• About us
  • Contact us
  • Disclaimer
Saturday, July 25, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಳ್ಳಾಲ: ಹಂಪ್‌ನಿಂದ ಮೇಲೆ ಹಾರಿದ ಬೈಕ್‌: ವೈದ್ಯ ವಿದ್ಯಾರ್ಥಿ ಮೃತ್ಯು, ಸಹಸವಾರನಿಗೆ ಗಾಯ

Coastal Times by Coastal Times
December 13, 2022
in ಕರಾವಳಿ
ಉಳ್ಳಾಲ: ಹಂಪ್‌ನಿಂದ ಮೇಲೆ ಹಾರಿದ ಬೈಕ್‌: ವೈದ್ಯ ವಿದ್ಯಾರ್ಥಿ ಮೃತ್ಯು, ಸಹಸವಾರನಿಗೆ ಗಾಯ
94
VIEWS
WhatsappTelegramShare on FacebookShare on Twitter

ಉಳ್ಳಾಲ: ಮಂಗಳೂರು ಹೊರವಲಯದ ಕುತ್ತಾರು ಸಮೀಪದ ಮದಕ ಕ್ವಾಟ್ರಗುತ್ತು ಬಳಿ ಸೋಮವಾರ ತಡರಾತ್ರಿ ಸಂಭವಿಸಿದ ಬೈಕ್ ಅಪಘಾತದಲ್ಲಿ  ವೈದ್ಯ ವಿದ್ಯಾರ್ಥಿ ಸಾವನ್ನಪ್ಪಿ, ಸಹಸವಾರ ಗಾಯಗೊಂಡಿದ್ದಾರೆ. ಬೆಂಗಳೂರು ಯಶವಂತಪುರ ನಿವಾಸಿ ಶಿಕ್ಷಕ ಸಿದ್ದರಾಜು ಎಂಬವರ ಪುತ್ರ ನಿಶಾಂತ್ ( 22) ಮೃತರು. ಸಹಸವಾರ ಬೀದರ್ ನಿವಾಸಿ ಶಕೀಬ್ ಗಾಯಗೊಂಡವರು.

ಇಬ್ಬರೂ ನಾಟೆಕಲ್ ಕಣಚೂರು ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಪೂರೈಸಿ ದ್ವಿತೀಯ ವರ್ಷದ ಇಂಟರ್ನ್‌ಷಿಪ್‌ ನಡೆಸುತ್ತಿದ್ದರು. ಕುತ್ತಾರು ಸಿಲಿಕೋನಿಯಾ ಫ್ಲ್ಯಾಟ್‌ನಲ್ಲಿ ವಾಸಿಸುತ್ತಿದ್ದ ಇಬ್ಬರೂ ರಾತ್ರಿ 250 ಸಿಸಿ ಇರುವ ಬೈಕಿನಲ್ಲಿ ರೈಡ್ ತೆರಳುವಾಗ ರಸ್ತೆಯಲ್ಲಿದ್ದ ಹಂಪ್ ಗಮನಕ್ಕೆ ಬಾರದೇ ಅಪಘಾತ ಸಂಭವಿಸಿದೆ. ಹಂಪ್‌ನಿಂದ ಹಾರಿದ ಬೈಕ್‌ ಸುಮಾರು ದೂರ ಹೋಗಿ ಬಿದ್ದಿದೆ. ಇಬ್ಬರೂ ಎಸೆಯಲ್ಪಟ್ಟು ಸವಾರ ನಿಶಾಂತ್ ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಹೆಚ್ಚು ವಾಹನ ಸಂಚಾರವಿಲ್ಲದ ರಸ್ತೆಯಾಗಿದ್ದರಿಂದ ರಾತ್ರಿ‌ 12.15 ರ ವೇಳೆಗೆ ಅಪಘಾತ ಸಂಭವಿಸಿದ್ದರೂ ಸ್ವಲ್ಪ ಹೊತ್ತಿನ ಬಳಿಕ ಸ್ಥಳೀಯರ ಗಮನಕ್ಕೆ ಬಂದು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ವಿದ್ಯಾರ್ಥಿ ನಿಶಾಂತ್‌ ಅವರ ಚಿಕ್ಕಪ್ಪ ಬೆಂಗಳೂರು ಹೈಕೋರ್ಟ್‌ ನ್ಯಾಯಾಧೀಶರಾಗಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಸುಳ್ಯ: ಮದುವೆ ದಿಬ್ಬಣದ ಇನೋವಾ ಕಾರು ಪಲ್ಟಿ ತಾಯಿ ಮಗು ಸಾವು

