• About us
  • Contact us
  • Disclaimer
Monday, February 16, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಕಾರು ಗುದ್ದಿದ ರಭಸಕ್ಕೆ ಕಾಂಪೌಂಡ್​ ಮೇಲೆ ನೇತಾಡಿದ ಮಹಿಳೆ: ಬಿಎಸ್‌ಎನ್‌ಎಲ್ ನಿವೃತ್ತ ಉದ್ಯೋಗಿಯ ವಿರುದ್ಧ ಪ್ರಕರಣ ದಾಖಲು

Coastal Times by Coastal Times
March 14, 2025
in ಕ್ರೈಮ್ ನ್ಯೂಸ್
ಮಂಗಳೂರು: ಕಾರು ಗುದ್ದಿದ ರಭಸಕ್ಕೆ ಕಾಂಪೌಂಡ್​ ಮೇಲೆ ನೇತಾಡಿದ ಮಹಿಳೆ: ಬಿಎಸ್‌ಎನ್‌ಎಲ್ ನಿವೃತ್ತ ಉದ್ಯೋಗಿಯ ವಿರುದ್ಧ ಪ್ರಕರಣ ದಾಖಲು
185
VIEWS
WhatsappTelegramShare on FacebookShare on Twitter

ಮಂಗಳೂರು, ಮಾ.13 : ನಗರದ ಬಿಜೈ ಕಾಪಿಕಾಡಿನಲ್ಲಿ ನಿವೃತ್ತ ಬಿಎಸ್ಸೆನ್ನೆಲ್ ಉದ್ಯೋಗಿಯೊಬ್ಬರು ಹಳೆ ದ್ವೇಷದಲ್ಲಿ ನೆರೆಮನೆಯಾತನನ್ನು ಕೊಲ್ಲುವ ಉದ್ದೇಶದಿಂದ ಕಾರನ್ನು ವೇಗವಾಗಿ ಚಲಾಯಿಸಿ ಬೈಕ್ ಮತ್ತು ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಡಿಕ್ಕಿಯಾಗಿಸಿದ ಘಟನೆ ನಡೆದಿದ್ದು ಕೃತ್ಯದ ವಿಡಿಯೋ ಸೆರೆಯಾಗಿದೆ.

ಬಿಎಸ್‌ಎನ್‌ಎಲ್ ನಿವೃತ್ತ ಉದ್ಯೋಗಿ ಸತೀಶ್ ಕುಮಾರ್ ಕೆ.ಎಂ ಎಂಬಾತ ತನ್ನ ಮನೆಯ ಮುಂದಿನ ಮನೆಯಲ್ಲಿ ವಾಸವಾಗಿದ್ದ ಮುರಳಿ ಪ್ರಸಾದ್‌ಗೆ ಸದಾಕಾಲ ತಂಟೆ ತಕರಾರು ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದ ಎನ್ನಲಾಗಿದೆ. 2023ರಲ್ಲಿ ಮುರಳಿ ಪ್ರಸಾದ್‌ನ ತಂದೆ ನಡೆದುಕೊಂಡು ಹೋಗುತ್ತಿದ್ದಾಗ ಆರೋಪಿ ಸತೀಶ್ ಕುಮಾರ್ ವಿನಾ ಕಾರಣ ಬೈಕ್‌ನಲ್ಲಿ ಬಂದು ತಾಗಿಸಿಕೊಂಡು ಹೋಗಿ ಅವಾಚ್ಯ ಶಬ್ದದಿಂದ ನಿಂದಿಸಿದ್ದ ಎನ್ನಲಾಗಿದೆ. ಈ ಬಗ್ಗೆ ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಮಾ.13ರಂದು ಬೆಳಗ್ಗೆ 8:15ಕ್ಕೆ ಬಿಜೈ ಕಾಪಿಕಾಡ್‌ನ 6ನೇ ಮುಖ್ಯರಸ್ತೆಯಲ್ಲಿ ತಾನು ಬೈಕ್‌ನಲ್ಲಿ ಮನೆಯಿಂದ ಹೋಗುತ್ತಿರುವಾಗ ಆರೋಪಿ ಸತೀಶ್ ಕುಮಾರ್ ತನ್ನ ಕಾರಿನಲ್ಲಿ ಕಾದು ಕುಳಿತು ಉದ್ದೇಶಪೂರ್ವಕವಾಗಿ ತನ್ನನ್ನು ಕೊಲೆಮಾಡುವ ಉದ್ದೇಶದಿಂದ ಕಾರನ್ನು ಚಲಾಯಿಸಿಕೊಂಡು ಬಂದು ಬೈಕಿಗೆ ಡಿಕ್ಕಿ ಹೊಡೆದಿದ್ದಾನೆ. ಅಲ್ಲದೆ ನಡೆದುಕೊಂಡು ಹೋಗುತ್ತಿದ್ದ ಹೆಂಗಸಿಗೆ ಢಿಕ್ಕಿ ಹೊಡೆದ ಪರಿಣಾಮ ಆಕೆಗೆ ಗಾಯವಾಗಿದೆ. ತನಗೂ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಮುರಳಿ ಪ್ರಸಾದ್ ದೂರು ನೀಡಿದ್ದಾರೆ.

