• About us
  • Contact us
  • Disclaimer
Monday, September 21, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಶಿರಾಡಿ: ಕೆಎಸ್ಸಾರ್ಟಿಸಿ ಬಸ್‌ ಮತ್ತು ಕಾರು ಮುಖಾಮುಖಿಯಾಗಿ ಢಿಕ್ಕಿ ಮೂರು ಮಂದಿ ಸ್ಥಳದಲ್ಲೇ ಮೃತ್ಯು

Coastal Times by Coastal Times
March 14, 2026
in ಕರಾವಳಿ
ಶಿರಾಡಿ: ಕೆಎಸ್ಸಾರ್ಟಿಸಿ ಬಸ್‌ ಮತ್ತು ಕಾರು ಮುಖಾಮುಖಿಯಾಗಿ ಢಿಕ್ಕಿ ಮೂರು ಮಂದಿ ಸ್ಥಳದಲ್ಲೇ ಮೃತ್ಯು
49
VIEWS
WhatsappTelegramShare on FacebookShare on Twitter

ಬೆಳ್ತಂಗಡಿ: ಶಿರಾಡಿ ಘಾಟಿಯಲ್ಲಿ ಕಾರು ಮತ್ತು ಕೆಎಸ್ಸಾರ್ಟಿಸಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟ ಘಟನೆ ಶುಕ್ರವಾರ ಸಂಭವಿಸಿದೆ. ಕಾರಿನಲ್ಲಿದ್ದ ಕೊಕ್ಕಡದ ಉದ್ಯಮಿ ಚಂದ್ರಶೆಖರ, ಕಕ್ಕಿಂಜೆಯ ಶ್ರೀಧರ ಹಾಗೂ ಜನಾರ್ದನ ಎಂಬವರು ಗಂಭೀರ ಗಾಯಗೊಂಡು ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು ಗಂಭೀರ ಗಾಯಗೊಂಡಿದ್ದ ಮತ್ತೊಬ್ಬ ಆಸ್ಪತ್ರೆ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಕೊಕ್ಕಡ ನಿವಾಸಿ ಚಂದ್ರಶೇಖರ್ ಗೌಡ, ಉಜಿರೆ ನಿವಾಸಿ ಶ್ರೀಧರ್, ಜನಾರ್ದನ ಕೆರಿಮಾರ್ ಮೃತರು.‌ ಘಟನೆಯಲ್ಲಿ ಸುರೇಶ್ ಎಂಬವರಿಗೆ ಗಂಭೀರ ಗಾಯಗಳಾಗಿವೆ. ಸಾವನ್ನಪ್ಪಿದ ಮೂರು ಜನ ಕೂಡ ಸಂಬಂಧಿಕರಾಗಿದ್ದಾರೆ. ಶ್ರೀಧರ ಎಂಬವರು ಕಾರು ಚಾಲನೆ ಮಾಡುತ್ತಿದ್ದರು.‌

ಬೆಳ್ತಂಗಡಿಯಿಂದ ಇವರು ಸಕಲೇಶಪುರಕ್ಕೆ ಮದುವೆಗಾಗಿ ತೆರಳಿದ್ದು ವಾಪಸ್ ಬರುತ್ತಿದ್ದಾಗ‌ ಬಸ್ಸಿಗೆ ಡಿಕ್ಕಿಯಾಗಿ ಅಪಘಾತಕ್ಕೀಡಾಗಿದೆ. ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ‌ ನಡೆಸುತ್ತಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಸುರತ್ಕಲ್; ಬಿಲ್ ಕಟ್ಟದ ನೆಪದಲ್ಲಿ ಕೊರಗ ಸಮುದಾಯಕ್ಕೆ ನೀರಿನ ಸಂಪರ್ಕ ಕಡಿತಗೊಳಿಸಿ ಅನ್ಯಾಯ: ತಾ.ಪಂ. ಕಾರ್ಯನಿರ್ವಣಾಧಿಕಾರಿ ಭೇಟಿ

Next Post

LPG ಹೊತ್ತ 2 ಹಡಗುಗಳು ಹಾರ್ಮುಜ್ ಜಲಸಂಧಿ ದಾಟಿದ್ದು, ಇದೇ 16ರಂದು ಭಾರತ ತಲುಪಲಿವೆ ಕೇಂದ್ರ ಸರ್ಕಾರ

