• About us
  • Contact us
  • Disclaimer
Saturday, April 25, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಯುವತಿ ಮೇಲೆ ಆ್ಯಸಿಡ್ ದಾಳಿ ಪ್ರಕರಣ: ಮೂತ್ರ ವಿಸರ್ಜನೆ ನೆಪದಲ್ಲಿ ತಪ್ಪಿಸಿಕೊಳ್ಳುತ್ತಿದ್ದ ನಾಗನಿಗೆ ಪೊಲೀಸರಿಂದ ಗುಂಡೇಟು

Coastal Times by Coastal Times
May 14, 2022
in ಕ್ರೈಮ್ ನ್ಯೂಸ್
ಯುವತಿ ಮೇಲೆ ಆ್ಯಸಿಡ್ ದಾಳಿ ಪ್ರಕರಣ: ಮೂತ್ರ ವಿಸರ್ಜನೆ ನೆಪದಲ್ಲಿ ತಪ್ಪಿಸಿಕೊಳ್ಳುತ್ತಿದ್ದ ನಾಗನಿಗೆ ಪೊಲೀಸರಿಂದ ಗುಂಡೇಟು
182
VIEWS
WhatsappTelegramShare on FacebookShare on Twitter

ಬೆಂಗಳೂರು: ಮೂತ್ರವಿಸರ್ಜನೆ ನೆಪದಲ್ಲಿ ಪೊಲೀಸರ‌ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆ್ಯಸಿಡ್ ನಾಗನ ಕಾಲಿಗೆ ಕಾಮಾಕ್ಷಿಪಾಳ್ಯ ಪೊಲೀಸರು ಗುಂಡು ಹೊಡೆದಿದ್ದಾರೆ. ಬೆಂಗಳೂರಲ್ಲಿ ಯುವತಿ ಮೇಲೆ ಆ್ಯಸಿಡ್ ದಾಳಿಸಿ ಆರೋಪಿ ನಾಗ ಪರಾರಿಯಾಗಿದ್ದ. 16 ದಿನಗಳ ಬಳಿಕ ನಾಗನನ್ನು ಪೊಲೀಸರು ಬಂಧಿಸಿ ಕರೆತರುವಾಗ ಈ ಘಟನೆ ನಡೆದಿದೆ.  ಆರೋಪಿ ಬಲಗಾಲಿಗೆ ಗುಂಡು ತಗುಲಿದ್ದು, ರಾಜರಾಜೇಶ್ವರಿ ಪ್ರಾಥಮಿಕ‌‌ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ‌. ಆರೋಪಿಯಿಂದ ಹಲ್ಲೆಗೊಳಗಾದ ಕಾನ್​​ಸ್ಟೇಬಲ್ ಮಹಾದೇವಯ್ಯ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರೀತಿಗೆ ನಿರಾಕರಿಸಿದ ಯುವತಿ ಮೇಲೆ ಆ್ಯಸಿಡ್ ಹಾಕಿ ವಿಕೃತಿ ಮೆರೆದಿದ್ದ ನಾಗೇಶ್ ತಮಿಳುನಾಡಿನ ತಿರುಮಣ್ಣಾಮಲೈಯಲ್ಲಿರುವ ಆಶ್ರಮವೊಂದರಲ್ಲಿ ಭಕ್ತನಾಗಿ ತಲೆಮರೆಸಿಕೊಂಡಿದ್ದ. ಈತನ ಪತ್ತೆಗಾಗಿ ಪೊಲೀಸರಿಗಾಗಿ ತೀವ್ರ ಶೋಧ ನಡೆಸಿದಾಗ ಆಶ್ರಮವೊಂದರಲ್ಲಿ ಇರುವ ಬಗ್ಗೆ ಸುಳಿವು ದೊರೆತಿತ್ತು. ಈ ಸಂಬಂಧ ಪರಿಶೀಲನೆ ನಡೆಸಿದಾಗ ಆರೋಪಿ ಖಾವಿ ವೇಷದಲ್ಲಿ ಅಡಗಿರುವುದು ಗೊತ್ತಾಗಿತ್ತು‌. ಬಳಿಕ ಆತನನ್ನು ಪೊಲೀಸರು ಬಂಧಿಸಿ ರಾತ್ರಿ ನಗರಕ್ಕೆ ಕರೆದುಕೊಂಡು ಬರುವಾಗ ಕೆಂಗೇರಿ ನೈಸ್ ರಸ್ತೆ ಬಳಿ ಮೂತ್ರವಿಸರ್ಜನೆಗಾಗಿ ಗಾಡಿ ನಿಲ್ಲಿಸುವಂತೆ ಮನವಿ ಮಾಡಿದ್ದ. ಇದಕ್ಕೆ ಪೊಲೀಸರು ಅವಕಾಶ ಕೊಟ್ಟಿರಲಿಲ್ಲ. ಬಳಿಕ ಒತ್ತಾಯದ ಮೇರೆಗೆ ಬೆಂಗಳೂರು ಸಿಟಿಯ ಕೆಂಗೇರಿ ಮೇಲ್ಸೇತುವೆ ಬಳಿ ನಿಲ್ಲಿಸಿದ್ದರು‌. ಈ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ನಾಗೇಶ್ ಯತ್ನಿಸಿದ್ದ. ಆತನನ್ನ ಹಿಡಿಯಲು ಹೋದ ಕಾನ್​​ಸ್ಟೇಬಲ್ ಮಹಾದೇವಯ್ಯ ಮೇಲೆ ಕಲ್ಲಿನಿಂದ ಹಲ್ಲೆ ಮಾಡಿ ಎಸ್ಕೇಪ್ ಆಗಲು ಯತ್ನಿಸಿದ್ದಾನೆ‌. ಈ ವೇಳೆ ಆರೋಪಿಯನ್ನ ಹಿಡಿಯಲು ಗಾಳಿಯಲ್ಲಿ ಒಮ್ಮೆ ಗುಂಡು ಹಾರಿಸಿ ಎಚ್ಚರಿಕೆ ನೀಡಿದ್ದರು. ಆದ್ರೂ ತಪ್ಪಿಸಿಕೊಳ್ಳಲು ಮುಂದಾದ ಆರೋಪಿ ಬಲಗಾಲಿಗೆ ಇನ್ಸ್​ಪೆಕ್ಟರ್ ಪ್ರಶಾಂತ್ ಸರ್ವಿಸ್ ಪಿಸ್ತೂಲ್​​ನಿಂದ ಗುಂಡು ಹೊಡೆದು ತಮ್ಮ ಸುಪರ್ದಿಗೆ ಪಡೆದುಕೊಂಡಿದ್ದಾರೆ‌.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಆ್ಯಸಿಡ್ ದಾಳಿ ಆರೋಪಿ ಬಂಧನ, ಸ್ವಾಮಿಜಿ ವೇಶದಲ್ಲಿದ್ದ ನಾಗೇಶ್!! ಭಕ್ತರ ವೇಷದಲ್ಲಿ ಪೊಲೀಸರಿಂದ ಸೆರೆ