ಅದರಂತೆ ಸತೀಶ್ ಕುಮಾರ್‌ನನ್ನು ಬಂಧಿಸಲಾಗಿದೆ. ಕಾರನ್ನು ವಶಪಡಿಸಲಾಗಿದೆ. ಕೊಲೆಯತ್ನ ಪ್ರಕರಣವು ಉರ್ವ ಠಾಣೆಯಲ್ಲಿ ಮತ್ತು ನಿರ್ಲಕ್ಷ್ಯತನದಿಂದ ಕಾರು ಚಲಾಯಿಸಿ ಮಹಿಳೆಗೆ ಢಿಕ್ಕಿ ಹೊಡೆದ ಪ್ರಕರಣವು ಸಂಚಾರ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ವಾಮಂಜೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕೇರಳದ ವೆಪೆನ್ ಡೀಲರ್‌ ಸೇರಿದಂತೆ ಐವರು ಕುಖ್ಯಾತ ಆರೋಪಿಗಳು ಅರೆಸ್ಟ್

Next Post

8 ಲಕ್ಷ ಕೋಟಿ ಕ್ರಿಪ್ಟೋ ವಂಚನೆ; ಅಮೇರಿಕಾಗೆ ಬೇಕಿದ್ದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಕೇರಳದಲ್ಲಿ ಬಂಧನ

Related Posts

ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಗಂಡನ ಪ್ರೇಮ, ಪ್ರೀತಿ, ಪ್ರಣಯದಾಟವನ್ನು ಸ್ವತಃ ಪತ್ನಿಯೇ ಬಟಾ ಬಯಲು
ಕ್ರೈಮ್ ನ್ಯೂಸ್

ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಗಂಡನ ಪ್ರೇಮ, ಪ್ರೀತಿ, ಪ್ರಣಯದಾಟವನ್ನು ಸ್ವತಃ ಪತ್ನಿಯೇ ಬಟಾ ಬಯಲು

February 15, 2026
92
ಬೆಂಗಳೂರಿನಿಂದ ಎಂಡಿಎಂಎ ಡ್ರಗ್ಗ್ ಖರೀದಿಸಿ ತಲಪಾಡಿಯಲ್ಲಿ ಮಾರಾಟಕ್ಕೆ ಯತ್ನ, 11.90 ಲಕ್ಷ ರೂ. ಮೌಲ್ಯದ MDMA ವಶ
ಕ್ರೈಮ್ ನ್ಯೂಸ್

ಬೆಂಗಳೂರಿನಿಂದ ಎಂಡಿಎಂಎ ಡ್ರಗ್ಗ್ ಖರೀದಿಸಿ ತಲಪಾಡಿಯಲ್ಲಿ ಮಾರಾಟಕ್ಕೆ ಯತ್ನ, 11.90 ಲಕ್ಷ ರೂ. ಮೌಲ್ಯದ MDMA ವಶ

