• About us
  • Contact us
  • Disclaimer
Wednesday, July 22, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ದಕ್ಷಿಣಕನ್ನಡ: ವಿದ್ಯುತ್​ ಶಾಕ್​​ ತಗುಲಿ ಪವರ್‌ಮ್ಯಾನ್ ಮೃತ, ನಂದಿನಿ ನದಿಗೆ ಹಾರಿದ ಅಂಚೆ ನೌಕರ

Coastal Times by Coastal Times
July 14, 2022
in ಕರಾವಳಿ
ದಕ್ಷಿಣಕನ್ನಡ: ವಿದ್ಯುತ್​ ಶಾಕ್​​ ತಗುಲಿ ಪವರ್‌ಮ್ಯಾನ್ ಮೃತ, ನಂದಿನಿ ನದಿಗೆ ಹಾರಿದ ಅಂಚೆ ನೌಕರ
171
VIEWS
WhatsappTelegramShare on FacebookShare on Twitter

ದಕ್ಷಿಣಕನ್ನಡ: ಮಳೆ ಹಿನ್ನೆಲೆಯಲ್ಲಿ ಸುಗಮ ವಿದ್ಯುತ್​​ ಸರಬರಾಜಿಗೆ ಮರ ಕಡಿಯುತ್ತಿದ್ದಾಗ ದುರಂತ ಸಂಭವಿಸಿದೆ. ಕುಂಬ್ರ ಸಮೀಪದ ಪರ್ಪುಂಜದಲ್ಲಿ ಮರದ ಗೆಲ್ಲು ಕಡಿಯುವ ಸಂದರ್ಭದಲ್ಲಿ ವಿದ್ಯುತ್ ಶಾಕ್ ತಗುಲಿದ್ದು ಮೆಸ್ಕಾಂ ಪವರ್‌ಮ್ಯಾನ್ ಮೃತಪಟ್ಟಿದ್ದಾರೆ. ಮೆಸ್ಕಾಂ ಕುಂಬ್ರ ಶಾಖೆಯ ಪವರ್‌ಮ್ಯಾನ್ ಬಸವರಾಜ್ (26) ಮೃತರು. ಮೂಲತಃ ವಿಜಯಪುರ ನಿವಾಸಿಯಾಗಿದ್ದು, ಕೆಲ ತಿಂಗಳಿಂದ ಮೆಸ್ಕಾಂನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.

ನಂದಿನಿ ನದಿಗೆ ಹಾರಿ ನಾಪತ್ತೆ: ಮಂಗಳೂರು ನಗರದಲ್ಲಿ ಅಂಚೆ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಗರದ ಹೊರವಲಯದ ಪಾವಂಜೆಯಲ್ಲಿರುವ ನಂದಿನಿ ನದಿಗೆ ಹಾರಿ ನಾಪತ್ತೆಯಾಗಿದ್ದಾರೆ. ಮಂಡ್ಯ ಮೂಲದ ರಾಕೇಶ್ ಗೌಡ (26) ನದಿಗೆ ಹಾರಿದ ವ್ಯಕ್ತಿ, ಪ್ರಸ್ತುತ ಮಂಗಳೂರಿನ ಅಂಚೆ ಕಚೇರಿಯಲ್ಲಿ ಉದ್ಯೋಗಿಯಾಗಿದ್ದರು. ನಗರದ ನ್ಯಾಯಾಲಯದ ಅಂಚೆ ಕಚೇರಿಯಲ್ಲಿ ಜಿಡಿಎಸ್ ಪ್ಯಾಕರ್ ಆಗಿದ್ದು, ಕಳೆದ ಮೂರು ದಿನದಿಂದ ರಜೆಯಲ್ಲಿದ್ದರು. ರಾಕೇಶ್ ತನ್ನ ಮೊಬೈಲ್ ಹಾಗೂ ಇತರ ವಸ್ತುಗಳನ್ನು ಬೈಕ್​ನಲ್ಲಿ ಇಟ್ಟು ನದಿಗೆ ಹಾರಿದ್ದಾರೆ. ನದಿಗೆ ಹಾರುವ ಮುನ್ನ ತನ್ನ ಮೊಬೈಲ್ ಹಾಗೂ ಇನ್ನಿತರ ವಸ್ತುಗಳನ್ನು ಬೈಕ್‌ನಲ್ಲಿ ಇಟ್ಟಿದ್ದರು. ಅಲ್ಲದೆ ತಾನು ನದಿಗೆ ಹಾರುತ್ತಿರುವ ಕುರಿತು ಸಂಬಂಧಿಕರಿಗೆ ವಾಟ್ಸಪ್‌ನಲ್ಲಿ ಲೊಕೇಶನ್ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ. ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶೋಧ ಕಾರ್ಯ ನಡೆಯುತ್ತಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಉಳ್ಳಾಲ : ಮುಖ್ಯಮಂತ್ರಿ ಕಡಲ್ಕೊರೆತ ವೀಕ್ಷಣೆ, ಶೀಘ್ರದಲ್ಲೇ ಸೀ ವೇವ್ ಬ್ರೇಕರ್ ಅನುಷ್ಠಾನ ಭರವಸೆ

Next Post

ಪುತ್ತೂರು: ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ: ಐವರು ಪಾರು

Related Posts

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ
ಕರಾವಳಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
68
ಮಂಗಳೂರು: ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್‌ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಪೊಲೀಸರಿಗೆ ಸನ್ಮಾನ
ಕರಾವಳಿ

ಮಂಗಳೂರು: ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್‌ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಪೊಲೀಸರಿಗೆ ಸನ್ಮಾನ

July 21, 2026
29
Next Post
ಪುತ್ತೂರು: ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ: ಐವರು ಪಾರು

ಪುತ್ತೂರು: ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ: ಐವರು ಪಾರು

Discussion about this post

Recent News

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
68
ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

July 22, 2026
36
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

July 22, 2026
ಮಂತ್ರಾಲಯಕ್ಕೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ, ಮಂಗಳೂರಿನ ಹಾಪ್‌ಕಾಮ್ಸ್ ಜಿಎಂ ರವಿ ಶೆಟ್ಟಿ ಸ್ಥಳದಲ್ಲೇ ಸಾವು

ಮಂತ್ರಾಲಯಕ್ಕೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ, ಮಂಗಳೂರಿನ ಹಾಪ್‌ಕಾಮ್ಸ್ ಜಿಎಂ ರವಿ ಶೆಟ್ಟಿ ಸ್ಥಳದಲ್ಲೇ ಸಾವು

July 21, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d