ್ ಅನ್ನು ಬಿಡುಗಡೆ ಮಾಡುವುದಾಗಿ ತಿಳಿಸಿದೆ.

A17 ಬಯೋನಿಕ್ ಚಿಪ್‌ಸೆಟ್: ಜಪಾನೀಸ್ ಪ್ರಕಟಣೆಯ ಪ್ರಕಾರ, ಮುಂಬರುವ iPhone 15 Pro ನಲ್ಲಿ A17 ಬಯೋನಿಕ್ ಚಿಪ್‌ಸೆಟ್ ಅಳವಡಿಸಲಾಗುತ್ತಂತೆ. ಇದು ಹೊಸ ಐಫೋನ್‌ನ ಕಾರ್ಯವೈಖರಿಯನ್ನು ಮತ್ತಷ್ಟು ಸುಧಾರಿಸುತ್ತದೆ. ಜೊತೆಗೆ ವೇಗವಾಗಿ ಸ್ಮಾರ್ಟ್​ಫೋನ್ ಕಾರ್ಯನಿರ್ವಹಿಸುವಂತೆ ಮಾಡುತ್ತದೆ.

8P ಲೆನ್ಸ್ ಕ್ಯಾಮೆರಾ ಅನುಮಾನ: ಈ ಹಿಂದೆ iPhone 15 Pro ಮಾದರಿಗಳು 8P ಲೆನ್ಸ್ ಕ್ಯಾಮೆರಾವನ್ನು ಹೊಂದಿರುತ್ತದೆ ಎಂದು ಹೇಳಲಾಗಿತ್ತು. ಆದರೀಗ iPhone 15 Pro ಮಾದರಿಗಳು 8P ಲೆನ್ಸ್ ಕ್ಯಾಮೆರಾವನ್ನು ಹೊಂದಿರುವುದಿಲ್ಲ ಎಂದು ವರದಿಯಾಗಿದೆ. ಇದರ ಬಗ್ಗೆ  ಗ್ರಾಹಕರಿಗೂ ಮತ್ತಷ್ಟು ಕುತೂಹಲವನ್ನು ಮೂಡಿಸಿದೆ.

iPhone 15 Ultra: Pro Max ಮಾದರಿಯನ್ನು ಐಫೋನ್‌ 15 ಸರಣಿಯಲ್ಲಿ ಕಾಣುವುದು ಅನುಮಾನ ಎನ್ನಲಾಗುತ್ತಿದೆ. Apple iPhone 15 ಮತ್ತು 15 Pro Max ಮಾದರಿಗಳ ನಡುವೆ ದೊಡ್ಡ ಅಂತರವಿದೆ. ಇದಕ್ಕಾಗಿಯೇ ಪ್ರೊ ಮ್ಯಾಕ್ಸ್ ಬದಲಿಗೆ ಐಫೋನ್ 15 ಅಲ್ಟ್ರಾವನ್ನು ಬಿಡುಗಡೆ ಮಾಡಲಿದೆ ಎಂದು ಹೇಳಲಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 14.50 ಲ.ರೂ. ಮೌಲ್ಯದ ಚಿನ್ನದ ಪೌಡರ್‌ ವಶ

Next Post

ಬಿಜೆಪಿ ಟಿಕೇಟ್ ಕೊಡಿಸುವ ನೆಪದಲ್ಲಿ ಉದ್ಯಮಿಗೆ ವಂಚನೆ 7 ಕೋಟಿಯಷ್ಟು ಪಂಗನಾಮ – ಚೈತ್ರ ಕುಂದಾಪುರ ಸೇರಿ ನಾಲ್ವರ ಬಂಧನ

