• About us
  • Contact us
  • Disclaimer
Tuesday, February 3, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕಿತ್ತೂರು ರಸ್ತೆಯಲ್ಲಿ ಅಡ್ಡಬಂದ ನಾಯಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ: ಆಸ್ಪತ್ರೆಗೆ ದಾಖಲು

Coastal Times by Coastal Times
January 14, 2025
in ರಾಜ್ಯ
ಕಿತ್ತೂರು ರಸ್ತೆಯಲ್ಲಿ ಅಡ್ಡಬಂದ ನಾಯಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ: ಆಸ್ಪತ್ರೆಗೆ ದಾಖಲು
58
VIEWS
WhatsappTelegramShare on FacebookShare on Twitter

ಬೆಳಗಾವಿ, ಜ 14 : ಬೆಂಗಳೂರಿನಿಂದ ಬೆಳಗಾವಿಗೆ ಪ್ರಯಾಣಿಸುತ್ತಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್‌ ಅವರಿದ್ದ ಕಾರು ಅಪಘಾತಕ್ಕೀಡಾದ ಘಟನೆ ಇಂದು ಬೆಳಗಿನ ಜಾವ ಸುಮಾರು 5 ಗಂಟೆಗೆ ಚನ್ನಮ್ಮನ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ನಡೆದಿದೆ. ಘಟನೆಯಲ್ಲಿ ಹೆಬ್ಬಾಳ್ಕರ್‌ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಮುಗಿಸಿ ತಡರಾತ್ರಿ ಬೆಂಗಳೂರಿನಿಂದ ರಸ್ತೆ ಮೂಲಕ ಲಕ್ಷ್ಮೀ ಹೆಬ್ಬಾಳ್ಳರ್‌ ಮತ್ತು ಅವರ ಸಹೋದರ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಬೆಳಗಾವಿಗೆ ಬರುತ್ತಿದ್ದರು. ಈ ವೇಳೆ ರಸ್ತೆಯಲ್ಲಿ ಅಡ್ಡಬಂದ ನಾಯಿಯನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದ ಕಾ‌ರು ರಾಷ್ಟ್ರೀಯ ಹೆದ್ದಾರಿ ಪಕ್ಕದ ಸರ್ವೀಸ್ ರಸ್ತೆಗೆ ಬಂದು ಮರಕ್ಕೆ ಡಿಕ್ಕಿ ಹೊಡೆದಿದೆ.

ಹೆಬ್ಬಾಳ್ಕರ್‌ ಕುತ್ತಿಗೆ, ಬೆನ್ನು, ಕೈ ಮತ್ತು ಕಾಲಿಗೆ ಗಾಯ- ವೈದ್ಯರು: ಚಿಕಿತ್ಸೆ ನೀಡುತ್ತಿರುವ ವೈದ್ಯ ಡಾ.ರವಿ ಪಾಟೀಲ ಪ್ರತಿಕ್ರಿಯಿಸಿ, “ಬೆಳಗ್ಗೆ 6.15ಕ್ಕೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ಅವರ ಕುತ್ತಿಗೆ, ಬೆನ್ನು, ಕೈ ಮತ್ತು ಕಾಲಿಗೆ ಗಾಯಗಳಾಗಿವೆ. ಪ್ರಾಥಮಿಕ ಚಿಕಿತ್ಸೆಯ ಬಳಿಕ ಎಂಆರ್​​ಐ ಸ್ಕ್ಯಾನ್ ಮಾಡಲಾಗಿದೆ. ಇನ್ನು ಚನ್ನರಾಜ ಹಟ್ಟಿಹೊಳಿ ಅವರ ತಲೆಗೆ ಗಾಯವಾಗಿದೆ. ಇಬ್ಬರಿಗೂ ಚಿಕಿತ್ಸೆ ನೀಡುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗನ್ ಮ್ಯಾನ್ ಮತ್ತು ಚಾಲಕನಿಗೂ ಸಣ್ಣ ಪುಟ್ಟ ಗಾಯಗಳಾಗಿವೆ. ಎರಡು ದಿನಗಳಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಡಿಸ್ಚಾರ್ಜ್ ಆಗಲಿದ್ದಾರೆ. ಆದರೆ, ಒಂದು ತಿಂಗಳು ವಿಶ್ರಾಂತಿ ತೆಗೆದುಕೊಳ್ಳಬೇಕಾಗುತ್ತದೆ” ಎಂದು ಮಾಹಿತಿ ನೀಡಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ತಣ್ಣೀರುಬಾವಿ ಸಿಗಾರ್ ಲೈಟರ್ ವಿಚಾರವಾಗಿ ಇತ್ತಂಡಗಳ ಗಲಾಟೆ: ಬಿಯರ್ ಬಾಟಲಿಯಿಂದ ಹಲ್ಲೆ, ಪ್ರಕರಣ ದಾಖಲು,ನಾಲ್ವರ ಬಂಧನ

Next Post

ಮಂಗಳೂರು: ಯಾರ್ಡ್ ನಲ್ಲಿ ನಿಲ್ಲಿಸಿದ್ದ ಟ್ಯಾಂಕರ್ ಗಳಿಂದ ಡೀಸೆಲ್ ಕಳವು ಮಾಡುತ್ತಿದ್ದ ಖದೀಮರ ಸೆರೆ

Related Posts

ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ
ರಾಜ್ಯ

ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ

February 2, 2026
105
ಅಕ್ರಮ ಬೆಟ್ಟಿಂಗ್ ಪ್ರಕರಣ; ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರಿಗೆ 4 ತಿಂಗಳ ಬಳಿಕ ಷರತ್ತುಬದ್ಧ ಜಾಮೀನು.
ರಾಜ್ಯ

ಅಕ್ರಮ ಬೆಟ್ಟಿಂಗ್ ಪ್ರಕರಣ; ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರಿಗೆ 4 ತಿಂಗಳ ಬಳಿಕ ಷರತ್ತುಬದ್ಧ ಜಾಮೀನು.

