• About us
  • Contact us
  • Disclaimer
Monday, April 13, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ರೋಹನ್‌ ಕಾರ್ಪೊರೇಶನ್‌ 31ನೇ ವರ್ಷಕ್ಕೆ ಪಾದಾರ್ಪಣೆ, ರೋಹನ್ ಸಿಟಿ, ಇನ್ನಿತರ ಪ್ರಾಜೆಕ್ಟ್‌ಗಳ ಮೇಲೆ 10% ರಿಯಾಯಿತಿ

Coastal Times by Coastal Times
January 14, 2024
in ಕರಾವಳಿ
ರೋಹನ್‌ ಕಾರ್ಪೊರೇಶನ್‌ 31ನೇ ವರ್ಷಕ್ಕೆ ಪಾದಾರ್ಪಣೆ, ರೋಹನ್ ಸಿಟಿ, ಇನ್ನಿತರ ಪ್ರಾಜೆಕ್ಟ್‌ಗಳ ಮೇಲೆ 10% ರಿಯಾಯಿತಿ
36
VIEWS
WhatsappTelegramShare on FacebookShare on Twitter

ಮಂಗಳೂರು: ರೋಹನ್‌ ಕಾರ್ಪೊರೇಶನ್‌ ಜ. 14ರಂದು ಯಶಸ್ವಿ 30 ವರ್ಷಗಳನ್ನು ಪೂರೈಸುತ್ತಿದ್ದು 31ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದೆ. ಈ ಪ್ರಯುಕ್ತ ರೋಹನ್‌ ಸಿಟಿ, ರೋಹನ್‌ ಸ್ಕ್ವೇರ್‌, ರೋಹನ್‌ ಎಸ್ಟೇಟ್ಸ್‌ ಮತ್ತು ಇನ್ನಿತರ ಆಯ್ದ ಪ್ರಾಜೆಕ್ಟ್ಗಳ ಮೇಲೆ ಶೇ. 10 ವಿಶೇಷ ರಿಯಾಯಿತಿ ಪ್ರಕಟಿಸಲಾಗಿದೆ. ಈ ಕೊಡುಗೆ ಜ. 31ರ ವರೆಗೆ ಇರುವುದು. ಷರತ್ತುಗಳು ಅನ್ವಯವಾಗಲಿವೆ.

ರೋಹನ್‌ ಮೊಂತೇರೊ ನೇತೃತ್ವದ ಸಂಸ್ಥೆಯ ಬಹು ನಿರೀಕ್ಷಿತ, ಅತಿದೊಡ್ಡ ಮತ್ತು ವಿಶಿಷ್ಟ “ರೋಹನ್‌ ಸಿಟಿ’ ಬೃಹತ್‌ ಕಟ್ಟಡ ನಿರ್ಮಾಣ ಬಿಜೈಯಲ್ಲಿ ಭರದಿಂದ ಸಾಗುತ್ತಿದೆ. 6 ಲಕ್ಷ ಚದರ ಅಡಿ ವಸತಿ ಪ್ರದೇಶವನ್ನು ಒಳಗೊಂಡಿರುವ ಸಮುಚ್ಚಯವಾಗಿದ್ದು, ಒಟ್ಟು 546 ಅಪಾರ್ಟ್‌ಮೆಂಟ್‌ಗಳನ್ನು ಒಳಗೊಂ ಡಿದೆ. ವಸತಿ ಆಯ್ಕೆಗಳು ಡ್ಯುಪ್ಲೆಕ್ಸ್‌, 6 ಬಿಎಚ್‌ಕೆ, 4 ಬಿಎಚ್‌ಕೆ, 1,405ರಿಂದ 1,900 ಚದರ ಅಡಿಯ 3 ಬಿಎಚ್‌ಕೆ, 1,075ರಿಂದ 1,135 ಚದರ ಅಡಿಯ 2 ಬಿಎಚ್‌ಕೆ ಮತ್ತು 700ರಿಂದ 815 ಚದರ ಅಡಿಯ 1 ಬಿಎಚ್‌ಕೆ ಫ್ಲ್ಯಾಟ್‌ಗಳೊಂದಿಗೆ ವಿವಿಧ ಅಗತ್ಯಗಳನ್ನು ಪೂರೈಸುತ್ತವೆ.

