• About us
  • Contact us
  • Disclaimer
Tuesday, August 11, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಪುತ್ತೂರಿನಲ್ಲಿ ಹಿಂದುತ್ವ ಕಾರ್ಯಕರ್ತರ ಆಕ್ರೋಶ ,ಅರುಣ್ ಪುತ್ತಿಲ ಪರ ಸಾವಿರಾರು ಕಾರ್ಯಕರ್ತರ ಸಭೆ, ಪಕ್ಷೇತರ ಸ್ಪರ್ಧೆಗೆ ಒತ್ತಡ

Coastal Times by Coastal Times
April 14, 2023
in ಕರಾವಳಿ, ರಾಜಕೀಯ
ಪುತ್ತೂರಿನಲ್ಲಿ ಹಿಂದುತ್ವ ಕಾರ್ಯಕರ್ತರ ಆಕ್ರೋಶ ,ಅರುಣ್ ಪುತ್ತಿಲ ಪರ ಸಾವಿರಾರು ಕಾರ್ಯಕರ್ತರ ಸಭೆ, ಪಕ್ಷೇತರ ಸ್ಪರ್ಧೆಗೆ ಒತ್ತಡ
51
VIEWS
WhatsappTelegramShare on FacebookShare on Twitter

ಪುತ್ತೂರು, : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಊರಲ್ಲೇ ಬಿಜೆಪಿ ಕಾರ್ಯಕರ್ತರ ಆಕ್ರೋಶ ಕಟ್ಟೆಯೊಡೆದಿದೆ. ಟಿಕೆಟ್ ಘೋಷಣೆಯಲ್ಲಿ ತಾರತಮ್ಯ ಮಾಡಿದ್ದಾರೆ, ಪುತ್ತೂರಿನಲ್ಲಿ ಹಿಂದು ಸಂಘಟನೆ ಮುಖಂಡ ಅರುಣ್ ಕುಮಾರ್ ಪುತ್ತಿಲರಿಗೆ ಟಿಕೆಟ್ ನೀಡದೇ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಸಾವಿರಾರು ಕಾರ್ಯಕರ್ತರು ಸೇರಿ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಘೋಷಣೆಯಾದ ಬೆನ್ನಲ್ಲೇ ಟಿಕೆಟ್‌ ಕೈ ತಪ್ಪಿರುವ ಸುಳ್ಯ ಶಾಸಕ ಎಸ್. ಅಂಗಾರ ಅವರು ರಾಜಕೀಯ ನಿವೃತ್ತಿ ಘೋಷಿಸಿದರೆ, ಉಡುಪಿ ಶಾಸಕ ಕೆ.ರಘುಪತಿ ಭಟ್‌ ಕಣ್ಣೀರು ಹಾಕಿದ್ದಾರೆ. ಹೊಸ ಮುಖಕ್ಕೆ ಮಣೆ ಹಾಕಿರುವ ಪುತ್ತೂರು ಕ್ಷೇತ್ರದಲ್ಲಿ ಅಭ್ಯರ್ಥಿ ವಿರುದ್ಧ ಕಾರ್ಯಕರ್ತರ ಆಕ್ರೋಶ ಸ್ಫೋಟಗೊಂಡಿದೆ.

ಇನ್ನು, ಪುತ್ತೂರು ಕ್ಷೇತ್ರದಲ್ಲಿ ಕಾರ್ಯಕರ್ತರ ವಿರೋಧ ಎದುರಿಸುತ್ತಿದ್ದ ಹಾಲಿ ಶಾಸಕ ಸಂಜೀವ ಮಠಂದೂರು ಅವರನ್ನು ಕೈಬಿಟ್ಟು ಬಿಜೆಪಿ ಹೈಕಮಾಂಡ್ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಆಶಾ ತಿಮ್ಮಪ್ಪ ಗೌಡ ಅವರಿಗೆ ಟಿಕೆಟ್ ನೀಡಿದೆ. ಆದರೆ, ಜಾತಿ ಲೆಕ್ಕಾಚಾರ ತಾಳೆ ಹಾಕಿ ಗೌಡ ಸಮುದಾಯದ ಅಭ್ಯರ್ಥಿಗೆ ಟಿಕೆಟ್‌ ನೀಡಿ, ಹಿಂದುತ್ವ ಕಾರ್ಯಕರ್ತರನ್ನು ಕಡೆಗಣಿಸಲಾಗಿದೆ ಎಂದು ಹಿಂದುತ್ವ ಕಾರ್ಯಕರ್ತರು ಆರೋಪಿಸಿದ್ದು, ಈ ಬಗ್ಗೆ ತಮ್ಮ ಅಸಮಾಧಾನವನ್ನೂ ತೋಡಿಕೊಂಡಿದ್ದಾರೆ.