December 30, 2025
17
Next Post
ಮಂಗಳೂರು: ಯಾರ್ಡ್ ನಲ್ಲಿ ನಿಲ್ಲಿಸಿದ್ದ ಟ್ಯಾಂಕರ್ ಗಳಿಂದ ಡೀಸೆಲ್ ಕಳವು ಮಾಡುತ್ತಿದ್ದ ಖದೀಮರ ಸೆರೆ

ಮಂಗಳೂರು: ಯಾರ್ಡ್ ನಲ್ಲಿ ನಿಲ್ಲಿಸಿದ್ದ ಟ್ಯಾಂಕರ್ ಗಳಿಂದ ಡೀಸೆಲ್ ಕಳವು ಮಾಡುತ್ತಿದ್ದ ಖದೀಮರ ಸೆರೆ

Discussion about this post

Recent News

ಮಂಗಳೂರು ಅಡ್ಯಾರ್​​​​ ಕಣ್ಣೂರು ನದಿ ಮಧ್ಯದ ನಡುಪಳ್ಳಿ ದರ್ಗಾದಲ್ಲಿ ಉರುಸ್​​: ಭಕ್ತರಿಗಾಗಿ 52 ದೋಣಿಗಳನ್ನು ಜೋಡಿಸಿ ತಾತ್ಕಾಲಿಕ ಸೇತುವೆ ನಿರ್ಮಾಣ

ಮಂಗಳೂರು ಅಡ್ಯಾರ್​​​​ ಕಣ್ಣೂರು ನದಿ ಮಧ್ಯದ ನಡುಪಳ್ಳಿ ದರ್ಗಾದಲ್ಲಿ ಉರುಸ್​​: ಭಕ್ತರಿಗಾಗಿ 52 ದೋಣಿಗಳನ್ನು ಜೋಡಿಸಿ ತಾತ್ಕಾಲಿಕ ಸೇತುವೆ ನಿರ್ಮಾಣ

February 3, 2026
11
ಕಮ್ಯುನಿಸ್ಟ್ ಹೋರಾಟಗಾರ ಕೃಷ್ಣ ಶೆಟ್ಟಿಯವರ ಜೀವನ ಚರಿತ್ರೆ ‘ಸ್ಟ್ರಗಲ್ ಫಾರ್ ಇಕ್ವಾಲಿಟಿ’ ಕೃತಿಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬಿಡುಗಡೆಗೊಳಿಸಿದರು.

ಕಮ್ಯುನಿಸ್ಟ್ ಹೋರಾಟಗಾರ ಕೃಷ್ಣ ಶೆಟ್ಟಿಯವರ ಜೀವನ ಚರಿತ್ರೆ ‘ಸ್ಟ್ರಗಲ್ ಫಾರ್ ಇಕ್ವಾಲಿಟಿ’ ಕೃತಿಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬಿಡುಗಡೆಗೊಳಿಸಿದರು.

February 3, 2026
3
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು ಅಡ್ಯಾರ್​​​​ ಕಣ್ಣೂರು ನದಿ ಮಧ್ಯದ ನಡುಪಳ್ಳಿ ದರ್ಗಾದಲ್ಲಿ ಉರುಸ್​​: ಭಕ್ತರಿಗಾಗಿ 52 ದೋಣಿಗಳನ್ನು ಜೋಡಿಸಿ ತಾತ್ಕಾಲಿಕ ಸೇತುವೆ ನಿರ್ಮಾಣ

ಮಂಗಳೂರು ಅಡ್ಯಾರ್​​​​ ಕಣ್ಣೂರು ನದಿ ಮಧ್ಯದ ನಡುಪಳ್ಳಿ ದರ್ಗಾದಲ್ಲಿ ಉರುಸ್​​: ಭಕ್ತರಿಗಾಗಿ 52 ದೋಣಿಗಳನ್ನು ಜೋಡಿಸಿ ತಾತ್ಕಾಲಿಕ ಸೇತುವೆ ನಿರ್ಮಾಣ

February 3, 2026
ಕಮ್ಯುನಿಸ್ಟ್ ಹೋರಾಟಗಾರ ಕೃಷ್ಣ ಶೆಟ್ಟಿಯವರ ಜೀವನ ಚರಿತ್ರೆ ‘ಸ್ಟ್ರಗಲ್ ಫಾರ್ ಇಕ್ವಾಲಿಟಿ’ ಕೃತಿಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬಿಡುಗಡೆಗೊಳಿಸಿದರು.

ಕಮ್ಯುನಿಸ್ಟ್ ಹೋರಾಟಗಾರ ಕೃಷ್ಣ ಶೆಟ್ಟಿಯವರ ಜೀವನ ಚರಿತ್ರೆ ‘ಸ್ಟ್ರಗಲ್ ಫಾರ್ ಇಕ್ವಾಲಿಟಿ’ ಕೃತಿಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬಿಡುಗಡೆಗೊಳಿಸಿದರು.

February 3, 2026
ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ

ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ

February 2, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d