• About us
  • Contact us
  • Disclaimer
Sunday, March 1, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಆರೆಸ್ಸೆಸ್‌ನ ಸ್ವಯಂಸೇವಕ ಗುರುರಾಜ್ ಗಂಟಿಹೊಳೆ ಬೈಂದೂರು ಬಿಜೆಪಿ ಅಭ್ಯರ್ಥಿ

Coastal Times by Coastal Times
April 14, 2023
in ರಾಜಕೀಯ
ಆರೆಸ್ಸೆಸ್‌ನ ಸ್ವಯಂಸೇವಕ ಗುರುರಾಜ್ ಗಂಟಿಹೊಳೆ ಬೈಂದೂರು ಬಿಜೆಪಿ ಅಭ್ಯರ್ಥಿ
40
VIEWS
WhatsappTelegramShare on FacebookShare on Twitter

ಉಡುಪಿ: ಬೈಂದೂರು ವಿಧಾನ ಸಭಾ ಕ್ಷೇತ್ರದಲ್ಲಿ ಹಾಲಿ ಶಾಸಕ ಸುಕುಮಾರ್‌ ಶೆಟ್ಟಿ ಅವರಿಗೆ ಟಿಕೆಟ್‌ ನಿರಾಕರಿಸಿರುವ ಬಿಜೆಪಿಯು ಗುರುರಾಜ್‌ ಗಂಟಿಹೊಳೆ ಅವರಿಗೆ ಟಿಕೆಟ್‌ ನೀಡಿದೆ. ಇದರೊಂದಿಗೆ ಉಡುಪಿ ಜಿಲ್ಲೆಯ ನಾಲ್ಕು ಹಾಲಿ ಶಾಸಕರಿಗೆ ಟಿಕೆಟ್‌ ಕೈತಪ್ಪಿದಂತಾಗಿದೆ.

ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಅವರು ನವದೆಹಲಿಯಲ್ಲಿ ಮಂಗಳವಾರ ಬಿಡುಗಡೆ ಮಾಡಿದ ಮೊದಲ ಪಟ್ಟಿಯಲ್ಲಿ ಬೈಂದೂರು ಕ್ಷೇತ್ರದ ಅಭ್ಯರ್ಥಿಯ ಹೆಸರು ಇರಲಿಲ್ಲ. ಬಿಜೆಪಿ ಬುಧವಾರ ರಾತ್ರಿ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಗಂಟಿನ ಹೊಳೆ ಅವರಿಗೆ ಟಿಕೆಟ್‌ ನೀಡಲಾಗಿದೆ.

ಬಂಟ ಸಮುದಾಯಕ್ಕೆ ಸೇರಿರುವ ಗುರುರಾಜ್ ಬೈಂದೂರು ತಾಲೂಕು ಉಪ್ಪುಂದ ಗ್ರಾಮದ ಗಂಟಿಹೊಳೆಯವರು. ಪ್ರಾಥಮಿಕ ಶಾಲೆಯಲ್ಲಿ ಓದುತ್ತಿರುವಾಗಲೇ ಆರೆಸ್ಸೆಸ್‌ನ ಸಂಪರ್ಕಕ್ಕೆ ಬಂದ 39ರ ಹರೆಯ ಗುರುರಾಜ್ ಈಗ ಸಂಘದ ಪೂರ್ಣಕಾಲಿಕ ಕಾರ್ಯಕರ್ತ ಹಾಗೂ ಬಿಜೆಪಿಯ ಸದಸ್ಯ. ಮಂಗಳೂರಿನಲ್ಲಿ ಪತ್ರಿಕೋದ್ಯಮದಲ್ಲಿ ಎಂ.ಎ. ಓದುತ್ತಿರುವಾಗ ಸಂಘ ನಿಕೇತನದ ಗರಡಿಯಲ್ಲಿ ಪಳಗಿದವರು. ಕಲಿಕೆಯ ಬಳಿಕ 10 ವರ್ಷಗಳ ಕಾಲ ಸಂಘದ ಪೂರ್ಣಾವಧಿ ಕಾರ್ಯಕರ್ತರಾಗಿ ದುಡಿದು ಊರಿಗೆ ಮರಳಿದರು.