February 14, 2026
21
Next Post
8 ಲಕ್ಷ ಕೋಟಿ ಕ್ರಿಪ್ಟೋ ವಂಚನೆ; ಅಮೇರಿಕಾಗೆ ಬೇಕಿದ್ದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಕೇರಳದಲ್ಲಿ ಬಂಧನ

8 ಲಕ್ಷ ಕೋಟಿ ಕ್ರಿಪ್ಟೋ ವಂಚನೆ; ಅಮೇರಿಕಾಗೆ ಬೇಕಿದ್ದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಕೇರಳದಲ್ಲಿ ಬಂಧನ

Discussion about this post

Recent News

T20 ವಿಶ್ವಕಪ್: ಪಂದ್ಯ ಬಹಿಷ್ಕರಿಸುವ ನಾಟಕವಾಡಿದ್ದ ಪಾಕ್​ಗೆ ಭಾರೀ ಮುಖಭಂಗ; ಭಾರತಕ್ಕೆ 61 ರನ್ ಜಯ

T20 ವಿಶ್ವಕಪ್: ಪಂದ್ಯ ಬಹಿಷ್ಕರಿಸುವ ನಾಟಕವಾಡಿದ್ದ ಪಾಕ್​ಗೆ ಭಾರೀ ಮುಖಭಂಗ; ಭಾರತಕ್ಕೆ 61 ರನ್ ಜಯ

February 16, 2026
17
ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಗಂಡನ ಪ್ರೇಮ, ಪ್ರೀತಿ, ಪ್ರಣಯದಾಟವನ್ನು ಸ್ವತಃ ಪತ್ನಿಯೇ ಬಟಾ ಬಯಲು

ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಗಂಡನ ಪ್ರೇಮ, ಪ್ರೀತಿ, ಪ್ರಣಯದಾಟವನ್ನು ಸ್ವತಃ ಪತ್ನಿಯೇ ಬಟಾ ಬಯಲು

February 15, 2026
92
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

T20 ವಿಶ್ವಕಪ್: ಪಂದ್ಯ ಬಹಿಷ್ಕರಿಸುವ ನಾಟಕವಾಡಿದ್ದ ಪಾಕ್​ಗೆ ಭಾರೀ ಮುಖಭಂಗ; ಭಾರತಕ್ಕೆ 61 ರನ್ ಜಯ

T20 ವಿಶ್ವಕಪ್: ಪಂದ್ಯ ಬಹಿಷ್ಕರಿಸುವ ನಾಟಕವಾಡಿದ್ದ ಪಾಕ್​ಗೆ ಭಾರೀ ಮುಖಭಂಗ; ಭಾರತಕ್ಕೆ 61 ರನ್ ಜಯ

February 16, 2026
ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಗಂಡನ ಪ್ರೇಮ, ಪ್ರೀತಿ, ಪ್ರಣಯದಾಟವನ್ನು ಸ್ವತಃ ಪತ್ನಿಯೇ ಬಟಾ ಬಯಲು

ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಗಂಡನ ಪ್ರೇಮ, ಪ್ರೀತಿ, ಪ್ರಣಯದಾಟವನ್ನು ಸ್ವತಃ ಪತ್ನಿಯೇ ಬಟಾ ಬಯಲು

February 15, 2026
ಜಗತ್ತು ನೋಡದ ಮಗುವಿನಿಂದ 5 ಮಕ್ಕಳಿಗೆ ಜೀವದಾನ; ಕೇರಳದ ಅತೀ ಕಿರಿಯ ಅಂಗಾಂಗ ದಾನಿ ಅಲಿನ್ ಶೆರಿನ್ !

ಜಗತ್ತು ನೋಡದ ಮಗುವಿನಿಂದ 5 ಮಕ್ಕಳಿಗೆ ಜೀವದಾನ; ಕೇರಳದ ಅತೀ ಕಿರಿಯ ಅಂಗಾಂಗ ದಾನಿ ಅಲಿನ್ ಶೆರಿನ್ !

February 14, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d