• About us
  • Contact us
  • Disclaimer
Thursday, June 4, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

‘ ದಿ ವ್ಯಾಕ್ಸಿನ್ ವಾರ್ ‘ ನಲ್ಲಿ ಕಾಂತಾರ ಬೆಡಗಿ ಸಪ್ತಮಿ ಗೌಡ

Coastal Times by Coastal Times
January 14, 2023
in ಸಿನಿಮಾ
‘ ದಿ ವ್ಯಾಕ್ಸಿನ್ ವಾರ್ ‘ ನಲ್ಲಿ ಕಾಂತಾರ ಬೆಡಗಿ ಸಪ್ತಮಿ ಗೌಡ
36
VIEWS
WhatsappTelegramShare on FacebookShare on Twitter

ಮುಂಬೈ: ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಿತ್ರದಲ್ಲಿ ಲೀಲಾ ಪಾತ್ರವನ್ನು ನಿರ್ವಹಿಸಿದ್ದ ಸಪ್ತಮಿ ಗೌಡ ಅವರು ಬಾಲಿವುಡ್‌ಗೆ ಪದಾರ್ಪಣೆ ಮಾಡಲು ಸಿದ್ಧರಾಗಿದ್ದಾರೆ. ಕಾಶ್ಮೀರ ಫೈಲ್ಸ್ ಚಿತ್ರದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರ ದಿ ವ್ಯಾಕ್ಸಿನ್ ವಾರ್ ಸಿನಿಮಾದಲ್ಲಿ ಸಪ್ತಮಿ ನಟಿಸಲಿದ್ದಾರೆ. ಈಗಾಗಲೇ ಚಿತ್ರದ ಶೂಟಿಂಗ್ ಆರಂಭವಾಗಿದ್ದು, ಕಾಂತಾರ ಬೆಡಗಿ ಸೇರ್ಪಡೆ ಹೊಸ ಸುದ್ದಿಯಾಗಿದೆ.

ದಿ ಕಾಶ್ಮೀರ್ ಫೈಲ್ಸ್ ನಿರ್ದೇಶಕರ ಮುಂದಿನ ಚಿತ್ರದಲ್ಲಿ ಕೆಲಸ ಮಾಡುವ ಕುರಿತು ಮಾತನಾಡಿದ ಸಪ್ತಮಿ, ‘ಮೊದಲಿಗೆ, ಕಾಶ್ಮೀರ್ ಫೈಲ್ಸ್ ಸಿನಿಮಾ ಎಷ್ಟು ದೊಡ್ಡದಾಗಿದೆ ಎಂಬುದು ನಮಗೆ ತಿಳಿದಿದೆ. ವಿವೇಕ್ ಅಗ್ನಿಹೋತ್ರಿ ಸರ್ ಅವರಂತಹ ನಿರ್ದೇಶಕರೊಂದಿಗೆ ಕೆಲಸ ಮಾಡಲು ನಾನು ತುಂಬಾ ಉತ್ಸುಕನಾಗಿದ್ದೇನೆ. ಇದು ಹೊಸ ಭಾಷೆ, ಹೊಸ ಉದ್ಯಮ, ಮತ್ತು ಹಲವು ಅಂಶಗಳನ್ನು ಕಲಿತುಕೊಳ್ಳುವ ಅಗತ್ಯವಿರುತ್ತದೆ ಎಂಬುದು ನನಗೆ ಖಚಿತವಾಗಿದೆ. ಚಿತ್ರದ ಭಾಗವಾಗುವುದು ಮತ್ತು ದೊಡ್ಡ ತಾರೆಯರೊಂದಿಗೆ ನಟಿಸುವುದು ಸೇರಿದಂತೆ ಬಹುಭಾಷಾ ಚಿತ್ರದಲ್ಲಿ ಅನ್ವೇಷಿಸಲು ಸಾಕಷ್ಟು ಹೊಸ ಮಾರ್ಗಗಳಿವೆ’ ಎಂದರು. ಈಗಾಗಲೇ ಚಿತ್ರೀಕರಣ ಭರದಿಂದ ಸಾಗಿದ್ದು, ಜ. 14 ರಂದು ಸಪ್ತಮಿ ಹೈದರಾಬಾದ್ ಶೆಡ್ಯೂಲ್‌ಗೆ ಸೇರಿಕೊಳ್ಳಲಿದ್ದಾರೆ.

