• About us
  • Contact us
  • Disclaimer
Saturday, May 30, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ನವದೆಹಲಿ ; ಬಿಬಿಸಿ ಕಚೇರಿ ಮೇಲೆ ಐಟಿ ದಾಳಿ

Coastal Times by Coastal Times
February 14, 2023
in ರಾಷ್ಟ್ರೀಯ ಸುದ್ದಿ
ನವದೆಹಲಿ ; ಬಿಬಿಸಿ ಕಚೇರಿ ಮೇಲೆ ಐಟಿ ದಾಳಿ
55
VIEWS
WhatsappTelegramShare on FacebookShare on Twitter

ನವದೆಹಲಿ: ಇತ್ತೀಚೆಗೆ ವಿವಾದಕ್ಕೆ ಒಳಗಾಗಿದ್ದ ಬಿಬಿಸಿ ಸಂಸ್ಥೆಯ ಕಚೇರಿಯಲ್ಲಿ ಮಂಗಳವಾರ ಆದಾಯ ತೆರಿಗೆ ಇಲಾಖೆ ತಪಾಸಣೆ ನಡೆಸಿದೆ. ಗುಜರಾತ್‌ ಕೋಮು ಗಲಭೆ ಕುರಿತು ಬಿಬಿಸಿ ‘ಇಂಡಿಯಾ: ದಿ ಮೋದಿ ಕ್ವೆಶ್ಚನ್‌’ ( India: The Modi Question } ಎಂಬ ಸಾಕ್ಷ್ಯಚಿತ್ರ ನಿರ್ಮಿಸಿದ್ದಕ್ಕಾಗಿ ವ್ಯಾಪಕ ಚರ್ಚೆಯಾಗಿತ್ತು.

ತೆರಿಗೆಗೆ ಸಂಬಂಧಿಸಿದಂತೆ ಹಾಗೂ ಅಂತರರಾಷ್ಟ್ರೀಯ ಹಣಕಾಸಿನ ವಹಿವಾಟಿಗೆ ಸಂಬಂಧಿಸಿದಂತೆ ನವದೆಹಲಿಯ ಕಚೇರಿಯಲ್ಲಿ ಈ ತಪಾಸಣೆ ನಡೆಸಲಾಗಿದೆ ಎಂದು ಮೂಲಗಳು ಹೇಳಿವೆ. ಈ ವೇಳೆ ಐಟಿ ಅಧಿಕಾರಿಗಳು ಬಿಬಿಸಿ ಕಚೇರಿ ಸಿಬ್ಬಂದಿಯ ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಬಿಬಿಸಿ ಸಿದ್ಧಪಡಿಸಿರುವ ‘ಇಂಡಿಯಾ: ದಿ ಮೋದಿ ಕ್ವೆಶ್ಚನ್’ ಸಾಕ್ಷ್ಯಚಿತ್ರವನ್ನು ಭಾರತದಲ್ಲಿ ತಡೆ ಹಿಡಿದಿರುವುದಕ್ಕೆ ಕೇಂದ್ರ ಸರ್ಕಾರ ಉಲ್ಲೇಖಿಸಿರುವ ಯಾವ ಕಾರಣವೂ ಸರಿಯಾಗಿಲ್ಲ, ಸಮಂಜಸವಾಗಿಲ್ಲ ಎಂದು ವಿರೋಧ ಪಕ್ಷಗಳು ಹೇಳಿದ್ದವು.

ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯವು ಮಾಹಿತಿ ತಂತ್ರಜ್ಞಾನ ನಿಯಮ– 2021ರ ಅಡಿಯಲ್ಲಿ ವಿಶೇಷ ಅಧಿಕಾರವನ್ನು ಬಳಸಿ, ಈ ಸಾಕ್ಷ್ಯಚಿತ್ರವನ್ನು ತಡೆಹಿಡಿಯುವಂತೆ ಯೂಟ್ಯೂಬ್‌ಗೆ, ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದ ವೆಬ್‌ ಕೊಂಡಿಗಳನ್ನು ತಡೆಹಿಡಿಯುವಂತೆ ಟ್ವಿಟರ್‌ಗೆ ಸೂಚನೆ ರವಾನಿಸಿತ್ತು.

ಬಿಬಿಸಿ(ಬ್ರಿಟಿಷ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಷನ್) ಒಳಗೊಂಡಿರುವ ಅಂತರರಾಷ್ಟ್ರೀಯ ತೆರಿಗೆ ವ್ಯವಸ್ಥೆಯಲ್ಲಿನ  ಅಕ್ರಮಗಳ ಆರೋಪದ ಮೇಲೆ ತೆರಿಗೆ ಅಧಿಕಾರಿಗಳು ಸರ್ವೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ದಾಳಿಯ ಕೆಲವು ಗಂಟೆಗಳ ಮೊದಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು 2002 ರ ಗುಜರಾತ್ ದಂಗೆಗಳ ಕುರಿತು ಬಿಬಿಸಿ ಸಾಕ್ಷ್ಯಚಿತ್ರವನ್ನು ಟೀಕಿಸಿದ್ದರು