ವಸತಿ ಪ್ರದೇಶದ ಜತೆಗೆ, 2 ಲಕ್ಷ ಚದರ ಅಡಿ ವಿಸ್ತೀರ್ಣದಲ್ಲಿ ಒಟ್ಟು 284 ವಾಣಿಜ್ಯ ಮಳಿಗೆಗಳಿವೆ. ಯಾಂತ್ರೀಕೃತ ಪಾರ್ಕಿಂಗ್‌ ವ್ಯವಸ್ಥೆಯನ್ನು ಹೊಂದಿದ್ದು, ಹೆಚ್ಚಿನ ಸಂಖ್ಯೆಯ ದ್ವಿಚಕ್ರ ಮತ್ತು ಕಾರ್‌ಗಳಿಗೆ ಅವಕಾಶ ಕಲ್ಪಿಸುತ್ತದೆ.

ಸಿಟಿ ಕ್ಲಬ್‌ನ ವೈಶಿಷ್ಟ್ಯ : ಸಂಪೂರ್ಣ ಹವಾನಿಯಂತ್ರಿತ, ವಿಶಾಲ ಎಂಟ್ರೆನ್ಸ್‌ ಲಾಬಿ, ಫ್ಯಾಮಿಲಿ ರೆಸ್ಟೋರೆಂಟ್‌, ಕಾಫಿಶಾಪ್‌, ಒಳಾಂಗಣ ಕ್ರೀಡೆ, ಬಾಸ್ಕೆಟ್‌ಬಾಲ್‌ ಕೋರ್ಟ್‌, ಬಾಡ್ಮಿಂಟನ್‌ ಕೋರ್ಟ್‌, ವಿಡಿಯೋ ಗೇಮ್ಸ್‌ ವಲಯ, ಸುಸಜ್ಜಿತ ಜಿಮ್‌, ಸ್ಪಾ, ಯುನಿಸೆಕ್ಸ್‌ ಸಲೂನ್‌, ಆಯುರ್ವೇದಿಕ್‌ ವೆಲ್‌ನೆಸ್‌ ಸೆಂಟರ್‌, 3ಡಿ ಥಿಯೇಟರ್‌, ಮಲ್ಟಿ-ಪರ್ಪಸ್‌ ಹಾಲ್‌, ಸ್ವಿಮಿಂಗ್‌ ಪೂಲ್‌, ಜಾಗಿಂಗ್‌ ಟ್ರ್ಯಾಕ್ ಸೀನಿಯರ್‌ ಸಿಟಿಜನ್‌ ಪಾರ್ಕ್‌, ಚಿಣ್ಣರ ಆಟದ ವಲಯ, ಸುಸಜ್ಜಿತ ಗ್ರಂಥಾಲಯ, ವಿದ್ಯಾರ್ಥಿ ಕಲಿಕಾ ಕೊಠಡಿ ಹಾಗೂ ಇನ್ನಿತರ ಸೌಕರ್ಯಗಳು.

ಪ್ರಸ್ತುತ ಪಕ್ಷಿಕೆರೆಯಲ್ಲಿ ಮತ್ತು ಕುಲಶೇಖರದಲ್ಲಿ ರೋಹನ್‌ಎಸ್ಟೇಟ್‌,ಸುರತ್ಕಲ್‌ನಲ್ಲಿ ರೋಹನ್‌ ಎನ್‌ಕ್ಲೇವ್‌ ಮತ್ತು ಅವೆನ್ಯೂ ಸಂಪೂರ್ಣಗೊಂಡಿದ್ದು, ಪಂಪ್‌ವೆಲ್‌ ಬಳಿಯ ಕಪಿತಾನಿ ಯೋದಲ್ಲಿನ ರೋಹನ್‌ ಸ್ಕ್ವೇರ್‌ ನಿರ್ಮಾಣದ ಕೊನೆಯ ಹಂತದಲ್ಲಿದೆ.

