• About us
  • Contact us
  • Disclaimer
Monday, April 13, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿಗೆ ರಂಗ ಕಲಾಬಂಧು ಪ್ರಶಸ್ತಿ ಪ್ರದಾನ

Coastal Times by Coastal Times
January 14, 2024
in ಕರಾವಳಿ
ಮಂಗಳೂರು: ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿಗೆ ರಂಗ ಕಲಾಬಂಧು ಪ್ರಶಸ್ತಿ ಪ್ರದಾನ
3
VIEWS
WhatsappTelegramShare on FacebookShare on Twitter

ಮಂಗಳೂರು: ರಂಗಭೂಮಿಯಲ್ಲಿ ಶ್ರೀ ಲಲಿತೆ ಕಲಾವಿದರ ತಂಡ ವಿಭಿನ್ನ ನಾಟಕಗಳನ್ನು ಪ್ರದರ್ಶಿಸುವ ಮೂಲಕ ಪ್ರೇಕ್ಷಕರಿಗೆ ಹೊಸತನವನ್ನು ನೀಡಿದೆ. ಅದರಲ್ಲೂ ಶ್ರೀಲಲಿತೆ ಕಲಾವಿದರು ತಂಡದಿಂದ ಪ್ರದರ್ಶನಗೊಂಡ ಗರುಡ ಪಂಚಮಿ ನಾಟಕದಲ್ಲಿ ವಿಶಿಷ್ಠವಾದ ರಂಗವಿನ್ಯಾಸವನ್ನು ಬಳಸಲಾಗಿದೆ. ಕಿಶೋರ್ ಡಿ ಶೆಟ್ಟಿ ಅವರು ರಂಗಭೂಮಿಗೆ ಬಹಳಷ್ಟು ಉತ್ತಮ ಮೌಲ್ಯಯುತ ನಾಟಕಗಳನ್ನು ನೀಡಿದ್ದಾರೆ. ಸಮಾಜಕ್ಕೆ ಉತ್ತಮ ಸಂದೇಶವೂ ಇದೆ ಎಂದು ಯಕ್ಚಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಹೇಳಿದರು.

ಮಂಗಳೂರು ಪುರಭವನದಲ್ಲಿ ಶ್ರೀ ಕಲಾವಿದರು ಅರ್ಪಿಸುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಾಯೋಜಕತ್ವದಲ್ಲಿ ನಡೆದ ಗರುಡ ಪಂಚಮಿ ನಾಟಕದ 50 ನೇ ಪ್ರದರ್ಶನದ ಸಂಭ್ರಮಾಚರಣೆ ಮತ್ತು ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ ಅವರಿಗೆ ನೀಡಲಾದ ರಂಗಕಲಾ ಬಂಧು ಬಿರುದು ಪ್ರದಾನ ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಅವರು ಮಾತನಾಡಿದರು.

ಮೇಯರ್ ಸುಧೀರ್ ಶೆಟ್ಟ ಕಣ್ಣೂರು ಅಧ್ಯಕ್ಷತೆ ವಹಿಸಿ ಮಾತನಾಡಿ, ಕಿಶೋರ್ ಡಿ ಶೆಟ್ಟಿ ಅವರು ಅನೇಕ ವರ್ಷಗಳಿಂದ ನಾಟಕ ತಂಡಗಳನ್ನು ಕಟ್ಟಿ ಕಲಾವಿದರಿಗೆ ಆಸರೆಯಾದವರು. ಪರಿಣಾಮಕಾರಿ ಸಾಮಾಜಿಕ, ಪೌರಾಣಿಕ, ಭಕ್ತಿ ಪ್ರಧಾನ ನಾಟಕಗಳ ಪ್ರದರ್ಶನದ ಮೂಲಕ ಅವರು ಹೆಸರು ಗಳಿಸಿದವರು. ರಂಗಭೂಮಿಗೆ ಅವರದ್ದು ದೊಡ್ಡ ಕೊಡುಗೆಯೇ ಇದೆ ಎಂದು ಎಂದರು.

ಇದೇ ಸಂದರ್ಭದಲ್ಲಿ ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ ಅವರಿಗೆ ರಂಗಕಲಾಬಂಧು ಬಿರುದು ನೀಡಿ ಸನ್ಮಾನಿಸಲಾಯಿತು. ಅದೇ ರೀತಿ ತ್ರಿರಂಗ ಸಂಗಮ ಮುಂಬೈ ಇದರ ಸಂಚಾಲಕರಾದ ಅಶೋಕ್ ಪಕ್ಕಳ, ನವೀನ್ ಶೆಟ್ಟಿ ಇನ್ನ, ಕರ್ನೂರು ಮೋಹನ್ ರೈ ಅವರನ್ನು ಸನ್ಮಾನಿಸಲಾಯಿತು.

