• About us
  • Contact us
  • Disclaimer
Thursday, May 14, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರಿನ ‘ಲ್ಯಾನ್ಸಿ ಕನ್‌ಸ್ಟ್ರಕ್ಷನ್ಸ್‌’ ಸಂಸ್ಥೆಯ ಸ್ಥಾಪಕ ಲ್ಯಾನ್ಸಿ ಜೋಸೆಫ್ ಮಸ್ಕರೇನಸ್ ನಿಧನ

Coastal Times by Coastal Times
May 14, 2026
in ಕರಾವಳಿ
ಮಂಗಳೂರಿನ ‘ಲ್ಯಾನ್ಸಿ ಕನ್‌ಸ್ಟ್ರಕ್ಷನ್ಸ್‌’ ಸಂಸ್ಥೆಯ ಸ್ಥಾಪಕ ಲ್ಯಾನ್ಸಿ ಜೋಸೆಫ್ ಮಸ್ಕರೇನಸ್ ನಿಧನ
15
VIEWS
WhatsappTelegramShare on FacebookShare on Twitter

ಮಂಗಳೂರು : ಮಂಗಳೂರಿನ ರಿಯಲ್ ಎಸ್ಟೇಟ್ ಉದ್ಯಮಿ ಹಾಗೂ ‘ಲ್ಯಾನ್ಸಿ ಕನ್‌ಸ್ಟ್ರಕ್ಷನ್ಸ್‌’ ಸಂಸ್ಥೆಯ ಸ್ಥಾಪಕ ಲ್ಯಾನ್ಸಿ ಜೋಸೆಫ್ ಮಸ್ಕರೇನಸ್ (77) ಅವರು ಬುಧವಾರ ನಿಧನರಾದರು. ಮೃತರು ಪತ್ನಿ , ಮೂವರು ಪುತ್ರಿಯರನ್ನು, ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಫೆಬ್ರವರಿ 13, 1949 ರಂದು ಜನಿಸಿದ ಲ್ಯಾನ್ಸಿ ಅವರ ಜೀವನ ಯಶೋಗಾಥೆಯು ಶ್ರಮ ಮತ್ತು ಛಲಕ್ಕೆ ಸಾಕ್ಷಿಯಾಗಿದೆ. 1973ರಲ್ಲಿ ಪರವಾನಗಿ ಪಡೆದ ಪ್ಲಂಬರ್ ಆಗಿ ವೃತ್ತಿಜೀವನ ಆರಂಭಿಸಿದ ಅವರು, ಗುಣಮಟ್ಟದ ಕೆಲಸ ಮತ್ತು ಬದ್ಧತೆಯಿಂದ ಹಂತ ಹಂತವಾಗಿ ಸಿವಿಲ್ ಕಾಂಟ್ರಾಕ್ಟರ್ ಆಗಿ ಬೆಳೆದರು.

1982 ರಲ್ಲಿ ಹಂಪನಕಟ್ಟೆಯ ‘ಧನ್ಯವಾದ್’ , 1984 ರಲ್ಲಿ ‘ಪಾಂಪೆ ಶೇಡ್ ಅಪಾರ್ಟ್ಮೆಂಟ್’ ನಿರ್ಮಿಸಿದ್ದರು. ಮುಂದೆ ಎಲ್ಜೆನ್ ಪ್ರಮೋಟರ್ಸ್, ನಿಶಾಲ್ ಅಸೋಸಿಯೇಟ್ಸ್ ಸೇರಿದಂತೆ ಹಲವು ಸಂಸ್ಥೆಗಳ ಮೂಲಕ ಸಾವಿರಾರು ಜನರಿಗೆ ಉದ್ಯೋಗ ನೀಡುವ ಬೃಹತ್ ಉದ್ಯಮ ಸಾಮ್ರಾಜ್ಯವನ್ನು ಕಟ್ಟಿದರು.