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಶಿರಾಡಿ ಗ್ರಾಮ ಪಂಚಾಯತ್ ಮಾಜಿ ಪಿಡಿಒ ವೆಂಕಟೇಶ್ ಅಮಾನತು ಆದೇಶ ಕರ್ನಾಟಕ ರಾಜ್ಯ ಆಡಳಿತ ಮಂಡಳಿಯಲ್ಲಿ ವಜಾ – ಕಾನೂನು ಹೋರಾಟಕ್ಕೆ ಹೆಗಲು ಕೊಟ್ಟ ಗ್ರಾಮಸ್ಥರಿಗೆ ಅಂತಿಮ ಜಯ

Next Post

ಫೆಬ್ರವರಿ 18 ಮತ್ತು 19 ರಂದು ಮಂಗಳೂರು ಲಿಟ್ ಫೆಸ್ಟ್‌ನ 5ನೇ ಆವೃತ್ತಿ

Related Posts

ಗ್ಲೋಬಲ್ ಬಿಸಿನೆಸ್ ಫೆಲೋಶಿಪ್ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷರಾಗಿ ಮಂಗಳೂರಿನ ಯುವ ನಾಯಕ ಡೆನಿಸ್ ಡಿಸಿಲ್ವಾ ಆಯ್ಕೆ
ಕರಾವಳಿ

ಗ್ಲೋಬಲ್ ಬಿಸಿನೆಸ್ ಫೆಲೋಶಿಪ್ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷರಾಗಿ ಮಂಗಳೂರಿನ ಯುವ ನಾಯಕ ಡೆನಿಸ್ ಡಿಸಿಲ್ವಾ ಆಯ್ಕೆ

May 27, 2026
37
ಪಶ್ಚಿಮ ಬಂಗಾಳ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯ! ಸರ್ಕಾರದ ಹೊಸ ಆದೇಶ
ರಾಷ್ಟ್ರೀಯ ಸುದ್ದಿ

ಪಶ್ಚಿಮ ಬಂಗಾಳ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯ! ಸರ್ಕಾರದ ಹೊಸ ಆದೇಶ

May 22, 2026
29
Next Post
ಫೆಬ್ರವರಿ 18 ಮತ್ತು 19 ರಂದು ಮಂಗಳೂರು ಲಿಟ್ ಫೆಸ್ಟ್‌ನ 5ನೇ ಆವೃತ್ತಿ

ಫೆಬ್ರವರಿ 18 ಮತ್ತು 19 ರಂದು ಮಂಗಳೂರು ಲಿಟ್ ಫೆಸ್ಟ್‌ನ 5ನೇ ಆವೃತ್ತಿ

Discussion about this post

Recent News

ವೆಬ್​ ಸೀರೀಸ್ ನೋಡಿ ಒಂದೇ ಕುಟುಂಬದ ನಾಲ್ವರನ್ನು ಕೊಂದ 17ರ ಬಾಲಕ, ಕೊನೆಗೂ ಸಿಕ್ಕಿ ಬಿದ್ದ

ವೆಬ್​ ಸೀರೀಸ್ ನೋಡಿ ಒಂದೇ ಕುಟುಂಬದ ನಾಲ್ವರನ್ನು ಕೊಂದ 17ರ ಬಾಲಕ, ಕೊನೆಗೂ ಸಿಕ್ಕಿ ಬಿದ್ದ

May 30, 2026
72
2026ರ ಫಿಫಾ ವಿಶ್ವಕಪ್​ಗೆ 26 ಸದಸ್ಯರ ಅರ್ಜೆಂಟೀನಾ ತಂಡ ಪ್ರಕಟ ಲಿಯೋನೆಲ್​ ಮೆಸ್ಸಿಗೆ ನಾಯಕ ಪಟ್ಟ

2026ರ ಫಿಫಾ ವಿಶ್ವಕಪ್​ಗೆ 26 ಸದಸ್ಯರ ಅರ್ಜೆಂಟೀನಾ ತಂಡ ಪ್ರಕಟ ಲಿಯೋನೆಲ್​ ಮೆಸ್ಸಿಗೆ ನಾಯಕ ಪಟ್ಟ

May 29, 2026
31
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ವೆಬ್​ ಸೀರೀಸ್ ನೋಡಿ ಒಂದೇ ಕುಟುಂಬದ ನಾಲ್ವರನ್ನು ಕೊಂದ 17ರ ಬಾಲಕ, ಕೊನೆಗೂ ಸಿಕ್ಕಿ ಬಿದ್ದ

ವೆಬ್​ ಸೀರೀಸ್ ನೋಡಿ ಒಂದೇ ಕುಟುಂಬದ ನಾಲ್ವರನ್ನು ಕೊಂದ 17ರ ಬಾಲಕ, ಕೊನೆಗೂ ಸಿಕ್ಕಿ ಬಿದ್ದ

May 30, 2026
2026ರ ಫಿಫಾ ವಿಶ್ವಕಪ್​ಗೆ 26 ಸದಸ್ಯರ ಅರ್ಜೆಂಟೀನಾ ತಂಡ ಪ್ರಕಟ ಲಿಯೋನೆಲ್​ ಮೆಸ್ಸಿಗೆ ನಾಯಕ ಪಟ್ಟ

2026ರ ಫಿಫಾ ವಿಶ್ವಕಪ್​ಗೆ 26 ಸದಸ್ಯರ ಅರ್ಜೆಂಟೀನಾ ತಂಡ ಪ್ರಕಟ ಲಿಯೋನೆಲ್​ ಮೆಸ್ಸಿಗೆ ನಾಯಕ ಪಟ್ಟ

May 29, 2026
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ

May 28, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d