• About us
  • Contact us
  • Disclaimer
Sunday, June 1, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬೆಳ್ತಂಗಡಿ| ಜಾನುವಾರು ಅಕ್ರಮ ಸಾಗಣೆ, ಬಿಜೆಪಿ ಕಾರ್ಯಕರ್ತ ಸೇರಿ ನಾಲ್ವರು ಬಂಧನ

Coastal Times by Coastal Times
July 14, 2023
in ಕರಾವಳಿ
ಬೆಳ್ತಂಗಡಿ| ಜಾನುವಾರು ಅಕ್ರಮ ಸಾಗಣೆ, ಬಿಜೆಪಿ ಕಾರ್ಯಕರ್ತ ಸೇರಿ ನಾಲ್ವರು ಬಂಧನ
82
VIEWS
WhatsappTelegramShare on FacebookShare on Twitter

ಮಂಗಳೂರು: ಬೆಳ್ತಂಗಡಿ ತಾಲ್ಲೂಕಿನಲ್ಲಿ ಸೂಕ್ತ ದಾಖಲೆಗಳಿಲ್ಲದೇ ಮೂರು ಪಿಕಪ್‌ ವಾಹನಗಳಲ್ಲಿ ಸಾಗಿಸುತ್ತಿದ್ದ ಎಂಟು ಜಾನುವಾರುಗಳನ್ನು ಪೊಲೀಸರು ಧರ್ಮಸ್ಥಳ ಗ್ರಾಮದ ಕನ್ಯಾಡಿ ರಾಮ ಮಂದಿರದ ಬಳಿ ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಅವರಲ್ಲಿ ಒಬ್ಬಾತ ಸ್ಥಳೀಯ ಬಿಜೆಪಿ ಕಾರ್ಯಕರ್ತ ಎಂದು ಗೊತ್ತಾಗಿದೆ.

‘ಹಾಸನ ಅರಕಲಗೂಡು ತಾಲ್ಲೂಕಿನ ಕಸಬಾ ಹೋಬಳಿಯ ಮರವಳಲು ಗ್ರಾಮದ ಚೆನ್ನಕೇಶವ (33 ವ), ಹೊಳೆನರಸೀಪುರ ತಾಲ್ಲೂಕಿನ ಹಳೇಕೋಟೆ ಹೋಬಳಿಯ ಹಿರೇಬೆಳಗುಳಿಯ ಸಂದೀಪ್‌ (27), ನಾವೂರು ಗ್ರಾಮದ ಒಳಗದ್ದೆ ಮನೆಯ ಪುಷ್ಪರಾಜ್‌ (20),  ಮೋರ್ತಾಜೆ ಮನೆಯ ಪ್ರಮೋದ್‌ ಸಾಲ್ಯಾನ್‌ (49) ಈ ಪ್ರಕರಣ ಪ್ರಮುಖ ಆರೋಪಿಗಳು’ ಇವರಿಂದ ಸಾಗಾಟಕ್ಕೆ ಬಳಸಿದ ಮೂರು ವಾಹನಗಳು, 6 ದನ ಮತ್ತು 2 ಗಂಡು ಕರುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

‘ಬಳಿ ಸೂಕ್ತ ದಾಖಲಾತಿಗಳು ಇಲ್ಲದೇ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಖಚಿತ ಮಾಹಿತಿ ಆಧಾರದಲ್ಲಿ ಧರ್ಮಸ್ಥಳ  ಠಾಣೆಯ ಪಿಎಸ್‌ಐ ಅನಿಲ ಕುಮಾರ್ ಡಿ. ನೇತೃತ್ವದ ಪೊಲೀಸರ ತಂಡ ವಾಹನವನ್ನು ತಡೆದು ಪರಿಶೀಲನೆ ನಡೆಸಿತ್ತು. ಆರೋಪಿಗಳ ವಿರುದ್ಧ 2020ರ ಕರ್ನಾಟಕ ಗೋ ಹತ್ಯೆ ನಿಷೇಧ ಕಾಯ್ದೆ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆ ಮತ್ತು ಪ್ರಾಣಿ ಹಿಂಸೆ ತಡೆ ಕಾಯ್ದೆ, ಮೋಟಾರು ವಾಹನ ಕಾಯ್ದೆಗಳ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಮೊಕದ್ದಮೆ ದಾಖಲಾಗಿದೆ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ವಶಕ್ಕೆ ಪಡೆದ ಜಾನುವಾರುಗಳ ಅಂದಾಜು ಮೌಲ್ಯ 65 ಸಾವಿರ ರೂ. ಹಾಗೂ ವಾಹನಗಳ ಅಂದಾಜು ಮೌಲ್ಯ 7 ಲಕ್ಷ ರೂ. ಸೇರಿದಂತೆ ಒಟ್ಟು ಸೊತ್ತುಗಳ ಅಂದಾಜು ಮೌಲ್ಯ ರೂ 7.65 ಲಕ್ಷ ಎಂದು ಅಂದಾಜಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಧರ್ಮಸ್ಥಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Share this:

