ಮಂಗಳೂರು: ರೋಹನ್ ಕಾರ್ಪೊರೇಶನ್ ಜ. 14ರಂದು ಯಶಸ್ವಿ 30 ವರ್ಷಗಳನ್ನು ಪೂರೈಸುತ್ತಿದ್ದು 31ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದೆ. ಈ ಪ್ರಯುಕ್ತ ರೋಹನ್ ಸಿಟಿ, ರೋಹನ್ ಸ್ಕ್ವೇರ್, ರೋಹನ್ ಎಸ್ಟೇಟ್ಸ್ ಮತ್ತು ಇನ್ನಿತರ ಆಯ್ದ ಪ್ರಾಜೆಕ್ಟ್ಗಳ ಮೇಲೆ ಶೇ. 10 ವಿಶೇಷ ರಿಯಾಯಿತಿ ಪ್ರಕಟಿಸಲಾಗಿದೆ. ಈ ಕೊಡುಗೆ ಜ. 31ರ ವರೆಗೆ ಇರುವುದು. ಷರತ್ತುಗಳು ಅನ್ವಯವಾಗಲಿವೆ.
ರೋಹನ್ ಮೊಂತೇರೊ ನೇತೃತ್ವದ ಸಂಸ್ಥೆಯ ಬಹು ನಿರೀಕ್ಷಿತ, ಅತಿದೊಡ್ಡ ಮತ್ತು ವಿಶಿಷ್ಟ “ರೋಹನ್ ಸಿಟಿ’ ಬೃಹತ್ ಕಟ್ಟಡ ನಿರ್ಮಾಣ ಬಿಜೈಯಲ್ಲಿ ಭರದಿಂದ ಸಾಗುತ್ತಿದೆ. 6 ಲಕ್ಷ ಚದರ ಅಡಿ ವಸತಿ ಪ್ರದೇಶವನ್ನು ಒಳಗೊಂಡಿರುವ ಸಮುಚ್ಚಯವಾಗಿದ್ದು, ಒಟ್ಟು 546 ಅಪಾರ್ಟ್‌ಮೆಂಟ್‌ಗಳನ್ನು ಒಳಗೊಂ ಡಿದೆ. ವಸತಿ ಆಯ್ಕೆಗಳು ಡ್ಯುಪ್ಲೆಕ್ಸ್, 6 ಬಿಎಚ್‌ಕೆ, 4 ಬಿಎಚ್‌ಕೆ, 1,405ರಿಂದ 1,900 ಚದರ ಅಡಿಯ 3 ಬಿಎಚ್‌ಕೆ, 1,075ರಿಂದ 1,135 ಚದರ ಅಡಿಯ 2 ಬಿಎಚ್‌ಕೆ ಮತ್ತು 700ರಿಂದ 815 ಚದರ ಅಡಿಯ 1 ಬಿಎಚ್‌ಕೆ ಫ್ಲ್ಯಾಟ್‌ಗಳೊಂದಿಗೆ ವಿವಿಧ ಅಗತ್ಯಗಳನ್ನು ಪೂರೈಸುತ್ತವೆ.
ವಸತಿ ಪ್ರದೇಶದ ಜತೆಗೆ, 2 ಲಕ್ಷ ಚದರ ಅಡಿ ವಿಸ್ತೀರ್ಣದಲ್ಲಿ ಒಟ್ಟು 284 ವಾಣಿಜ್ಯ ಮಳಿಗೆಗಳಿವೆ. ಯಾಂತ್ರೀಕೃತ ಪಾರ್ಕಿಂಗ್ ವ್ಯವಸ್ಥೆಯನ್ನು ಹೊಂದಿದ್ದು, ಹೆಚ್ಚಿನ ಸಂಖ್ಯೆಯ ದ್ವಿಚಕ್ರ ಮತ್ತು ಕಾರ್‌ಗಳಿಗೆ ಅವಕಾಶ ಕಲ್ಪಿಸುತ್ತದೆ.