Next Post

ಯುವತಿಗೆ ಡ್ರಗ್ಸ್ ನೀಡಿ ಯುವತಿ ಮೇಲೆ ಅತ್ಯಾಚಾರ ; ನಗ್ನಚಿತ್ರ ತೆಗೆದು ಬ್ಲ್ಯಾಕ್ ಮೇಲ್, ಆರೋಪಿ ಬಂಧನ

Related Posts

ಬೆಳ್ತಂಗಡಿ ಐತಿಹಾಸಿಕ ಬಳಂಜ ಪಂಚಲಿಂಗೇಶ್ವರ ದೇಗುಲಕ್ಕೆ ನುಗ್ಗಿ ದಾಂಧಲೆ: ದೈವದ ಪರಿಕರಗಳನ್ನ ಚೆಲ್ಲಾಪಿಲ್ಲಿ ಮಾಡಿದ ಪದವೀಧರ
ಕ್ರೈಮ್ ನ್ಯೂಸ್

ಬೆಳ್ತಂಗಡಿ ಐತಿಹಾಸಿಕ ಬಳಂಜ ಪಂಚಲಿಂಗೇಶ್ವರ ದೇಗುಲಕ್ಕೆ ನುಗ್ಗಿ ದಾಂಧಲೆ: ದೈವದ ಪರಿಕರಗಳನ್ನ ಚೆಲ್ಲಾಪಿಲ್ಲಿ ಮಾಡಿದ ಪದವೀಧರ

April 24, 2026
58
ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣ: 3ನೇ ಅಪರಾಧಿ ಅರಾಫತ್ ಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್
ಕ್ರೈಮ್ ನ್ಯೂಸ್

ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣ: 3ನೇ ಅಪರಾಧಿ ಅರಾಫತ್ ಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್

April 22, 2026
4
Next Post
ಯುವತಿಗೆ ಡ್ರಗ್ಸ್ ನೀಡಿ ಯುವತಿ ಮೇಲೆ ಅತ್ಯಾಚಾರ ; ನಗ್ನಚಿತ್ರ ತೆಗೆದು ಬ್ಲ್ಯಾಕ್ ಮೇಲ್, ಆರೋಪಿ ಬಂಧನ

