• About us
  • Contact us
  • Disclaimer
Saturday, July 11, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಹಾಸ್ಟೆಲ್‌ನ ಆರನೇ ಮಹಡಿಯಿಂದ ಜಿಗಿದು ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ

Coastal Times by Coastal Times
November 13, 2023
in ಕರಾವಳಿ
ಮಂಗಳೂರು: ಹಾಸ್ಟೆಲ್‌ನ ಆರನೇ ಮಹಡಿಯಿಂದ ಜಿಗಿದು ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ
193
VIEWS
WhatsappTelegramShare on FacebookShare on Twitter

ಮಂಗಳೂರು: ಜೀವನದಲ್ಲಿ ಜಿಗುಪ್ಸೆಗೊಂಡು ಎಂಬಿಬಿಎಸ್ ವಿದ್ಯಾರ್ಥಿನಿಯೊಬ್ಬರು ಹಾಸ್ಟೆಲ್ ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ಸೋಮವಾರ ಮುಂಜಾನೆ ನಡೆದಿದೆ.

ಮಂಗಳೂರಿನ ‌ಎ.ಜೆ ಆಸ್ಪತ್ರೆ ಮೆಡಿಕಲ್ ಕಾಲೇಜಿನ ಎಂಬಿಬಿಎಸ್ ವಿದ್ಯಾರ್ಥಿನಿಯಾಗಿರುವ ಪ್ರಕೃತಿ ಶೆಟ್ಟಿ (20) ಆತ್ಮಹತ್ಯೆ ಮಾಡಿಕೊಂಡ ಯುವತಿ. ಆಕೆ ಸೋಮವಾರ ಮುಂಜಾನೆ 3 ಗಂಟೆ ಹೊತ್ತಿಗೆ ಎಜೆ ಆಸ್ಪತ್ರೆಯ ಮಹಿಳಾ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹಾಸ್ಟೆಲ್‌ನ 6ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಆಕೆ ಜೀವನದಲ್ಲಿ ಹತಾಶೆಯಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಡೆತ್‌ ನೋಟ್‌ ಬರೆದಿಟ್ಟಿದ್ದಾರೆ. ಆದರೆ, ಹತಾಶೆಗೆ ಕಾರಣವೇನು ಎನ್ನುವುದು ಸ್ಪಷ್ಟಪಡಿಸಿಲ್ಲ. ಕದ್ರಿ ಪೊಲೀಸ್ ಠಾಣೆಯಲ್ಲಿ ‌ಪ್ರಕರಣ ದಾಖಲಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಶಾಂಭವಿ ಈವೆಂಟ್ ಅರೇಂಜರ್ಸ್‌ ವಿಸ್ತರಣಾ ಶಾಖೆ ಶುಭಾರಂಭ

Next Post

ಮಂಗಳೂರು: ನ.24ರಂದು ಏಮ್ಮೆಕೆರೆಯಲ್ಲಿ ಒಲಿಂಪಿಕ್ ಗುಣಮಟ್ಟದ ಈಜುಕೊಳವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ.

Related Posts

ಮಂಗಳೂರು: ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈಕ್ ಪಲ್ಟಿ ಸವಾರ ಯೋಧ ಮೃತ್ಯು
ಕರಾವಳಿ

ಮಂಗಳೂರು: ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈಕ್ ಪಲ್ಟಿ ಸವಾರ ಯೋಧ ಮೃತ್ಯು

July 9, 2026
88
ಸಕಲ ಸರ್ಕಾರಿ ಗೌರವಗಳೊಂದಿಗೆ “ತೂಗುಸೇತುವೆಗಳ ಸರದಾರ” ಎಂದೇ ಪ್ರಸಿದ್ಧಿಯಾದ ಡಾ. ಗಿರೀಶ್ ಭಾರದ್ವಾಜ್‌ಗೆ ಅಂತಿಮ ವಿದಾಯ
ಕರಾವಳಿ

ಸಕಲ ಸರ್ಕಾರಿ ಗೌರವಗಳೊಂದಿಗೆ “ತೂಗುಸೇತುವೆಗಳ ಸರದಾರ” ಎಂದೇ ಪ್ರಸಿದ್ಧಿಯಾದ ಡಾ. ಗಿರೀಶ್ ಭಾರದ್ವಾಜ್‌ಗೆ ಅಂತಿಮ ವಿದಾಯ

July 7, 2026
33
Next Post
ಮಂಗಳೂರು: ನ.24ರಂದು ಏಮ್ಮೆಕೆರೆಯಲ್ಲಿ ಒಲಿಂಪಿಕ್ ಗುಣಮಟ್ಟದ ಈಜುಕೊಳವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ.