ರೋಹನ್‌ ಸಿಟಿ ವೈಶಿಷ್ಟ್ಯ : 2 ಹಂತಗಳಲ್ಲಿ 35,000 ಚದರ ಅಡಿ ಹೈಪರ್‌ ಮಾರುಕಟ್ಟೆ, ವಾಣಿಜ್ಯ ಮಳಿಗೆಗಳಿಗೆ 2 ಎಸ್ಕಲೇಟರ್‌ ವ್ಯವಸ್ಥೆ, ವಸತಿ, ವಾಣಿಜ್ಯ, ಸೂಪರ್‌ ಮಾರ್ಕೆಟ್‌, ಹೋಟೆಲ್‌, ಅತ್ಯಾಧುನಿಕ ಕ್ಲಬ್‌ ಹಾಗೂ ಇನ್ನಿತರ ಸೌಲಭ್ಯಗಳು ಒಂದೇ ಸೂರಿನಡಿ, ಮಂಗಳೂರಿನ ಹೃದಯಭಾಗದಲ್ಲಿ ಅತಿ ಸಮಂಜಸ ಬೆಲೆಗಳಲ್ಲಿ ಲಕ್ಸುರಿ ಸೌಲಭ್ಯಗಳು, ಪ್ರಮುಖ ರಾಷ್ಟ್ರೀಕೃತ ಬ್ಯಾಂಕ್‌ಗಳಿಂದ ಪ್ರಾಜೆಕ್ಟ್ ಅಂಗೀಕೃತ, ತ್ವರಿತ ಸಾಲ ಸೌಲಭ್ಯ ಸೇವೆ, ಡೀಸೆಲ್‌ ಜನರೇಟರ್‌ಗಳೊಂದಿಗೆ ಶೇ. 100 ಪವರ್‌ ಬ್ಯಾಕಪ್‌, ಸ್ವಯಂಚಾಲಿತ ಪವರ್‌ಚೇಂಜ್‌ ಓವರ್‌ ವ್ಯವಸ್ಥೆ, ಅತ್ಯಾಧುನಿಕ ಭದ್ರತಾ ವ್ಯವಸ್ಥೆ, ಎಲೆಕ್ಟ್ರಿಕ್‌ ಕಾರ್‌ ಚಾರ್ಜಿಂಗ್‌ ವ್ಯವಸ್ಥೆ, ಹಸುರುವನ, ಉದ್ಯಾನವನ, ಘನತ್ಯಾಜ್ಯ ಸಂಸ್ಕರಣ ಘಟಕ, ಸೌರಶಕ್ತಿ ಸಂಗ್ರಹ ಘಟಕ, ಲೈಟಿಂಗ್‌ ಆಟೊಮೇಷನ್‌ (ಮಂಗಳೂರಿನಲ್ಲಿ ಮೊದಲ ಬಾರಿಗೆ).

ರೋಹನ್ ಮೊಂತೇರೊ: – ಯಶಸ್ಸಿನ ರೂವಾರಿ : ರೋಹನ್ ಮೊಂತೇರೊ ಯುವ ಪ್ರಾಯದಲ್ಲೇ ರಿಯಲ್ ಎಸ್ಟೇಟ್ ಉದ್ಯ ಮಕ್ಕೆ ಹೆಜ್ಜೆಯನ್ನು ಇಟ್ಟಿದ್ದು, ಇಂದು ‘ರೋಹನ್ ಕಾರ್ಪೊರೇಶನ್‌’ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಆಗಿ ಬೆಳೆದಿ ದ್ದಾರೆ. ವೃತ್ತಿಯಲ್ಲಿ ಅವರ ಬದ್ಧತೆ ಮತ್ತು ಪರಿಶ್ರಮದಿಂದ ವಿಸ್ತಾರವಾದ ರಿಯಲ್ ಎಸ್ಟೇಟ್ ಉದ್ಯಮದ ಸಂಸ್ಥೆಯನ್ನು ನಿರ್ಮಿಸಲು ಸಾಧ್ಯವಾಗಿದೆ. ರೋಹನ್ ಮೊಂತೇರೊ ನಿರ್ಮಾಪಕರಾಗಿ ಎಲ್ಲಾ ಕೆಲಸಗಳಲ್ಲೂ ಸೂಕ್ಷ್ಮತೆ, ಅಚ್ಚುಕಟ್ಟು ಮತ್ತು ಪೂರ್ಣತೆಯನ್ನು ಹೊಂದಿದ್ದು, ಗ್ರಾಹಕರ ಅಭಿಮಾನವನ್ನು ಗಳಿಸಿದ್ದಾರೆ. ರೋಹನ್ ಮೊಂತೇರೊ ಇವರ ನಾಯಕತ್ವದಲ್ಲಿ ಅವರ ನಿರ್ಮಾಣ ಸಂಸ್ಥೆ, ಮಂಗಳೂರು ನಗರದಲ್ಲಿ ಬೃಹತ್ ವಸತಿ ಮತ್ತು ವಾಣಿಜ್ಯ ಸಂಕೀರ್ಣಗಳನ್ನು ನಿರ್ಮಿಸಿ, ಜನಮನಗಳಲ್ಲಿ ನೆಲೆಸಿ, ಸಂತೃಪ್ತ ಗ್ರಾಹಕರನ್ನು ಹೊಂದಿದೆ. ಪ್ರಸ್ತುತ ಪಕ್ಷಿಕೆರೆಯಲ್ಲಿ ಮತ್ತು ಕುಲಶೇಖರದಲ್ಲಿ ರೋಹನ್ ಎಸ್ಟೇಟ್, ಸುರತ್ಕಲ್‍ನಲ್ಲಿ ರೋಹನ್ ಎನ್‍ಕ್ಲೇವ್ ಮತ್ತು ಅವೆನ್ಯೂ ಸಂಪೂರ್ಣಗೊಂಡಿದ್ದು, ಪಂಪ್‍ವೆಲ್ ಬಳಿಯ ಕಪಿತಾನಿಯೊದಲ್ಲಿನ ರೋಹನ್ ಸ್ಕ್ವೇರ್ ನಿರ್ಮಾಣದ ಕೊನೆಯ ಹಂತದಲ್ಲಿದೆ.