ಯುವತಿಗೆ ಡ್ರಗ್ಸ್ ನೀಡಿ ಯುವತಿ ಮೇಲೆ ಅತ್ಯಾಚಾರ ; ನಗ್ನಚಿತ್ರ ತೆಗೆದು ಬ್ಲ್ಯಾಕ್ ಮೇಲ್, ಆರೋಪಿ ಬಂಧನ

Discussion about this post

Recent News

ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಿರು ಸೇತುವೆ, ಪಲ್ಲಕ್ಕಿ ಹೊತ್ತಿದ್ದ ಎಂಟು ಮಂದಿ ತೀವ್ರ ಗಾಯ

ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಿರು ಸೇತುವೆ, ಪಲ್ಲಕ್ಕಿ ಹೊತ್ತಿದ್ದ ಎಂಟು ಮಂದಿ ತೀವ್ರ ಗಾಯ

April 25, 2026
30
ಬೆಳ್ತಂಗಡಿ ಐತಿಹಾಸಿಕ ಬಳಂಜ ಪಂಚಲಿಂಗೇಶ್ವರ ದೇಗುಲಕ್ಕೆ ನುಗ್ಗಿ ದಾಂಧಲೆ: ದೈವದ ಪರಿಕರಗಳನ್ನ ಚೆಲ್ಲಾಪಿಲ್ಲಿ ಮಾಡಿದ ಪದವೀಧರ

ಬೆಳ್ತಂಗಡಿ ಐತಿಹಾಸಿಕ ಬಳಂಜ ಪಂಚಲಿಂಗೇಶ್ವರ ದೇಗುಲಕ್ಕೆ ನುಗ್ಗಿ ದಾಂಧಲೆ: ದೈವದ ಪರಿಕರಗಳನ್ನ ಚೆಲ್ಲಾಪಿಲ್ಲಿ ಮಾಡಿದ ಪದವೀಧರ

April 24, 2026
58
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಿರು ಸೇತುವೆ, ಪಲ್ಲಕ್ಕಿ ಹೊತ್ತಿದ್ದ ಎಂಟು ಮಂದಿ ತೀವ್ರ ಗಾಯ

ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಿರು ಸೇತುವೆ, ಪಲ್ಲಕ್ಕಿ ಹೊತ್ತಿದ್ದ ಎಂಟು ಮಂದಿ ತೀವ್ರ ಗಾಯ

April 25, 2026
ಬೆಳ್ತಂಗಡಿ ಐತಿಹಾಸಿಕ ಬಳಂಜ ಪಂಚಲಿಂಗೇಶ್ವರ ದೇಗುಲಕ್ಕೆ ನುಗ್ಗಿ ದಾಂಧಲೆ: ದೈವದ ಪರಿಕರಗಳನ್ನ ಚೆಲ್ಲಾಪಿಲ್ಲಿ ಮಾಡಿದ ಪದವೀಧರ

ಬೆಳ್ತಂಗಡಿ ಐತಿಹಾಸಿಕ ಬಳಂಜ ಪಂಚಲಿಂಗೇಶ್ವರ ದೇಗುಲಕ್ಕೆ ನುಗ್ಗಿ ದಾಂಧಲೆ: ದೈವದ ಪರಿಕರಗಳನ್ನ ಚೆಲ್ಲಾಪಿಲ್ಲಿ ಮಾಡಿದ ಪದವೀಧರ

April 24, 2026
ಮಂಗಳೂರು: ಭಾರಿ ಗಾಳಿ-ಮಳೆಗೆ ಅಶ್ವತ್ಥ ಮರದ ಗೆಲ್ಲು ಮುರಿದು ಮನೆ, ವಾಹನಗಳಿಗೆ ಹಾನಿ, ಅತ್ತಾವರದಲ್ಲಿ ತಡೆಗೋಡೆ ಕುಸಿದು ಕಾರುಗಳು ಜಖಂ

ಮಂಗಳೂರು: ಭಾರಿ ಗಾಳಿ-ಮಳೆಗೆ ಅಶ್ವತ್ಥ ಮರದ ಗೆಲ್ಲು ಮುರಿದು ಮನೆ, ವಾಹನಗಳಿಗೆ ಹಾನಿ, ಅತ್ತಾವರದಲ್ಲಿ ತಡೆಗೋಡೆ ಕುಸಿದು ಕಾರುಗಳು ಜಖಂ

April 22, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d