• About us
  • Contact us
  • Disclaimer
Thursday, April 30, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಪಾದರಕ್ಷೆ ಖರೀದಿಗೆ ಬಂದ ಮಹಿಳೆಯ ಮೈಮುಟ್ಟಿ ಕಿರುಕುಳ ; ಕಿನ್ನಿಗೋಳಿಯ ಕಾಮುಕ ವ್ಯಾಪಾರಿ ಬಂಧನ

Coastal Times by Coastal Times
December 13, 2021
in ಕ್ರೈಮ್ ನ್ಯೂಸ್
ಪಾದರಕ್ಷೆ ಖರೀದಿಗೆ ಬಂದ ಮಹಿಳೆಯ ಮೈಮುಟ್ಟಿ ಕಿರುಕುಳ ; ಕಿನ್ನಿಗೋಳಿಯ ಕಾಮುಕ ವ್ಯಾಪಾರಿ ಬಂಧನ
78
VIEWS
WhatsappTelegramShare on FacebookShare on Twitter

ಮಂಗಳೂರು: ಪಾದರಕ್ಷೆ ಅಂಗಡಿಗೆ ಬಂದಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ಅಂಗಡಿ ಮಾಲಕನನ್ನು ಪೊಲೀಸರು ಬಂಧಿಸಿದ ಘಟನೆ ಮುಲ್ಕಿ ಠಾಣಾ ವ್ಯಾಪ್ತಿಯ ತಾಳಿಪಾಡಿ ಗ್ರಾಮದ ಕಿನ್ನಿಗೋಳಿಯಲ್ಲಿ ನಡೆದಿದೆ‌.

ಮಹಿಳಾ ಗ್ರಾಹಕಿ ಕಿನ್ನಿಗೋಳಿಯ ಚಪ್ಪಲಿ ಅಂಗಡಿಗೆ ತೆರಳಿದ್ದಾಗ ಘಟನೆ ನಡೆದಿದೆ. ಗ್ರಾಹಕಿಗೆ ವಿವಿಧ ಮಾದರಿಯ ಚಪ್ಪಲಿಗಳನ್ನು ತೋರಿಸಿ, ಚಪ್ಪಲಿ ಇಷ್ಟವಾಗದೇ ಇದ್ದಾಗ ಅಂಗಡಿ ಮಾಲೀಕ ಸಂಶುದ್ದೀನ್, ಅಂಗಡಿಯ ಒಳಗಿದ್ದ ಇನ್ನೊಂದು ಕೊಠಡಿಗೆ ಕರೆದೊಯ್ದು ಅಲ್ಲಿ ಮಹಿಳೆಯ ಭುಜ ಮತ್ತು ಎದೆಯ ಭಾಗವನ್ನು ಮುಟ್ಟಿ ಕಿರುಕುಳ ನೀಡಿದ್ದಾನೆ. ಈ ಬಗ್ಗೆ ಮಹಿಳೆ ಮೂಲ್ಕಿ ಠಾಣೆಯಲ್ಲಿ ದೂರು ನೀಡಿದ್ದು ಪೊಲೀಸರು ಆರೋಪಿ ಸಂಶುದ್ದೀನ್ ನನ್ನು ಬಂಧಿಸಿದ್ದಾರೆ. ‌

ಭಾನುವಾರ ಮಧ್ಯಾಹ್ನ ಘಟನೆ ನಡೆದಿದ್ದು ಇದರ ಬೆನ್ನಲ್ಲೇ ಪೊಲೀಸರಿಗೆ ದೂರು ನೀಡಲಾಗಿತ್ತು. ಪೊಲೀಸರು ಬಳಿಕ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು ಸಂಜೆ ವೇಳೆಗೆ ಬಂಧಿಸಿದ್ದಾರೆ. ‌

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಮುಸ್ಲಿಂ ಮಹಿಳೆಗೆ ಹಿಗ್ಗಾಮುಗ್ಗಾ ಹಲ್ಲೆ ; ಮಹಿಳೆ, ಯುವಕರಿಂದ ಕೃತ್ಯ !