ಮುಖ್ಯ ಅತಿಥಿಗಳಾಗಿ ತುಳು ಚಲನಚಿತ್ರ ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಜಿ, ಯಕ್ಷಧ್ರುವ ಪಟ್ಲ ಫೌಂಡೇಶನ್ ಕಾರ್ಯದರ್ಶಿ ಪುರುಷೋತ್ತಮ್ ಭಂಡಾರಿ, ಯಕ್ಷಧ್ರುವ ಪಟ್ಲ ಫೌಂಡೇಶನ್ ಕೋಶಾಧಿಕಾರಿ ಸಿಎ ಸುದೇಶ್ ರೈ, ಜನನಿ ಕನ್ ಸ್ಟ್ರಕ್ಷನ್ ಮಾಲೀಕ ಸುಧಾಕರ್ ಪೂಂಜ, ಹೋಟೆಲ್ ಉದ್ಯಮಿ ಶಶಿಕಾಂತ ಶೇಖ, ಚಂದ್ರಹಾಸ್ ಶೆಟ್ಟಿ, ಉದ್ಯಮಿ ತಾರಾನಾಥ ಶೆಟ್ಟಿ ಬೋಳಾರ, ಭುಜಬಲಿ ಧರ್ಮಸ್ಥಳ, ಲೀಲಾಕ್ಷ ಕರ್ಕೇರ, ಸ್ವರೂಪ ಎನ್. ಶೆಟ್ಟಿ, ನವೀನ್ ಶೆಟ್ಟಿ ಅಳಕೆ ಇದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

“ಕೊರಗಜ್ಜ” ಸಿನಿಮಾ ಚಿತ್ರೀಕರಣ ಮುಕ್ತಾಯ ; ಕಲ್ಲಾಪು ಬುರ್ದುಗೋಳಿಯಲ್ಲಿ ಹರಕೆ ಕೋಲ ನೀಡಿದ ‘ಕೊರಗಜ್ಜ’ ಸಿನಿಮಾ ತಂಡ

Next Post

ರೋಹನ್‌ ಕಾರ್ಪೊರೇಶನ್‌ 31ನೇ ವರ್ಷಕ್ಕೆ ಪಾದಾರ್ಪಣೆ, ರೋಹನ್ ಸಿಟಿ, ಇನ್ನಿತರ ಪ್ರಾಜೆಕ್ಟ್‌ಗಳ ಮೇಲೆ 10% ರಿಯಾಯಿತಿ

Related Posts

ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ
ಕರಾವಳಿ

ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

April 13, 2026
3
ಈ ವಿಶ್ವ  ದಾಖಲೆ ಖಂಡಿತಾ ಆಗಲಿದೆ – ಲಾಂಛನ ಬಿಡುಗಡೆ ಮಾಡಿ ಆರೋಗ್ಯ ಮಂತ್ರಿ ದಿನೇಶ್ ಗುಂಡೂರಾವ್
ಕರಾವಳಿ

ಈ ವಿಶ್ವ ದಾಖಲೆ ಖಂಡಿತಾ ಆಗಲಿದೆ – ಲಾಂಛನ ಬಿಡುಗಡೆ ಮಾಡಿ ಆರೋಗ್ಯ ಮಂತ್ರಿ ದಿನೇಶ್ ಗುಂಡೂರಾವ್

April 11, 2026
25
Next Post
ರೋಹನ್‌ ಕಾರ್ಪೊರೇಶನ್‌ 31ನೇ ವರ್ಷಕ್ಕೆ ಪಾದಾರ್ಪಣೆ, ರೋಹನ್ ಸಿಟಿ, ಇನ್ನಿತರ ಪ್ರಾಜೆಕ್ಟ್‌ಗಳ ಮೇಲೆ 10% ರಿಯಾಯಿತಿ

ರೋಹನ್‌ ಕಾರ್ಪೊರೇಶನ್‌ 31ನೇ ವರ್ಷಕ್ಕೆ ಪಾದಾರ್ಪಣೆ, ರೋಹನ್ ಸಿಟಿ, ಇನ್ನಿತರ ಪ್ರಾಜೆಕ್ಟ್‌ಗಳ ಮೇಲೆ 10% ರಿಯಾಯಿತಿ

Discussion about this post

Recent News

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

April 13, 2026
0
ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

April 13, 2026
3
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

April 13, 2026
ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

April 13, 2026
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ್ಟಿ ಬಂಧಿಸಿದ ಕಾರ್ಕಳ ಪೊಲೀಸರು,

ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ್ಟಿ ಬಂಧಿಸಿದ ಕಾರ್ಕಳ ಪೊಲೀಸರು,

April 12, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d