ಹೆಚ್ಚಿನ ವಿವರಗಳಿಗಾಗಿ: ರೋಹನ್ ಸಿಟಿ, ಬಿಜೈ ಮುಖ್ಯರಸ್ತೆಯ ಕಛೇರಿ ಅಥವಾ ದೂರವಾಣಿ 9845490100 / 9845607725 / 9036392628 / 9845607724 ಸಂಖ್ಯೆಗಳನ್ನು ಸಂಪರ್ಕಿಸಬಹುದು ಅಥವಾ ದೂರವಾಣಿ 9845490100 / 9845607725 / 9036392628 / 9845607724 ಸಂಖ್ಯೆಗಳನ್ನು ಸಂಪರ್ಕಿಸಬಹುದು ಅಥವಾ www.rohancity.in / www.rohancorporation.inಗೆ ಭೇಟಿ ನೀಡಬಹುದಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿಗೆ ರಂಗ ಕಲಾಬಂಧು ಪ್ರಶಸ್ತಿ ಪ್ರದಾನ

Next Post

ಪೂಜೆ ಮುಗಿಸಿಕೊಂಡು ಬರುತ್ತಿದ್ದ ಬಿಜೆಪಿ ಶಾಸಕ ರಾಜೇಶ್ ನಾಯ್ಕ್ ಮೇಲೆ ಕಾರು ಡಿಕ್ಕಿ, ನಿಲ್ಲಿಸದೆ ಪರಾರಿಯಾದ ಚಾಲಕ

Related Posts

ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ
ಕರಾವಳಿ

ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

April 13, 2026
3
ಈ ವಿಶ್ವ  ದಾಖಲೆ ಖಂಡಿತಾ ಆಗಲಿದೆ – ಲಾಂಛನ ಬಿಡುಗಡೆ ಮಾಡಿ ಆರೋಗ್ಯ ಮಂತ್ರಿ ದಿನೇಶ್ ಗುಂಡೂರಾವ್
ಕರಾವಳಿ

ಈ ವಿಶ್ವ ದಾಖಲೆ ಖಂಡಿತಾ ಆಗಲಿದೆ – ಲಾಂಛನ ಬಿಡುಗಡೆ ಮಾಡಿ ಆರೋಗ್ಯ ಮಂತ್ರಿ ದಿನೇಶ್ ಗುಂಡೂರಾವ್

April 11, 2026
25
Next Post
ಪೂಜೆ ಮುಗಿಸಿಕೊಂಡು ಬರುತ್ತಿದ್ದ ಬಿಜೆಪಿ ಶಾಸಕ ರಾಜೇಶ್ ನಾಯ್ಕ್ ಮೇಲೆ ಕಾರು ಡಿಕ್ಕಿ, ನಿಲ್ಲಿಸದೆ ಪರಾರಿಯಾದ ಚಾಲಕ

ಪೂಜೆ ಮುಗಿಸಿಕೊಂಡು ಬರುತ್ತಿದ್ದ ಬಿಜೆಪಿ ಶಾಸಕ ರಾಜೇಶ್ ನಾಯ್ಕ್ ಮೇಲೆ ಕಾರು ಡಿಕ್ಕಿ, ನಿಲ್ಲಿಸದೆ ಪರಾರಿಯಾದ ಚಾಲಕ

Discussion about this post

Recent News

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

April 13, 2026
0
ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

April 13, 2026
3
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

April 13, 2026
ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

April 13, 2026
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ್ಟಿ ಬಂಧಿಸಿದ ಕಾರ್ಕಳ ಪೊಲೀಸರು,

ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ್ಟಿ ಬಂಧಿಸಿದ ಕಾರ್ಕಳ ಪೊಲೀಸರು,

April 12, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d