• About us
  • Contact us
  • Disclaimer
Tuesday, August 11, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಮೆಡಿಕಲ್ ವಿದ್ಯಾರ್ಥಿ, ಯುವತಿ ಸೇರಿ 3 ಮಂದಿ ಸೆರೆ

Coastal Times by Coastal Times
April 14, 2023
in ಕ್ರೈಮ್ ನ್ಯೂಸ್
ಮಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಮೆಡಿಕಲ್ ವಿದ್ಯಾರ್ಥಿ, ಯುವತಿ ಸೇರಿ 3 ಮಂದಿ ಸೆರೆ
137
VIEWS
WhatsappTelegramShare on FacebookShare on Twitter

ಮಂಗಳೂರು: ನಗರದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ, ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಮೆಡಿಕಲ್ ವಿದ್ಯಾರ್ಥಿ ಸಹಿತ ಮೂರು ಮಂದಿಯನ್ನು  ಮಂಗಳೂರು ದಕ್ಷಿಣ ಠಾಣೆ ಮತ್ತು ಮಂಗಳೂರು ಸಿಸಿಬಿ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ  ದಸ್ತಗಿರಿ ಮಾಡಿದ್ದಾರೆ.

ವೆಲೆನ್ಸಿಯಾ, ಗೋರಿಗುಡ್ಡೆಯ  ಪ್ರಜ್ವಲ್ ಫಿನ್ಹಾನ್ (26), ಸಕಲೇಶಪುರದ ಧ್ರುವ ಶೆಟ್ಟಿ(19) ಮತ್ತು ಕುಳಾಯಿಯ ಶಿವಾನಿ (22) ಬಂಧಿತ ಆರೋಪಿಗಳು. ಆರೋಪಿಗಳ ಬಳಿಯಿದ್ದ 1,40,000 ರೂ. ಮೌಲ್ಯದ 5 ಕೆಜಿ 400 ಗ್ರಾಂ ಗಾಂಜಾವನ್ನು ಹಾಗೂ 4 ಮೊಬೈಲ್ ಫೋನ್ ಗಳನ್ನು ಮತ್ತು 1 ಟ್ಯಾಬ್ ನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದಕ್ಷಿಣ ಪೊಲೀಸ್ ಠಾಣೆಯ ಪಿಎಸ್‌ಐ ಶೀತಲ್ ಅಲಗೂರು ರವರಿಗೆ ಬಂದ ಮಾಹಿತಿ ಮೇರೆಗೆ ಆರೋಪಿ ಪ್ರಜ್ವಲ್ ಫಿನ್ಹಾನ್ ನನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆಗೊಳಪಡಿಸಿದಾಗ ಆತನ ಮಾಹಿತಿ ಮೇರೆಗೆ ಉಳಿದ ಆರೋಪಿಗಳನ್ನು ಸಿಸಿಬಿ ಘಟಕದ ಅಧಿಕಾರಿಗಳು ದಸ್ತಗಿರಿ ಮಾಡಿರುತ್ತಾರೆ. ಆರೋಪಿಗಳ ಪೈಕಿ ಪ್ರಜ್ವಲ್ ಎಂಬಾತನು ಮಹಾರಾಷ್ಟ್ರ ರಾಜ್ಯದಿಂದ ಗಾಂಜಾವನ್ನು ಖರೀದಿ ಮಾಡಿಕೊಂಡು ಬಂದು ಮಂಗಳೂರಿನಲ್ಲಿ ಆತನ ಸ್ನೇಹಿತರಾದ ಧ್ರುವ ಶೆಟ್ಟಿ ಮತ್ತು ಶಿವಾನಿ ಅವರಿಗೆ ನೀಡಿ ಅವರ ಮೂಲಕ ಕಾಲೇಜು ವಿದ್ಯಾರ್ಥಿಗಳಿಗೆ, ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳಿಗೆ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳ ಪೈಕಿ ಪ್ರಜ್ವಲ್ ವಿರುದ್ಧ ಸೆನ್ ಪೊಲೀಸ್ ಠಾಣೆಯಲ್ಲಿ ಎಂ.ಡಿ.ಎಂ.ಎ ಮತ್ತು ಗಾಂಜಾ ಸಾಗಾಟಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿತ್ತು.

