• About us
  • Contact us
  • Disclaimer
Saturday, July 25, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಪಂಪ್ವೆಲ್ ಪದ್ಮಶ್ರೀ ಲಾಡ್ಜ್‌ನಲ್ಲಿ ನಗ್ನ ಸ್ಥಿತಿಯಲ್ಲಿ ಪುರುಷನ ಶವ ಪತ್ತೆ: ರೂಮಿಗೆ ಬಂದಿದ್ದ ಆ ಮಹಿಳೆ ಯಾರು?

Coastal Times by Coastal Times
December 13, 2022
in ಕ್ರೈಮ್ ನ್ಯೂಸ್
ಪಂಪ್ವೆಲ್ ಪದ್ಮಶ್ರೀ ಲಾಡ್ಜ್‌ನಲ್ಲಿ ನಗ್ನ ಸ್ಥಿತಿಯಲ್ಲಿ ಪುರುಷನ ಶವ ಪತ್ತೆ: ರೂಮಿಗೆ ಬಂದಿದ್ದ ಆ ಮಹಿಳೆ ಯಾರು?
330
VIEWS
WhatsappTelegramShare on FacebookShare on Twitter

ಮಂಗಳೂರು: ನಗರದ ಲಾಡ್ಜ್‌ ಒಂದರಲ್ಲಿ ವ್ಯಕ್ತಿಯ ನಗ್ನ ಶವ ಪತ್ತೆಯಾಗಿದೆ. ಆತ ನಗ್ನನಾಗಿರುವ ಸ್ಥಿತಿಯಲ್ಲಿ ಸಾವನ್ನಪ್ಪಿದ್ದು ಹೇಗೆ? ಆತನ ಸಾವಿಗೆ ಮುನ್ನ ಆ ಲಾಡ್ಜ್‌ ಕೋಣೆಗೆ ಬಂದು ಹೋದ ಮಹಿಳೆ ಯಾರು ಎನ್ನುವ ವಿಚಾರದಲ್ಲಿ ಈಗ ತನಿಖೆ ಸಾಗಿದ್ದು ಕುತೂಹಲ ಮೂಡಿಸಿದೆ. ಜತೆಗೆ ಕೋಣೆಯಲ್ಲಿ ಸಿಕ್ಕಿದ ಮಾತ್ರೆಯೇ ಮುಳುವಾಯಿತೇ ಎನ್ನುವ ಚರ್ಚೆಯೂ ಇದೆ. ಮಂಗಳೂರಿನ ಪಂಪ್ ವೆಲ್ ಬಳಿಯ ಪದ್ಮಶ್ರೀ ಲಾಡ್ಜ್‌ನಲ್ಲಿ ಈ ಶವ ಪತ್ತೆಯಾಗಿದೆ. ಇದು ಕಾಸರಗೋಡಿನ ಉಪ್ಪಳ ನಿವಾಸಿ ಅಬ್ದುಲ್ ಕರೀಮ್ ಎಂಬವರ ಶವ ಎಂದು ದಾಖಲೆಗಳ ಆಧಾರದಲ್ಲಿ ಗುರುತಿಸಲಾಗಿದೆ.

ಅಬ್ದುಲ್‌ ಕರೀಂ ಸೋಮವಾರ ಬೆಳಗ್ಗೆ ಬಂದು ಲಾಡ್ಜ್‌ನಲ್ಲಿ ರೂಂ ಪಡೆದಿದ್ದ. ಮಂಗಳವಾರವೂ ಆತ ಹೊರಬಾರದೆ ಇದ್ದಾಗ ಲಾಡ್ಜ್‌ ಸಿಬ್ಬಂದಿ ಹೋಗಿ ಪರಿಶೀಲನೆ ನಡೆಸಿದ್ದಾರೆ. ಆಗ ಮೈಯಲ್ಲಿ ಬಟ್ಟೆಯೇ ಇಲ್ಲದೆ ನಗ್ನ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದ. ಕೋಣೆಯಲ್ಲಿ ‘Ksheerabala’ ಹೆಸರಿನ ಆಯುರ್ವೇದಿಕ್ ಟ್ಯಾಬ್ಲೆಟ್ಸ್ ಪತ್ತೆಯಾಗಿದೆ.

ಕಂಕನಾಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ತಪಾಸಣೆ ನಡೆಸಿದರು. ಸ್ಥಳಕ್ಕೆ ಪೊಲೀಸ್ ಕಮಿಷನರ್ ಎನ್‌.ಶಶಿಕುಮಾರ್ ಭೇಟಿ ನೀಡಿ ಪರಿಶೀಲಿಸಿದರು. ಈ ನಡುವೆ ಕರೀಂನ ಮನೆಯವರು ಕೂಡಾ ಲಾಡ್ಜ್‌ಗೆ ಬಂದಿದ್ದು, ಇದೊಂದು ಅನುಮಾನಾಸ್ಪದ ಸಾವು ಎಂದು ದೂರು ನೀಡಿದ್ದಾರೆ. ಇದರ ಆಧಾರದಲ್ಲೇ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಕೊಠಡಿಗೆ ಬಂದಿದ್ದ ಮಹಿಳೆ ಯಾರು? : ಈ ನಡುವೆ, ಸೋಮವಾರ ಮಧ್ಯಾಹ್ನ ಕರೀಂ ತಂಗಿದ್ದ ಲಾಡ್ಜ್‌ ರೂಮಿಗೆ ಒಬ್ಬ ಮಹಿಳೆ ಬಂದಿರುವುದು ಸಿಸಿ ಟಿವಿ ಫೂಟೇಜ್‌ ಪರಿಶೀಲನೆ ವೇಳೆ ಗೊತ್ತಾಗಿದೆ. ಮಧ್ಯಾಹ್ನ 1.30ಕ್ಕೆ ಬಂದಿದ್ದ ಆಕೆ 2.30ಕ್ಕೆ ವಾಪಸ್‌ ಆಗಿದ್ದಳು. ಈ ನಡುವೆ ಏನಾಗಿದೆ ಎನ್ನುವ ಸಂಗತಿಯ ಸುತ್ತ ಪೊಲೀಸ್‌ ತನಿಖೆ ನಡೆಯಲಿದೆ.

ಇದು ಕೊಲೆಯಾ? ಆತ್ಮಹತ್ಯೆಯೇ ಎನ್ನುವುದೂ ಸೇರಿದಂತೆ ಮಹಿಳೆ ಯಾರು? ಬಂದಿದ್ದೇಕೆ ಎನ್ನುವುದರ ಆಧಾರದಲ್ಲಿ ತನಿಖೆ ಮುಂದುವರಿಯಲಿದೆ. ಈ ಪ್ರಕರಣದಲ್ಲಿ ಏನಾದರೂ ಬ್ಲ್ಯಾಕ್‌ ಮೇಲ್‌ ಕೋನಗಳಿವೆಯೇ? ತೆಗೆದುಕೊಂಡ ಮಾತ್ರೆ ಮುಳುವಾಯಿತೇ ಎನ್ನುವ ಎಲ್ಲ ಕೋನಗಳಲ್ಲಿ ತನಿಖೆ ನಡೆಯಬೇಕಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಉಳ್ಳಾಲದಲ್ಲಿ ತೆಂಗಿನಕಾಯಿ ಕೀಳುವ ನೆಪದಲ್ಲಿ ಅಪ್ರಾಪ್ತ ಬಾಲಕಿಗೆ ಕಿರುಕುಳ ಆರೋಪಿ ಪರಾರಿ

Next Post

ವಿಟ್ಲ : ಲವ್ ಲೇಟರ್ ವಿವಾದ : 18 ವಿದ್ಯಾರ್ಥಿಗಳ ಅಮಾನತು

Related Posts

ಕೆಲಸಕ್ಕೆಂದು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಕಡಬದ ಯುವಕ ಸೆರೆ
ಕ್ರೈಮ್ ನ್ಯೂಸ್

ಕೆಲಸಕ್ಕೆಂದು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಕಡಬದ ಯುವಕ ಸೆರೆ

July 24, 2026
59
ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ ಕಳ್ಳತನ ಪ್ರಕರಣ -ಪ್ರಮುಖ ಆರೋಪಿಯ ಬಂಧನ
ಕ್ರೈಮ್ ನ್ಯೂಸ್

ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ ಕಳ್ಳತನ ಪ್ರಕರಣ -ಪ್ರಮುಖ ಆರೋಪಿಯ ಬಂಧನ

July 23, 2026
57
Next Post
ವಿಟ್ಲ : ಲವ್ ಲೇಟರ್ ವಿವಾದ : 18 ವಿದ್ಯಾರ್ಥಿಗಳ ಅಮಾನತು

ವಿಟ್ಲ : ಲವ್ ಲೇಟರ್ ವಿವಾದ : 18 ವಿದ್ಯಾರ್ಥಿಗಳ ಅಮಾನತು

Discussion about this post

Recent News

ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿಗಳ ಪ್ರತಿಭಟನೆ; ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ

ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿಗಳ ಪ್ರತಿಭಟನೆ; ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ

July 25, 2026
11
ಕೆಲಸಕ್ಕೆಂದು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಕಡಬದ ಯುವಕ ಸೆರೆ

ಕೆಲಸಕ್ಕೆಂದು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಕಡಬದ ಯುವಕ ಸೆರೆ

July 24, 2026
59
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿಗಳ ಪ್ರತಿಭಟನೆ; ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ

ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿಗಳ ಪ್ರತಿಭಟನೆ; ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ

July 25, 2026
ಕೆಲಸಕ್ಕೆಂದು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಕಡಬದ ಯುವಕ ಸೆರೆ

ಕೆಲಸಕ್ಕೆಂದು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಕಡಬದ ಯುವಕ ಸೆರೆ

July 24, 2026
ಪ್ರಧಾನಿ ಮೋದಿ ಭರವಸೆ ಬೆನ್ನಲ್ಲೇ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

ಪ್ರಧಾನಿ ಮೋದಿ ಭರವಸೆ ಬೆನ್ನಲ್ಲೇ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

July 24, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d