ಹಿಂದುತ್ವ ಕಾರ್ಯಕರ್ತ ಅರುಣ್‌ ಕುಮಾರ್ ಪುತ್ತಿಲ ಅವರಿಗೆ ಟಿಕೆಟ್ ನೀಡುವಂತೆ ಒತ್ತಾಯಿಸಿರುವ ಹಿಂದುತ್ವ ಕಾರ್ಯಕರ್ತರು, ಇಲ್ಲದಿದ್ದರೆ ನೋಟಾಕ್ಕೆ ಮತ ಹಾಕುವ ಎಚ್ಚರಿಕೆಯನ್ನೂ ನೀಡಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಆರೆಸ್ಸೆಸ್‌ನ ಸ್ವಯಂಸೇವಕ ಗುರುರಾಜ್ ಗಂಟಿಹೊಳೆ ಬೈಂದೂರು ಬಿಜೆಪಿ ಅಭ್ಯರ್ಥಿ

Next Post

ನಾಲ್ಕು ಬಾರಿ ಮಂತ್ರಿಯಾದ ಖಾದರ್ ಉಳ್ಳಾಲಕ್ಕೆ ಕೊಡುಗೆ ಏನು?, ಸಾಮರಸ್ಯದೊಂದಿಗೆ ಅಭಿವೃದ್ಧಿ ಕಾರ್ಯ ಮಾಡಲು ಬದ್ದ : ಸತೀಶ್ ಕುಂಪಲ..!

Related Posts

ಮಂಗಳೂರಿನಲ್ಲಿ ವಾಹನ ಚಾಲಕರ ಸಂಘದ ವಾರ್ಷಿಕ ಮಹಾಸಭೆ ಹಾಗೂ ನಿವೃತ್ತರಿಗೆ ಸನ್ಮಾನ
ಕರಾವಳಿ

ಮಂಗಳೂರಿನಲ್ಲಿ ವಾಹನ ಚಾಲಕರ ಸಂಘದ ವಾರ್ಷಿಕ ಮಹಾಸಭೆ ಹಾಗೂ ನಿವೃತ್ತರಿಗೆ ಸನ್ಮಾನ

August 11, 2026
15
ಕಾರ್ಕಳ ಹೆಬ್ರಿ ಸಮೀಪ ಭಾರೀ ಗಾಳಿ ಮಳೆಗೆ ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಚಾಲಕ ಸ್ಥಳದಲ್ಲೇ ಸಾವು
ಕರಾವಳಿ

ಕಾರ್ಕಳ ಹೆಬ್ರಿ ಸಮೀಪ ಭಾರೀ ಗಾಳಿ ಮಳೆಗೆ ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಚಾಲಕ ಸ್ಥಳದಲ್ಲೇ ಸಾವು

August 8, 2026
28
Next Post
ನಾಲ್ಕು ಬಾರಿ ಮಂತ್ರಿಯಾದ ಖಾದರ್ ಉಳ್ಳಾಲಕ್ಕೆ ಕೊಡುಗೆ ಏನು?, ಸಾಮರಸ್ಯದೊಂದಿಗೆ ಅಭಿವೃದ್ಧಿ ಕಾರ್ಯ ಮಾಡಲು ಬದ್ದ : ಸತೀಶ್ ಕುಂಪಲ..!

ನಾಲ್ಕು ಬಾರಿ ಮಂತ್ರಿಯಾದ ಖಾದರ್ ಉಳ್ಳಾಲಕ್ಕೆ ಕೊಡುಗೆ ಏನು?, ಸಾಮರಸ್ಯದೊಂದಿಗೆ ಅಭಿವೃದ್ಧಿ ಕಾರ್ಯ ಮಾಡಲು ಬದ್ದ : ಸತೀಶ್ ಕುಂಪಲ..!