ಆರೋಪಿ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಪಿಎ ಹೆಗಡೆ, ಪೊಲೀಸ್ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ಎಚ್ ಎಂ, ಪಿಎಸ್‌ಐ ರಾಜೇಂದ್ರ ಹಾಗೂ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಪಿಎಸ್‌ಐ ಶೀತಲ್ ಅಲಗೂರು, ಪಿಎಸ್‌ಐ ಜ್ಯೋತಿ ಹಾಗೂ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಸಿಬ್ಬಂದಿ ಮತ್ತು ಸಿಸಿಬಿ ಘಟಕದ ಸಿಬ್ಬಂದಿ ಪಾಲ್ಗೊಂಡಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ದಿಢೀರ್ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದ ಸುಳ್ಯ ಶಾಸಕ ಅಂಗಾರ ಎರಡೇ ದಿನದಲ್ಲಿ ಉಲ್ಟಾ , ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸುತ್ತೇನೆ’

Next Post

ಹೈದರಾಬಾದ್‌ನಲ್ಲಿ 125 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ಅನಾವರಣ

Related Posts

ನೀಟ್ ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದರಿಂದ ನೊಂದು ಹಾಸ್ಟೆಲ್‌ನಲ್ಲಿ ತಂಗಿ ಆತ್ಮಹತ್ಯೆ ; ದುಬೈನಲ್ಲಿ ಇಂಜಿನಿಯರ್ ಆಗಿದ್ದ ಅಣ್ಣನೂ ಮಂಗಳೂರಿಗೆ ಬಂದು ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣು !
ಕ್ರೈಮ್ ನ್ಯೂಸ್

ನೀಟ್ ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದರಿಂದ ನೊಂದು ಹಾಸ್ಟೆಲ್‌ನಲ್ಲಿ ತಂಗಿ ಆತ್ಮಹತ್ಯೆ ; ದುಬೈನಲ್ಲಿ ಇಂಜಿನಿಯರ್ ಆಗಿದ್ದ ಅಣ್ಣನೂ ಮಂಗಳೂರಿಗೆ ಬಂದು ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣು !

August 11, 2026
45
55.8 ಕೋಟಿ ಮೌಲ್ಯದ ಒಟ್ಟು 200 ಕೆಜಿಗೂ ಅಧಿಕ ಮಾದಕವಸ್ತು ವಶಕ್ಕೆ ಪಡೆದ ಬೆಂಗಳೂರು ಪೊಲೀಸರು: 39 ಆರೋಪಿಗಳು ಸೆರೆ
ಕ್ರೈಮ್ ನ್ಯೂಸ್

55.8 ಕೋಟಿ ಮೌಲ್ಯದ ಒಟ್ಟು 200 ಕೆಜಿಗೂ ಅಧಿಕ ಮಾದಕವಸ್ತು ವಶಕ್ಕೆ ಪಡೆದ ಬೆಂಗಳೂರು ಪೊಲೀಸರು: 39 ಆರೋಪಿಗಳು ಸೆರೆ

August 10, 2026
56
Next Post
ಹೈದರಾಬಾದ್‌ನಲ್ಲಿ 125 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ಅನಾವರಣ

ಹೈದರಾಬಾದ್‌ನಲ್ಲಿ 125 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ಅನಾವರಣ

Discussion about this post

Recent News

ನೀಟ್ ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದರಿಂದ ನೊಂದು ಹಾಸ್ಟೆಲ್‌ನಲ್ಲಿ ತಂಗಿ ಆತ್ಮಹತ್ಯೆ ; ದುಬೈನಲ್ಲಿ ಇಂಜಿನಿಯರ್ ಆಗಿದ್ದ ಅಣ್ಣನೂ ಮಂಗಳೂರಿಗೆ ಬಂದು ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣು !

ನೀಟ್ ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದರಿಂದ ನೊಂದು ಹಾಸ್ಟೆಲ್‌ನಲ್ಲಿ ತಂಗಿ ಆತ್ಮಹತ್ಯೆ ; ದುಬೈನಲ್ಲಿ ಇಂಜಿನಿಯರ್ ಆಗಿದ್ದ ಅಣ್ಣನೂ ಮಂಗಳೂರಿಗೆ ಬಂದು ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣು !

August 11, 2026
45
55.8 ಕೋಟಿ ಮೌಲ್ಯದ ಒಟ್ಟು 200 ಕೆಜಿಗೂ ಅಧಿಕ ಮಾದಕವಸ್ತು ವಶಕ್ಕೆ ಪಡೆದ ಬೆಂಗಳೂರು ಪೊಲೀಸರು: 39 ಆರೋಪಿಗಳು ಸೆರೆ

55.8 ಕೋಟಿ ಮೌಲ್ಯದ ಒಟ್ಟು 200 ಕೆಜಿಗೂ ಅಧಿಕ ಮಾದಕವಸ್ತು ವಶಕ್ಕೆ ಪಡೆದ ಬೆಂಗಳೂರು ಪೊಲೀಸರು: 39 ಆರೋಪಿಗಳು ಸೆರೆ

August 10, 2026
56
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ನೀಟ್ ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದರಿಂದ ನೊಂದು ಹಾಸ್ಟೆಲ್‌ನಲ್ಲಿ ತಂಗಿ ಆತ್ಮಹತ್ಯೆ ; ದುಬೈನಲ್ಲಿ ಇಂಜಿನಿಯರ್ ಆಗಿದ್ದ ಅಣ್ಣನೂ ಮಂಗಳೂರಿಗೆ ಬಂದು ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣು !

ನೀಟ್ ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದರಿಂದ ನೊಂದು ಹಾಸ್ಟೆಲ್‌ನಲ್ಲಿ ತಂಗಿ ಆತ್ಮಹತ್ಯೆ ; ದುಬೈನಲ್ಲಿ ಇಂಜಿನಿಯರ್ ಆಗಿದ್ದ ಅಣ್ಣನೂ ಮಂಗಳೂರಿಗೆ ಬಂದು ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣು !

August 11, 2026
55.8 ಕೋಟಿ ಮೌಲ್ಯದ ಒಟ್ಟು 200 ಕೆಜಿಗೂ ಅಧಿಕ ಮಾದಕವಸ್ತು ವಶಕ್ಕೆ ಪಡೆದ ಬೆಂಗಳೂರು ಪೊಲೀಸರು: 39 ಆರೋಪಿಗಳು ಸೆರೆ

55.8 ಕೋಟಿ ಮೌಲ್ಯದ ಒಟ್ಟು 200 ಕೆಜಿಗೂ ಅಧಿಕ ಮಾದಕವಸ್ತು ವಶಕ್ಕೆ ಪಡೆದ ಬೆಂಗಳೂರು ಪೊಲೀಸರು: 39 ಆರೋಪಿಗಳು ಸೆರೆ

August 10, 2026
ಗಾಲ್ಫ್ ಆಟಕ್ಕೆ ನೂತನ ಅಲೈನ್‌ಮೆಂಟ್ ಸಾಧನಗಳ ಪರಿಚಯ ಮಾಡಿದ ಮಂಗಳೂರು ಮೂಲದ ಡಾ. ದಿನಕರ್ ರೈ

ಗಾಲ್ಫ್ ಆಟಕ್ಕೆ ನೂತನ ಅಲೈನ್‌ಮೆಂಟ್ ಸಾಧನಗಳ ಪರಿಚಯ ಮಾಡಿದ ಮಂಗಳೂರು ಮೂಲದ ಡಾ. ದಿನಕರ್ ರೈ

August 10, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d