• About us
  • Contact us
  • Disclaimer
Monday, April 13, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಫೆಬ್ರವರಿ 18 ಮತ್ತು 19 ರಂದು ಮಂಗಳೂರು ಲಿಟ್ ಫೆಸ್ಟ್‌ನ 5ನೇ ಆವೃತ್ತಿ

Coastal Times by Coastal Times
February 14, 2023
in ಕರಾವಳಿ
ಫೆಬ್ರವರಿ 18 ಮತ್ತು 19 ರಂದು ಮಂಗಳೂರು ಲಿಟ್ ಫೆಸ್ಟ್‌ನ 5ನೇ ಆವೃತ್ತಿ
88
VIEWS
WhatsappTelegramShare on FacebookShare on Twitter

ಮಂಗಳೂರು : ಫೆಬ್ರವರಿ 18-19 ರಂದು ಎರಡು ದಿನಗಳ ಕಾಲ ಮಂಗಳೂರಿನ ಟಿಎಂಎ ಪೈ ಇಂಟರ್‌ನ್ಯಾಷನಲ್ ಕನ್ವೆನ್ನನ್ ಸೆಂಟರ್‌ನಲ್ಲಿ ಮಂಗಳೂರು ಲಿಟ್ ಫೆಸ್ಟ್‌ನ ಐದನೇ ಆವೃತ್ತಿಯು “The Idea of Bharath’ ಎಂಬ ಥೀಮ್‌ನಡಿಯಲ್ಲಿ ಜರುಗಲಿದೆ.

ಒಟ್ಟು 25 ಸೆಷನ್‌ಗಳ ವಿಚಾರ ಸಂಕಿರಣ ಆಯೋಜಿಸಲಾಗಿದ್ದು, ಇದರಲ್ಲಿ 55ಕ್ಕೂ ಅಧಿಕ ವಾಗ್ನಿಗಳು ಭಾಗವಹಿಸಲಿದ್ದಾರೆ. ಪ್ರತಿ ಸೆಷನ್‌ನ ಕೊನೆಗೆ ಸಾಹಿತ್ಯಕ್ಕೆ ಸಂಬಂಧಿಸಿದ ರಸಪ್ರಶ್ನೆ ಇರಲಿದ್ದು, ಗೆದ್ದವರಿಗೆ ಪುಸ್ತಕವನ್ನು ಬಹುಮಾನವಾಗಿ ನೀಡಲಾಗುತ್ತದೆ.

ಲಿಟ್ ಫೆಸ್ಟ್‌ನಲ್ಲಿ 2 ಸಿನಿಮಾಗಳ ಪ್ರದರ್ಶನ ಜರುಗಲಿದೆ. ಅಲ್ಲದೇ 16 ಪುಸ್ತಕ ಮಳಿಗೆಗಳು ಕೂಡ ಇರಲಿವೆ. ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಅಧ್ಯಕ್ಷರಾದ ಶ್ರೀ ತುಕಾರಾಮ್ ಪೂಜಾರಿ ಇವರಿಗೆ ಈ ಬಾರಿಯ ಪ್ರಶಸ್ತಿ ಪ್ರದಾನಿಸಲಾಗುತ್ತಿದೆ. ಪುಸ್ತಕ ಮಳಿಗೆ, ತುಳು ಅಕ್ಷರ ಕಲಿಕಾ ಕಾರ್ಯಾಗಾರ, ಮಕ್ಕಳ ಸಾಹಿತ್ಯ ಅಭಿರುಚಿ ಮತ್ತು ಕಥೆಯ ಬಗ್ಗೆ ಪಾಲಕರಿಗೆ ಆಸಕ್ತಿ ಬೆಳೆಸುವ ದೃಷ್ಟಿಯಿಂದ ಅವಧಿ, ಲೇಖಕರೊಂದಿಗೆ ಸಂವಾದ (ಹರಟೆ ಕಟ್ಟೆ) ಈ ಬಾರಿಯ ಲಿಟ್ ಫೆಸ್ಟ್‌ನ ವಿಶೇಷತೆಯಾಗಿದೆ.

ಉದ್ಘಾಟನಾ ಅವಧಿ ʼThe Idea of Bharath In Amrithkal: Reclaiming The Right Path-The Way Forward ಪರಿಕಲ್ಪನೆಯ ಅಡಿ ಜರುಗಲಿದ್ದು, ಆರ್‌. ಜಗ್ನನಾಥ್‌, ವಿನಯ್‌ ಹೆಗ್ಡೆ, ವಿ. ನಾಗರಾಜ್‌ ಅವರು ಭಾಗಿಯಾಗಲಿದ್ದಾರೆ.