Next Post

21 ವರ್ಷಗಳ ಬಳಿಕ ಭಾರತಕ್ಕೆ ಭುವನ ಸುಂದರಿ ಪಟ್ಟ ; ಹರ್ನಾಜ್‌ ಸಂಧು ಮಿಸ್ ಯುನಿವರ್ಸ್

Related Posts

ಮಂಗಳೂರು: ಮಸೀದಿ ವಾಚ್ ಮನ್ ಜೊತೆಗೆ ಕುಡಿದು ಕಿರಿಕ್ ; ಹೊಡೆದ ಏಟಿಗೆ ಕುಸಿದು ಬಿದ್ದು ವ್ಯಕ್ತಿ ಸಾವು, ಕೊಲೆ ಕೇಸಿನಲ್ಲಿ ಜೈಲು ಪಾಲಾದ ವಾಚ್ ಮನ್
ಕ್ರೈಮ್ ನ್ಯೂಸ್

ಮಂಗಳೂರು: ಮಸೀದಿ ವಾಚ್ ಮನ್ ಜೊತೆಗೆ ಕುಡಿದು ಕಿರಿಕ್ ; ಹೊಡೆದ ಏಟಿಗೆ ಕುಸಿದು ಬಿದ್ದು ವ್ಯಕ್ತಿ ಸಾವು, ಕೊಲೆ ಕೇಸಿನಲ್ಲಿ ಜೈಲು ಪಾಲಾದ ವಾಚ್ ಮನ್

April 29, 2026
243
ಕಣ್ಣೂರು : ಮಾದಕ ವ್ಯಸನಿ ಮಗನಿಂದ ತಾಯಿಯನ್ನು ಚಾಕುವಿನಿಂದ ಕೊಚ್ಚಿ ಬರ್ಬರ ಹತ್ಯೆ..!
ಕ್ರೈಮ್ ನ್ಯೂಸ್

ಕಣ್ಣೂರು : ಮಾದಕ ವ್ಯಸನಿ ಮಗನಿಂದ ತಾಯಿಯನ್ನು ಚಾಕುವಿನಿಂದ ಕೊಚ್ಚಿ ಬರ್ಬರ ಹತ್ಯೆ..!

April 27, 2026
170
Next Post
21 ವರ್ಷಗಳ ಬಳಿಕ ಭಾರತಕ್ಕೆ ಭುವನ ಸುಂದರಿ ಪಟ್ಟ ; ಹರ್ನಾಜ್‌ ಸಂಧು ಮಿಸ್ ಯುನಿವರ್ಸ್

21 ವರ್ಷಗಳ ಬಳಿಕ ಭಾರತಕ್ಕೆ ಭುವನ ಸುಂದರಿ ಪಟ್ಟ ; ಹರ್ನಾಜ್‌ ಸಂಧು ಮಿಸ್ ಯುನಿವರ್ಸ್

Discussion about this post

Recent News

ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

April 30, 2026
3
ಬೈಕ್ – ಲಾರಿ ಮುಖಾಮುಖಿ ಡಿಕ್ಕಿ ; ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಗೆಳತಿ ಗಂಭೀರ

ಬೈಕ್ – ಲಾರಿ ಮುಖಾಮುಖಿ ಡಿಕ್ಕಿ ; ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಗೆಳತಿ ಗಂಭೀರ

April 30, 2026
17
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

April 30, 2026
ಬೈಕ್ – ಲಾರಿ ಮುಖಾಮುಖಿ ಡಿಕ್ಕಿ ; ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಗೆಳತಿ ಗಂಭೀರ

ಬೈಕ್ – ಲಾರಿ ಮುಖಾಮುಖಿ ಡಿಕ್ಕಿ ; ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಗೆಳತಿ ಗಂಭೀರ

April 30, 2026
ಮಂಗಳೂರು: ಮಸೀದಿ ವಾಚ್ ಮನ್ ಜೊತೆಗೆ ಕುಡಿದು ಕಿರಿಕ್ ; ಹೊಡೆದ ಏಟಿಗೆ ಕುಸಿದು ಬಿದ್ದು ವ್ಯಕ್ತಿ ಸಾವು, ಕೊಲೆ ಕೇಸಿನಲ್ಲಿ ಜೈಲು ಪಾಲಾದ ವಾಚ್ ಮನ್

ಮಂಗಳೂರು: ಮಸೀದಿ ವಾಚ್ ಮನ್ ಜೊತೆಗೆ ಕುಡಿದು ಕಿರಿಕ್ ; ಹೊಡೆದ ಏಟಿಗೆ ಕುಸಿದು ಬಿದ್ದು ವ್ಯಕ್ತಿ ಸಾವು, ಕೊಲೆ ಕೇಸಿನಲ್ಲಿ ಜೈಲು ಪಾಲಾದ ವಾಚ್ ಮನ್

April 29, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d