• About us
  • Contact us
  • Disclaimer
Friday, June 26, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ದಿಢೀರ್ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದ ಸುಳ್ಯ ಶಾಸಕ ಅಂಗಾರ ಎರಡೇ ದಿನದಲ್ಲಿ ಉಲ್ಟಾ , ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸುತ್ತೇನೆ’

Coastal Times by Coastal Times
April 14, 2023
in ಕರಾವಳಿ
ದಿಢೀರ್ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದ ಸುಳ್ಯ ಶಾಸಕ ಅಂಗಾರ ಎರಡೇ ದಿನದಲ್ಲಿ ಉಲ್ಟಾ , ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸುತ್ತೇನೆ’
53
VIEWS
WhatsappTelegramShare on FacebookShare on Twitter

ಸುಳ್ಯ : ಪಕ್ಷದಿಂದ ಟಿಕೆಟ್ ದೊರೆಯದಿದ್ದಾಗ ಆ ಕ್ಷಣದಲ್ಲಿ ಉದ್ವೇಗದಿಂದ ರಾಜಕೀಯ ನಿವೃತ್ತಿಯ ಬಗ್ಗೆ ಮಾತನಾಡಿದ್ದೆ. ಆದರೆ ಈಗ ನನ್ನ ಯೋಚನೆ ಹಾಗಿಲ್ಲ. ಪಕ್ಷ ನನಗೆ ಸಾಕಷ್ಟು ಅವಕಾಶ ಕೊಟ್ಟಿದೆ. ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸುತ್ತೇನೆ’ ಎಂದು ಶಾಸಕ ಎಸ್. ಅಂಗಾರ ಹೇಳಿದರು.

ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೋವಿನಿಂದಷ್ಟೇ ಆ ರೀತಿ ಹೇಳಿಕೆ ಕೊಟ್ಟಿದ್ದೆ. ಅದನ್ನು ಪೂರ್ತಿಯಾಗಿ ಹಿಂಪಡೆಯುತ್ತೇನೆ. ಬಿಜೆಪಿ ಗೆಲುವು ಮುಖ್ಯ. ಈ ನಿಟ್ಟಿನಲ್ಲಿ ನಮ್ಮ ಅಭ್ಯರ್ಥಿ ಭಾಗೀರಥಿ ಮುರುಳ್ಯ ಗೆಲುವಿಗೆ ಶ್ರಮಿಸುತ್ತೇನೆ ಮತ್ತು ಗೆಲುವಿನ ಜವಬ್ಧಾರಿಯನ್ನು ನಾನೇ ವಹಿಸಿಕೊಳ್ಳುತ್ತೇನೆ’ ಎಂದರು.

ಸುಳ್ಯ ಮೀಸಲು ಕ್ಷೇತ್ರದಿಂದ ಆರು ಬಾರಿ ಆಯ್ಕೆಯಾಗಿದ್ದ ಅಂಗಾರ ಅವರು, ಬಿಜೆಪಿ ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇ, ‘ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ. ನಾನು ಇನ್ನು ರಾಜಕಾರಣದಲ್ಲೂ ಇಲ್ಲ, ಚುನಾವಣಾ ಕಣದಲ್ಲೂ ಇಲ್ಲ. ಹೊಸ ಅಭ್ಯರ್ಥಿ ಮತ್ತು ಅವರ ಗೆಲುವನ್ನು ಪಕ್ಷ ನೋಡಿಕೊಳ್ಳಬಹುದು’ ಎಂದು ಹೇಳಿದ್ದರು.  ಈ ಹೇಳಿಕೆ ಬಿಜೆಪಿ ವಲಯದಲ್ಲಿ ವ್ಯಾಪಕ ಟೀಕೆಗೆ ಒಳಗಾಗಿತ್ತು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಸಂಪಾಜೆ ಸಮೀಪ ಕೆಎಸ್ಆರ್‌ಟಿಸಿ ಬಸ್ –ಕಾರು ಡಿಕ್ಕಿ, ಆರು ಮಂದಿ ಸಾವು

