• About us
  • Contact us
  • Disclaimer
Sunday, February 22, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕೆಎಎಸ್ ಅಧಿಕಾರಿ ರೇಷ್ಮಾ ತಾಳಿಕೋಟೆಯವರ ಪತಿ ಜಾಫರ್ ಫೀರ್ಜಾದೆ ಆತ್ಮಹತ್ಯೆ

Coastal Times by Coastal Times
February 14, 2023
in ರಾಜ್ಯ
ಕೆಎಎಸ್ ಅಧಿಕಾರಿ ರೇಷ್ಮಾ ತಾಳಿಕೋಟೆಯವರ ಪತಿ ಜಾಫರ್ ಫೀರ್ಜಾದೆ ಆತ್ಮಹತ್ಯೆ
248
VIEWS
WhatsappTelegramShare on FacebookShare on Twitter

ಬೆಳಗಾವಿ: ಕೆಎಎಸ್ ಅಧಿಕಾರಿ ರೇಷ್ಮಾ ತಾಳಿಕೋಟೆ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಗಾವಿ ಎಪಿಎಂಸಿ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಕಂದಾಯ ನಿರೀಕ್ಷಕರಾಗಿ ಕೆಲಸ ಮಾಡುತ್ತಿದ್ದ 39 ವರ್ಷದ ಜಾಫರ್ ಫಿರಜಾದೆ ಬೆಳಗಾವಿಯ ಅಜಮ್ ನಗರದ ಮನೆಯಲ್ಲಿ ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೇಷ್ಮಾ ತಾಳಿಕೋಟೆ ಕೆಲಸದ ನಿಮಿತ್ತ ಬೆಂಗಳೂರಿಗೆ ತೆರಳಿದ್ದರು.

ಎಫ್‌ಡಿಎ(ಕಂದಾಯ ನಿರೀಕ್ಷಕ) ಜಾಫರ್ ಫಿರಜಾದೆ(39) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಜಮ್ ನಗರದಲ್ಲಿ ಇವರ ಅಣ್ಣನ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.‌ ಸ್ಥಳಕ್ಕೆ ಎಪಿಎಂಸಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಬಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.

ಸಂಗಮೇಶ ನಗರದಲ್ಲಿ ಇರುವ ಸರ್ಕಾರಿ ತರಬೇತಿ ಸಂಸ್ಥೆಯಲ್ಲಿ ಜಾಫರ್ ಫಿರಜಾದೆ ಕಂದಾಯ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕಾರ್ಯ ನಿಮಿತ್ತ ಪತ್ನಿ ರೇಷ್ಮಾ ತಾಳಿಕೋಟಿ ಬೆಂಗಳೂರಿಗೆ ತೆರಳಿದ್ದಾರೆ. ಇತ್ತೀಚೆಗಷ್ಟೇ ಖಾನಾಪುರ ತಹಶೀಲ್ದಾರ ಆಗಿದ್ದ ರೇಷ್ಮಾ ಹಿಡಕಲ್‌ ಡ್ಯಾಂ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ವರ್ಗಾವಣೆ ಆಗಿದ್ದರು. ಬೆಂಗಳೂರಿನಿಂದ ಇವರು ಬಂದ ಬಳಿಕ ಮತ್ತಷ್ಟು ಮಾಹಿತಿ ಲಭ್ಯವಾಗಲಿದೆ. ರೇಷ್ಮಾ ತಾಳಿಕೋಟಿ ಆಗಮನಕ್ಕಾಗಿ ಕುಟುಂಬಸ್ಥರು ಕಾಯುತ್ತಿದ್ದಾರೆ.‌

ಜಾಫರ್ ಫಿರಜಾದೆ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಬೆಳಗಾವಿ ಎಪಿಎಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಬಿಜೆಪಿ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗಲೇ ನನ್ನ ಮೇಲೆ ಹೆಚ್ಚು ಕೇಸ್ ದಾಖಲಾಗಿದ್ದು – ಪ್ರಮೋದ್ ಮುತಾಲಿಕ್

Next Post

ಶಿರಾಡಿ ಗ್ರಾಮ ಪಂಚಾಯತ್ ಮಾಜಿ ಪಿಡಿಒ ವೆಂಕಟೇಶ್ ಅಮಾನತು ಆದೇಶ ಕರ್ನಾಟಕ ರಾಜ್ಯ ಆಡಳಿತ ಮಂಡಳಿಯಲ್ಲಿ ವಜಾ – ಕಾನೂನು ಹೋರಾಟಕ್ಕೆ ಹೆಗಲು ಕೊಟ್ಟ ಗ್ರಾಮಸ್ಥರಿಗೆ ಅಂತಿಮ ಜಯ

Related Posts

ಹೊಸಕೋಟೆ: ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್! ಆರು ವಿದ್ಯಾರ್ಥಿಗಳು ಸೇರಿ ಏಳು ಸಾವು,
ರಾಜ್ಯ

ಹೊಸಕೋಟೆ: ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್! ಆರು ವಿದ್ಯಾರ್ಥಿಗಳು ಸೇರಿ ಏಳು ಸಾವು,