ಸಿಟಿ ಕ್ಲಬ್‌ನ ವೈಶಿಷ್ಟ್ಯ : ಸಂಪೂರ್ಣ ಹವಾನಿಯಂತ್ರಿತ, ವಿಶಾಲ ಎಂಟ್ರೆನ್ಸ್ ಲಾಬಿ, ಫ್ಯಾಮಿಲಿ ರೆಸ್ಟೋರೆಂಟ್, ಕಾಫಿಶಾಪ್, ಒಳಾಂಗಣ ಕ್ರೀಡೆ, ಬಾಸ್ಕೆಟ್‌ಬಾಲ್ ಕೋರ್ಟ್, ಬಾಡ್ಮಿಂಟನ್ ಕೋರ್ಟ್, ವಿಡಿಯೋ ಗೇಮ್ಸ್ ವಲಯ, ಸುಸಜ್ಜಿತ ಜಿಮ್, ಸ್ಪಾ, ಯುನಿಸೆಕ್ಸ್ ಸಲೂನ್, ಆಯುರ್ವೇದಿಕ್ ವೆಲ್‌ನೆಸ್ ಸೆಂಟರ್, 3ಡಿ ಥಿಯೇಟರ್, ಮಲ್ಟಿ-ಪರ್ಪಸ್ ಹಾಲ್, ಸ್ವಿಮಿಂಗ್ ಪೂಲ್, ಜಾಗಿಂಗ್ ಟ್ರ್ಯಾಕ್ ಸೀನಿಯರ್ ಸಿಟಿಜನ್ ಪಾರ್ಕ್, ಚಿಣ್ಣರ ಆಟದ ವಲಯ, ಸುಸಜ್ಜಿತ ಗ್ರಂಥಾಲಯ, ವಿದ್ಯಾರ್ಥಿ ಕಲಿಕಾ ಕೊಠಡಿ ಹಾಗೂ ಇನ್ನಿತರ ಸೌಕರ್ಯಗಳು.
ಪ್ರಸ್ತುತ ಪಕ್ಷಿಕೆರೆಯಲ್ಲಿ ಮತ್ತು ಕುಲಶೇಖರದಲ್ಲಿ ರೋಹನ್‌ಎಸ್ಟೇಟ್,ಸುರತ್ಕಲ್‌ನಲ್ಲಿ ರೋಹನ್ ಎನ್ಕ್ಲೇವ್ ಮತ್ತು ಅವೆನ್ಯೂ ಸಂಪೂರ್ಣಗೊಂಡಿದ್ದು, ಪಂಪ್ವೆಲ್ ಬಳಿಯ ಕಪಿತಾನಿ ಯೋದಲ್ಲಿನ ರೋಹನ್ ಸ್ಕ್ವೇರ್ ನಿರ್ಮಾಣದ ಕೊನೆಯ ಹಂತದಲ್ಲಿದೆ.
ರೋಹನ್ ಸಿಟಿ ವೈಶಿಷ್ಟ್ಯ : 2 ಹಂತಗಳಲ್ಲಿ 35,000 ಚದರ ಅಡಿ ಹೈಪರ್ ಮಾರುಕಟ್ಟೆ, ವಾಣಿಜ್ಯ ಮಳಿಗೆಗಳಿಗೆ 2 ಎಸ್ಕಲೇಟರ್ ವ್ಯವಸ್ಥೆ, ವಸತಿ, ವಾಣಿಜ್ಯ, ಸೂಪರ್ ಮಾರ್ಕೆಟ್, ಹೋಟೆಲ್, ಅತ್ಯಾಧುನಿಕ ಕ್ಲಬ್ ಹಾಗೂ ಇನ್ನಿತರ ಸೌಲಭ್ಯಗಳು ಒಂದೇ ಸೂರಿನಡಿ, ಮಂಗಳೂರಿನ ಹೃದಯಭಾಗದಲ್ಲಿ ಅತಿ ಸಮಂಜಸ ಬೆಲೆಗಳಲ್ಲಿ ಲಕ್ಸುರಿ ಸೌಲಭ್ಯಗಳು, ಪ್ರಮುಖ ರಾಷ್ಟ್ರೀಕೃತ ಬ್ಯಾಂಕ್‌ಗಳಿಂದ ಪ್ರಾಜೆಕ್ಟ್ ಅಂಗೀಕೃತ, ತ್ವರಿತ ಸಾಲ ಸೌಲಭ್ಯ ಸೇವೆ, ಡೀಸೆಲ್ ಜನರೇಟರ್‌ಗಳೊಂದಿಗೆ ಶೇ. 100 ಪವರ್ ಬ್ಯಾಕಪ್, ಸ್ವಯಂಚಾಲಿತ ಪವರ್‌ಚೇಂಜ್ ಓವರ್ ವ್ಯವಸ್ಥೆ, ಅತ್ಯಾಧುನಿಕ ಭದ್ರತಾ ವ್ಯವಸ್ಥೆ, ಎಲೆಕ್ಟ್ರಿಕ್ ಕಾರ್ ಚಾರ್ಜಿಂಗ್ ವ್ಯವಸ್ಥೆ, ಹಸುರುವನ, ಉದ್ಯಾನವನ, ಘನತ್ಯಾಜ್ಯ ಸಂಸ್ಕರಣ ಘಟಕ, ಸೌರಶಕ್ತಿ ಸಂಗ್ರಹ ಘಟಕ, ಲೈಟಿಂಗ್ ಆಟೊಮೇಷನ್ (ಮಂಗಳೂರಿನಲ್ಲಿ ಮೊದಲ ಬಾರಿಗೆ).