Discussion about this post

Recent News

ಮಂಗಳೂರಿನಲ್ಲಿ ವಾಹನ ಚಾಲಕರ ಸಂಘದ ವಾರ್ಷಿಕ ಮಹಾಸಭೆ ಹಾಗೂ ನಿವೃತ್ತರಿಗೆ ಸನ್ಮಾನ

ಮಂಗಳೂರಿನಲ್ಲಿ ವಾಹನ ಚಾಲಕರ ಸಂಘದ ವಾರ್ಷಿಕ ಮಹಾಸಭೆ ಹಾಗೂ ನಿವೃತ್ತರಿಗೆ ಸನ್ಮಾನ

August 11, 2026
15
ನೀಟ್ ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದರಿಂದ ನೊಂದು ಹಾಸ್ಟೆಲ್‌ನಲ್ಲಿ ತಂಗಿ ಆತ್ಮಹತ್ಯೆ ; ದುಬೈನಲ್ಲಿ ಇಂಜಿನಿಯರ್ ಆಗಿದ್ದ ಅಣ್ಣನೂ ಮಂಗಳೂರಿಗೆ ಬಂದು ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣು !

ನೀಟ್ ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದರಿಂದ ನೊಂದು ಹಾಸ್ಟೆಲ್‌ನಲ್ಲಿ ತಂಗಿ ಆತ್ಮಹತ್ಯೆ ; ದುಬೈನಲ್ಲಿ ಇಂಜಿನಿಯರ್ ಆಗಿದ್ದ ಅಣ್ಣನೂ ಮಂಗಳೂರಿಗೆ ಬಂದು ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣು !

August 11, 2026
57
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರಿನಲ್ಲಿ ವಾಹನ ಚಾಲಕರ ಸಂಘದ ವಾರ್ಷಿಕ ಮಹಾಸಭೆ ಹಾಗೂ ನಿವೃತ್ತರಿಗೆ ಸನ್ಮಾನ

ಮಂಗಳೂರಿನಲ್ಲಿ ವಾಹನ ಚಾಲಕರ ಸಂಘದ ವಾರ್ಷಿಕ ಮಹಾಸಭೆ ಹಾಗೂ ನಿವೃತ್ತರಿಗೆ ಸನ್ಮಾನ

August 11, 2026
ನೀಟ್ ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದರಿಂದ ನೊಂದು ಹಾಸ್ಟೆಲ್‌ನಲ್ಲಿ ತಂಗಿ ಆತ್ಮಹತ್ಯೆ ; ದುಬೈನಲ್ಲಿ ಇಂಜಿನಿಯರ್ ಆಗಿದ್ದ ಅಣ್ಣನೂ ಮಂಗಳೂರಿಗೆ ಬಂದು ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣು !

ನೀಟ್ ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದರಿಂದ ನೊಂದು ಹಾಸ್ಟೆಲ್‌ನಲ್ಲಿ ತಂಗಿ ಆತ್ಮಹತ್ಯೆ ; ದುಬೈನಲ್ಲಿ ಇಂಜಿನಿಯರ್ ಆಗಿದ್ದ ಅಣ್ಣನೂ ಮಂಗಳೂರಿಗೆ ಬಂದು ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣು !

August 11, 2026
55.8 ಕೋಟಿ ಮೌಲ್ಯದ ಒಟ್ಟು 200 ಕೆಜಿಗೂ ಅಧಿಕ ಮಾದಕವಸ್ತು ವಶಕ್ಕೆ ಪಡೆದ ಬೆಂಗಳೂರು ಪೊಲೀಸರು: 39 ಆರೋಪಿಗಳು ಸೆರೆ

55.8 ಕೋಟಿ ಮೌಲ್ಯದ ಒಟ್ಟು 200 ಕೆಜಿಗೂ ಅಧಿಕ ಮಾದಕವಸ್ತು ವಶಕ್ಕೆ ಪಡೆದ ಬೆಂಗಳೂರು ಪೊಲೀಸರು: 39 ಆರೋಪಿಗಳು ಸೆರೆ

August 10, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d