ರಿಷಭ್ ಶೆಟ್ಟಿ, ಪ್ರಕಾಶ್ ಬೆಳವಾಡಿ, ಸ್ಮಿತಾ ಪ್ರಕಾಶ್, ಶಿವ್ ಅರೂ‌, ಅಜಿತ್ ಹನಮಕ್ಕನವರ್, ಅಡ್ಡಂಡ ಕಾರ್ಯಪ್ಪ, ಬಸುಮ ಕೊಡಗು, ದಕ್ಕುಲ ಮುನಿಸ್ವಾಮಿ ಸೇರಿದಂತೆ ಅನೇಕ ವಾಗ್ರಿಗಳು, ಸಾಹಿತಿಗಳು, ಸಂಸೋಧಕರು, ವಿಷಯ ಪರಿಣಿತರು ಕಾರ್ಯಕ್ರಮದಲ್ಲಿ ನಮ್ಮೊಂದಿಗೆ ಇರಲಿದ್ದಾರೆ. ಎರಡು ದಿನಗಳ ಕಾಲ ನಡೆಯುವ ಕಾರ್ಯಕ್ರಮಗಳ ವಿವರಗಳನ್ನು ಈ ಲಿಂಕ್‌ನಲ್ಲಿ ನೋಡಬಹುದು https://mlrlitfest.org/event-schedule-2023/

–

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ನವದೆಹಲಿ ; ಬಿಬಿಸಿ ಕಚೇರಿ ಮೇಲೆ ಐಟಿ ದಾಳಿ

Next Post

ಲಿವಿಂಗ್ ರಿಲೇಶನ್ ಸಂಗಾತಿ ಕೊಂದು ದೇಹವನ್ನು ಡಾಬಾದ ಫ್ರೀಜರ್‌ನಲ್ಲಿ ಬಚ್ಚಿಟ್ಟ ; ದಿಲ್ಲಿಯಲ್ಲಿ ಮತ್ತೊಂದು ಕೊಲೆ

Related Posts

ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ
ಕರಾವಳಿ

ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

April 13, 2026
3
ಈ ವಿಶ್ವ  ದಾಖಲೆ ಖಂಡಿತಾ ಆಗಲಿದೆ – ಲಾಂಛನ ಬಿಡುಗಡೆ ಮಾಡಿ ಆರೋಗ್ಯ ಮಂತ್ರಿ ದಿನೇಶ್ ಗುಂಡೂರಾವ್
ಕರಾವಳಿ

ಈ ವಿಶ್ವ ದಾಖಲೆ ಖಂಡಿತಾ ಆಗಲಿದೆ – ಲಾಂಛನ ಬಿಡುಗಡೆ ಮಾಡಿ ಆರೋಗ್ಯ ಮಂತ್ರಿ ದಿನೇಶ್ ಗುಂಡೂರಾವ್

April 11, 2026
25
Next Post
ಲಿವಿಂಗ್ ರಿಲೇಶನ್ ಸಂಗಾತಿ ಕೊಂದು ದೇಹವನ್ನು ಡಾಬಾದ ಫ್ರೀಜರ್‌ನಲ್ಲಿ ಬಚ್ಚಿಟ್ಟ ; ದಿಲ್ಲಿಯಲ್ಲಿ ಮತ್ತೊಂದು ಕೊಲೆ

ಲಿವಿಂಗ್ ರಿಲೇಶನ್ ಸಂಗಾತಿ ಕೊಂದು ದೇಹವನ್ನು ಡಾಬಾದ ಫ್ರೀಜರ್‌ನಲ್ಲಿ ಬಚ್ಚಿಟ್ಟ ; ದಿಲ್ಲಿಯಲ್ಲಿ ಮತ್ತೊಂದು ಕೊಲೆ

Discussion about this post

Recent News

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

April 13, 2026
0
ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

April 13, 2026
3
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

April 13, 2026
ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

April 13, 2026
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ್ಟಿ ಬಂಧಿಸಿದ ಕಾರ್ಕಳ ಪೊಲೀಸರು,

ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ್ಟಿ ಬಂಧಿಸಿದ ಕಾರ್ಕಳ ಪೊಲೀಸರು,

April 12, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d