ರೋಹನ್ ಮೊಂತೇರೊ: – ಯಶಸ್ಸಿನ ರೂವಾರಿ : ರೋಹನ್ ಮೊಂತೇರೊ ಯುವ ಪ್ರಾಯದಲ್ಲೇ ರಿಯಲ್ ಎಸ್ಟೇಟ್ ಉದ್ಯ ಮಕ್ಕೆ ಹೆಜ್ಜೆಯನ್ನು ಇಟ್ಟಿದ್ದು, ಇಂದು ‘ರೋಹನ್ ಕಾರ್ಪೊರೇಶನ್’ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಆಗಿ ಬೆಳೆದಿ ದ್ದಾರೆ. ವೃತ್ತಿಯಲ್ಲಿ ಅವರ ಬದ್ಧತೆ ಮತ್ತು ಪರಿಶ್ರಮದಿಂದ ವಿಸ್ತಾರವಾದ ರಿಯಲ್ ಎಸ್ಟೇಟ್ ಉದ್ಯಮದ ಸಂಸ್ಥೆಯನ್ನು ನಿರ್ಮಿಸಲು ಸಾಧ್ಯವಾಗಿದೆ. ರೋಹನ್ ಮೊಂತೇರೊ ನಿರ್ಮಾಪಕರಾಗಿ ಎಲ್ಲಾ ಕೆಲಸಗಳಲ್ಲೂ ಸೂಕ್ಷ್ಮತೆ, ಅಚ್ಚುಕಟ್ಟು ಮತ್ತು ಪೂರ್ಣತೆಯನ್ನು ಹೊಂದಿದ್ದು, ಗ್ರಾಹಕರ ಅಭಿಮಾನವನ್ನು ಗಳಿಸಿದ್ದಾರೆ. ರೋಹನ್ ಮೊಂತೇರೊ ಇವರ ನಾಯಕತ್ವದಲ್ಲಿ ಅವರ ನಿರ್ಮಾಣ ಸಂಸ್ಥೆ, ಮಂಗಳೂರು ನಗರದಲ್ಲಿ ಬೃಹತ್ ವಸತಿ ಮತ್ತು ವಾಣಿಜ್ಯ ಸಂಕೀರ್ಣಗಳನ್ನು ನಿರ್ಮಿಸಿ, ಜನಮನಗಳಲ್ಲಿ ನೆಲೆಸಿ, ಸಂತೃಪ್ತ ಗ್ರಾಹಕರನ್ನು ಹೊಂದಿದೆ. ಪ್ರಸ್ತುತ ಪಕ್ಷಿಕೆರೆಯಲ್ಲಿ ಮತ್ತು ಕುಲಶೇಖರದಲ್ಲಿ ರೋಹನ್ ಎಸ್ಟೇಟ್, ಸುರತ್ಕಲ್‍ನಲ್ಲಿ ರೋಹನ್ ಎನ್ಕ್ಲೇವ್ ಮತ್ತು ಅವೆನ್ಯೂ ಸಂಪೂರ್ಣಗೊಂಡಿದ್ದು, ಪಂಪ್ವೆಲ್ ಬಳಿಯ ಕಪಿತಾನಿಯೊದಲ್ಲಿನ ರೋಹನ್ ಸ್ಕ್ವೇರ್ ನಿರ್ಮಾಣದ ಕೊನೆಯ ಹಂತದಲ್ಲಿದೆ.
ಹೆಚ್ಚಿನ ವಿವರಗಳಿಗಾಗಿ: ರೋಹನ್ ಸಿಟಿ, ಬಿಜೈ ಮುಖ್ಯರಸ್ತೆಯ ಕಛೇರಿ ಅಥವಾ ದೂರವಾಣಿ 9845490100 / 9845607725 / 9036392628 / 9845607724 ಸಂಖ್ಯೆಗಳನ್ನು ಸಂಪರ್ಕಿಸಬಹುದು ಅಥವಾ ದೂರವಾಣಿ 9845490100 / 9845607725 / 9036392628 / 9845607724 ಸಂಖ್ಯೆಗಳನ್ನು ಸಂಪರ್ಕಿಸಬಹುದು ಅಥವಾ www.rohancity.in / www.rohancorporation.inಗೆ ಭೇಟಿ ನೀಡಬಹುದಾಗಿದೆ.
Discover more from Coastal Times Kannada
Subscribe to get the latest posts sent to your email.
Discussion about this post