Related Posts

ಎನ್ವಿಡಿಯಾಗೆ ಭಾರೀ ಶಾಕ್! ಗೂಗಲ್​ ನಿಂದ ಪವರ್‌ಫುಲ್ ಎಐ ಚಿಪ್ ಲಾಂಚ್
ಗ್ಯಾಜೆಟ್

ಎನ್ವಿಡಿಯಾಗೆ ಭಾರೀ ಶಾಕ್! ಗೂಗಲ್​ ನಿಂದ ಪವರ್‌ಫುಲ್ ಎಐ ಚಿಪ್ ಲಾಂಚ್

April 26, 2026
24
ಸ್ಯಾಮ್‌ಸಂಗ್ ತನ್ನ ಹೊಸ ‘Samsung Galaxy F17 5G’ ಸ್ಮಾರ್ಟ್​ಫೋನ್ ಅನ್ನು​ ಮಾರುಕಟ್ಟೆಗೆ ಪರಿಚಯಿಸಿದೆ
ಗ್ಯಾಜೆಟ್

ಸ್ಯಾಮ್‌ಸಂಗ್ ತನ್ನ ಹೊಸ ‘Samsung Galaxy F17 5G’ ಸ್ಮಾರ್ಟ್​ಫೋನ್ ಅನ್ನು​ ಮಾರುಕಟ್ಟೆಗೆ ಪರಿಚಯಿಸಿದೆ

September 15, 2025
34
Next Post
ಬಿಜೆಪಿ ಟಿಕೇಟ್ ಕೊಡಿಸುವ ನೆಪದಲ್ಲಿ ಉದ್ಯಮಿಗೆ ವಂಚನೆ 7 ಕೋಟಿಯಷ್ಟು ಪಂಗನಾಮ –  ಚೈತ್ರ ಕುಂದಾಪುರ ಸೇರಿ ನಾಲ್ವರ ಬಂಧನ

ಬಿಜೆಪಿ ಟಿಕೇಟ್ ಕೊಡಿಸುವ ನೆಪದಲ್ಲಿ ಉದ್ಯಮಿಗೆ ವಂಚನೆ 7 ಕೋಟಿಯಷ್ಟು ಪಂಗನಾಮ – ಚೈತ್ರ ಕುಂದಾಪುರ ಸೇರಿ ನಾಲ್ವರ ಬಂಧನ

Discussion about this post

Recent News

ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

April 30, 2026
10
ಬೈಕ್ – ಲಾರಿ ಮುಖಾಮುಖಿ ಡಿಕ್ಕಿ ; ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಗೆಳತಿ ಗಂಭೀರ

ಬೈಕ್ – ಲಾರಿ ಮುಖಾಮುಖಿ ಡಿಕ್ಕಿ ; ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಗೆಳತಿ ಗಂಭೀರ

April 30, 2026
47
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

April 30, 2026
ಬೈಕ್ – ಲಾರಿ ಮುಖಾಮುಖಿ ಡಿಕ್ಕಿ ; ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಗೆಳತಿ ಗಂಭೀರ

ಬೈಕ್ – ಲಾರಿ ಮುಖಾಮುಖಿ ಡಿಕ್ಕಿ ; ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಗೆಳತಿ ಗಂಭೀರ

April 30, 2026
ಮಂಗಳೂರು: ಮಸೀದಿ ವಾಚ್ ಮನ್ ಜೊತೆಗೆ ಕುಡಿದು ಕಿರಿಕ್ ; ಹೊಡೆದ ಏಟಿಗೆ ಕುಸಿದು ಬಿದ್ದು ವ್ಯಕ್ತಿ ಸಾವು, ಕೊಲೆ ಕೇಸಿನಲ್ಲಿ ಜೈಲು ಪಾಲಾದ ವಾಚ್ ಮನ್

ಮಂಗಳೂರು: ಮಸೀದಿ ವಾಚ್ ಮನ್ ಜೊತೆಗೆ ಕುಡಿದು ಕಿರಿಕ್ ; ಹೊಡೆದ ಏಟಿಗೆ ಕುಸಿದು ಬಿದ್ದು ವ್ಯಕ್ತಿ ಸಾವು, ಕೊಲೆ ಕೇಸಿನಲ್ಲಿ ಜೈಲು ಪಾಲಾದ ವಾಚ್ ಮನ್

April 29, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d