Next Post

ಉಳ್ಳಾಲದಲ್ಲಿ ತೆಂಗಿನಕಾಯಿ ಕೀಳುವ ನೆಪದಲ್ಲಿ ಅಪ್ರಾಪ್ತ ಬಾಲಕಿಗೆ ಕಿರುಕುಳ ಆರೋಪಿ ಪರಾರಿ

Related Posts

ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿಗಳ ಪ್ರತಿಭಟನೆ; ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ
ಕರಾವಳಿ

ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿಗಳ ಪ್ರತಿಭಟನೆ; ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ

July 25, 2026
25
ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು
ಕರಾವಳಿ

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

July 23, 2026
2
Next Post
ಉಳ್ಳಾಲದಲ್ಲಿ ತೆಂಗಿನಕಾಯಿ ಕೀಳುವ ನೆಪದಲ್ಲಿ ಅಪ್ರಾಪ್ತ ಬಾಲಕಿಗೆ ಕಿರುಕುಳ ಆರೋಪಿ ಪರಾರಿ

ಉಳ್ಳಾಲದಲ್ಲಿ ತೆಂಗಿನಕಾಯಿ ಕೀಳುವ ನೆಪದಲ್ಲಿ ಅಪ್ರಾಪ್ತ ಬಾಲಕಿಗೆ ಕಿರುಕುಳ ಆರೋಪಿ ಪರಾರಿ

Discussion about this post

Recent News

ಕರ್ನಾಟಕದ ಪರಿಸರ ಪ್ರಾಧಿಕಾರಗಳ SEIAA–SEAC ನೇಮಕಾತಿಗಳ ಅರ್ಹತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗೆ ಎಂಟು ವಾರಗಳಲ್ಲಿ ಉತ್ತರಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ

ಕರ್ನಾಟಕದ ಪರಿಸರ ಪ್ರಾಧಿಕಾರಗಳ SEIAA–SEAC ನೇಮಕಾತಿಗಳ ಅರ್ಹತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗೆ ಎಂಟು ವಾರಗಳಲ್ಲಿ ಉತ್ತರಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ

July 25, 2026
4
ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿಗಳ ಪ್ರತಿಭಟನೆ; ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ

ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿಗಳ ಪ್ರತಿಭಟನೆ; ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ

July 25, 2026
25
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕರ್ನಾಟಕದ ಪರಿಸರ ಪ್ರಾಧಿಕಾರಗಳ SEIAA–SEAC ನೇಮಕಾತಿಗಳ ಅರ್ಹತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗೆ ಎಂಟು ವಾರಗಳಲ್ಲಿ ಉತ್ತರಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ

ಕರ್ನಾಟಕದ ಪರಿಸರ ಪ್ರಾಧಿಕಾರಗಳ SEIAA–SEAC ನೇಮಕಾತಿಗಳ ಅರ್ಹತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗೆ ಎಂಟು ವಾರಗಳಲ್ಲಿ ಉತ್ತರಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ

July 25, 2026
ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿಗಳ ಪ್ರತಿಭಟನೆ; ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ

ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿಗಳ ಪ್ರತಿಭಟನೆ; ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ

July 25, 2026
ಕೆಲಸಕ್ಕೆಂದು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಕಡಬದ ಯುವಕ ಸೆರೆ

ಕೆಲಸಕ್ಕೆಂದು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಕಡಬದ ಯುವಕ ಸೆರೆ

July 24, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d