ಕಾಲಿಗೆ ಚಪ್ಪಲಿಯನ್ನೇ ಧರಿಸದೇ ಬರಿಗಾಲಿನಲ್ಲಿ ಈಗಲೂ ಓಡಾಡುವ ಗುರುರಾಜ್, ಉಪ್ಪುಂದ, ತೆಗ್ಗರ್ಸೆ ಪರಿಸರದಲ್ಲಿ ಗುರುವಣ್ಣನೆಂದೇ ಜನಪ್ರಿಯ ರಾದವರು. ಮಡಿಕೇರಿ, ಬೆಳ್ತಂಗಡಿಗಳಲ್ಲಿ ಸಂಘದ ಪರವಾಗಿ ಕೆಲಸ ಮಾಡಿದರು. ಮೂರು ವರ್ಷಗಳ ಕಾಲ ಅವರು ಉಡುಪಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾದರೆ, ಮುಂದೆ ಮೂರು ವರ್ಷ ಉಪಾಧ್ಯಕ್ಷರಾದರು. ಇದೀಗ ಸಂಘ ಪರಿವಾರದ ಪ್ರತಿನಿಧಿಯಾಗಿಯೇ ಅವರು ಬಿ.ಎಂ. ಸುಕುಮಾರ್ ಶೆಟ್ಟಿ ಅವರ ಸ್ಥಾನದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಚುನಾವಣೆ ಎದುರಿಸಲು ಅವಕಾಶ ಪಡೆದಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಮಹಿಳೆಯಿಂದ 12 ಮಂದಿಗೆ ಲಕ್ಷಾಂತರ ರೂ. ವಂಚನೆ; ಪ್ರಕರಣ ದಾಖಲು

Next Post

ಪುತ್ತೂರಿನಲ್ಲಿ ಹಿಂದುತ್ವ ಕಾರ್ಯಕರ್ತರ ಆಕ್ರೋಶ ,ಅರುಣ್ ಪುತ್ತಿಲ ಪರ ಸಾವಿರಾರು ಕಾರ್ಯಕರ್ತರ ಸಭೆ, ಪಕ್ಷೇತರ ಸ್ಪರ್ಧೆಗೆ ಒತ್ತಡ

Related Posts

ರಾಜ್ಯ ಸರ್ಕಾರ ನಿಗಮ ಮಂಡಳಿಗೆ ನೇಮಕ: ಮೆಸ್ಕಾಂ ಹರೀಶ್ ಕುಮಾರ್, ಕರಾವಳಿ ಪ್ರಾಧಿಕಾರಕ್ಕೆ ಗಫೂರ್, ಪ್ರವಾಸೋದ್ಯಮ ಶಾಲೆಟ್ ಪಿಂಟೋ
ರಾಜಕೀಯ

ರಾಜ್ಯ ಸರ್ಕಾರ ನಿಗಮ ಮಂಡಳಿಗೆ ನೇಮಕ: ಮೆಸ್ಕಾಂ ಹರೀಶ್ ಕುಮಾರ್, ಕರಾವಳಿ ಪ್ರಾಧಿಕಾರಕ್ಕೆ ಗಫೂರ್, ಪ್ರವಾಸೋದ್ಯಮ ಶಾಲೆಟ್ ಪಿಂಟೋ

September 27, 2025
51
57 ವರ್ಷಗಳಲ್ಲಿ ಮೊದಲ ಬಾರಿಗೆ ಅರ್ಜೆಂಟೀನಾಗೆ ಭೇಟಿ ನೀಡಿದ ಭಾರತದ ಪ್ರಧಾನಿ ನರೇಂದ್ರ ಮೋದಿ
ರಾಜಕೀಯ