  • Facebook
  • X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಸುಳ್ಯದಲ್ಲಿ ಕಾಂಗ್ರೆಸ್ ಸೋಲಿನ ಪರಾಮರ್ಶೆ ಸಭೆಯಲ್ಲಿ ಮಾರಾಮಾರಿ – ಹಲ್ಲೆ, ಮಾತಿನ ಚಕಮಕಿ

Next Post

ವಿಟ್ಲ | ಚಾಲಕ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಪಿಕಪ್; ಮಹಿಳೆ ಗಂಭೀರ

Related Posts

ಮಂಗಳೂರು: ಆರೋಪಿಗಳಿಗೆ ಆಶ್ರಯ, ಸಹಕಾರ ನೀಡುವವರಿಗೆ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಖಡಕ್​ ವಾರ್ನಿಂಗ್
ಕರಾವಳಿ

ಮಂಗಳೂರು: ಆರೋಪಿಗಳಿಗೆ ಆಶ್ರಯ, ಸಹಕಾರ ನೀಡುವವರಿಗೆ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಖಡಕ್​ ವಾರ್ನಿಂಗ್

June 1, 2025
39
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ( ರಿ,) ಮೆಸ್ಕಾಂ ಉಪಾಧ್ಯಕ್ಷ  ಶ್ರೀ ಹೆಚ್. ಎಸ್. ಗುರುಮೂರ್ತಿಯವರಿಗೆ ಬೀಳ್ಕೊಡುಗೆ
ಕರಾವಳಿ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ( ರಿ,) ಮೆಸ್ಕಾಂ ಉಪಾಧ್ಯಕ್ಷ ಶ್ರೀ ಹೆಚ್. ಎಸ್. ಗುರುಮೂರ್ತಿಯವರಿಗೆ ಬೀಳ್ಕೊಡುಗೆ

May 30, 2025
137
Next Post
ವಿಟ್ಲ | ಚಾಲಕ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಪಿಕಪ್; ಮಹಿಳೆ ಗಂಭೀರ

ವಿಟ್ಲ | ಚಾಲಕ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಪಿಕಪ್; ಮಹಿಳೆ ಗಂಭೀರ

Discussion about this post

Recent News

ಮಂಗಳೂರು: ಆರೋಪಿಗಳಿಗೆ ಆಶ್ರಯ, ಸಹಕಾರ ನೀಡುವವರಿಗೆ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಖಡಕ್​ ವಾರ್ನಿಂಗ್

ಮಂಗಳೂರು: ಆರೋಪಿಗಳಿಗೆ ಆಶ್ರಯ, ಸಹಕಾರ ನೀಡುವವರಿಗೆ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಖಡಕ್​ ವಾರ್ನಿಂಗ್

June 1, 2025
39
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ( ರಿ,) ಮೆಸ್ಕಾಂ ಉಪಾಧ್ಯಕ್ಷ  ಶ್ರೀ ಹೆಚ್. ಎಸ್. ಗುರುಮೂರ್ತಿಯವರಿಗೆ ಬೀಳ್ಕೊಡುಗೆ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ( ರಿ,) ಮೆಸ್ಕಾಂ ಉಪಾಧ್ಯಕ್ಷ ಶ್ರೀ ಹೆಚ್. ಎಸ್. ಗುರುಮೂರ್ತಿಯವರಿಗೆ ಬೀಳ್ಕೊಡುಗೆ

May 30, 2025
137
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಆರೋಪಿಗಳಿಗೆ ಆಶ್ರಯ, ಸಹಕಾರ ನೀಡುವವರಿಗೆ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಖಡಕ್​ ವಾರ್ನಿಂಗ್

ಮಂಗಳೂರು: ಆರೋಪಿಗಳಿಗೆ ಆಶ್ರಯ, ಸಹಕಾರ ನೀಡುವವರಿಗೆ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಖಡಕ್​ ವಾರ್ನಿಂಗ್

June 1, 2025
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ( ರಿ,) ಮೆಸ್ಕಾಂ ಉಪಾಧ್ಯಕ್ಷ  ಶ್ರೀ ಹೆಚ್. ಎಸ್. ಗುರುಮೂರ್ತಿಯವರಿಗೆ ಬೀಳ್ಕೊಡುಗೆ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ( ರಿ,) ಮೆಸ್ಕಾಂ ಉಪಾಧ್ಯಕ್ಷ ಶ್ರೀ ಹೆಚ್. ಎಸ್. ಗುರುಮೂರ್ತಿಯವರಿಗೆ ಬೀಳ್ಕೊಡುಗೆ

May 30, 2025
ಉಳ್ಳಾಲದ ಮಂಜನಾಡಿ ಗ್ರಾಮದ ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಅಜ್ಜಿ‌-ಇಬ್ಬರು ಮೊಮ್ಮಕ್ಕಳು ಸಾವು, ನಾಲ್ವರ ರಕ್ಷಣೆ

ಉಳ್ಳಾಲದ ಮಂಜನಾಡಿ ಗ್ರಾಮದ ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಅಜ್ಜಿ‌-ಇಬ್ಬರು ಮೊಮ್ಮಕ್ಕಳು ಸಾವು, ನಾಲ್ವರ ರಕ್ಷಣೆ

May 30, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d