ಮಂಗಳೂರು: ನ.24ರಂದು ಏಮ್ಮೆಕೆರೆಯಲ್ಲಿ ಒಲಿಂಪಿಕ್ ಗುಣಮಟ್ಟದ ಈಜುಕೊಳವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ.

Discussion about this post

Recent News

ಸುರತ್ಕಲ್ ಮದರಸ ಅಧ್ಯಾಪಕರಿಗೆ ಹಲ್ಲೆ ಪ್ರಕರಣ: ಎಫ್ಐಆರ್ ದಾಖಲು

ಸುರತ್ಕಲ್ ಮದರಸ ಅಧ್ಯಾಪಕರಿಗೆ ಹಲ್ಲೆ ಪ್ರಕರಣ: ಎಫ್ಐಆರ್ ದಾಖಲು

July 10, 2026
162
ಬಿಜಿ ಟ್ರೇಡಿಂಗ್ ಆ್ಯಪ್‌ನಲ್ಲಿ ಹಣ ಹೂಡಿಕೆ ಮಾಡಿದರೆ 100 ದಿನದಲ್ಲಿ ಡಬಲ್ 6.42 ಲಕ್ಷ ರೂ. ಕಳೆದು ಕೊಂಡ ಯುವತಿ – ಪ್ರಕರಣ ದಾಖಲು

ಬಿಜಿ ಟ್ರೇಡಿಂಗ್ ಆ್ಯಪ್‌ನಲ್ಲಿ ಹಣ ಹೂಡಿಕೆ ಮಾಡಿದರೆ 100 ದಿನದಲ್ಲಿ ಡಬಲ್ 6.42 ಲಕ್ಷ ರೂ. ಕಳೆದು ಕೊಂಡ ಯುವತಿ – ಪ್ರಕರಣ ದಾಖಲು

July 10, 2026
47
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಸುರತ್ಕಲ್ ಮದರಸ ಅಧ್ಯಾಪಕರಿಗೆ ಹಲ್ಲೆ ಪ್ರಕರಣ: ಎಫ್ಐಆರ್ ದಾಖಲು

ಸುರತ್ಕಲ್ ಮದರಸ ಅಧ್ಯಾಪಕರಿಗೆ ಹಲ್ಲೆ ಪ್ರಕರಣ: ಎಫ್ಐಆರ್ ದಾಖಲು

July 10, 2026
ಬಿಜಿ ಟ್ರೇಡಿಂಗ್ ಆ್ಯಪ್‌ನಲ್ಲಿ ಹಣ ಹೂಡಿಕೆ ಮಾಡಿದರೆ 100 ದಿನದಲ್ಲಿ ಡಬಲ್ 6.42 ಲಕ್ಷ ರೂ. ಕಳೆದು ಕೊಂಡ ಯುವತಿ – ಪ್ರಕರಣ ದಾಖಲು

ಬಿಜಿ ಟ್ರೇಡಿಂಗ್ ಆ್ಯಪ್‌ನಲ್ಲಿ ಹಣ ಹೂಡಿಕೆ ಮಾಡಿದರೆ 100 ದಿನದಲ್ಲಿ ಡಬಲ್ 6.42 ಲಕ್ಷ ರೂ. ಕಳೆದು ಕೊಂಡ ಯುವತಿ – ಪ್ರಕರಣ ದಾಖಲು

July 10, 2026
ಮಂಗಳೂರು: ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈಕ್ ಪಲ್ಟಿ ಸವಾರ ಯೋಧ ಮೃತ್ಯು

ಮಂಗಳೂರು: ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈಕ್ ಪಲ್ಟಿ ಸವಾರ ಯೋಧ ಮೃತ್ಯು

July 9, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d