ಅಜಾತಶತ್ರು ಎಂದೇ ಖ್ಯಾತರಾಗಿದ್ದ ಲ್ಯಾನ್ಸಿ ಅವರು ಜಿಲ್ಲೆಯ ಎಲ್ಲ ಸಮುದಾಯದವರೊಂದಿಗೆ ಉತ್ತಮ ಬಾಂಧವ್ಯ ವನ್ನು ಹೊಂದಿದ್ದರು. ಧಾರ್ಮಿಕ ಸಾಮರಸ್ಯಕ್ಕೂ ಅವರು ಒತ್ತು ನೀಡಿದ್ದರು.ಬಜ್ಪೆ ಚರ್ಚ್, ಬಿಕರ್ನಕಟ್ಟೆಯ ಇನ್ಫೆಂಟ್ ಜೀಸಸ್ ಚರ್ಚ್ ಸೇರಿದಂತೆ 25ಕ್ಕೂ ಹೆಚ್ಚು ಚರ್ಚ್‌ಗಳು, 4 ಮಸೀದಿಗಳು ಮತ್ತು 3 ದೇವಾಲಯಗಳನ್ನು ನಿರ್ಮಿಸಿ ದ್ದಾರೆ. ಸಂಘ ನಿಕೇತನದ ಬಹುಮಹಡಿ ಸಭಾಂಗಣ ಸಂಕೀರ್ಣವನ್ನು ಇವರೇ ನಿರ್ಮಿಸಿದ್ದರು.

ಸೈಂಟ್ ಅಲೋಶಿಯಸ್ ಕಾಲೇಜಿನ ಆಡಳಿತ ಮಂಡಳಿ ಬ್ಲಾಕ್, ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜು ಮತ್ತು ಯುನಿಟಿ ಹೆಲ್ತ್ ಕಾಂಪ್ಲೆಕ್ಸ್‌ನ ನರ್ಸಿಂಗ್ ಸ್ಕೂಲ್ ಇವರ ಸಂಸ್ಥೆಯ ಮೂಲಕ ನಿರ್ಮಾಣಗೊಂಡಿದೆ. ಇವರ ಉದ್ಯಮಶೀಲತೆ ಮತ್ತು ವೃತ್ತಿಪರತೆಯನ್ನು ಗುರುತಿಸಿ 2006 ರಲ್ಲಿ ‘ರಚನಾ ವರ್ಷದ ಉದ್ಯಮಿ’ ಪ್ರಶಸ್ತಿ, 2012 ರಲ್ಲಿ ‘ಎಫ್‌ಕೆಸಿಎ ವೃತ್ತಿಪರ ಶ್ರೇಷ್ಠತಾ ಪ್ರಶಸ್ತಿ’ ನೀಡಿ ಗೌರವಿಸಲಾಗಿತ್ತು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: 35 ಲಕ್ಷ ರೂ. ಮೌಲ್ಯದ ಹೈಡ್ರೋವಿಡ್ ಗಾಂಜಾ ಸಾಗಿಸುತ್ತಿದ್ದ ಶಿವಮೊಗ್ಗ ಮೂಲದ ವಿದ್ಯಾರ್ಥಿನಿ ಬಂಧನ!

Related Posts

ಕಾರ್ಕಳ : ಬಾವಿಯ ಮಣ್ಣು ತೆಗೆಯಲು ಹೋಗಿ ಬಾವಿಗೆ ಬಿದ್ದ ಮೂವರು ಕಾರ್ಮಿಕರ ರಕ್ಷಣೆ
ಕರಾವಳಿ

ಕಾರ್ಕಳ : ಬಾವಿಯ ಮಣ್ಣು ತೆಗೆಯಲು ಹೋಗಿ ಬಾವಿಗೆ ಬಿದ್ದ ಮೂವರು ಕಾರ್ಮಿಕರ ರಕ್ಷಣೆ

May 12, 2026
20
ಕಡಬ: ಡ್ಯಾಂ ಬಳಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸ್ನೇಹಿತೆಯರು ನದಿಯಲ್ಲಿ ಮುಳುಗಿ ಸಾವು
ಕರಾವಳಿ

ಕಡಬ: ಡ್ಯಾಂ ಬಳಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸ್ನೇಹಿತೆಯರು ನದಿಯಲ್ಲಿ ಮುಳುಗಿ ಸಾವು