Next Post

ಮಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಮೆಡಿಕಲ್ ವಿದ್ಯಾರ್ಥಿ, ಯುವತಿ ಸೇರಿ 3 ಮಂದಿ ಸೆರೆ

Related Posts

ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್
ಕರಾವಳಿ

June 26, 2026
43
ಜೂ.28: ಎಂಸಿಸಿ ಬ್ಯಾಂಕಿನ 22 ನೇ ಶಾಖೆ ದೇರಳಕಟ್ಟೆ ಮತ್ತು ಆಗಸ್ಟ್ 2 ರಂದು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

June 25, 2026
32
Next Post
ಮಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಮೆಡಿಕಲ್ ವಿದ್ಯಾರ್ಥಿ, ಯುವತಿ ಸೇರಿ 3 ಮಂದಿ ಸೆರೆ

ಮಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಮೆಡಿಕಲ್ ವಿದ್ಯಾರ್ಥಿ, ಯುವತಿ ಸೇರಿ 3 ಮಂದಿ ಸೆರೆ

Discussion about this post

Recent News

ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್

ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್

June 26, 2026
43
ಮದುವೆಗೆ 17 ಕೋಟಿಯ ಅರಮನೆ ಬುಕ್ ಮಾಡಿದ್ದ ಕುಟುಂಬ ! ಪ್ರಿಯಕರನ ಜೊತೆ ಸೇರಿ ವರನನ್ನು ಪ್ರಪಾತಕ್ಕೆ ತಳ್ಳಿ ಕೊಂದ ಉದ್ಯಮಿಯ ಪುತ್ರಿ!

ಮದುವೆಗೆ 17 ಕೋಟಿಯ ಅರಮನೆ ಬುಕ್ ಮಾಡಿದ್ದ ಕುಟುಂಬ ! ಪ್ರಿಯಕರನ ಜೊತೆ ಸೇರಿ ವರನನ್ನು ಪ್ರಪಾತಕ್ಕೆ ತಳ್ಳಿ ಕೊಂದ ಉದ್ಯಮಿಯ ಪುತ್ರಿ!

June 25, 2026
75
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್

ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್

June 26, 2026
ಮದುವೆಗೆ 17 ಕೋಟಿಯ ಅರಮನೆ ಬುಕ್ ಮಾಡಿದ್ದ ಕುಟುಂಬ ! ಪ್ರಿಯಕರನ ಜೊತೆ ಸೇರಿ ವರನನ್ನು ಪ್ರಪಾತಕ್ಕೆ ತಳ್ಳಿ ಕೊಂದ ಉದ್ಯಮಿಯ ಪುತ್ರಿ!

ಮದುವೆಗೆ 17 ಕೋಟಿಯ ಅರಮನೆ ಬುಕ್ ಮಾಡಿದ್ದ ಕುಟುಂಬ ! ಪ್ರಿಯಕರನ ಜೊತೆ ಸೇರಿ ವರನನ್ನು ಪ್ರಪಾತಕ್ಕೆ ತಳ್ಳಿ ಕೊಂದ ಉದ್ಯಮಿಯ ಪುತ್ರಿ!

June 25, 2026
ಜೂ.28: ಎಂಸಿಸಿ ಬ್ಯಾಂಕಿನ 22 ನೇ ಶಾಖೆ ದೇರಳಕಟ್ಟೆ ಮತ್ತು ಆಗಸ್ಟ್ 2 ರಂದು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

ಜೂ.28: ಎಂಸಿಸಿ ಬ್ಯಾಂಕಿನ 22 ನೇ ಶಾಖೆ ದೇರಳಕಟ್ಟೆ ಮತ್ತು ಆಗಸ್ಟ್ 2 ರಂದು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

June 25, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d