57 ವರ್ಷಗಳಲ್ಲಿ ಮೊದಲ ಬಾರಿಗೆ ಅರ್ಜೆಂಟೀನಾಗೆ ಭೇಟಿ ನೀಡಿದ ಭಾರತದ ಪ್ರಧಾನಿ ನರೇಂದ್ರ ಮೋದಿ

July 5, 2025
41
Next Post
ಪುತ್ತೂರಿನಲ್ಲಿ ಹಿಂದುತ್ವ ಕಾರ್ಯಕರ್ತರ ಆಕ್ರೋಶ ,ಅರುಣ್ ಪುತ್ತಿಲ ಪರ ಸಾವಿರಾರು ಕಾರ್ಯಕರ್ತರ ಸಭೆ, ಪಕ್ಷೇತರ ಸ್ಪರ್ಧೆಗೆ ಒತ್ತಡ

ಪುತ್ತೂರಿನಲ್ಲಿ ಹಿಂದುತ್ವ ಕಾರ್ಯಕರ್ತರ ಆಕ್ರೋಶ ,ಅರುಣ್ ಪುತ್ತಿಲ ಪರ ಸಾವಿರಾರು ಕಾರ್ಯಕರ್ತರ ಸಭೆ, ಪಕ್ಷೇತರ ಸ್ಪರ್ಧೆಗೆ ಒತ್ತಡ

Discussion about this post

Recent News

ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

February 28, 2026
63
ಮಂಗಳೂರು: ಸೈಬರ್ ಅಪರಾಧಕ್ಕೆ ಬ್ಯಾಂಕ್ ಖಾತೆಗಳನ್ನು ಪೂರೈಸುತ್ತಿದ್ದ ಆರು ಮಂದಿ ಅರೆಸ್ಟ್‌, ಕಮಿಷನ್ ಆಸೆ ತೋರಿಸಿ ಖಾತೆ ವಿವರ ಪಡೆಯುತ್ತಿದ್ದ ವಂಚಕರು

ಮಂಗಳೂರು: ಸೈಬರ್ ಅಪರಾಧಕ್ಕೆ ಬ್ಯಾಂಕ್ ಖಾತೆಗಳನ್ನು ಪೂರೈಸುತ್ತಿದ್ದ ಆರು ಮಂದಿ ಅರೆಸ್ಟ್‌, ಕಮಿಷನ್ ಆಸೆ ತೋರಿಸಿ ಖಾತೆ ವಿವರ ಪಡೆಯುತ್ತಿದ್ದ ವಂಚಕರು

February 28, 2026
54
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

February 28, 2026
ಮಂಗಳೂರು: ಸೈಬರ್ ಅಪರಾಧಕ್ಕೆ ಬ್ಯಾಂಕ್ ಖಾತೆಗಳನ್ನು ಪೂರೈಸುತ್ತಿದ್ದ ಆರು ಮಂದಿ ಅರೆಸ್ಟ್‌, ಕಮಿಷನ್ ಆಸೆ ತೋರಿಸಿ ಖಾತೆ ವಿವರ ಪಡೆಯುತ್ತಿದ್ದ ವಂಚಕರು

ಮಂಗಳೂರು: ಸೈಬರ್ ಅಪರಾಧಕ್ಕೆ ಬ್ಯಾಂಕ್ ಖಾತೆಗಳನ್ನು ಪೂರೈಸುತ್ತಿದ್ದ ಆರು ಮಂದಿ ಅರೆಸ್ಟ್‌, ಕಮಿಷನ್ ಆಸೆ ತೋರಿಸಿ ಖಾತೆ ವಿವರ ಪಡೆಯುತ್ತಿದ್ದ ವಂಚಕರು

February 28, 2026
ಬೆಳ್ತಂಗಡಿ: ಮನೆಯಲ್ಲೇ ಅಕ್ರಮ ಗೋಹತ್ಯೆ, 56 ಕೇಜಿ ಗೋಮಾಂಸ ಪತ್ತೆ ; ಪೊಲೀಸರಿಂದ ಆರೋಪಿಯ ಮನೆ ಜಪ್ತಿ

ಬೆಳ್ತಂಗಡಿ: ಮನೆಯಲ್ಲೇ ಅಕ್ರಮ ಗೋಹತ್ಯೆ, 56 ಕೇಜಿ ಗೋಮಾಂಸ ಪತ್ತೆ ; ಪೊಲೀಸರಿಂದ ಆರೋಪಿಯ ಮನೆ ಜಪ್ತಿ

February 27, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d