February 14, 2026
65
ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ
ರಾಜ್ಯ

ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ

February 2, 2026
131
Next Post
ಶಿರಾಡಿ ಗ್ರಾಮ ಪಂಚಾಯತ್ ಮಾಜಿ ಪಿಡಿಒ ವೆಂಕಟೇಶ್ ಅಮಾನತು ಆದೇಶ ಕರ್ನಾಟಕ ರಾಜ್ಯ ಆಡಳಿತ ಮಂಡಳಿಯಲ್ಲಿ ವಜಾ – ಕಾನೂನು ಹೋರಾಟಕ್ಕೆ ಹೆಗಲು ಕೊಟ್ಟ ಗ್ರಾಮಸ್ಥರಿಗೆ ಅಂತಿಮ ಜಯ

ಶಿರಾಡಿ ಗ್ರಾಮ ಪಂಚಾಯತ್ ಮಾಜಿ ಪಿಡಿಒ ವೆಂಕಟೇಶ್ ಅಮಾನತು ಆದೇಶ ಕರ್ನಾಟಕ ರಾಜ್ಯ ಆಡಳಿತ ಮಂಡಳಿಯಲ್ಲಿ ವಜಾ - ಕಾನೂನು ಹೋರಾಟಕ್ಕೆ ಹೆಗಲು ಕೊಟ್ಟ ಗ್ರಾಮಸ್ಥರಿಗೆ ಅಂತಿಮ ಜಯ

Discussion about this post

Recent News

ಫೆ.27: “ಬಿರ್ದ್ ದ ಕಂಬುಲ” ಹಾಗೂ “ವೀರಕಂಬಳ” ಸಿನಿಮಾ ರಾಜ್ಯಾದ್ಯಂತ ಬಿಡುಗಡೆ

ಫೆ.27: “ಬಿರ್ದ್ ದ ಕಂಬುಲ” ಹಾಗೂ “ವೀರಕಂಬಳ” ಸಿನಿಮಾ ರಾಜ್ಯಾದ್ಯಂತ ಬಿಡುಗಡೆ

February 22, 2026
6
ಮಂಗಳೂರು: ಎಂ ಎಸ್ ಈ ಝೆಡ್ ಕೈಗಾರಿಕಾ ಪ್ರದೇಶದಲ್ಲಿ ಇಟಲಿಯ ಎಂಐಆರ್ ಗ್ರೂಪ್‌ನ ಉತ್ಪಾದನಾ ಘಟಕಕ್ಕೆ ಭೂಮಿ ಪೂಜೆ

ಮಂಗಳೂರು: ಎಂ ಎಸ್ ಈ ಝೆಡ್ ಕೈಗಾರಿಕಾ ಪ್ರದೇಶದಲ್ಲಿ ಇಟಲಿಯ ಎಂಐಆರ್ ಗ್ರೂಪ್‌ನ ಉತ್ಪಾದನಾ ಘಟಕಕ್ಕೆ ಭೂಮಿ ಪೂಜೆ

February 21, 2026
18
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಫೆ.27: “ಬಿರ್ದ್ ದ ಕಂಬುಲ” ಹಾಗೂ “ವೀರಕಂಬಳ” ಸಿನಿಮಾ ರಾಜ್ಯಾದ್ಯಂತ ಬಿಡುಗಡೆ

ಫೆ.27: “ಬಿರ್ದ್ ದ ಕಂಬುಲ” ಹಾಗೂ “ವೀರಕಂಬಳ” ಸಿನಿಮಾ ರಾಜ್ಯಾದ್ಯಂತ ಬಿಡುಗಡೆ

February 22, 2026
ಮಂಗಳೂರು: ಎಂ ಎಸ್ ಈ ಝೆಡ್ ಕೈಗಾರಿಕಾ ಪ್ರದೇಶದಲ್ಲಿ ಇಟಲಿಯ ಎಂಐಆರ್ ಗ್ರೂಪ್‌ನ ಉತ್ಪಾದನಾ ಘಟಕಕ್ಕೆ ಭೂಮಿ ಪೂಜೆ

ಮಂಗಳೂರು: ಎಂ ಎಸ್ ಈ ಝೆಡ್ ಕೈಗಾರಿಕಾ ಪ್ರದೇಶದಲ್ಲಿ ಇಟಲಿಯ ಎಂಐಆರ್ ಗ್ರೂಪ್‌ನ ಉತ್ಪಾದನಾ ಘಟಕಕ್ಕೆ ಭೂಮಿ ಪೂಜೆ

February 21, 2026
ಭಾರತ ಸೇರಿದಂತೆ ಅನೇಕ ದೇಶಗಳ ಮೇಲೆ ಟ್ರಂಪ್​ ಜಾರಿಗೆ ತಂದಿದ್ದ ಸುಂಕಗಳನ್ನು ರದ್ದುಗೊಳಿಸಿದ ಅಮೆರಿಕದ ಸುಪ್ರೀಂಕೋರ್ಟ್

ಭಾರತ ಸೇರಿದಂತೆ ಅನೇಕ ದೇಶಗಳ ಮೇಲೆ ಟ್ರಂಪ್​ ಜಾರಿಗೆ ತಂದಿದ್ದ ಸುಂಕಗಳನ್ನು ರದ್ದುಗೊಳಿಸಿದ ಅಮೆರಿಕದ ಸುಪ್ರೀಂಕೋರ್ಟ್

February 21, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d