Related Posts

ಮಂಗಳೂರು : ಮೀನುಗಾರಿಕೆ ಧಕ್ಕೆಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ, ಹಳೆ ಬಂದರಿನಲ್ಲಿ ವ್ಯವಹಾರ ಸ್ಥಗಿತ
ಕರಾವಳಿ

September 19, 2026
64
ಮಂಗಳೂರಿಗೆ ‘ಮಂಗಳೂರು ಐ’ ಆಕಾಶಗೋಪುರ ಗಿಫ್ಟ್: 32,611 ಕೋಟಿ ರೂ. ಮೊತ್ತದ ಬೃಹತ್ ಯೋಜನೆಗಳಿಗೆ ಅನುಮೋದನೆ

56
Next Post
LPG ಹೊತ್ತ 2 ಹಡಗುಗಳು ಹಾರ್ಮುಜ್ ಜಲಸಂಧಿ ದಾಟಿದ್ದು, ಇದೇ 16ರಂದು ಭಾರತ ತಲುಪಲಿವೆ ಕೇಂದ್ರ ಸರ್ಕಾರ

LPG ಹೊತ್ತ 2 ಹಡಗುಗಳು ಹಾರ್ಮುಜ್ ಜಲಸಂಧಿ ದಾಟಿದ್ದು, ಇದೇ 16ರಂದು ಭಾರತ ತಲುಪಲಿವೆ ಕೇಂದ್ರ ಸರ್ಕಾರ

Discussion about this post

Recent News

ಮಂಗಳೂರು : ಮೀನುಗಾರಿಕೆ ಧಕ್ಕೆಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ, ಹಳೆ ಬಂದರಿನಲ್ಲಿ ವ್ಯವಹಾರ ಸ್ಥಗಿತ

ಮಂಗಳೂರು : ಮೀನುಗಾರಿಕೆ ಧಕ್ಕೆಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ, ಹಳೆ ಬಂದರಿನಲ್ಲಿ ವ್ಯವಹಾರ ಸ್ಥಗಿತ

September 19, 2026
64
ಮಂಗಳೂರಿಗೆ ‘ಮಂಗಳೂರು ಐ’ ಆಕಾಶಗೋಪುರ ಗಿಫ್ಟ್: 32,611 ಕೋಟಿ ರೂ. ಮೊತ್ತದ ಬೃಹತ್ ಯೋಜನೆಗಳಿಗೆ ಅನುಮೋದನೆ

ಮಂಗಳೂರಿಗೆ ‘ಮಂಗಳೂರು ಐ’ ಆಕಾಶಗೋಪುರ ಗಿಫ್ಟ್: 32,611 ಕೋಟಿ ರೂ. ಮೊತ್ತದ ಬೃಹತ್ ಯೋಜನೆಗಳಿಗೆ ಅನುಮೋದನೆ

September 19, 2026
56
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು : ಮೀನುಗಾರಿಕೆ ಧಕ್ಕೆಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ, ಹಳೆ ಬಂದರಿನಲ್ಲಿ ವ್ಯವಹಾರ ಸ್ಥಗಿತ

ಮಂಗಳೂರು : ಮೀನುಗಾರಿಕೆ ಧಕ್ಕೆಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ, ಹಳೆ ಬಂದರಿನಲ್ಲಿ ವ್ಯವಹಾರ ಸ್ಥಗಿತ

September 19, 2026
ಮಂಗಳೂರಿಗೆ ‘ಮಂಗಳೂರು ಐ’ ಆಕಾಶಗೋಪುರ ಗಿಫ್ಟ್: 32,611 ಕೋಟಿ ರೂ. ಮೊತ್ತದ ಬೃಹತ್ ಯೋಜನೆಗಳಿಗೆ ಅನುಮೋದನೆ

ಮಂಗಳೂರಿಗೆ ‘ಮಂಗಳೂರು ಐ’ ಆಕಾಶಗೋಪುರ ಗಿಫ್ಟ್: 32,611 ಕೋಟಿ ರೂ. ಮೊತ್ತದ ಬೃಹತ್ ಯೋಜನೆಗಳಿಗೆ ಅನುಮೋದನೆ

September 19, 2026
ಮಂಗಳೂರು: ತುಳು ಭಾಷೆ ರಾಜ್ಯದ ಎರಡನೇ ಅಧಿಕೃತ ಭಾಷಾ ಮಾನ್ಯತೆ – ಸಿಎಂ ಘೋಷಣೆ, ಮಂಗಳೂರಿನಲ್ಲಿ ಸಂಭ್ರಮಾಚರಣೆ

September 18, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d