‘ದಿ ವ್ಯಾಕ್ಸಿನ್ ವಾರ್’ಚಿತ್ರವು ಕೋವಿಡ್ ಲಸಿಕೆ ಕಂಡುಹಿಡಿಯಲು ಎರಡು ವರ್ಷಗಳ ಕಾಲ ಹಗಲು ರಾತ್ರಿ ದುಡಿದ ಭಾರತೀಯ ವಿಜ್ಞಾನಿಗಳು ಮತ್ತು ಸಿಬ್ಬಂದಿಯ ಕಥಾಹಂದರವನ್ನು ಒಳಗೊಂಡಿದೆ.  ವಿವೇಕ್ ಅಗ್ನಿಹೋತ್ರಿ ಅವರ ಪತ್ನಿ, ನಟಿ ಪಲ್ಲವಿ ಜೋಶಿ ಅವರ ‘ಐ ಆ್ಯಮ್ ಬುದ್ಧ ಪ್ರೊಡಕ್ಷನ್ಸ್ ಮತ್ತು ಅಭಿಷೇಕ್ ಅಗರ್‌ವಾಲ್ ಅವರ ‘ಅಭಿಷೇಕ್ ಅಗರ್‌ವಾಲ್ ಆರ್ಟ್ಸ್’ನಿಂದ ಚಿತ್ರ ನಿರ್ಮಾಣ ಮಾಡಲಾಗುತ್ತಿದೆ. ಆಗಸ್ಟ್ 15,2023 ರಂದು ಭಾರತದ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಚಿತ್ರವನ್ನು ಥಿಯೇಟರ್‌ಗಳಿಗೆ ತರಲು ನಿರ್ಮಾಪಕರು ನಿರ್ಧರಿಸಿದ್ದಾರೆ. 11 ಭಾಷೆಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ.

I’m glad and excited to be a part of this project !
Thank you @vivekagnihotri sir for this opportunity 🙏🏻

🧿 https://t.co/Sx44H7mJzW

— Sapthami Gowda (@gowda_sapthami) January 13, 2023

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಎಂಆರ್‌ಪಿಎಲ್‌ 4ನೇ ಹಂತ ವಿಸ್ತರಣೆ: ಪೆಟ್ರೋ ಕೆಮಿಕಲ್ಸ್‌ ಉತ್ಪಾದನೆಗೆ ಮೊದಲ ಆದ್ಯತೆ ; ಎಂ. ವೆಂಕಟೇಶ್

Next Post

ಮಂಗಳೂರು ಕೋರ್ಟ್‌ ಕಾಂಪ್ಲೆಕ್ಸ್‌ನಲ್ಲಿ ಡಿಫೆನ್ಸ್‌ ಕೌನ್ಸೆಲ್ ಕಚೇರಿ ಕಾರ್ಯಾರಂಭ

Related Posts

ಹೊಸ ನಿರೀಕ್ಷೆ ಹುಟ್ಟುಹಾಕಿದ – ವಾದಿರಾಜ ವಾಲಗ ಮಂಡಳಿ ಹಾಸ್ಯಮಯ ಸಿನಿಮಾದ ಚಿತ್ರೀಕರಣ ಮುಕ್ತಾಯ- ನಿರ್ಮಾಪಕ ಡಾ. ಎಂ.ಎನ್ ರಾಜೇಂದ್ರ ಕುಮಾರ್
ಕರಾವಳಿ

ಹೊಸ ನಿರೀಕ್ಷೆ ಹುಟ್ಟುಹಾಕಿದ – ವಾದಿರಾಜ ವಾಲಗ ಮಂಡಳಿ ಹಾಸ್ಯಮಯ ಸಿನಿಮಾದ ಚಿತ್ರೀಕರಣ ಮುಕ್ತಾಯ- ನಿರ್ಮಾಪಕ ಡಾ. ಎಂ.ಎನ್ ರಾಜೇಂದ್ರ ಕುಮಾರ್

April 28, 2026
46
ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ
ಸಿನಿಮಾ

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

April 13, 2026
3
Next Post
ಮಂಗಳೂರು ಕೋರ್ಟ್‌ ಕಾಂಪ್ಲೆಕ್ಸ್‌ನಲ್ಲಿ ಡಿಫೆನ್ಸ್‌ ಕೌನ್ಸೆಲ್ ಕಚೇರಿ ಕಾರ್ಯಾರಂಭ

ಮಂಗಳೂರು ಕೋರ್ಟ್‌ ಕಾಂಪ್ಲೆಕ್ಸ್‌ನಲ್ಲಿ ಡಿಫೆನ್ಸ್‌ ಕೌನ್ಸೆಲ್ ಕಚೇರಿ ಕಾರ್ಯಾರಂಭ

Discussion about this post

Recent News

ಕರ್ನಾಟಕದ 34ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

ಕರ್ನಾಟಕದ 34ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

June 3, 2026
30
ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

June 2, 2026
75
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕರ್ನಾಟಕದ 34ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

ಕರ್ನಾಟಕದ 34ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

June 3, 2026
ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

June 2, 2026
ಧರ್ಮಸ್ಥಳದಲ್ಲಿ ‘ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಚಾಲನೆ

ಧರ್ಮಸ್ಥಳದಲ್ಲಿ ‘ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಚಾಲನೆ

June 1, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d