May 9, 2026
86

Discussion about this post

Recent News

ಮಂಗಳೂರಿನ ‘ಲ್ಯಾನ್ಸಿ ಕನ್‌ಸ್ಟ್ರಕ್ಷನ್ಸ್‌’ ಸಂಸ್ಥೆಯ ಸ್ಥಾಪಕ ಲ್ಯಾನ್ಸಿ ಜೋಸೆಫ್ ಮಸ್ಕರೇನಸ್ ನಿಧನ

ಮಂಗಳೂರಿನ ‘ಲ್ಯಾನ್ಸಿ ಕನ್‌ಸ್ಟ್ರಕ್ಷನ್ಸ್‌’ ಸಂಸ್ಥೆಯ ಸ್ಥಾಪಕ ಲ್ಯಾನ್ಸಿ ಜೋಸೆಫ್ ಮಸ್ಕರೇನಸ್ ನಿಧನ

May 14, 2026
15
ಮಂಗಳೂರು: 35 ಲಕ್ಷ ರೂ. ಮೌಲ್ಯದ ಹೈಡ್ರೋವಿಡ್ ಗಾಂಜಾ ಸಾಗಿಸುತ್ತಿದ್ದ ಶಿವಮೊಗ್ಗ ಮೂಲದ ವಿದ್ಯಾರ್ಥಿನಿ ಬಂಧನ!

ಮಂಗಳೂರು: 35 ಲಕ್ಷ ರೂ. ಮೌಲ್ಯದ ಹೈಡ್ರೋವಿಡ್ ಗಾಂಜಾ ಸಾಗಿಸುತ್ತಿದ್ದ ಶಿವಮೊಗ್ಗ ಮೂಲದ ವಿದ್ಯಾರ್ಥಿನಿ ಬಂಧನ!

May 13, 2026
85
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರಿನ ‘ಲ್ಯಾನ್ಸಿ ಕನ್‌ಸ್ಟ್ರಕ್ಷನ್ಸ್‌’ ಸಂಸ್ಥೆಯ ಸ್ಥಾಪಕ ಲ್ಯಾನ್ಸಿ ಜೋಸೆಫ್ ಮಸ್ಕರೇನಸ್ ನಿಧನ

ಮಂಗಳೂರಿನ ‘ಲ್ಯಾನ್ಸಿ ಕನ್‌ಸ್ಟ್ರಕ್ಷನ್ಸ್‌’ ಸಂಸ್ಥೆಯ ಸ್ಥಾಪಕ ಲ್ಯಾನ್ಸಿ ಜೋಸೆಫ್ ಮಸ್ಕರೇನಸ್ ನಿಧನ

May 14, 2026
ಮಂಗಳೂರು: 35 ಲಕ್ಷ ರೂ. ಮೌಲ್ಯದ ಹೈಡ್ರೋವಿಡ್ ಗಾಂಜಾ ಸಾಗಿಸುತ್ತಿದ್ದ ಶಿವಮೊಗ್ಗ ಮೂಲದ ವಿದ್ಯಾರ್ಥಿನಿ ಬಂಧನ!

ಮಂಗಳೂರು: 35 ಲಕ್ಷ ರೂ. ಮೌಲ್ಯದ ಹೈಡ್ರೋವಿಡ್ ಗಾಂಜಾ ಸಾಗಿಸುತ್ತಿದ್ದ ಶಿವಮೊಗ್ಗ ಮೂಲದ ವಿದ್ಯಾರ್ಥಿನಿ ಬಂಧನ!

May 13, 2026
ಕಾರ್ಕಳ : ಬಾವಿಯ ಮಣ್ಣು ತೆಗೆಯಲು ಹೋಗಿ ಬಾವಿಗೆ ಬಿದ್ದ ಮೂವರು ಕಾರ್ಮಿಕರ ರಕ್ಷಣೆ

ಕಾರ್ಕಳ : ಬಾವಿಯ ಮಣ್ಣು ತೆಗೆಯಲು ಹೋಗಿ ಬಾವಿಗೆ ಬಿದ್ದ ಮೂವರು ಕಾರ್ಮಿಕರ ರಕ್ಷಣೆ

May 12, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d